News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ವಿವಿಧ ಕ್ರೀಡೆಗಳಲ್ಲಿ ದೇಶಕ್ಕೆ ಕೀರ್ತಿ ತಂದ ಕ್ರೀಡಾಪಟುಗಳನ್ನು ಭೇಟಿಯಾದ ರಾಷ್ಟ್ರಪತಿ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಿವಿಧ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಚಾಂಪಿಯನ್‌ಶಿಪ್‌ಗಳಲ್ಲಿ ದೇಶಕ್ಕೆ ಕೀರ್ತಿ ತಂದ ಕ್ರೀಡಾ ಪಟುಗಳ ತಂಡವನ್ನು ಭೇಟಿಯಾಗಿ ಅವರಿಗೆ ಅಭಿನಂದನೆ ಸಲ್ಲಿಸಿದರು. ನಿನ್ನೆ ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿಗಳು ಕ್ರೀಡಾಪಟುಗಳೊಂದಿಗೆ ಸಂವಾದ ನಡೆಸಿದರು. ಸಂವಾದದಲ್ಲಿ ಮುರ್ಮು...

Read More

ತೆಲಂಗಾಣದ ಹಂಗಾಮಿ ಸ್ಪೀಕರ್‌ ಆಗಿ ಓವೈಸಿ ನೇಮಕ: ಪ್ರಮಾಣವಚನ ಬಹಿಷ್ಕರಿಸಲು ಮುಂದಾದ ಬಿಜೆಪಿ

ಹೈದರಾಬಾದ್‌: ತೆಲಂಗಾಣ ರಾಜ್ಯ ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ಎಐಎಂಐಎಂನ ಅಕ್ಬರುದ್ದೀನ್ ಓವೈಸಿ ಅವರನ್ನು ನೇಮಿಸಲಾಗಿದೆ. ಈ ಬೆಳವಣಿಗೆಯನ್ನು ಬಿಜೆಪಿ ಖಂಡಿಸಿದ್ದು, ಅವರಿಂದ ಪ್ರಮಾಣ ವಚನ ಪಡೆಯಲು ಬಿಜೆಪಿ ಶಾಸಕರು ಮುಂದಾಗುವುದಿಲ್ಲ ಎಂದು ಟಿ.ರಾಜಾ ಸಿಂಗ್‌ ಅವರು ಹೇಳಿದ್ದಾರೆ. ಕಳೆದ ತಿಂಗಳ...

Read More

ಮಾರ್ಚ್ 2024 ರವರೆಗೆ ಈರುಳ್ಳಿ ರಫ್ತು ನಿಷೇಧಿಸಿದ ಕೇಂದ್ರ

ನವದೆಹಲಿ: ಕೇಂದ್ರ ಸರ್ಕಾರವು ಮಾರ್ಚ್ 2024 ರವರೆಗೆ ಈರುಳ್ಳಿ ರಫ್ತು ನಿಷೇಧಿಸಿದೆ. ಈ ಕ್ರಮವು ದೇಶೀಯ ಮಾರುಕಟ್ಟೆಗಳಲ್ಲಿ ಈರುಳ್ಳಿಯ ಸಾಕಷ್ಟು ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಬೆಲೆಗಳನ್ನು ನಿಯಂತ್ರಿಸುವ ಗುರಿಯನ್ನು ಹೊಂದಿದೆ. ವಿದೇಶಿ ವ್ಯಾಪಾರ ನಿರ್ದೇಶನಾಲಯ (ಡಿಜಿಎಫ್‌ಟಿ) ಈ ಕುರಿತು ಅಧಿಸೂಚನೆ ಹೊರಡಿಸಿದೆ....

Read More

ಐಸಿಸ್‌ ಉಗ್ರ ಸಂಚು ಪ್ರಕರಣ: ಕರ್ನಾಟಕ, ಮಹಾರಾಷ್ಟ್ರದ 44 ಸ್ಥಳಗಳಲ್ಲಿ NIA ದಾಳಿ

ನವದೆಹಲಿ: ಭಯೋತ್ಪಾದನಾ ಜಾಲಗಳ ವಿರುದ್ಧ  ಬೃಹತ್‌ ಕಾರ್ಯಾಚರಣೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಇಂದು ಕರ್ನಾಟಕ ಮತ್ತು ಮಹಾರಾಷ್ಟ್ರದ 44 ಸ್ಥಳಗಳಲ್ಲಿ ದಾಳಿ ನಡೆಸಿದೆ. ಐಸಿಸ್ ಭಯೋತ್ಪಾದನೆ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆಸಲಾಗಿದೆ. ಈ ಪ್ರಕರಣವು ಅಲ್-ಖೈದಾ...

