News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಜಿಯೋ ಇಂಟಲಿಜೆನ್ಸ್ ಸಂಗ್ರಹಣೆಗಾಗಿ 50 ಉಪಗ್ರಹ ಉಡಾವಣೆ ಮಾಡಲಿದೆ ಇಸ್ರೋ

ನವದೆಹಲಿ: ಸ್ಪೇಸ್ ರಿಸರ್ಚ್ ಆರ್ಗನೈಸೇಶನ್ (ISRO) ಮುಂದಿನ ಐದು ವರ್ಷಗಳಲ್ಲಿ 50 ಉಪಗ್ರಹಗಳನ್ನು ಜಿಯೋ-ಇಂಟೆಲಿಜೆನ್ಸ್ ಸಂಗ್ರಹಣೆಗಾಗಿ ಉಡಾವಣೆ ಮಾಡಲು ಯೋಜಿಸುತ್ತಿದೆ. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಬಾಂಬೆ ಆಯೋಜಿಸಿದ್ದ ವಾರ್ಷಿಕ ವಿಜ್ಞಾನ ಮತ್ತು ತಂತ್ರಜ್ಞಾನ ಕಾರ್ಯಕ್ರಮವಾದ ಟೆಕ್‌ಫೆಸ್ಟ್‌ನಲ್ಲಿ ಮಾತನಾಡಿದ ಇಸ್ರೋ ಅಧ್ಯಕ್ಷ...

Read More

ಮೇಲ್ಸೇತುವೆ ನಿರ್ಮಾಣ: ರಸ್ತೆಗೆ ನಿರ್ಮಲಾ ಸೀತಾರಾಮನ್‌ ಹೆಸರಿಟ್ಟ ತಮಿಳುನಾಡು ಗ್ರಾಮದ ಜನರು

ಚೆನ್ನೈ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮಿಳುನಾಡಿನ ರಾಮನಾಥಪುರ ಸಮೀಪದ ಲಂಧೈ ಗ್ರಾಮದಲ್ಲಿ ಮೇಲ್ಸೇತುವೆ ನಿರ್ಮಾಣ ಮಾಡಿದ ಕಾರಣಕ್ಕಾಗಿ ಅಲ್ಲಿನ ಗ್ರಾಮಸ್ಥರು ರಸ್ತೆಗೆ ಅವರ ಹೆಸರನ್ನೇ ಇಟ್ಟಿದ್ದಾರೆ. ರಾಮನಾಥಪುರ ಸಮೀಪದ ಲಂಧಾಯಿ ಗ್ರಾಮದಲ್ಲಿ ರೈಲ್ವೆ ಸುರಂಗ ಮಾರ್ಗವನ್ನು ಮುಚ್ಚಿ...

Read More

8 ಭಾರತೀಯರ ಗಲ್ಲುಶಿಕ್ಷೆ ರದ್ದುಗೊಳಿಸಿದ ಕತಾರ್‌ ನ್ಯಾಯಾಲಯ

ನವದೆಹಲಿ: ಕತಾರ್‌ನಲ್ಲಿ ಮರಣದಂಡನೆ ಶಿಕ್ಷೆಗೆ ಒಳಗಾದ 8 ಭಾರತೀಯರ ವಿಷಯದಲ್ಲಿ ಭಾರತ ಸರ್ಕಾರ ನಡೆಸಿದ ಪ್ರಯತ್ನ ಸಫಲವಾಗಿದೆ. ಕತಾರ್‌ನ ಮೇಲ್ಮನವಿ ನ್ಯಾಯಾಲಯವು ದಾಹ್ರಾ ಗ್ಲೋಬಲ್ ಪ್ರಕರಣದಲ್ಲಿ ಭಾಗಿಯಾಗಿರುವ ಭಾರತೀಯರ ಶಿಕ್ಷೆಯನ್ನು ಕಡಿತಗೊಳಿಸಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ಇವರ ಮರಣದಂಡನೆಯನ್ನು ಜೈಲು...

Read More

ಶೇ.60ರಷ್ಟು ಕನ್ನಡದಲ್ಲಿಯೇ ನಾಮಫಲಕ ಇರುವುದನ್ನು ಕಡ್ಡಾಯಗೊಳಿಸಲು ಸುಗ್ರೀವಾಜ್ಞೆಗೆ ಚಿಂತನೆ: ಸಿಎಂ

ಬೆಂಗಳೂರು: ಕನ್ನಡ ಕರ್ನಾಟಕದ ಸಾರ್ವಭೌಮ ಭಾಷೆ. ಹೀಗಾಗಿ  ಕನ್ನಡ ನಾಮಫಲಕ ಕಡ್ಡಾಯವಾಗಿ ಇರಬೇಕು. ಈ ಸಂಬಂಧ ನಿಯಮ ಜಾರಿಗೆ ತರುವ ಚಿಂತನೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಅಲ್ಲದೇ ಶೇ.60ರಷ್ಟು ಕನ್ನಡದಲ್ಲಿಯೇ ನಾಮಫಲಕ ಇರುವುದನ್ನು ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ಸುಗ್ರೀವಾಜ್ಞೆ...

Read More

ಹರಿಯಾಣ ಭೂ ಹಗರಣ: ಜಾರಿ ನಿರ್ದೇಶನಾಲಯದ ಚಾರ್ಜ್‌ಶೀಟ್‌ನಲ್ಲಿ ಪ್ರಿಯಾಂಕ ವಾದ್ರಾ ಹೆಸರು

ನವದೆಹಲಿ: ಹರಿಯಾಣ ಭೂ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಹೆಸರನ್ನು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದೆ. 2006ರಲ್ಲಿ ದೆಹಲಿ ಮೂಲದ ರಿಯಲ್ ಎಸ್ಟೇಟ್ ಏಜೆಂಟ್ ಎಚ್‌ಎಲ್ ಪಹ್ವಾ ಅವರಿಂದ ಹರಿಯಾಣದ ಫರಿದಾಬಾದ್‌ನಲ್ಲಿ ಐದು ಎಕರೆ ಕೃಷಿ...

