News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ದೂರವಾಣಿ ಮೂಲಕ ಮಹತ್ವದ ವಿಷಯಗಳ ಬಗ್ಗೆ ಮೋದಿ, ಸೌದಿ ರಾಜಕುಮಾರ ಚರ್ಚೆ

  ನವದೆಹಲಿ: ಭಾರತ ಮತ್ತು ಸೌದಿ ಅರೇಬಿಯಾ ನಡುವಿನ ಕಾರ್ಯತಂತ್ರದ ಸಹಭಾಗಿತ್ವದ ಭವಿಷ್ಯದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಸೌದಿ ಅರೇಬಿಯಾದ ಕ್ರೌನ್ ಪ್ರಿನ್ಸ್ ಮತ್ತು ಪ್ರಧಾನಿ ಮೊಹಮ್ಮದ್ ಬಿನ್ ಸಲ್ಮಾನ್ ಬಿನ್ ಅಬ್ದುಲಜೀಜ್ ಅಲ್ ಸೌದ್ ಅವರೊಂದಿಗೆ ದೂರವಾಣಿ...

Read More

ಸಿಎಎ ಅನುಷ್ಠಾನ ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಅಮಿತ್‌ ಶಾ

ಕೋಲ್ಕತ್ತಾ: ಪೌರತ್ವ (ತಿದ್ದುಪಡಿ) ಕಾಯ್ದೆಯ ಅನುಷ್ಠಾನವನ್ನು ಯಾರೊಬ್ಬರೂ ತಡೆಯಲು ಸಾಧ್ಯವಿಲ್ಲ, ಅದು ಈ ಮಣ್ಣಿನ ಕಾನೂನು ಎಂದು ಕೇಂದ್ರ ಗೃಹಸಚಿವ ಅಮಿತ್‌ ಶಾ ಅವರು ಪುನರುಚ್ಛರಿಸಿದ್ದಾರೆ. ಅಲ್ಲದೇ ಈ ವಿಷಯದಲ್ಲಿ ಜನರ ದಾರಿ ತಪ್ಪಿಸುತ್ತಿರುವ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ...

Read More

ಐಎನ್‌ಎಸ್ ಇಂಫಾಲ್ ನೌಕಾಪಡೆಗೆ ಸೇರ್ಪಡೆ

ನವದೆಹಲಿ: ಭಾರತೀಯ ನೌಕಾಪಡೆಯು ತನ್ನ ಇತ್ತೀಚಿನ ಸ್ಟೆಲ್ತ್ ಮಾರ್ಗದರ್ಶಿ ಕ್ಷಿಪಣಿ ವಿಧ್ವಂಸಕ ನೌಕೆ ಐಎನ್‌ಎಸ್ ಇಂಫಾಲ್ ಅನ್ನು ಇಂದು ಮುಂಬೈನಲ್ಲಿ ತನ್ನ ಪಡೆಗೆ ಸೇರ್ಪಡೆಗೊಳಿಸಿತು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಮಾರಂಭದಲ್ಲಿ ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ರಕ್ಷಣಾ ಸಚಿವರು, ಬಂದರಿನಲ್ಲಿ...

Read More

ವೀರ ಬಾಲ ದಿವಸ್ ಆಚರಣೆ ಅಮೃತಕಾಲದ ಹೊಸ ಅಧ್ಯಾಯ : ಮೋದಿ

ನವದೆಹಲಿ: ವೀರ ಬಾಲ ದಿವಸ್ ಆಚರಣೆಯೊಂದಿಗೆ ದೇಶದ ಸ್ವಾತಂತ್ರ್ಯದ ಅಮೃತ ಕಾಲದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನವದೆಹಲಿಯ ಭಾರತ್ ಮಂಟಪದಲ್ಲಿ ವೀರ ಬಾಲ ದಿವಸ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ವಿಶ್ವದ ಸವಾಲುಗಳನ್ನು ಎದುರಿಸುವಲ್ಲಿ...

Read More

ವೀರ ಬಾಲ ದಿವಸ್: ಗುರು ಗೋವಿಂದ್ ಸಿಂಗ್ ಮಕ್ಕಳ ತ್ಯಾಗ ಸ್ಮರಿಸಿದ ಅಮಿತ್ ಶಾ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ‘ವೀರ ಬಾಲ್ ದಿವಸ್’ ಅಂಗವಾಗಿ ಸಿಖ್ ಗುರು ಗೋವಿಂದ್ ಸಿಂಗ್, ಅವರ ಪುತ್ರರು ಮತ್ತು ಪತ್ನಿ ಮಾತಾ ಗುಜ್ರಿ ಅವರಿಗೆ ಗೌರವ ನಮನ ಸಲ್ಲಿಸಿದರು. ಡಿಸೆಂಬರ್ 26 ಅನ್ನು ‘ವೀರ್...