Read More

76% ಅನುಮೋದನಾ ರೇಟಿಂಗ್: ಮತ್ತೊಮ್ಮೆ ವಿಶ್ವ ನಾಯಕರ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದ ಮೋದಿ

ನವದೆಹಲಿ: ಮಾರ್ನಿಂಗ್ ಕನ್ಸಲ್ಟ್ ನಡೆಸಿದ ಸಮೀಕ್ಷೆಯ ಪ್ರಕಾರ ಪ್ರಧಾನಿ ನರೇಂದ್ರ ಮೋದಿ ಅವರು ಶೇ.76ರಷ್ಟು ಅನುಮೋದನೆಯೊಂದಿಗೆ ವಿಶ್ವದ ಅಗ್ರ ನಾಯಕನಾಗಿ ಮುಂದುವರಿದಿದ್ದಾರೆ. ಯುಎಸ್ ಮೂಲದ ಕನ್ಸಲ್ಟೆನ್ಸಿ ಸಂಸ್ಥೆಯ ‘ಗ್ಲೋಬಲ್ ಲೀಡರ್ ಅಪ್ರೂವಲ್ ರೇಟಿಂಗ್ ಟ್ರ್ಯಾಕರ್’ ಪ್ರಕಾರ ಭಾರತದಲ್ಲಿ ಶೇಕಡಾ 76 ರಷ್ಟು...

Read More

ಉತ್ತರಾಖಂಡ ಜಾಗತಿಕ ಹೂಡಿಕೆದಾರರ ಶೃಂಗಸಭೆಯನ್ನು ಉದ್ಘಾಟಿಸಿದ ಮೋದಿ

ಡೆಹ್ರಾಡೂನ್‌: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಡೆಹ್ರಾಡೂನ್‌ನಲ್ಲಿರುವ ಅರಣ್ಯ ಸಂಶೋಧನಾ ಸಂಸ್ಥೆ, ಎಫ್‌ಆರ್‌ಐನಲ್ಲಿ ಎರಡು ದಿನಗಳ ಉತ್ತರಾಖಂಡ್ ಜಾಗತಿಕ ಹೂಡಿಕೆದಾರರ ಶೃಂಗಸಭೆಯನ್ನು ಉದ್ಘಾಟಿಸಿದರು. ಉತ್ತರಾಖಂಡವನ್ನು ಹೂಡಿಕೆಯ ಹೊಸ ಕೇಂದ್ರವಾಗಿ ಸ್ಥಾಪಿಸುವುದು ಈ ಶೃಂಗಸಭೆಯ ಮುಖ್ಯ ಉದ್ದೇಶವಾಗಿದೆ. ಈ ಸಂದರ್ಭದಲ್ಲಿ ಹೂಡಿಕೆದಾರರನ್ನು...

