News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಭಾರತದಲ್ಲಿ ಇಂಟರ್ನೆಟ್ ಡೇಟಾ ದರವು ವಿಶ್ವದಲ್ಲೇ ಅತ್ಯಂತ ಕಡಿಮೆ: ವಿ.ಕೆ ಸಿಂಗ್

ನವದೆಹಲಿ: ವಿಶ್ವದ ಶೇಕಡಾ 50 ರಷ್ಟು ಡಿಜಿಟಲ್ ವಹಿವಾಟುಗಳು ಭಾರತದಿಂದಲೇ ನಡೆದಿದೆ ಎಂದು ಕೇಂದ್ರ ಸಚಿವ ಡಾ ವಿ.ಕೆ ಸಿಂಗ್ ಹೇಳಿದ್ದಾರೆ. ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ವಿ.ಕೆ ಸಿಂಗ್, ಕಳೆದ ಒಂಬತ್ತು ವರ್ಷಗಳಲ್ಲಿ ಡಿಜಿಟಲೀಕರಣ ವ್ಯವಸ್ಥೆಯಲ್ಲಿ ದೊಡ್ಡ ಪರಿವರ್ತನೆಯಾಗಿದೆ. ದೇಶದಲ್ಲಿ ಡಿಜಿಟಲ್...

Read More

ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ ಉದ್ಘಾಟಿಸಿದ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಆವತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಕಾರ್ಯಕ್ರಮದಲ್ಲಿ ಕೇಂದ್ರದ ನಾಗರಿಕ ವಿಮಾನಯಾನ ಮತ್ತು ಉಕ್ಕು ಖಾತೆ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಭಾಗವಹಿಸಿದ್ದರು. ಈ ವೇಳೆ ಸಚಿವರು, ಪ್ರಧಾನ...

Read More

ಈ ವಿತ್ತ ವರ್ಷದಲ್ಲಿ ನಾಗರಿಕರ ಸುಮಾರು 7,416 ಕೋಟಿ ರೂ ಉಳಿತಾಯ ಮಾಡಿದೆ ಜನೌಷಧಿ ಕೇಂದ್ರಗಳು

ನವದೆಹಲಿ: ದೇಶಾದ್ಯಂತ 10,000 ಕ್ಕೂ ಹೆಚ್ಚು ಜನೌಷಧಿ ಕೇಂದ್ರಗಳು ಈ ಹಣಕಾಸು ವರ್ಷದಲ್ಲಿ ನಾಗರಿಕರ ಸುಮಾರು 7,416 ಕೋಟಿ ರೂಪಾಯಿಗಳನ್ನು ಉಳಿತಾಯ ಮಾಡಿದೆ ಎಂದು ಕೇಂದ್ರ ರಾಜ್ಯಸಭೆಗೆ ಮಾಹಿತಿ ನೀಡಿದೆ. ಮೇಲ್ಮನೆಯಲ್ಲಿ ಲಿಖಿತ ಉತ್ತರದಲ್ಲಿ ರಾಸಾಯನಿಕಗಳು ಮತ್ತು ರಸಗೊಬ್ಬರಗಳ ರಾಜ್ಯ ಸಚಿವ...

Read More

ಭಾರತದ ಜಿಡಿಪಿ ಬೆಳವಣಿಗೆ ಪರಿವರ್ತಕ ಸುಧಾರಣೆಗಳ ಪ್ರತಿಬಿಂಬ: ಮೋದಿ

ನವದೆಹಲಿ: ಪ್ರಸಕ್ತ ಹಣಕಾಸು ವರ್ಷದ ಮೊದಲ ಆರು ತಿಂಗಳಲ್ಲಿ ಭಾರತದ ಜಿಡಿಪಿ ಬೆಳವಣಿಗೆಯು ಶೇ 7.7 ರಷ್ಟಿದ್ದು, ಇದು ದೇಶದ ಬಲಿಷ್ಠ ಆರ್ಥಿಕತೆ ಮತ್ತು ಕಳೆದ 10 ವರ್ಷಗಳಲ್ಲಿ ಕೈಗೊಂಡ ಪರಿವರ್ತಕ ಸುಧಾರಣೆಗಳ ಪ್ರತಿಬಿಂಬವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು...