Read More

ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತ, ಭಾರತೀಯ ಸಾಕ್ಷ್ಯ ಮಸೂದೆಗೆ ರಾಷ್ಟ್ರಪತಿಗಳ ಅನುಮೋದನೆ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ ಮಸೂದೆ 2023 ಗೆ ತಮ್ಮ ಒಪ್ಪಿಗೆ ನೀಡಿದ್ದಾರೆ. ಈ ಮೂರು ಹೊಸ ಕ್ರಿಮಿನಲ್ ನ್ಯಾಯ ಮಸೂದೆಗಳನ್ನು ಕಳೆದ ವಾರ ಸಂಸತ್ತು...

Read More

ಮೆಡ್‌ಟೆಕ್ ಮಿತ್ರಾ ಪ್ರಾರಂಭಿಸಿದ ಕೇಂದ್ರ ಆರೋಗ್ಯ ಸಚಿವ

ನವದೆಹಲಿ: ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸುಖ್ ಮಾಂಡವಿಯಾ ಅವರು ಮೆಡ್‌ಟೆಕ್ ಮಿತ್ರವನ್ನು ಪ್ರಾರಂಭಿಸಿದ್ದಾರೆ. ಇದು ಮೆಡ್‌ಟೆಕ್ ಸ್ಟಾರ್ಟ್‌ಅಪ್‌ಗಳನ್ನು ಸಶಕ್ತಗೊಳಿಸಲು ಮತ್ತು ಆರೋಗ್ಯ ರಕ್ಷಣೆಯ ಪರಿಹಾರಗಳನ್ನು ಮುನ್ನಡೆಸುವ ನಿಟ್ಟಿನಲ್ಲಿನ ಕಾರ್ಯತಂತ್ರದ ಉಪಕ್ರಮವಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮೆಡ್‌ಟೆಕ್ ಮಿತ್ರಾ ಭಾರತೀಯ...

Read More

ವಿಕ್ಷಿತ್ ಭಾರತ್ ಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಂಡು ಯೋಜನೆಗಳ ಪ್ರಯೋಜನ ಪಡೆಯಲು ಮೋದಿ ಕರೆ

ನವದೆಹಲಿ: ವಿಕ್ಷಿತ್ ಭಾರತ್ ಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಳ್ಳುವ ಮೂಲಕ ಸರ್ಕಾರದ ಎಲ್ಲಾ ಯೋಜನೆಗಳ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಪ್ರಧಾನಮಂತ್ರಿ ಅವರು ಇಂದು ಜನರಿಗೆ ಕರೆ ನೀಡಿದ್ದಾರೆ. ‘ಮಜ್ದೂರನ್ ಕಾ ಹಿತ್ ಮಜ್ದೂರನ್ ಕೋ ಸಮರ್ಪಿತ್’ ಕಾರ್ಯಕ್ರಮವನ್ನು ಉದ್ದೇಶಿಸಿ ವರ್ಚುವಲ್‌ ಆಗಿ ಮಾತನಾಡಿದ ಪ್ರಧಾನಮಂತ್ರಿಯವರು,...

Read More

ಸೇನಾ ಕಾರ್ಯಾಚರಣೆ ತೀವ್ರ: ಇಂದು ಜಮ್ಮು-ಕಾಶ್ಮೀರಕ್ಕೆ ಸೇನಾ ಮುಖ್ಯಸ್ಥ

ಜಮ್ಮು: ಪೂಂಚ್-ರಜೌರಿ ಸೆಕ್ಟರ್‌ನಲ್ಲಿ ಭಯೋತ್ಪಾದಕ ದಾಳಿಯ ನಂತರ ನಡೆಯುತ್ತಿರುವ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಗಳ ನಡುವೆ, ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಇಂದು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿ ಅಲ್ಲಿನ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸುವ ಸಾಧ್ಯತೆಯಿದೆ. ಭಯೋತ್ಪಾದನಾ ನಿಗ್ರಹ...

Read More

ಜಾರ್ಖಂಡ್‌ನಲ್ಲಿ ನಕ್ಸಲನ ಬಂಧನ: ಐದು ರೈಫಲ್ ವಶಕ್ಕೆ

ರಾಂಚಿ: ನಿಷೇಧಿತ ಜಾರ್ಖಂಡ್ ಜನ ಮುಕ್ತಿ ಪರಿಷತ್ (ಜೆಜೆಎಂಪಿ) ಸಂಘಟನೆಗೆ ಸೇರಿದ ನಕ್ಸಲನೊಬ್ಬನನ್ನು ಭಾನುವಾರ ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ಬಂಧಿಸಲಾಗಿದ್ದು, ಆತನ ಬಳಿಯಿದ್ದ ಐದು ರೈಫಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಡಿಸೆಂಬರ್ 17 ರಂದು ಪೊಲೀಸರು ಮತ್ತು ಜೆಜೆಎಂಪಿ ಉಗ್ರರ...

Read More

Recent News

Back To Top