Read More

ಅಯೋಧ್ಯೆ ರಾಮ ಮಂದಿರದ ಅರ್ಚಕರಾಗಿ ಘಾಜಿಯಾಬಾದ್‌ ವಿದ್ಯಾರ್ಥಿ ಮೋಹಿತ್ ಪಾಂಡೆ ಆಯ್ಕೆ

ಘಾಜಿಯಾಬಾದ್‌: ಮಹತ್ವದ ಬೆಳವಣಿಗೆಯೊಂದರಲ್ಲಿ, ಅಯೋಧ್ಯೆಯ ಪ್ರತಿಷ್ಠಿತ ಶ್ರೀರಾಮ ಮಂದಿರದ ಅರ್ಚಕರಾಗಿ ಘಾಜಿಯಾಬಾದ್‌ ವಿದ್ಯಾರ್ಥಿ  ಮೋಹಿತ್ ಪಾಂಡೆ ಅವರನ್ನು ಆಯ್ಕೆ ಮಾಡಲಾಗಿದೆ. ಉತ್ತರ ಪ್ರದೇಶದ ಘಾಜಿಯಾಬಾದ್‌ನಲ್ಲಿರುವ ಶ್ರೀ ದೂಧೇಶ್ವರ ವೇದ ವಿದ್ಯಾಪೀಠ ಸಂಸ್ಥಾನದ ಹಳೆಯ ವಿದ್ಯಾರ್ಥಿಯಾದ ಮೋಹಿತ್, ವರ್ಷಗಳ ಕಠಿಣ ಅಧ್ಯಯನ ಮತ್ತು...

Read More

ಸಂಸತ್‌ ಭವನಕ್ಕೆ ಭೇಟಿ ನೀಡಿ ಸಂತಸ ಹಂಚಿಕೊಂಡ ಸುಧಾ ಮೂರ್ತಿ

ನವದೆಹಲಿ: ಲೇಖಕಿ-ಸಮಾಜಸೇವಕಿ ಸುಧಾ ಮೂರ್ತಿ ಅವರು ಇಂದು ನೂತನ ಸಂಸತ್ ಭವನಕ್ಕೆ ಭೇಟಿ ನೀಡಿ ತಮ್ಮ ಸಂಸತವನ್ನು ವ್ಯಕ್ತಪಡಿಸಿದ್ದಾರೆ. ಸಂಸತ್ ತುಂಬಾ ಸುಂದರವಾಗಿದೆ ಎಂದು ಬಣ್ಣಿಸಿದ್ದಾರೆ. ಹೊಸ ಮತ್ತು ಹಳೆಯ ಕಟ್ಟಡಗಳಿಗೆ ಭೇಟಿ ನೀಡಿರುವ ಅವರು ದೀರ್ಘಕಾಲಗಳಿಂದ ಅವುಗಳನ್ನು ನೋಡಲು ಬಯಸುತ್ತಿರುವುದಾಗಿ...

Read More

ಐಟಿ ದಾಳಿ ವೇಳೆ ಕೋಟಿಗಟ್ಟಲೆ ಹಣ ಪತ್ತೆ: ಕಾಂಗ್ರೆಸ್‌ ವಿರುದ್ಧ ಮೋದಿ ವಾಗ್ದಾಳಿ

ರಾಂಚಿ: ಜಾರ್ಖಂಡ್‌ನ ಕಾಂಗ್ರೆಸ್ ರಾಜ್ಯಸಭಾ ಸಂಸದ ಧೀರಜ್ ಸಾಹು ಅವರಿಂದ ಆದಾಯ ತೆರಿಗೆ ಇಲಾಖೆಯು 200 ಕೋಟಿ ರೂಪಾಯಿ ನಗದು ವಶಪಡಿಸಿಕೊಂಡ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಾಗರಿಕರು ನೋಟುಗಳ...

Read More

ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಲೋಕಸಭೆಯಿಂದ ಉಚ್ಛಾಟನೆ

ನವದೆಹಲಿ: ಟಿಎಂಸಿ ಸಂಸದ ಮಹುವಾ ಮೊಯಿತ್ರಾ ಅವರು ಕಾಸಿಗಾಗಿ ಪ್ರಶ್ನೆ ಪ್ರಕರಣದಲ್ಲಿ ತಪ್ಪಿತಸ್ಥರು ಎಂದು ತಿಳಿದು ಬಂದ ಹಿನ್ನೆಲೆಯಲ್ಲಿ ಇಂದು ಲೋಕಸಭೆಯಿಂದ ಉಚ್ಛಾಟನೆ ಮಾಡಲಾಗಿದೆ. ಕಾಸಿಗಾಗಿ ಪ್ರಶ್ನೆ ಪ್ರಕರಣವನ್ನು ತನಿಖೆ ಮಾಡಿದ ನೈತಿಕ ಸಮಿತಿಯ ಶಿಫಾರಸುಗಳ ಮೇರೆಗೆ ಲೋಕಸಭೆಯಿಂದ ಉಚ್ಛಾಟನೆ ಮಾಡಲಾಗಿದೆದೆ....

Read More

Recent News

Back To Top