News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Thursday, 22nd October 2026

×
Home About Us Advertise With s Contact Us

ಮೋದಿ ಬಗ್ಗೆ ಅಪಶಕುನ ಮತ್ತು ಜೇಬುಗಳ್ಳ ಹೇಳಿಕೆ: ರಾಹುಲ್‌ ಗಾಂಧಿಗೆ ಚು.ಆಯೋಗ ನೋಟಿಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಪಶಕುನ ಮತ್ತು ಜೇಬುಗಳ್ಳ ಎಂದೆಲ್ಲಾ ಟೀಕೆ ಮಾಡಿರುವ  ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಚುನಾವಣಾ ಆಯೋಗ ಗುರುವಾರ ನೋಟಿಸ್‌ ಜಾರಿ ಮಾಡಿದೆ. ನವೆಂಬರ್ 25 ರೊಳಗೆ ಈ ಬಗ್ಗೆ  ಪ್ರತಿಕ್ರಿಯೆಯನ್ನು ನೀಡುವಂತೆ ಕೇಳಿದೆ....

Read More

ಜಮೀರ್ ಅಹ್ಮದ್ ವಜಾ ಮಾಡಲು ಆಗ್ರಹಿಸಿ ಪ್ರತಿಭಟನೆ ನಡೆಸಲಿದೆ ಬಿಜೆಪಿ ಎಸ್‍ಸಿ ಮೋರ್ಚಾ

ಬೆಂಗಳೂರು: ಜಮೀರ್ ಅಹ್ಮದ್ ಅವರ ಹೇಳಿಕೆಯನ್ನು ಖಂಡಿಸಿ ಮತ್ತು ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಲು ಒತ್ತಾಯಿಸಿ ಎಸ್‍ಸಿ ಮೋರ್ಚಾ ವತಿಯಿಂದ ಪ್ರತಿ ಜಿಲ್ಲೆಯಲ್ಲೂ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯ ಎಸ್‍ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ...

Read More

ಸಂಸತ್ತಿನ ಲಾಗ್‌ ಇನ್‌ ಬಳಕೆಯ ಬಗ್ಗೆ ಕಟ್ಟುನಿಟ್ಟಿನ ನಿರ್ದೇಶನ ಹೊರಡಿಸಿದ ಲೋಕಸಭೆ

ನವದೆಹಲಿ: ಹಣಕ್ಕಾಗಿ ಸಂಸತ್ತಿನಲ್ಲಿ ಪ್ರಶ್ನೆ ಕೇಳಿದ ಮೊಹಿಮಾ ಮೊಯಿತ್ರಾ ಪ್ರಕರಣ ಮುನ್ನಲೆಗೆ ಬಂದ ಮೇಲೆ  ಸಂಸತ್ತಿನ ಲಾಗ್‌ ಇನ್‌ಗಳ ಬಳಕೆಯ ನಿಯಮಗಳ ಬಗ್ಗೆ ಕಟ್ಟುನಿಟ್ಟಿನ ಹೊಸ ಗೈಡ್‌ಲೈನ್‌ಗಳನ್ನು ಬಿಡುಗಡೆ ಮಾಡಿದೆ. ಪ್ರಶ್ನೋತ್ತರ ವೇಳೆಯಲ್ಲಿ ಚರ್ಚಿಸಲಾಗುವ ಸಂಸದರ ಪ್ರಶ್ನೆಗಳಿಗೆ ಉತ್ತರಗಳು “ಸದನದಲ್ಲಿ ಪ್ರಶ್ನೆಯನ್ನು...

Read More

ರಾಜೌರಿ ಎನ್‌ಕೌಂಟರ್‌: ಇಬ್ಬರು ಭಯೋತ್ಪಾದಕರ ಸಂಹಾರ

ಶ್ರೀನಗರ:  ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ, ಅವರಲ್ಲಿ ಒಬ್ಬ ಪಾಕಿಸ್ತಾನಿ. ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಕಲಾಕೋಟೆ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗಿನ ಎನ್‌ಕೌಂಟರ್ ವೇಳೆ ಇವರು ಹತರಾಗಿದ್ದಾರೆ. ಪಾಕಿಸ್ತಾನಿ ಭಯೋತ್ಪಾದಕನನ್ನು ಕ್ವಾರಿ ಎಂದು...

