News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಅರ್ಜುನ್ ಮುಂಡಾ, ಶೋಭಾ ಕರಂದ್ಲಾಜೆ, ರಾಜೀವ್‌ ಚಂದ್ರಶೇಖರ್‌ಗೆ ಹೆಚ್ಚುವರಿ ಖಾತೆ

ನವದೆಹಲಿ: ಕೇಂದ್ರ ಸಚಿವರಾದ ನರೇಂದ್ರ ಸಿಂಗ್ ತೋಮರ್, ಪ್ರಹ್ಲಾದ್ ಸಿಂಗ್ ಪಟೇಲ್ ಮತ್ತು ರೇಣುಕಾ ಸಿಂಗ್ ಸಾರುತಾ ಅವರು ಕೇಂದ್ರ ಸಚಿವ ಸಂಪುಟದಿಂದ ತಕ್ಷಣದಿಂದ ಜಾರಿಗೆ ಬರುವಂತೆ ನೀಡಿದ ರಾಜೀನಾಮೆಯನ್ನು ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಗೀಕರಿಸಿದ್ದಾರೆ. ಇತ್ತೀಚೆಗೆ ನಡೆದ...

Read More

ಭಾರತದ ಮೊದಲ ಬುಲೆಟ್ ರೈಲು ಟರ್ಮಿನಲ್‌ನ ವೀಡಿಯೋ ಹಂಚಿಕೊಂಡ ಅಶ್ವಿನಿ ವೈಷ್ಣವ್

ಅಹ್ಮದಾಬಾದ್‌: ಗುಜರಾತಿನ ಅಹಮದಾಬಾದ್‌ನ ಸಬರಮತಿ ಮಲ್ಟಿಮೋಡಲ್ ಟ್ರಾನ್ಸ್‌ಪೋರ್ಟ್ ಹಬ್‌ನಲ್ಲಿ ನಿರ್ಮಿಸಲಾದ ಭಾರತದ ಮೊದಲ ಬುಲೆಟ್ ರೈಲು ಟರ್ಮಿನಲ್‌ನ ವೀಡಿಯೊವನ್ನು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಮುಂಬೈ-ಅಹಮದಾಬಾದ್ ಹೈಸ್ಪೀಡ್ ರೈಲು ಕಾರಿಡಾರ್‌ ಕೆಲಸವು ಅತ್ಯಂತ ವೇಗದಲ್ಲಿ ನಡೆಯುತ್ತಿದೆ. ಭಾರತದ ಮೊದಲ...

Read More

ಆರ್ಥಿಕತೆ ಬಗ್ಗೆ ಚರ್ಚಿಸಲು ನಾವು ಎಂದಿಗೂ ಹಿಂಜರಿಯುವುದಿಲ್ಲ: ನಿರ್ಮಲಾ ಸೀತಾರಾಮನ್

ನವದೆಹಲಿ: ಪ್ರಸ್ತುತ ನಡೆಯುತ್ತಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ದೇಶದ ಪ್ರಸ್ತುತ ಆರ್ಥಿಕ ಪರಿಸ್ಥಿತಿ ಕುರಿತು ಚರ್ಚೆಯ ಸಂದರ್ಭದಲ್ಲಿ ರಾಜ್ಯಸಭೆಯನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಆರ್ಥಿಕ ನೀತಿಗಳ ಬಗ್ಗೆ ಚರ್ಚೆಯಲ್ಲಿ ತೊಡಗಿಸಿಕೊಳ್ಳಲು ಸರ್ಕಾರ ಸಿದ್ಧವಿದೆ ಎಂದಿದ್ದಾರೆ....

