News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 21st October 2026

×
Home About Us Advertise With s Contact Us

ಬೆಂಗಳೂರು: ತೇಜಸ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ ಮೋದಿ

ಬೆಂಗಳೂರು: ಇಂದು ಬೆಂಗಳೂರಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿಯವರು, ಎಚ್‌ಎಎಲ್ ಘಟಕಕ್ಕೆ ಭೇಟಿ ನೀಡಿದರು. ಇದೇ ವೇಳೆ ಅವರು ತೇಜಸ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದರು. ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ ಬಳಿಕ ಎಕ್ಸ್‌ ಪೋಸ್ಟ್‌ ಮಾಡಿರುವ ಮೋದಿ, “ತೇಜಸ್‌ನಲ್ಲಿ ಕಿರು...

Read More

ಸುರಂಗ ದುರಂತ: ಗಮನ ಸೆಳೆದ ಅಂತರಾಷ್ಟ್ರೀಯ ಸುರಂಗ ತಜ್ಞ ಅರ್ನಾಲ್ಡ್ ಡಿಕ್ಸ್‌ರ ಪ್ರಾರ್ಥನೆ

ಉತ್ತರಾಖಂಡ: ಉತ್ತರಕಾಶಿಯ ಸುರಂಗ ದುರಂತದ  ರಕ್ಷಣಾ ಕಾರ್ಯಾಚರಣೆಯನ್ನು ಮೇಲ್ವಿಚಾರಣೆ ಮಾಡುತ್ತಿರುವ ಅಂತರಾಷ್ಟ್ರೀಯ ಸುರಂಗ ತಜ್ಞ ಅರ್ನಾಲ್ಡ್ ಡಿಕ್ಸ್ ಅವರು ಸುರಂಗದ ಮುಖ್ಯ ದ್ವಾರದಲ್ಲಿ ನಿರ್ಮಿಸಲಾದ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸುತ್ತಿರುವ ಫೋಟೋ ಎಲ್ಲರ ಗಮನ ಸೆಳೆದಿದೆ. ಎಂಟು ದಿನಗಳ ಹಿಂದೆ ಉತ್ತರಕಾಶಿಯಲ್ಲಿ ನಿರ್ಮಾಣ...

Read More

ಏರ್‌ ಇಂಡಿಯಾ ಸಿಬ್ಬಂದಿಯಿಂದ ಹರೇಕಳ ಹಾಜಬ್ಬರಿಗೆ ಗೌರವ

ಬೆಂಗಳೂರು:  ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ರಾಷ್ಟ್ರವ್ಯಾಪಿಯಾಗಿ ಗೌರವಗಳು ಸಿಗುತ್ತಿವೆ. ಕಿತ್ತಳೆ ಮಾರಿ ಶಾಲೆ ನಿರ್ಮಿಸಿದ ಅವರ ಕಾರ್ಯಕ್ಕೆ ಎಷ್ಟೇ ಗೌರವಗಳು ನೀಡಿದರೂ ಕಡಿಮೆಯೇ. ಏರ್‌ ಇಂಡಿಯಾದಲ್ಲಿ ಪ್ರಯಾಣಿಸಿದ ಸಂದರ್ಭದಲ್ಲಿ ಅವರಿಗೆ ದೊರೆತ ಗೌರವ ನಿಜಕ್ಕೂ ಸ್ಮರಣೀಯವಾಗಿದೆ....

Read More

ಚೀನಾದಲ್ಲಿ ಹರಡುತ್ತಿದೆ ಉಸಿರಾಟದ ಸೋಂಕು: ಜಾಗರೂಕರಾಗಿರಲು ಭಾರತೀಯರಿಗೆ ವೈದ್ಯರ ಸಲಹೆ

ನವದೆಹಲಿ: ಉತ್ತರ ಚೀನಾದಲ್ಲಿ ಮಕ್ಕಳಲ್ಲಿ ಎಚ್9ಎನ್2 ಪ್ರಕರಣಗಳು ಮತ್ತು ಉಸಿರಾಟದ ಕಾಯಿಲೆಗಳು ಭಾರೀ ಪ್ರಮಾಣದಲ್ಲಿ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ, ದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯ ನಿರ್ದೇಶಕ ಡಾ. ಅಜಯ್ ಶುಕ್ಲಾ ಅವರು ಜಾಗರೂಕರಾಗಿರಿ, ವಾಡಿಕೆಯ ಸ್ವಚ್ಛತೆಯ ಅಭ್ಯಾಸಗಳನ್ನು ಅನುಸರಿಸಿ ಎಂದು ಭಾರತೀಯರಿಗೆ...

Read More

ಹುತಾತ್ಮ ಕ್ಯಾಪ್ಟನ್‌ ಪ್ರಾಂಜಲ್‌ಗೆ ಅಂತಿಮ ನಮನ ಸಲ್ಲಿಸಿದ ಅಪಾರ ಜನಸ್ತೋಮ

ಬೆಂಗಳೂರು: ಜಮ್ಮು-ಕಾಶ್ಮೀರ ರಜೌರಿಯಲ್ಲಿ ಉಗ್ರರ ವಿರುದ್ಧ ನಡೆದ ಎನ್‌ಕೌಂಟರ್‌ನಲ್ಲಿ ಹುತಾತ್ಮರಾದ ಕ್ಯಾಪ್ಟನ್‌ ಪ್ರಾಂಜಲ್‌ ಅವರ ಪಾರ್ಥಿವ ಶರೀರ ನಿನ್ನೆ ಬೆಂಗಳೂರಿಗೆ ಆಗಮಿಸಿದೆ. ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅಪಾರ ಸಂಖ್ಯೆಯಲ್ಲಿ ಜನರು ಆಗಮಿಸಿ, ವೀರ ಮರಣವನ್ನಪ್ಪಿದ ಯೋಧನಿಗೆ ಅಂತಿಮ...