Read More

ಸುಪ್ರೀಂಕೋರ್ಟ್‌ನ ಮೊದಲ ಮಹಿಳಾ ನ್ಯಾಯಾಧೀಶೆ ಫಾತೀಮಾ ಬೀವಿ ನಿಧನ

ನವದೆಹಲಿ: ಸುಪ್ರೀಂಕೋರ್ಟ್‌ನ ಮೊದಲ ಮಹಿಳಾ ನ್ಯಾಯಾಧೀಶೆ ಫಾತೀಮಾ ಬೀವಿ ಇಂದು ನಿಧನರಾದರು. ಅವರಿಗೆ 96 ವರ್ಷ ವಯಸ್ಸಾಗಿತ್ತು. ಫಾತಿಮಾ ಬೀವಿ ಅವರು ಸುಪ್ರೀಂಕೋರ್ಟ್‌ನ ಮೊದಲ ಮಹಿಳಾ ನ್ಯಾಯಾಧೀಶರಾಗಿದ್ದರು. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಮಾಜಿ ಸದಸ್ಯೆಯೂ ಆಗಿದ್ದ ಫಾತಿಮಾ ಬೀವಿ, ಅವರು...

Read More

ಡೀಪ್‌ಫೇಕ್‌ಗಳನ್ನು ನಿಭಾಯಿಸಲು ಶೀಘ್ರದಲ್ಲೇ ಹೊಸ ನಿಯಮಾವಳಿಗಳು: ಸಚಿವ ವೈಷ್ಣವ್

ನವದೆಹಲಿ: ಡೀಪ್‌ಫೇಕ್‌ಗಳು ಪ್ರಜಾಪ್ರಭುತ್ವಕ್ಕೆ ಹೊಸ ಅಪಾಯ ಎಂದು ಐಟಿ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ, ಡೀಪ್‌ಫೇಕ್‌ಗಳನ್ನು ನಿಭಾಯಿಸಲು ಸರ್ಕಾರ ಶೀಘ್ರದಲ್ಲೇ ಹೊಸ ನಿಯಮಾವಳಿಗಳನ್ನು ತರಲಿದೆ ಎಂದಿದ್ದಾರೆ. ಸಾಮಾಜಿಕ ಮಾಧ್ಯಮ ಕಂಪನಿಗಳನ್ನು ಭೇಟಿಯಾದ ಬಳಿಕ ಮಾತನಾಡಿದ ಅವರು, ಪತ್ತೆ, ತಡೆಗಟ್ಟುವಿಕೆ, ವರದಿ ಮಾಡುವ...

Read More

ಇಂದು  ಮಥುರಾಗೆ ಭೇಟಿ ನೀಡಲಿದ್ದಾರೆ ಮೋದಿ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು  ಮಥುರಾಗೆ ಭೇಟಿ ನೀಡಲಿದ್ದಾರೆ, ಇದು ಶ್ರೀ ಕೃಷ್ಣನ ಜನ್ಮಸ್ಥಳಕ್ಕೆ ಪ್ರಧಾನ ಮಂತ್ರಿಯ ಮೊದಲ ಭೇಟಿಯಾಗಿದೆ. ಅವರ ಮೂರು ಗಂಟೆಗಳ ವಾಸ್ತವ್ಯದ ಸಂದರ್ಭದಲ್ಲಿ ಅವರಿಗೆ ಭವ್ಯವಾದ ಸ್ವಾಗತವನ್ನು ನೀಡಲು ಭಾರೀ ಸಿದ್ಧತೆಗಳು ನಡೆಯುತ್ತಿವೆ. ಮುಖ್ಯಮಂತ್ರಿ ಯೋಗಿ...

