News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 17th October 2026

×
Home About Us Advertise With s Contact Us

ಕೇಂದ್ರ, ಅಸ್ಸಾಂ ಸರ್ಕಾರ ಮತ್ತು ಉಲ್ಫಾ ನಡುವೆ ತ್ರಿಪಕ್ಷೀಯ ಶಾಂತಿ ಒಪ್ಪಂದಕ್ಕೆ ಸಹಿ

ನವದೆಹಲಿ: ಈಶಾನ್ಯ ಪ್ರದೇಶದಿಂದ ಬಂಡಾಯವನ್ನು ತೊಡೆದು ಹಾಕುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆಗಳನ್ನು ಮುಂದಿಡುನವದೆಹಲಿ: ಕೇಂದ್ರ, ಅಸ್ಸಾಂ ಸರ್ಕಾರ ಮತ್ತು ಯುನೈಟೆಡ್ ಲಿಬರೇಷನ್ ಫ್ರಂಟ್ ಆಫ್ ಅಸೋಮ್ (ಉಲ್ಫಾ) ನಡುವೆ ಇಂದು ತ್ರಿಪಕ್ಷೀಯ ಶಾಂತಿ ಒಪ್ಪಂದಕ್ಕೆ ದೆಹಲಿಯಲ್ಲಿ ಸಹಿ ಹಾಕಲಾಯಿತು....

Read More

ಮೋದಿ ಭೇಟಿ ಹಿನ್ನೆಲೆ ಮದುವಣಗಿತ್ತಿಯಂತೆ ಸಿಂಗಾರಗೊಳ್ಳುತ್ತಿದೆ ಅಯೋಧ್ಯೆ

ಅಯೋಧ್ಯೆ: ಡಿಸೆಂಬರ್ 30 ರಂದು ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆಗೆ ಭೇಟಿ ನೀಡಲಿರುವ ಹಿನ್ನಲೆಯಲ್ಲಿ ಅಯೋಧ್ಯ ನಗರಿಯನ್ನು ಮದುವಣಗಿತ್ತಿಯಂತೆ ಸಿಂಗರಿಸಲಾಗುತ್ತಿದೆ. ಇಲ್ಲಿನ ಬೀದಿ ಬೀದಿಗಳನ್ನು ಹೂವುಗಳಿಂದ ಅಲಂಕರಿಸಲಾಗಿದ್ದು ನಗರಕ್ಕೆ “ದೈವಿಕ ನೋಟವನ್ನು” ನೀಡಲಾಗುತ್ತಿದೆ. ಗುರುವಾರ, ಸೇವಂತಿಗೆ, ಗೊಂಡೆ ಹೂಗಳ ಮಾಲೆಗಳನ್ನು ಅಯೋಧ್ಯೆಯ...

Read More

ಇನ್‌ಸ್ಟಾಗ್ರಾಂನಲ್ಲಿ 1 ಕೋಟಿ ತಲುಪಿದ ಅಮಿತ್ ಶಾ ಫಾಲೋವರ್‌ಗಳ ಸಂಖ್ಯೆ

ನವದೆಹಲಿ: ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಫಾಲೋವರ್‌ಗಳ ಸಂಖ್ಯೆ 1 ಕೋಟಿ ಗಡಿ ದಾಟಿದೆ. ಪ್ರತಿಪಕ್ಷಗಳು ಸೃಷ್ಟಿಸಿದ ಸ್ಫೋಟಕ ಕೋಲಾಹಲದ ನಡುವೆ ಉಭಯ ಸದನಗಳಾದ್ಯಂತ ಏಳು ಐತಿಹಾಸಿಕ ಬಿಲ್‌ಗಳನ್ನು ಅನುಮೋದನೆ ಮಾಡಿದ ಅವರ...

Read More

ವಿದ್ಯುತ್ ಆಘಾತ, ಸಾವಿನ ಘಟನೆಗಳಿಗೆ ಸಚಿವರೇ ನೇರ ಹೊಣೆಗಾರರು: ಸುನೀಲ್‍ಕುಮಾರ್

ಬೆಂಗಳೂರು: ಬೆಂಗಳೂರಿನಲ್ಲಿ ಪದೇಪದೇ ವಿದ್ಯುತ್ ಅವಘಡಗಳು ನಡೆದು ಜನರು ಸಾವನ್ನಪ್ಪುತ್ತಿದ್ದು, ಇದಕ್ಕೆ ವಿದ್ಯುತ್ ಇಲಾಖೆ ಸಚಿವರೇ ಹೊಣೆಗಾರರು. ಇಂಥ ದುರ್ಘಟನೆಗಳು ಪದೇಪದೇ ನಡೆಯುತ್ತಿರುವುದು ಖಂಡನೀಯ. ಇದೊಂದು ಅತ್ಯಂತ ಬೇಜವಾಬ್ದಾರಿ ಸರಕಾರ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಸಚಿವ...