Read More

ಭಾರತದ ನಿಖಿಲ್ ಡೇ ಅಂತರರಾಷ್ಟ್ರೀಯ ಭ್ರಷ್ಟಾಚಾರ ವಿರೋಧಿ ಚಾಂಪಿಯನ್ ಎಂದು ಗುರುತಿಸಿದ ಯುಎಸ್‌

ವಾಷಿಂಗ್ಟನ್ ಡಿಸಿ: ಭಾರತೀಯ ಸಾಮಾಜಿಕ ಕಾರ್ಯಕರ್ತ ನಿಖಿಲ್ ಡೇ ಅವರನ್ನು ಯುಎಸ್ ಸ್ಟೇಟ್ ಡಿಪಾರ್ಟ್ಮೆಂಟ್ ಅಂತರರಾಷ್ಟ್ರೀಯ ಭ್ರಷ್ಟಾಚಾರ ವಿರೋಧಿ ಚಾಂಪಿಯನ್ ಎಂದು ಹೆಸರಿಸಿದೆ. ಭಾರತದಲ್ಲಿ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ಎದುರಿಸಲು ಪಾರದರ್ಶಕತೆ ಮತ್ತು ಹೊಣೆಗಾರಿಕೆ, ಸಾರ್ವಜನಿಕ ಲೆಕ್ಕಪರಿಶೋಧನೆ ಮತ್ತು...

Read More

‌ಅಯೋಧ್ಯೆ ರಾಮ ಮಂದಿರದ ನಿರ್ಮಾಣ ಕಾರ್ಯದ ಚಿತ್ರಣ ಹಂಚಿಕೊಂಡ ಟ್ರಸ್ಟ್

ಅಯೋಧ್ಯೆ: ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ಶ್ರೀರಾಮ ಮಂದಿರದ ರಾಮಲಲ್ಲಾ ಪ್ರತಿಷ್ಠಾಪನೆಗೂ ಮುಂಚಿತವಾಗಿ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ರಾಮ ಮಂದಿರದ ನಿರ್ಮಾಣ ಕಾರ್ಯದ ಚಿತ್ರಣಗಳನ್ನು ಬಿಡುಗಡೆ ಮಾಡಿದೆ. ಟ್ರಸ್ಟ್ ನೇತೃತ್ವದಲ್ಲಿ ರಾಮ ಮಂದಿರದ ನಿರ್ಮಾಣ ಕಾರ್ಯಗಳು ಕ್ಷೀಪ್ರಗತಿಯಲ್ಲಿ ಸಾಗುತ್ತಿದೆ. ಗರ್ಭಗುಡಿಯಲ್ಲಿ...

Read More

2018 ರಿಂದ ಕನಿಷ್ಠ 403 ಭಾರತೀಯ ವಿದ್ಯಾರ್ಥಿಗಳು ವಿದೇಶದಲ್ಲಿ ಸಾವನ್ನಪ್ಪಿದ್ದಾರೆ: ಕೇಂದ್ರ

ನವದೆಹಲಿ: ನೈಸರ್ಗಿಕ ಕಾರಣಗಳು ಮತ್ತು ಅಪಘಾತಗಳು ಸೇರಿದಂತೆ ವಿವಿಧ ಕಾರಣಗಳಿಂದಾಗಿ 2018 ರಿಂದ ಕನಿಷ್ಠ 403 ಭಾರತೀಯ ವಿದ್ಯಾರ್ಥಿಗಳು ವಿದೇಶದಲ್ಲಿ ಸಾವನ್ನಪ್ಪಿದ್ದಾರೆ ಎಂದು ಸರ್ಕಾರ ಸಂಸತ್ತಿನಲ್ಲಿ ತಿಳಿಸಿದೆ. 34 ರಾಷ್ಟ್ರಗಳ ಪೈಕಿ ಕೆನಡಾದಲ್ಲಿ ಹೆಚ್ಚಿನ ಸಾವುಗಳು ಸಂಭವಿಸಿವೆ ಎಂದಿವೆ. 2018 ರಿಂದ...

Read More

ಸತತ 5ನೇ ಬಾರಿಗೆ ಪಾಲಿಸಿ ರೆಪೊ ದರವನ್ನು ಯಥಾಸ್ಥಿತಿಯಲ್ಲಿ ಇರಿಸಿದ ಆರ್‌ಬಿಐ

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ತನ್ನ ವಿತ್ತೀಯ ಪರಾಮರ್ಶೆ ಸಭೆಯಲ್ಲಿ ಪಾಲಿಸಿ ರೆಪೊ ದರವನ್ನು ಬದಲಾವಣೆ ಮಾಡದೆ ಯಥಾಸ್ಥಿತಿ ಶೇಕಡಾ 6.5ರಲ್ಲೇ ಇರಿಸಿದೆ. ಈ ಮೂಲಕ ಸತತ ಐದನೇ ಬಾರಿಗೆ ಯಥಾಸ್ಥಿತಿ ಕಾಯ್ದುಕೊಂಡಿದೆ. ಆರ್‌ಬಿಐ ದ್ವೈಮಾಸಿಕ ಹಣಕಾಸು ನೀತಿಯ ಕುರಿತು...

