News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 21st October 2026

×
Home About Us Advertise With s Contact Us

ಖಲಿಸ್ತಾನ್ ಪರ ಭಯೋತ್ಪಾದಕ ಲಖ್ಬೀರ್ ಸಿಂಗ್ ರೋಡ್ ಪಾಕಿಸ್ಥಾನದಲ್ಲಿ ನಿಧನ

ಇಸ್ಲಾಮಾಬಾದ್‌:  ಖಲಿಸ್ತಾನ್ ಪರ ಭಯೋತ್ಪಾದಕ ಲಖ್ಬೀರ್ ಸಿಂಗ್ ರೋಡ್ ಅವರು ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಹತ್ಯೆಯಾದ ಖಲಿಸ್ತಾನಿ ಉಗ್ರಗಾಮಿ ಜರ್ನೈಲ್ ಸಿಂಗ್ ಭಿಂದ್ರನ್‌ವಾಲೆಯ ಸೋದರಳಿಯ. ನಿಷೇಧಿತ ಸಂಘಟನೆಗಳಾದ ಖಲಿಸ್ತಾನ್ ಲಿಬರೇಶನ್ ಫೋರ್ಸ್ (ಕೆಎಲ್‌ಎಫ್) ಮತ್ತು ಇಂಟರ್‌ನ್ಯಾಶನಲ್ ಸಿಖ್ ಯೂತ್...

Read More

ಭಾರತೀಯ ಸಂಸ್ಕೃತಿಯಂತೆ ನೌಕಾಪಡೆ ಶ್ರೇಣಿಗಳ ಮರುನಾಮಕರಣ: ಮೋದಿ ಘೋಷಣೆ

ಮುಂಬೈ: ಮಹಾರಾಷ್ಟ್ರದ ಸಿಂಧುದುರ್ಗದಲ್ಲಿ ಸೋಮವಾರ ನಡೆದ ‘ನೌಕಾಪಡೆಯ ದಿನ 2023’ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ನೌಕಾಪಡೆಯ ಶ್ರೇಣಿಗಳನ್ನು ಭಾರತೀಯ ಪರಂಪರೆಗೆ ಅನುಗುಣವಾಗಿ ಮರುನಾಮಕರಣ ಮಾಡುವುದಾಗಿ ಘೋಷಿಸಿದ್ದಾರೆ. “ನಮ್ಮ ಪರಂಪರೆಯ ಬಗ್ಗೆ ಹೆಮ್ಮೆಯೊಂದಿಗೆ ಭಾರತೀಯ ನೌಕಾಪಡೆಯ ಶ್ರೇಣಿಯನ್ನು ಭಾರತೀಯರ...

Read More

ಸಿಂಧುದುರ್ಗದಲ್ಲಿ ನೌಕಾಪಡೆ ದಿನ ಸಮಾರಂಭದಲ್ಲಿ ಮೋದಿ ಭಾಗಿ: ಶಿವಾಜಿ ಪ್ರತಿಮೆ ಅನಾವರಣ

ಮುಂಬೈ: ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ರಾಜ್‌ಕೋಟ್ ಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಅನಾವರಣಗೊಳಿಸಿದರು. ಸಿಂಧುದುರ್ಗ ಕೋಟೆ ಸೇರಿದಂತೆ ಹಲವಾರು ಕರಾವಳಿ ಮತ್ತು ಸಮುದ್ರ ಕೋಟೆಗಳನ್ನು ನಿರ್ಮಿಸಿದ ಛತ್ರಪತಿ ಶಿವಾಜಿ ಮಹಾರಾಜರ ಶ್ರೀಮಂತ ಕಡಲ ಪರಂಪರೆಗೆ...

