News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಕಳೆದ 8 ವರ್ಷಗಳಲ್ಲಿ 8 ಪಟ್ಟು ಬೆಳೆದಿದೆ ಭಾರತದ ಜೈವಿಕ ಆರ್ಥಿಕತೆ

ನವದೆಹಲಿ: ಕಳೆದ ಎಂಟು ವರ್ಷಗಳಲ್ಲಿ ಭಾರತದ ‘ಜೈವಿಕ ಆರ್ಥಿಕತೆ’ 10 ಶತಕೋಟಿ ಡಾಲರ್‌ನಿಂದ 80 ಶತಕೋಟಿ ಡಾಲರ್‌ಗೆ ಎಂಟು ಪಟ್ಟು ಬೆಳೆದಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಹೇಳಿದ್ದಾರೆ. ಅಹಮದಾಬಾದ್‌ನ ಸೈನ್ಸ್ ಸಿಟಿಯಲ್ಲಿ ವರ್ಚುವಲ್‌ ಆಗಿ ‘ಬಯೋಟೆಕ್ನಾಲಜಿ: ದಿ...

Read More

ಡಿ.16ರಂದು ಭಾರತಕ್ಕೆ ಮೊದಲ ಬಾರಿಗೆ ಆಗಮಿಸಲಿದ್ದಾರೆ ಒಮಾನ್‌ ಸುಲ್ತಾನ

ನವದೆಹಲಿ: ಭಾರತ ಮತ್ತು ಒಮಾನ್ ನಡುವಿನ ಬಾಂಧವ್ಯವನ್ನು ಬಲಪಡಿಸುವ ಗುರಿಯೊಂದಿಗೆ, ಅಲ್ಲಿನ ಸುಲ್ತಾನ್ ಹೈಥಮ್ ಬಿನ್ ತಾರಿಕ್ ಅವರು ಸಿಂಹಾಸನವನ್ನು ಏರಿದ ನಂತರ ಡಿಸೆಂಬರ್ 16ರಂದು ಭಾರತಕ್ಕೆ ಮೊದಲ ರಾಜ್ಯ ಭೇಟಿಯನ್ನು ಕೈಗೊಳ್ಳಲಿದ್ದಾರೆ. ಈ ಭೇಟಿಯನ್ನು ಪ್ರಕಟಿಸಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು...

Read More

ಪಿಎಂ ಸ್ವನಿಧಿಯಡಿ ಬೀದಿ ಬದಿ ವ್ಯಾಪಾರಿಗಳಿಗೆ 9,790 ಕೋಟಿ ರೂ ಸಾಲ ವಿತರಣೆ: ಕೇಂದ್ರ

ನವದೆಹಲಿ: ಪ್ರಧಾನಮಂತ್ರಿ ಬೀದಿ ವ್ಯಾಪಾರಿಗಳ ಆತ್ಮನಿರ್ಭರ್ ನಿಧಿ (ಪಿಎಂ ಸ್ವನಿಧಿ) ಯೋಜನೆಯ ಫಲಾನುಭವಿಗಳಿಗೆ ಇದುವರೆಗೆ ಒಟ್ಟು 9,790 ಕೋಟಿ ರೂಪಾಯಿ ಸಾಲವನ್ನು ವಿತರಿಸಲಾಗಿದೆ ಎಂದು ಸರ್ಕಾರ ರಾಜ್ಯಸಭೆಯಲ್ಲಿ ತಿಳಿಸಿದೆ. ಕೋವಿಡ್-19 ಸಂಭವಿಸಿದ ಸಂದರ್ಭದಲ್ಲಿ ನಗರ ಬೀದಿ ವ್ಯಾಪಾರಿಗಳಿಗೆ ಮೈಕ್ರೋ-ಕ್ರೆಡಿಟ್ ಯೋಜನೆಯಾಗಿ ಈ...

Read More

ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಆಯ್ಕೆ

ಭೋಪಾಲ್‌: ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಇಂದು ನಡೆದ ಸಭೆಯಲ್ಲಿ ಬಿಜೆಪಿಯ 163 ಶಾಸಕರು ಇಂದು ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಿದ್ದಾರೆ. ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ಎಂಟು ದಿನಗಳ ನಂತರ ಶಾಸಕರು ತಮ್ಮ ಮುಖ್ಯಮಂತ್ರಿಯನ್ನು ಆರಿಸಿದ್ದಾರೆ. ನಿರೀಕ್ಷೆಯಂತೆ ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ...

Read More

ಮಧ್ಯಪ್ರದೇಶದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ಸಿಎಂ ಹೆಸರು ಘೋಷಣೆಯ ನಿರೀಕ್ಷೆ

ಭೋಪಾಲ್‌: ಮೂವರು ಕೇಂದ್ರ ವೀಕ್ಷಕರಾದ ಮನೋಹರ್ ಲಾಲ್ ಖಟ್ಟರ್, ಡಾ ಕೆ ಲಕ್ಷ್ಮಣ್ ಮತ್ತು ಆಶಾ ಲಾಕ್ರಾ ಅವರ ಉಪಸ್ಥಿತಿಯಲ್ಲಿ ಮಧ್ಯಪ್ರದೇಶ ಬಿಜೆಪಿಯ ಶಾಸಕಾಂಗ ಪಕ್ಷದ ಸಭೆಯು ಭೋಪಾಲ್‌ನಲ್ಲಿ ನಡೆಯುತ್ತಿದೆ. ಶಾಸಕಾಂಗ ಪಕ್ಷದ ಸಭೆಗೂ ಮುನ್ನ ಇಂದು ಮೂವರು ವೀಕ್ಷಕರ ಜತೆಗೆ...

