News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ರಷ್ಯಾ ಅಧ್ಯಕ್ಷರನ್ನು ಭೇಟಿಯಾಗಿ ಮೋದಿಯವರ ಸಂದೇಶ ಹಸ್ತಾಂತರಿಸಿದ ಜೈಶಂಕರ್

ನವದೆಹಲಿ: ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್ ಜೈಶಂಕರ್ ಅವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಮಾಸ್ಕೋದಲ್ಲಿ ಭೇಟಿಯಾದರು. ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಸಚಿವರು ಈ ಬಗ್ಗೆ ಮಾಹಿತಿಯನ್ನು ನೀಡಿದ್ದು, ಪ್ರಧಾನಿ ನರೇಂದ್ರ ಮೋದಿಯವರ ಆತ್ಮೀಯ ಶುಭಾಶಯಗಳನ್ನು ಪುಟಿನ್‌ ಅವರಿಗೆ...

Read More

ದಕ್ಷಿಣ ಕೆಂಪು ಸಮುದ್ರದಲ್ಲಿ 12 ದಾಳಿ ಡ್ರೋನ್‌, ಐದು ಕ್ಷಿಪಣಿಗಳನ್ನು ಹೊಡೆದುರುಳಿಸಿದ ಯುಎಸ್

ವಾಷ್ಟಿಂಗ್ಟನ್: ಇರಾನ್ ಬೆಂಬಲಿತ ಹೌತಿಗಳು ಹಾರಿಸಿದ್ದಾರೆ ಎಂದು ಹೇಳಲಾದ 12 ದಾಳಿ ಡ್ರೋನ್‌ಗಳು ಮತ್ತು ಐದು ಕ್ಷಿಪಣಿಗಳನ್ನು ದಕ್ಷಿಣ ಕೆಂಪು ಸಮುದ್ರದಲ್ಲಿ ಯುಎಸ್‌ ಪಡೆಗಳು ಹೊಡೆದುರುಳಿಸಿವೆ. ಈ ಬಗ್ಗೆ ಅಮೆರಿಕಾ ಮಾಹಿತಿ ನೀಡಿದೆ. ಅಲ್ಲದೇ, ಈ ಡ್ರೋನ್‌ ಮತ್ತು ಕ್ಷಿಪಣಿಗಳನ್ನು ಇರಾನ್...

Read More

‘ಮುಸ್ಲಿಂ ಲೀಗ್ ಜಮ್ಮು ಕಾಶ್ಮೀರ’ ಸಂಘಟನೆ ನಿಷೇಧ: ಅಮಿತ್‌ ಶಾ ಘೋಷಣೆ

ನವದೆಹಲಿ: ‘ಮುಸ್ಲಿಂ ಲೀಗ್ ಜಮ್ಮು ಕಾಶ್ಮೀರ’ ಹೆಸರಿನ ಸಂಘಟನೆಯನ್ನು ಭಯೋತ್ಪಾದನಾ ವಿರೋಧಿ ಕಾನೂನು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿಯಲ್ಲಿ ‘ಕಾನೂನುಬಾಹಿರ ಸಂಘಟನೆ’ ಎಂದು ಘೋಷಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಹೇಳಿದ್ದಾರೆ. ಸಂಘಟನೆಯು ಈ ಹಿಂದೆ ಪ್ರತ್ಯೇಕತಾವಾದಿ...