Read More

ಮೀಜೋರಾಂನಲ್ಲಿ ದಿಗ್ವಿಜಯ ಸಾಧಿಸಿದ ಜೋರಾಂ ಪೀಪಲ್ಸ್ ಮೂವ್‌ಮೆಂಟ್‌ ಪಕ್ಷ

ನವದೆಹಲಿ: 2023 ರ ಮಿಜೋರಾಂ ವಿಧಾನಸಭಾ ಚುನಾವಣೆಯ ಫಲಿತಾಂಶಗಳು ಹೊರಬಿದ್ದಿದ್ದು, ಜೋರಾಂ ಪೀಪಲ್ಸ್ ಮೂವ್ಮೆಂಟ್ (ZPM) ರಾಜ್ಯದಲ್ಲಿ ಸರ್ಕಾರವನ್ನು ರಚಿಸಲಿದೆ. ಸ್ಪಷ್ಟ ಬಹುಮತದೊಂದಿಗೆ ರಾಜ್ಯಾದ್ಯಂತ ಈ ಪಕ್ಷ ಮುನ್ನಡೆ ಸಾಧಿಸಿದೆ. ರಾಜ್ಯದಲ್ಲಿ ZPM 27 ಸ್ಥಾನಗಳನ್ನು ಗೆದ್ದಿದ್ದರೆ, MNF 10 ಸ್ಥಾನಗಳನ್ನು...

Read More

FY 2022-23 ರಲ್ಲಿ ಜಿಎಸ್‌ಟಿ ಸಂಗ್ರಹಣೆಗಳು ಸರಾಸರಿ ರೂ.1.5 ಲಕ್ಷ ಕೋಟಿ: ವಿತ್ತ ಸಚಿವೆ

ನವದೆಹಲಿ: ಜಿಎಸ್‌ಟಿ ಸಂಗ್ರಹವು ಜುಲೈ 1, 2017 ರಂದು ಪ್ರಾರಂಭವಾದಾಗಿನಿಂದ ವಾರ್ಷಿಕ ಆಧಾರದ ಮೇಲೆ ಏರಿಕೆಯ ಪ್ರವೃತ್ತಿಯನ್ನು ತೋರಿಸುತ್ತಿದೆ ಮತ್ತು ಪ್ರಸಕ್ತ ಹಣಕಾಸು ವರ್ಷದಲ್ಲಿ ಇದುವರೆಗಿನ ಸರಾಸರಿ ಒಟ್ಟು ಮಾಸಿಕ ಮಾಪ್-ಅಪ್ 1.66 ಲಕ್ಷ ಕೋಟಿ ರೂಪಾಯಿಯಾಗಿದೆ ಎಂದು ಹಣಕಾಸು ಸಚಿವೆ...

Read More

ಡಿ.8 ರಂದು ಎಬಿವಿಪಿ 69ನೇ ರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ ಅಮಿತ್‌ ಶಾ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಿಸೆಂಬರ್ 8 ರಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) 69 ನೇ ರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ ಎಂದು ವಿದ್ಯಾರ್ಥಿ ಸಂಘ ಸೋಮವಾರ ತಿಳಿಸಿದೆ. ಎಬಿವಿಪಿ ರಾಷ್ಟ್ರೀಯ ಸಮಾವೇಶವನ್ನು ಡಿಸೆಂಬರ್ 10ರವರೆಗೆ...

Read More

ಇಂದು ರಾಷ್ಟ್ರೀಯ ನೌಕಾ ದಿನ: ನೌಕಾಪಡೆಯ ಶೌರ್ಯ, ಸಾಹಸ ಸ್ಮರಿಸಬೇಕಾದ ದಿನ

ನವದೆಹಲಿ: ದೇಶದಲ್ಲಿ ಪ್ರತಿವರ್ಷ ಡಿಸೆಂಬರ್‌ 4ರಂದು ರಾಷ್ಟ್ರೀಯ ನೌಕಾ ದಿನವನ್ನು ಆಚರಿಸಲಾಗುತ್ತದೆ. ನೌಕಾಪಡೆಯ ಸೇವೆ ಮತ್ತು ಕೊಡುಗೆಗಳನ್ನು ಸ್ಮರಿಸಲು ಈ ದಿನವನ್ನು ಆಚರಿಸಲಾಗುತ್ತದೆ. ಈ ದಿನದಂದು ಭಾರತ ಪಾಕಿಸ್ತಾನ ಯುದ್ಧವನ್ನೂ ನೆನಪಿಸಿಕೊಳ್ಳಲಾಗುತ್ತದೆ. ದೇಶಕ್ಕೆ ನೌಕಾಪಡೆಯು ಸಲ್ಲಿಸುತ್ತಿರುವ ಅದ್ಭುತ ಸೇವೆಯನ್ನು ಇಂದು ಇಡೀ...