Read More

ವಿವಿಧ ಕ್ರೀಡೆಗಳಲ್ಲಿ ದೇಶಕ್ಕೆ ಕೀರ್ತಿ ತಂದ ಕ್ರೀಡಾಪಟುಗಳನ್ನು ಭೇಟಿಯಾದ ರಾಷ್ಟ್ರಪತಿ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಿವಿಧ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಚಾಂಪಿಯನ್‌ಶಿಪ್‌ಗಳಲ್ಲಿ ದೇಶಕ್ಕೆ ಕೀರ್ತಿ ತಂದ ಕ್ರೀಡಾ ಪಟುಗಳ ತಂಡವನ್ನು ಭೇಟಿಯಾಗಿ ಅವರಿಗೆ ಅಭಿನಂದನೆ ಸಲ್ಲಿಸಿದರು. ನಿನ್ನೆ ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿಗಳು ಕ್ರೀಡಾಪಟುಗಳೊಂದಿಗೆ ಸಂವಾದ ನಡೆಸಿದರು. ಸಂವಾದದಲ್ಲಿ ಮುರ್ಮು...

Read More

ತೆಲಂಗಾಣದ ಹಂಗಾಮಿ ಸ್ಪೀಕರ್‌ ಆಗಿ ಓವೈಸಿ ನೇಮಕ: ಪ್ರಮಾಣವಚನ ಬಹಿಷ್ಕರಿಸಲು ಮುಂದಾದ ಬಿಜೆಪಿ

ಹೈದರಾಬಾದ್‌: ತೆಲಂಗಾಣ ರಾಜ್ಯ ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ಎಐಎಂಐಎಂನ ಅಕ್ಬರುದ್ದೀನ್ ಓವೈಸಿ ಅವರನ್ನು ನೇಮಿಸಲಾಗಿದೆ. ಈ ಬೆಳವಣಿಗೆಯನ್ನು ಬಿಜೆಪಿ ಖಂಡಿಸಿದ್ದು, ಅವರಿಂದ ಪ್ರಮಾಣ ವಚನ ಪಡೆಯಲು ಬಿಜೆಪಿ ಶಾಸಕರು ಮುಂದಾಗುವುದಿಲ್ಲ ಎಂದು ಟಿ.ರಾಜಾ ಸಿಂಗ್‌ ಅವರು ಹೇಳಿದ್ದಾರೆ. ಕಳೆದ ತಿಂಗಳ...

Read More

ಮಾರ್ಚ್ 2024 ರವರೆಗೆ ಈರುಳ್ಳಿ ರಫ್ತು ನಿಷೇಧಿಸಿದ ಕೇಂದ್ರ

ನವದೆಹಲಿ: ಕೇಂದ್ರ ಸರ್ಕಾರವು ಮಾರ್ಚ್ 2024 ರವರೆಗೆ ಈರುಳ್ಳಿ ರಫ್ತು ನಿಷೇಧಿಸಿದೆ. ಈ ಕ್ರಮವು ದೇಶೀಯ ಮಾರುಕಟ್ಟೆಗಳಲ್ಲಿ ಈರುಳ್ಳಿಯ ಸಾಕಷ್ಟು ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಬೆಲೆಗಳನ್ನು ನಿಯಂತ್ರಿಸುವ ಗುರಿಯನ್ನು ಹೊಂದಿದೆ. ವಿದೇಶಿ ವ್ಯಾಪಾರ ನಿರ್ದೇಶನಾಲಯ (ಡಿಜಿಎಫ್‌ಟಿ) ಈ ಕುರಿತು ಅಧಿಸೂಚನೆ ಹೊರಡಿಸಿದೆ....