Read More

ಈ ವರ್ಷ 96 ಲಕ್ಷ ಯಾತ್ರಾರ್ಥಿಗಳನ್ನು ಕಂಡ ವೈಷ್ಣೋದೇವಿ ದೇಗುಲ

ಶ್ರೀನಗರ: ಜಮ್ಮು-ಕಾಶ್ಮೀರದ ರಿಯಾಸಿ ಜಿಲ್ಲೆಯ ಕತ್ರಾ ಪಟ್ಟಣದ ತ್ರಿಕೂಟ ಬೆಟ್ಟಗಳಲ್ಲಿರುವ ವೈಷ್ಣೋ ದೇವಿಯ ಪವಿತ್ರ ಗುಹಾ ದೇಗುಲಕ್ಕೆ ಈ ವರ್ಷ ಕನಿಷ್ಠ 96 ಲಕ್ಷ ಯಾತ್ರಾರ್ಥಿಗಳು ಆಗಮಿಸಿದ್ದಾರೆ, ಇದು ಕಳೆದ 10 ವರ್ಷಗಳಲ್ಲೇ ಅತಿ ಹೆಚ್ಚು ಎಂದು ಮೂಲಗಳು ತಿಳಿಸಿವೆ. ಈ...

Read More

ಮುಖ್ಯ ಕಾರ್ಯದರ್ಶಿಗಳ ರಾಷ್ಟ್ರೀಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ ಮೋದಿ

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ಮುಖ್ಯ ಕಾರ್ಯದರ್ಶಿಗಳ ರಾಷ್ಟ್ರೀಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ. ಮೂರು ದಿನಗಳ ಸಮ್ಮೇಳನ ನಿನ್ನೆಯಿಂದ ಆರಂಭವಾಗಿದೆ. ಇದು ಮೂರನೇ ಸಮ್ಮೇಳನವಾಗಿದ್ದು, ಮೊದಲನೆಯದು ಜೂನ್ 2022 ರಲ್ಲಿ ಧರ್ಮಶಾಲಾದಲ್ಲಿ ಮತ್ತು ಎರಡನೆಯದು ಈ...

Read More

ತಮಿಳು ನಟ, ರಾಜಕಾರಣಿ ವಿಜಯಕಾಂತ್‌ ನಿಧನಕ್ಕೆ ಮೋದಿ ಸಂತಾಪ

ಚೆನ್ನೈ: ತಮಿಳುನಾಡಿನ ಖ್ಯಾತ ನಟ ಮತ್ತು ರಾಜಕೀಯ ಪಕ್ಷ ದೇಸಿಯ ಮುರ್ಪೊಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಮುಖ್ಯಸ್ಥ ಕ್ಯಾಪ್ಟನ್ ವಿಜಯಕಾಂತ್ ಅವರು ನಿಧನರಾಗಿದ್ದು, ಅವರ ಅಪಾರ ಅಭಿಮಾನಿ ಬಳಗದಲ್ಲಿ ಶೋಕ ಉಂಟು ಮಾಡಿದೆ.  ವಿಜಯಕಾಂತ್‌ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ...

Read More

2023-24 ಶೈಕ್ಷಣಿಕ ವರ್ಷಕ್ಕೆ ಎಂಫಿಲ್‌ಗೆ ಪ್ರವೇಶ ನಿಷೇಧಿಸಲಾಗಿದೆ: ಯುಜಿಸಿ

ನವದೆಹಲಿ: ವಿಶ್ವವಿದ್ಯಾನಿಲಯ ಅನುದಾನ ಆಯೋಗ (ಯುಜಿಸಿ)ಯು ಮಹತ್ವದ ಅಧಿಸೂಚನೆಯನ್ನು ಹೊರಡಿಸಿದ್ದು, ಎಂಫಿಲ್ ಪದವಿ ಮಾನ್ಯತೆ ಪಡೆಯದ ಕೋರ್ಸ್‌ ಎಂದು ಸ್ಪಷ್ಟಪಡಿಸಿದೆ. ಅಲ್ಲದೇ ಇದಕ್ಕೆ ಪ್ರವೇಶ ಪಡೆಯದಂಎ ವಿದ್ಯಾರ್ಥಿಗಳನ್ನು ಎಚ್ಚರಿಸಿದೆ. 2023-24 ಶೈಕ್ಷಣಿಕ ವರ್ಷಕ್ಕೆ ಎಂಫಿಲ್‌ಗೆ ಪ್ರವೇಶವನ್ನು ನಿಷೇಧಿಸಲಾಗಿದೆ. ಆದರೆ, 2022 ರಲ್ಲಿ...

Read More

2024 ರ ಋತುವಿಗೆ ಕೊಬ್ಬರಿ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ ಮಾಡಿದ ಕೇಂದ್ರ

ನವದೆಹಲಿ: 2024 ರ ಋತುವಿಗೆ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಳ ಮಾಡುವ ಪ್ರಸ್ತಾವನೆಗೆ ಕೇಂದ್ರ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಮಂಗಳವಾರ  ಅನುಮೋದನೆ ನೀಡಿದೆ. ಈ ಬಗ್ಗೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಸಿಂಗ್ ಠಾಕೂರ್...

Read More

Recent News

Back To Top