Read More

ಮಿಚಾಂಗ್ ಚಂಡಮಾರುತ: ತಮಿಳುನಾಡಿನಲ್ಲಿ ಭಾರೀ ಮಳೆ, ಶಾಲೆ-ಕಾಲೇಜುಗಳಿಗೆ ರಜೆ

ನವದೆಹಲಿ: ಭಾರತೀಯ ಹವಾಮಾನ ಇಲಾಖೆ (IMD) ನೈರುತ್ಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಮಿಚಾಂಗ್ ಚಂಡಮಾರುತದ ಮುನ್ಸೂಚನೆ ನೀಡಿದ್ದು, ಮಂಗಳವಾರತಮಿಳುನಾಡು ಮತ್ತು ಆಂಧ್ರಪ್ರದೇಶದ ಕರಾವಳಿ ಜಿಲ್ಲೆಗಳಿಗೆ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಹೇಳಿದೆ. ಒಡಿಶಾದಲ್ಲಿ ಕೂಡ ಮಳೆಯಾಗುವ ಸಾಧ್ಯತೆ ಇದೆ. ಕಳೆದ ಕೆಲವು ದಿನಗಳಿಂದ...

Read More

ಕೇಂದ್ರೀಯ ವಿಶ್ವವಿದ್ಯಾಲಯಗಳ (ತಿದ್ದುಪಡಿ) ಮಸೂದೆ, 2023 ಲೋಕಸಭೆಯಲ್ಲಿ ಮಂಡನೆ

ನವದೆಹಲಿ: ಕೇಂದ್ರೀಯ ವಿಶ್ವವಿದ್ಯಾಲಯಗಳ (ತಿದ್ದುಪಡಿ) ಮಸೂದೆ, 2023 ಅನ್ನು ಇಂದು ಲೋಕಸಭೆಯಲ್ಲಿ ಮಂಡಿಸಲಾಯಿತು. ತೆಲಂಗಾಣದಲ್ಲಿ ಸಮ್ಮಕ್ಕ ಸಾರಕ್ಕ ಕೇಂದ್ರೀಯ ಬುಡಕಟ್ಟು ವಿಶ್ವವಿದ್ಯಾಲಯ ಎಂಬ ಕೇಂದ್ರೀಯ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಕೇಂದ್ರೀಯ ವಿಶ್ವವಿದ್ಯಾಲಯಗಳ ಕಾಯಿದೆ, 2009 ಅನ್ನು ತಿದ್ದುಪಡಿ ಮಾಡಲು ಮಸೂದೆ ಪ್ರಯತ್ನಿಸುತ್ತದೆ. ಕೇಂದ್ರ...

Read More

ಜನರು ನಕಾರಾತ್ಮಕತೆಯನ್ನು ತಿರಸ್ಕರಿಸುತ್ತಿದ್ದಾರೆ: ಅಧಿವೇಶನಕ್ಕೂ ಮುನ್ನ ಮೋದಿ

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದ ಮೊದಲ ದಿನವಾದ ಇಂದು ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿಯವರು, ಜನರು ನಕಾರಾತ್ಮಕತೆಯನ್ನು ತಿರಸ್ಕರಿಸುತ್ತಿದ್ದಾರೆ ಎಂಬುದನ್ನು ಚುನಾವಣಾ ಫಲಿತಾಂಶಗಳು ತೋರಿಸುತ್ತವೆ ಎನ್ನುವ ಮೂಲಕ ವಿರೋಧ ಪಕ್ಷಗಳನ್ನು ತರಾಟೆಗೆ ತೆಗೆದುಕೊಂಡರು. ವಿರೋಧ ಪಕ್ಷಗಳು ಸೋಲಿನಿಂದ ಪಾಠ ಕಲಿತು...

Read More

Recent News

Back To Top