Read More

ಬೈರುತ್ ಮತ್ತು ದಕ್ಷಿಣ ಲೆಬನಾನ್‌ನಲ್ಲಿ ವಿನಾಶ ಸಂಭವಿಸಲಿದೆ: ಹೆಜ್‌ಬುಲ್ಲಾಗೆ ಇಸ್ರೇಲ್‌ ಎಚ್ಚರಿಕೆ

ಟೆಲ್‌ ಅವಿವ್‌: ಹಮಾಸ್‌ನೊಂದಿಗಿನ ಇಸ್ರೇಲ್‌ನ ಯುದ್ಧದಲ್ಲಿ ಹೆಜ್‌ಬುಲ್ಲಾ ಎರಡನೇ ಫ್ರಾಂಟ್‌ ಅನ್ನು ತೆರೆದರೆ ಬೈರುತ್ ಮತ್ತು ದಕ್ಷಿಣ ಲೆಬನಾನ್‌ನಲ್ಲಿ ವಿನಾಶ ಸಂಭವಿಸಲಿದೆ ಎಂದು ಪ್ರಧಾನಿ ಬೆಂಜಮಿನ್ ನೆತನ್ಯಾಹು ಬೆದರಿಕೆ ಹಾಕಿದ್ದಾರೆ. “ಹೆಜ್ಬೊಲ್ಲಾಹ್ ಸಂಪೂರ್ಣ ಯುದ್ಧವನ್ನು ತೆರೆಯಲು ನಿರ್ಧರಿಸಿದರೆ, ಅದು ತನ್ನ ಕೈಗಳಿಂದಲೇ...

Read More

ಭಾರತೀಯ ಹಿತಾಸಕ್ತಿ ರಕ್ಷಿಸಲು ಮೋದಿ ಕಠಿಣ ನಿರ್ಧಾರಗಳನ್ನು ಕೊಂಡಾಡಿದ ರಷ್ಯಾ ಅಧ್ಯಕ್ಷ

ಮಾಸ್ಕೋ: ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಶ್ಲಾಘಿಸಿದ್ದಾರೆ, ದೇಶದ ಜನರ ಹಿತಾಸಕ್ತಿಗಳನ್ನು ಕಾಪಾಡುವಲ್ಲಿ ಭಾರತದ ಪ್ರಧಾನಿ “ಕಠಿಣ ನಿಲುವು” ತೆಗೆದುಕೊಳ್ಳುತ್ತಾರೆ ಎಂದು ಹೇಳಿದ್ದಾರೆ. ಪ್ರಧಾನಿ ಮೋದಿಯವರ ನೀತಿಯು ನವದೆಹಲಿ ಮತ್ತು ಮಾಸ್ಕೋ ನಡುವಿನ ಆಳವಾದ...

Read More

ಭಾರತದ ವಿದೇಶಿ ವಿನಿಮಯ ಮೀಸಲು ಸಾರ್ವಕಾಲಿಕ ಗರಿಷ್ಠ ಮಟ್ಟದಲ್ಲಿದೆ: ಪಿಯೂಶ್‌ ಗೋಯಲ್

ನವದೆಹಲಿ: ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರು ಭಾರತದ ಆರ್ಥಿಕ ಬೆಳವಣಿಗೆಯನ್ನು ಶ್ಲಾಘಿಸಿದ್ದು, ರಾಷ್ಟ್ರವು ಜಾಗತಿಕವಾಗಿ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಗಳಲ್ಲಿ ಒಂದಾಗಿದೆ ಎಂದು ಪ್ರತಿಪಾದಿಸಿದರು. ದೆಹಲಿಯಲ್ಲಿ ಗ್ರಾಹಕ ಎಲೆಕ್ಟ್ರಾನಿಕ್ಸ್ ಮತ್ತು ಉಪಕರಣಗಳ ತಯಾರಕರ ಸಂಘದ (CEAMA)...

Read More

Recent News

Back To Top