Read More

ಐಸಿಸ್‌ ಉಗ್ರ ಸಂಚು ಪ್ರಕರಣ: ಕರ್ನಾಟಕ, ಮಹಾರಾಷ್ಟ್ರದ 44 ಸ್ಥಳಗಳಲ್ಲಿ NIA ದಾಳಿ

ನವದೆಹಲಿ: ಭಯೋತ್ಪಾದನಾ ಜಾಲಗಳ ವಿರುದ್ಧ  ಬೃಹತ್‌ ಕಾರ್ಯಾಚರಣೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಇಂದು ಕರ್ನಾಟಕ ಮತ್ತು ಮಹಾರಾಷ್ಟ್ರದ 44 ಸ್ಥಳಗಳಲ್ಲಿ ದಾಳಿ ನಡೆಸಿದೆ. ಐಸಿಸ್ ಭಯೋತ್ಪಾದನೆ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆಸಲಾಗಿದೆ. ಈ ಪ್ರಕರಣವು ಅಲ್-ಖೈದಾ...

Read More

76% ಅನುಮೋದನಾ ರೇಟಿಂಗ್: ಮತ್ತೊಮ್ಮೆ ವಿಶ್ವ ನಾಯಕರ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದ ಮೋದಿ

ನವದೆಹಲಿ: ಮಾರ್ನಿಂಗ್ ಕನ್ಸಲ್ಟ್ ನಡೆಸಿದ ಸಮೀಕ್ಷೆಯ ಪ್ರಕಾರ ಪ್ರಧಾನಿ ನರೇಂದ್ರ ಮೋದಿ ಅವರು ಶೇ.76ರಷ್ಟು ಅನುಮೋದನೆಯೊಂದಿಗೆ ವಿಶ್ವದ ಅಗ್ರ ನಾಯಕನಾಗಿ ಮುಂದುವರಿದಿದ್ದಾರೆ. ಯುಎಸ್ ಮೂಲದ ಕನ್ಸಲ್ಟೆನ್ಸಿ ಸಂಸ್ಥೆಯ ‘ಗ್ಲೋಬಲ್ ಲೀಡರ್ ಅಪ್ರೂವಲ್ ರೇಟಿಂಗ್ ಟ್ರ್ಯಾಕರ್’ ಪ್ರಕಾರ ಭಾರತದಲ್ಲಿ ಶೇಕಡಾ 76 ರಷ್ಟು...

Read More

ಉತ್ತರಾಖಂಡ ಜಾಗತಿಕ ಹೂಡಿಕೆದಾರರ ಶೃಂಗಸಭೆಯನ್ನು ಉದ್ಘಾಟಿಸಿದ ಮೋದಿ

ಡೆಹ್ರಾಡೂನ್‌: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಡೆಹ್ರಾಡೂನ್‌ನಲ್ಲಿರುವ ಅರಣ್ಯ ಸಂಶೋಧನಾ ಸಂಸ್ಥೆ, ಎಫ್‌ಆರ್‌ಐನಲ್ಲಿ ಎರಡು ದಿನಗಳ ಉತ್ತರಾಖಂಡ್ ಜಾಗತಿಕ ಹೂಡಿಕೆದಾರರ ಶೃಂಗಸಭೆಯನ್ನು ಉದ್ಘಾಟಿಸಿದರು. ಉತ್ತರಾಖಂಡವನ್ನು ಹೂಡಿಕೆಯ ಹೊಸ ಕೇಂದ್ರವಾಗಿ ಸ್ಥಾಪಿಸುವುದು ಈ ಶೃಂಗಸಭೆಯ ಮುಖ್ಯ ಉದ್ದೇಶವಾಗಿದೆ. ಈ ಸಂದರ್ಭದಲ್ಲಿ ಹೂಡಿಕೆದಾರರನ್ನು...

Read More

Recent News

Back To Top