Read More

ಮೋದಿ ಸರ್ಕಾರದಡಿ ಕ್ರೀಡೆಗೆ ದೊರೆಯುತ್ತಿರುವ ಪ್ರೋತ್ಸಾಹ ಕೊಂಡಾಡಿದ ಮಾಜಿ ಅಥ್ಲೀಟ್‌ ಅಂಜು ಜಾರ್ಜ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರದಡಿ ಕ್ರೀಡಾಪಟುಗಳಿಗೆ ದೊರೆಯುತ್ತಿರುವ ಪ್ರೋತ್ಸಾಹವನ್ನುಮಾಜಿ ಅಥ್ಲೀಟ್ ಅಂಜು ಬಾಬಿ ಜಾರ್ಜ್ ಅವರು ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ. ಮೋದಿ ಆಯೋಜಿಸಿದ್ದ ಕ್ರಿಸ್‌ಮಸ್‌ ಸಮಾರಂಭದಲ್ಲಿ ಮಾತನಾಡಿದ್ದ ಅಂಜು, “ಒಬ್ಬ ಕ್ರೀಡಾಪಟುವಾಗಿ ನಾನು ಕಳೆದ 25 ವರ್ಷಗಳಿಂದ ಎಲ್ಲವನ್ನೂ ವೀಕ್ಷಿಸುತ್ತಿದ್ದೇನೆ....

Read More

ಕರ್ನಾಟಕದಲ್ಲಿ 436 ಸಕ್ರಿಯ ಕೋವಿಡ್-19 ಪ್ರಕರಣಗಳಿವೆ: ವರದಿ

ಬೆಂಗಳೂರು: ಕರ್ನಾಟಕದಲ್ಲಿ 436 ಸಕ್ರಿಯ ಕೋವಿಡ್-19 ಪ್ರಕರಣಗಳಿವೆ. ಅವರಲ್ಲಿ, 400 ರೋಗಿಗಳು ಹೋಮ್ ಐಸೋಲೇಶನ್‌ನಲ್ಲಿದ್ದಾರೆ, ಉಳಿದ 36 ಜನರು ವಿವಿಧ ಆಸ್ಪತ್ರೆಗಳಲ್ಲಿದ್ದಾರೆ. ಡಿ.26 ರಂದು ರಾಜ್ಯವು 5000 ಜನರ ದೈನಂದಿನ ಪರೀಕ್ಷಾ ಗುರಿಯನ್ನು ಸಾಧಿಸಿದೆ, ಇದು ದೇಶದ ಎರಡನೇ ಅತಿ ಹೆಚ್ಚು...

Read More

ಸರ್ಕಾರದ ಯೋಜನೆಗಳ ಫಲಾನುಭವಿಗಳ ಜೀವನದಲ್ಲಿ ಬದಲಾವಣೆ ಬಂದಿದೆ: ಮೋದಿ

ನವದೆಹಲಿ: 10 ವರ್ಷಗಳಲ್ಲಿ ಸರ್ಕಾರದ ಕಲ್ಯಾಣ ಯೋಜನೆಗಳ ಫಲಾನುಭವಿಗಳ ಜೀವನದಲ್ಲಿ ಬಂದ ಬದಲಾವಣೆಯು ಧೈರ್ಯ, ತೃಪ್ತಿ ಮತ್ತು ಕನಸುಗಳ ಯಶೋಗಾಥೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇಂದು ಮಧ್ಯಾಹ್ನ ವಿಕ್ಷಿತ್ ಭಾರತ್ ಸಂಕಲ್ಪ ಯಾತ್ರೆಯ ಫಲಾನುಭವಿಗಳೊಂದಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ...

Read More

ಜಮ್ಮು-ಕಾಶ್ಮೀರಕ್ಕೆ ರಾಜನಾಥ್‌ ಭೇಟಿ: ಭದ್ರತಾ ಪರಿಸ್ಥಿತಿಗಳ ಬಗ್ಗೆ ಪರಿಶೀಲನೆ

ಶ್ರೀನಗರ: ಪೂಂಚ್‌ನಲ್ಲಿ ಸೇನಾ ವಾಹನಗಳ ಮೇಲೆ ಭಯೋತ್ಪಾದಕರು ನಡೆಸಿದ ಹೊಂಚುದಾಳಿಯಲ್ಲಿ ನಾಲ್ವರು ಯೋಧರು ಹುತಾತ್ಮರಾದ ಕೆಲವು ದಿನಗಳ ನಂತರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಭದ್ರತಾ ಪರಿಶೀಲನೆಗಾಗಿ ಇಂದು ಜಮ್ಮುವಿಗೆ ಆಗಮಿಸಿದ್ದಾರೆ. ಸಿಂಗ್ ಜಮ್ಮು ತಲುಪಿದ ಕೂಡಲೇ ರಜೌರಿಗೆ ಹೊರಟರು...