Read More

ಛತ್ರಪತಿ ಶಿವಾಜಿ ಪ್ರೇರಣೆ: ನೌಕಾ ಅಡ್ಮಿರಲ್‌ಗಳ ಸಮವಸ್ತ್ರದಲ್ಲಿ ಬದಲಾವಣೆ

ನವದೆಹಲಿ: ಭಾರತೀಯ ನೌಕಾಪಡೆಯು ಅಡ್ಮಿರಲ್‌ಗಳ ಎಪೌಲೆಟ್‌ಗಳ ಹೊಸ ವಿನ್ಯಾಸವನ್ನು ಅನಾವರಣಗೊಳಿಸಿದೆ, ಎಪೌಲೆಟ್ ಅಂದರೆ ಅಧಿಕಾರಿಯ ಶ್ರೇಣಿಯನ್ನು ತೋರಿಸಲು ಧರಿಸುವ ಅಲಂಕಾರಿಕವಾದ ಭುಜದ ಪಟ್ಟಿ. ಡಿಸೆಂಬರ್ 4 ರಂದು ನೌಕಾಪಡೆಯ ದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ಅಡ್ಮಿರಲ್‌ಗಳ ಎಪೌಲೆಟ್‌ಗಳು “ಛತ್ರಪತಿ ಶಿವಾಜಿ...

Read More

ಲಡಾಖ್‌ಗೆ 1100 ಕೋಟಿ ರೂ ಮೊತ್ತದ 29 ರಸ್ತೆ ಯೋಜನೆಗಳನ್ನು ಅನುಮೋದಿಸಿದ ಗಡ್ಕರಿ

ನವದೆಹಲಿ: ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಕೇಂದ್ರಾಡಳಿತ ಪ್ರದೇಶವಾದ ಲಡಾಖ್‌ಗೆ 1100 ಕೋಟಿ ರೂಪಾಯಿ ಮೊತ್ತದ 29 ರಸ್ತೆ ಯೋಜನೆಗಳನ್ನು ಅನುಮೋದಿಸಿದ್ದಾರೆ. ರಾಜ್ಯ ಹೆದ್ದಾರಿಗಳ ವಿಸ್ತರಣೆ, ಪ್ರಮುಖ ರಸ್ತೆ ಮತ್ತು ಇತರ ಜಿಲ್ಲಾ ರಸ್ತೆಗಳನ್ನು ಈ ಯೋಜನೆ ಒಳಗೊಂಡಿದೆ....

Read More

ಇಂದು ಅಯೋಧ್ಯೆ ರಾಮಮಂದಿರದಲ್ಲಿ ಪ್ರತಿಷ್ಠಾಪನೆಗೊಳ್ಳುವ ಮೂರ್ತಿ ಆಯ್ಕೆಗೆ ಮತದಾನ

ಅಯೋಧ್ಯೆ: ಜನವರಿ 22, 2024 ರಂದು ನಡೆಯಲಿರುವ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ಸಮಾರಂಭಕ್ಕೆ ದೊಡ್ಡ ಪ್ರಮಾಣದ ಸಿದ್ಧತೆಗಳ ನಡೆಯುತ್ತಿರುವ ನಡುವೆ, ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಇಂದು ಅಯೋಧ್ಯ ರಾಮ ಮಂದಿರದಲ್ಲಿ ಭಗವಂತನ ಗರ್ಭಗುಡಿಯಲ್ಲಿ ಸ್ಥಾಪಿಸಲಾಗುವ ಭಗವಾನ್...

Read More

ಜೆಡಿಯು ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಲಾಲನ್ ಸಿಂಗ್ ರಾಜೀನಾಮೆ, ನಿತೀಶ್ ಕುಮಾರ್ ನೇಮಕ

ನವದೆಹಲಿ: 2024ರ ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳುಗಳ ಮುನ್ನ ಬಿಹಾರ ರಾಜಕೀಯದಲ್ಲಿ ದೊಡ್ಡ ಬೆಳವಣಿಗೆಯೊಂದು ನಡೆದಿದೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಶುಕ್ರವಾರ ದೆಹಲಿಯಲ್ಲಿ ನಡೆದ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಜನತಾ ದಳ (ಯುನೈಟೆಡ್) ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆ...

Read More

ಡಿ.31ತೆರಿಗೆ ಪಾವತಿಗೆ ಕೊನೆಯ ಅವಕಾಶ: ಆದಾಯ ತೆರಿಗೆ ಇಲಾಖೆ ಎಚ್ಚರಿಕೆ

ನವದೆಹಲಿ: 2022-23ನೇ ಹಣಕಾಸು ವರ್ಷಕ್ಕೆ ಆದಾಯ ತೆರಿಗೆ ರಿಟರ್ನ್ (ಐಟಿಆರ್) ಸಲ್ಲಿಸಲು ಜುಲೈ 31 ರ ಗಡುವನ್ನು ತಪ್ಪಿಸಿಕೊಂಡ ತೆರಿಗೆದಾರರಿಗೆ ಆದಾಯ ತೆರಿಗೆ ಇಲಾಖೆ ಎಚ್ಚರಿಕೆ ನೀಡಿದೆ. ಡಿಸೆಂಬರ್ 31, 2023 ರೊಳಗೆ ತೆರಿಗೆ ಪಾವತಿ ಮಾಡಬೇಕು ಎಂದಿದೆ. ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್...

Read More

ನಾಳೆ ಅಯೋಧ್ಯೆಗೆ ಮೋದಿ ಭೇಟಿ: 15,000 ಕೋಟಿ ರೂ ಬಹು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಉತ್ತರ ಪ್ರದೇಶದ ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ ಮತ್ತು ಉತ್ತರಪ್ರದೇಶ ರಾಜ್ಯದಲ್ಲಿ 15 ಸಾವಿರ ಕೋಟಿ ರೂಪಾಯಿಗಳ ಬಹು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಬೆಳಿಗ್ಗೆ, ಮೋದಿ ಅವರು ಅಯೋಧ್ಯಾ ಧಾಮ್ ಜಂಕ್ಷನ್ ರೈಲು...

Read More

Recent News

Back To Top