Read More

ಲೋಕಸಭೆಯಿದ ಉಚ್ಛಾಟನೆಯನ್ನು ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಮೊಹುವಾ ಮೊಯಿತ್ರಾ

ನವದೆಹಲಿ: ‘ಕಾಸಿಗಾಗಿ ಪ್ರಶ್ನೆ’ ಪ್ರಕರಣದಲ್ಲಿ ಕಳೆದ ವಾರ ಲೋಕಸಭೆಯಿಂದ ಉಚ್ಚಾಟನೆಗೊಂಡಿರುವ ತೃಣಮೂಲ ಕಾಂಗ್ರೆಸ್‌ ಪಕ್ಷದ ಸಂಸದೆ ಮಹುವಾ ಮೊಯಿತ್ರಾ ಅವರು ತಮ್ಮ ಉಚ್ಛಾಟನೆಯನ್ನು ಪ್ರಶ್ನಿಸಿ ಇಂದು ಸುಪ್ರೀಂಕೋರ್ಟ್‌ಗೆ ಮೊರೆ ಹೋಗಿದ್ದಾರೆ. 49 ವರ್ಷದ ಮೊಯಿತ್ರಾ ಅವರು ಸಂಸತ್ತಿನಲ್ಲಿ ಸರ್ಕಾರವನ್ನು ಟೀಕಿಸುವ ಪ್ರಶ್ನೆಗಳನ್ನು...

Read More

ವಿದೇಶದಿಂದ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ: ಕಿಶನ್ ರೆಡ್ಡಿ

ನವದೆಹಲಿ: ದೇಶದ ಪ್ರವಾಸೋದ್ಯಮ ಕ್ಷೇತ್ರದ ಅಭಿವೃದ್ಧಿಯಿಂದಾಗಿ ವಿದೇಶದಿಂದ ಬರುತ್ತಿರುವ ಪ್ರವಾಸಿಗರ ಸಂಖ್ಯೆಯಲ್ಲಿ ಸಾಕಷ್ಟು ಹೆಚ್ಚಳವಾಗಿದೆ ಎಂದು ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಜಿ.ಕಿಶನ್ ರೆಡ್ಡಿ ಹೇಳಿದ್ದಾರೆ. ದಕ್ಷಿಣ ಮತ್ತು ಈಶಾನ್ಯ ರಾಜ್ಯಗಳಲ್ಲಿ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೂಡಿಕೆಯನ್ನು ಉತ್ತೇಜಿಸಲು ಹೈದರಾಬಾದ್‌ನಲ್ಲಿ ನಡೆದ...

Read More

ಬರಗಾಲ ನಿರ್ವಹಣೆಯಲ್ಲಿ ವಿಫಲ: ಸರ್ಕಾರ ವಿರುದ್ಧ ಡಿ. 13ರಂದು ಬಿಜೆಪಿ ಬೃಹತ್ ಪ್ರತಿಭಟನೆ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರದಿಂದ ಬಳಲಿರುವ ರೈತರ ಮೇಲೆ ಈ ಸರಕಾರ ಬರೆ ಎಳೆಯುತ್ತಿದೆ; ಬರಗಾಲ ನಿರ್ವಹಣೆಯಲ್ಲಿ ಅದು ಸಂಪೂರ್ಣ ವಿಫಲವಾಗಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ಆಕ್ಷೇಪಿಸಿದರು. ಬೆಳವಾವಿಯಲ್ಲಿ ಇಂದು...

Read More

ಮೊದಲ ಖೇಲೋ ಇಂಡಿಯಾ ಪ್ಯಾರಾ ಗೇಮ್ಸ್‌ಗೆ ಅನುರಾಗ್‌ ಠಾಕೂರ್‌ ಚಾಲನೆ

ನವದೆಹಲಿ: ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರು ಇಂದು ನವದೆಹಲಿಯಲ್ಲಿ ಮೊದಲ ಖೇಲೋ ಇಂಡಿಯಾ ಪ್ಯಾರಾ ಗೇಮ್ಸ್ (ಕೆಐಪಿಜಿ) ಅನ್ನು ಔಪಚಾರಿಕವಾಗಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಠಾಕೂರ್, ಈ ಕಾರ್ಯಕ್ರಮವು ನಮ್ಮ ಕ್ರೀಡಾ...

Read More

ಯುವಕರು ಈ ಅಮೃತ ಕಾಲವನ್ನು ವಿಕಸಿತ ಭಾರತಕ್ಕಾಗಿ ಬಳಸಿಕೊಳ್ಳಬೇಕು: ಮೋದಿ

ನವದೆಹಲಿ: ಭಾರತಕ್ಕೆ ಇದು ಸೂಕ್ತ ಸಮಯವಾಗಿದ್ದು, ಯುವಕರು ಈ ಅಮೃತ ಕಾಲವನ್ನು ವಿಕಸಿತ ಭಾರತಕ್ಕಾಗಿ ಬಳಸಿಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಹೇಳಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ‘ವಿಕ್ಷಿತ್ ಭಾರತ್ @2047: ಯುವಜನತೆಯ ಧ್ವನಿ’ಗೆ ಚಾಲನೆ ನೀಡಿದ ಮೋದಿ, ಇದು...

Read More

Recent News

Back To Top