Read More

ಮಂಜು ಕವಿದ ವಾತಾವರಣಕ್ಕೆ ತತ್ತರಿಸಿದ ದೆಹಲಿ: ವಿಮಾನ, ರೈಲು ಸಂಚಾರಕ್ಕೆ ಅಡ್ಡಿ

ನವದೆಹಲಿ: ದೆಹಲಿಯಲ್ಲಿ ದಟ್ಟವಾದ ಮಂಜು ಆವರಿಸಿರುವ ಹಿನ್ನೆಲೆಯಲ್ಲಿ ಜನಜೀವನ ಅಸ್ತವ್ಯಸ್ಥವಾಗಿದೆ. ವಿಮಾನಗಳ ಸಂಚಾರ ಮತ್ತು ರೈಲುಗಳ ಸಂಚಾರದಲ್ಲೂ ವ್ಯತ್ಯಯವಾಗಿದೆ. ವರದಿಗಳ ಪ್ರಕಾರ ಮಂಜು ಕವಿದ ಪರಿಣಾಮ ಗೋಚರತೆ ಕ್ಷೀಣಿಸಿದ ಪರಿಣಾಮ 110ಕ್ಕೂ ವಿಮಾನಗಳ ಹಾರಾಟ, 25ಕ್ಕೂ ಅಧಿಕ ರೈಲುಗಳ ಸಂಚಾರದ ಮೇಲೆ...

Read More

ಮಾಸ್ಕೋದಲ್ಲಿ ರಷ್ಯಾ ಉಪ ಪ್ರಧಾನಿ ಜೊತೆ ಜೈಶಂಕರ್‌ ಮಹತ್ವದ ಸಭೆ

ಮಾಸ್ಕೋ: ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್ ಜೈಶಂಕರ್ ಅವರು ನಿನ್ನೆ ಮಾಸ್ಕೋದಲ್ಲಿ ಭಾರತ-ರಷ್ಯಾ ದ್ವಿಪಕ್ಷೀಯ ಆರ್ಥಿಕ ಸಹಕಾರದ ಕುರಿತು ರಷ್ಯಾದ ಉಪ ಪ್ರಧಾನ ಮಂತ್ರಿ ಮತ್ತು ಕೈಗಾರಿಕೆ ಮತ್ತು ವ್ಯಾಪಾರ ಸಚಿವ ಡೆನಿಸ್ ಮಂಟುರೊವ್ ಅವರೊಂದಿಗೆ ಸಮಗ್ರ ಮತ್ತು ಉತ್ಪಾದಕ...

Read More

ವಿರೋಧಿಗಳನ್ನು ಹಗುರವಾಗಿ ಪರಿಗಣಿಸದೆ ಪಕ್ಷದ ಗೆಲುವಿಗೆ ಶ್ರಮಿಸಿ: ನೂತನ ಪದಾಧಿಕಾರಿಗಳಿಗೆ ವಿಜಯೇಂದ್ರ ಕರೆ

ಬೆಂಗಳೂರು: ರಾಜ್ಯ ಮತ್ತು ದೇಶದಲ್ಲಿ ಬಿಜೆಪಿ ಪರ ಅಲೆ ಇದೆ. ಆದರೂ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಆಡಳಿತ ನಡೆಸುವ ಸಂದರ್ಭದಲ್ಲಿ ನಮ್ಮ ವಿರೋಧಿಗಳನ್ನು ಹಗುರವಾಗಿ ಪರಿಗಣಿಸದಿರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಕಿವಿಮಾತು ಹೇಳಿದರು. ನಗರದ ಮಲ್ಲೇಶ್ವರದ...

Read More

Recent News

Back To Top