Read More

ಇಂದು ಬೆಂಗಳೂರಿನ ಎಚ್‌ಎಎಲ್‌ಗೆ ಮೋದಿ ಭೇಟಿ: ಭಾರೀ ಭದ್ರತೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಇಂದು ಬೆಂಗಳೂರಿಗೆ ಆಗಮಿಸಲಿದ್ದು, ಈ ಹಿನ್ನೆಲೆಯಲ್ಲಿ ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿದೆ. ವಾಯುಪಡೆಯಿಂದ ಶತಕೋಟಿ ಮೊತ್ತದ ಆರ್ಡರ್‌ ಪಡೆಯುವ ನಿರೀಕ್ಷೆಯಲ್ಲಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಕಂಪನಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡಲಿದ್ದಾರೆ. ಬೆಳಗ್ಗೆ 9:15ಕ್ಕೆ ಹೆಚ್‌ಎಎಲ್...

Read More

ರಾಜಸ್ಥಾನ ವಿಧಾನಸಭಾ ಚುನಾವಣೆ: ಮತದಾನ ಆರಂಭ

ಜೈಪುರ: ರಾಜಸ್ಥಾನದಲ್ಲಿ ಇಂದು ರಾಜ್ಯದ 200 ವಿಧಾನಸಭಾ ಕ್ಷೇತ್ರಗಳ ಪೈಕಿ 199 ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಿದೆ. ವಿಧಾನಸಭೆ ಚುನಾವಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸಂಜೆ 6 ಗಂಟೆಗೆ ಮುಕ್ತಾಯಗೊಳ್ಳಲಿದೆ. ಶ್ರೀಗಂಗಾನಗರ ಜಿಲ್ಲೆಯ ಕರಣ್‌ಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನಿಧನದಿಂದ ಚುನಾವಣೆಯನ್ನು...

Read More

ಬಿಜೆಪಿ ತೆಲಂಗಾಣದಲ್ಲಿ ಅಧಿಕಾರಕ್ಕೆ ಬಂದರೆ ಕೆಸಿಆರ್ ಆಡಳಿತದ ಹಗರಣ ತನಿಖೆಗೆ ತನಿಖಾ ಆಯೋಗ: ಅಮಿತ್‌ ಶಾ

ಹೈದರಾಬಾದ್‌: ತೆಲಂಗಾಣದ ನಿಜಾಮಾಬಾದ್‌ನ ಆರ್ಮೂರ್ ನಗರದಲ್ಲಿ ಸಮಾವೇಶನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ತೆಲಂಗಾಣದ ಬಿಆರ್‌ಎಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು, ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ (ಕೆಸಿಆರ್) ಅವರ ಭ್ರಷ್ಟಾಚಾರ ಮತ್ತು ಸ್ವಜನಪಕ್ಷಪಾತದಿಂದ ಗುರುತಿಸಲ್ಪಟ್ಟ...

Read More

ರಾಜೌರಿ ಎನ್‌ಕೌಂಟರ್‌ನಲ್ಲಿ ಉಗ್ರರೊಂದಿಗೆ ಪಾಕ್‌ನ ನಿವೃತ್ತ ಸೈನಿಕರೂ ಇದ್ದರು: ಸೇನಾ ಮುಖ್ಯಸ್ಥ

ನವದೆಹಲಿ:  ಗಡಿಯಾಚೆಯಿಂದ ಭಾರತಕ್ಕೆ ಒಳನುಸುಳಿದ ಕೆಲವು ಭಯೋತ್ಪಾದಕರಲ್ಲಿ ಪಾಕಿಸ್ತಾನದ ನಿವೃತ್ತ ಸೈನಿಕರೂ ಇದ್ದಾರೆ ಎಂದು ಉತ್ತರ ಕಮಾಂಡ್‌ನ ಜನರಲ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ಇಂದು ತಿಳಿಸಿದ್ದಾರೆ. ರಾಜೌರಿ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ಇಬ್ಬರು ಸೇನಾ ಕ್ಯಾಪ್ಟನ್‌ಗಳು ಸೇರಿದಂತೆ...

Read More

ಕರ್ನಾಟಕದಿಂದ ಸಿರಿಧಾನ್ಯ ಖರೀದಿಸುವ ಭರವಸೆ ನೀಡಿದ ನಿರ್ಮಲಾ ಸೀತಾರಾಮನ್‌

ದೆಹಲಿ: ಕಂದಾಯ ಸಚಿವರಾದ ಕೃಷ್ಣೇಭೌರೇ ಗೌಡ  ಮತ್ತು ಕೃಷಿ ಸಚಿವರಾದ  ಎನ್. ಚೆಲುವರಾಯ ಸ್ವಾಮಿ ಅವರು ಗುರುವಾರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ಗುರುವಾರ ದೆಹಲಿಯಲ್ಲಿ ಭೇಟಿಯಾದರು. ಶೀಘ್ರದಲ್ಲೇ ಬರ ಪರಿಹಾರ ಮೊತ್ತವನ್ನು ಬಿಡುಗಡೆ ಮಾಡಿವಂತೆ ಮನವಿ ಮಾಡಿದರು. ರಾಜ್ಯದಲ್ಲಿ...

Read More

Recent News

Back To Top