Read More

ಶೀತಲ್ ದೇವಿ, ರಾಕೇಶ್‌ ಕುಮಾರ್‌ ಅಮೋಘ ಪ್ರದರ್ಶನ: ಏಷ್ಯನ್ ಪ್ಯಾರಾ ಆರ್ಚರಿ ಚಾಂಪಿಯನ್‌ಶಿಪ್‌ನಲ್ಲಿ ಅಗ್ರ ಸ್ಥಾನ ಪಡೆದ ಭಾರತ

ನವದೆಹಲಿ: ರಾಕೇಶ್ ಕುಮಾರ್ ಮತ್ತು ಶೀತಲ್ ದೇವಿಯವರ ಅತ್ಯದ್ಭುತ ಪ್ರದರ್ಶನಗಳಿಂದಾಗಿ ಭಾರತವು ಏಷ್ಯನ್ ಪ್ಯಾರಾ ಆರ್ಚರಿ ಚಾಂಪಿಯನ್‌ಶಿಪ್‌ ಅನ್ನು ಅಗ್ರಸ್ಥಾನದೊಂದಿಗೆ ಕೊನೆಗೊಳಿಸಿತು. ಭಾರತಕ್ಕೆ ಒಟ್ಟಾರೆ ಒಂಬತ್ತು ಪದಕಗಳು ದೊರೆತಿದ್ದು, ಇದರಲ್ಲಿ ನಾಲ್ಕು ಚಿನ್ನ, ನಾಲ್ಕು ಬೆಳ್ಳಿ, ಒಂದು ಕಂಚು. ಸಾಂಪ್ರದಾಯಿಕವಾಗಿ ಆರ್ಚರಿಯಲ್ಲಿ...

Read More

AUSTRAHIND-23 ರಲ್ಲಿ ಭಾಗವಹಿಸಲು ಆಸ್ಟ್ರೇಲಿಯಾಗೆ ತೆರಳಿದ ಭಾರತೀಯ ಸೇನಾ ತುಕಡಿ

ನವದೆಹಲಿ: 81 ಸಿಬ್ಬಂದಿಗಳನ್ನು ಒಳಗೊಂಡಿರುವ ಭಾರತೀಯ ಸಶಸ್ತ್ರ ಪಡೆಗಳ ತುಕಡಿಯು ಬುಧವಾರದಂದು ಆಸ್ಟ್ರೇಲಿಯಾಕ್ಕೆ ಹೊರಟಿದ್ದು, ಜಂಟಿ ಮಿಲಿಟರಿ ವ್ಯಾಯಾಮ AUSTRAHIND-23 ರ ಎರಡನೇ ಆವೃತ್ತಿಯಲ್ಲಿ ಭಾಗವಹಿಸಲಿದೆ. ಮುಂದಿನ ತಿಂಗಳು 6 ರವರೆಗೆ ಆಸ್ಟ್ರೇಲಿಯಾದಲ್ಲಿ ಪರ್ತ್‌ನಲ್ಲಿ ವ್ಯಾಯಾಮ ನಡೆಯಲಿದೆ. ರಕ್ಷಣಾ ಸಚಿವಾಲಯದ ಪ್ರಕಾರ,...

Read More

ಭಾರತಕ್ಕೆ ಆಗಮಿಸಿದ ಸೆಶೆಲ್ಸ್‌ನ ವಿದೇಶಾಂಗ ಸಚಿವಸಿ

ನವದೆಹಲಿ: ಸೆಶೆಲ್ಸ್‌ನ ವಿದೇಶಾಂಗ ಸಚಿವ ಸಿಲ್ವೆಸ್ಟರ್ ರಾಡೆಗೊಂಡೆ ಅವರು ಭಾರತಕ್ಕೆ ಆಗಮಿಸಿದ್ದಾರೆ. ವಿದೇಶಾಂಗ ಸಚಿವರಾಗಿ ತಮ್ಮ ಮೊದಲ ಭಾರತ ಭೇಟಿಗಾಗಿ ಅವರು ಇಂದು ನವದೆಹಲಿಗೆ ಆಗಮಿಸಿದರು. ಅವರ ಮೂರು ಭೇಟಿಗಳಲ್ಲಿ ಭಾರತ-ಸೆಶೆಲ್ಸ್ ಪಾಲುದಾರಿಕೆಯನ್ನು ಬಲಪಡಿಸುವ ಕುರಿತು ಮಹತ್ವದ ಚರ್ಚೆಗಳು ನಡೆಯಲಿವೆ ಎಂದು...

Read More

Recent News

Back To Top