News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Thursday, 22nd October 2026

×
Home About Us Advertise With s Contact Us

ಈ ವರ್ಷದ ಅಕ್ಟೋಬರ್‌ನಲ್ಲಿ ಶೇಕಡಾ 6.21ರಷ್ಟು ಬೆಳವಣಿಗೆ ಕಂಡ ಭಾರತದ ರಫ್ತು

‌ ನವದೆಹಲಿ: ಕಳೆದ ವರ್ಷದ ಅಕ್ಟೋಬರ್‌ಗೆ ಹೋಲಿಸಿದರೆ ಈ ವರ್ಷದ ಅಕ್ಟೋಬರ್‌ನಲ್ಲಿ ಭಾರತದ ರಫ್ತು ಶೇಕಡಾ 6.21 ರಷ್ಟು ಏರಿಕೆಯಾಗಿ 33.57 ಶತಕೋಟಿ ಯುಎಸ್ ಡಾಲರ್‌ಗಳಿಗೆ ತಲುಪಿದೆ. ಅಕ್ಟೋಬರ್ 2022 ರಲ್ಲಿ ದಾಖಲಾದ 57.91 ಶತಕೋಟಿ ಡಾಲರ್‌ಗಳಿಗೆ ಹೋಲಿಸಿದರೆ ಈ ಅಕ್ಟೋಬರ್‌ನಲ್ಲಿ...

Read More

ಜನವರಿ 7ರಂದು ಬಾಂಗ್ಲಾದೇಶದಲ್ಲಿ ನಡೆಯಲಿದೆ ಸಾರ್ವತ್ರಿಕ ಚುನಾವಣೆ

ಢಾಕಾ: ಬಾಂಗ್ಲಾದೇಶದಲ್ಲಿ 12ನೇ ಸಂಸತ್ ಚುನಾವಣೆಯು ಜನವರಿ 7, 2024 ರಂದು ನಡೆಯಲಿದೆ. ಮುಖ್ಯ ಚುನಾವಣಾ ಆಯುಕ್ತ ಕಾಜಿ ಹಬೀಬುಲ್ ಅವಲ್ ನಿನ್ನೆ ಸಂಜೆ ಢಾಕಾದಲ್ಲಿ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದರು. ನಾಮಪತ್ರ ಸಲ್ಲಿಕೆಗೆ ನವೆಂಬರ್ 30 ಕೊನೆಯ ದಿನಾಂಕವಾಗಿದ್ದು, ಡಿಸೆಂಬರ್ 1...

Read More

ಸೆಪ್ಟೆಂಬರ್‌ನಲ್ಲಿ ಇಎಸ್‌ಐ ಯೋಜನೆಗೆ ಒಳಪಟ್ಟ 18.88 ಲಕ್ಷಕ್ಕೂ ಅಧಿಕ ಹೊಸ ನೌಕರರು

ನವದೆಹಲಿ: 2023 ರ ಸೆಪ್ಟೆಂಬರ್‌ನಲ್ಲಿ 18.88 ಲಕ್ಷಕ್ಕೂ ಹೆಚ್ಚು ಹೊಸ ನೌಕರರು ಇಎಸ್‌ಐ ಯೋಜನೆಯಡಿ ದಾಖಲಾಗಿದ್ದಾರೆ. ಒಂಬತ್ತು ಲಕ್ಷಕ್ಕೂ ಹೆಚ್ಚು ಯುವ ಉದ್ಯೋಗಿಗಳು 25 ವರ್ಷ ವಯಸ್ಸಿನ ಒಳಗಿನವರಾಗಿದ್ದು, ಹೊಸ ನೋಂದಣಿಗಳಲ್ಲಿ ಬಹುಪಾಲು ಇದ್ದಾರೆ ಎಂದು ಸರ್ಕಾರದ ಅಂಕಿಅಂಶಗಳು ತಿಳಿಸಿವೆ. ವೇತನದಾರರ...

Read More

ನಿಜ್ಜರ್‌ ಹತ್ಯೆಗೆ ಸಂಬಂಧಿಸಿದ ಪುರಾವೆ ನೀಡುವಂತೆ ಕೆನಡಾಗೆ ಜೈಶಂಕರ್‌ ಆಗ್ರಹ

ನವದೆಹಲಿ: ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆಯಲ್ಲಿ ಭಾರತ ಭಾಗಿಯಾಗಿದೆ ಎಂದು ಆರೋಪಿಸಿರುವ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರಿಂದ ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಪುರಾವೆ ಕೇಳಿದ್ದಾರೆ. ಪತ್ರಕರ್ತ ಲಿಯೋನೆಲ್ ಬಾರ್ಬರ್ ಅವರೊಂದಿಗಿನ ಸಂಭಾಷಣೆಯಲ್ಲಿ ಜೈಶಂಕರ್, ಇಂತಹ...

Read More

ಏಕದಿನ ಪಂದ್ಯದಲ್ಲಿ 50ನೇ ಶತಕ ಬಾರಿಸಿ ಸಂಭ್ರಮಿಸಿದ ವಿರಾಟ್‌ ಕೊಹ್ಲಿ

ನವದೆಹಲಿ:  ಟೀಂ ಇಂಡಿಯಾದ ಸ್ಟಾರ್‌ ಆಟಗಾರ ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ 50ನೇ ಶತಕ ಸಿಡಿಸಿ ಸಂಭ್ರಮಿಸಿದ್ದಾರೆ. ಈ ಮೂಲಕ ಸಚಿನ್‌ ತೆಂಡೂಲ್ಕರ್‌ ಅವರ ದಾಖಲೆಯನ್ನು ಮುರಿದಿದ್ದಾರೆ. 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ಎದುರು...

Read More

ಮಧ್ಯಪ್ರದೇಶ, ಛತ್ತೀಸ್‌ಗಢ ಚುನಾವಣೆ: ಇಂದು ಪ್ರಚಾರ ಮುಕ್ತಾಯ, ನ.17ರಂದು ಮತದಾನ

ಭೋಪಾಲ್‌: ಮಧ್ಯಪ್ರದೇಶದಲ್ಲಿ ಒಂದೇ ಹಂತದ ವಿಧಾನಸಭಾ ಚುನಾವಣೆಯ ಪ್ರಚಾರ ಮತ್ತು ಛತ್ತೀಸ್‌ಗಢದಲ್ಲಿ ಎರಡನೇ ಹಂತದ ಚುನಾವಣೆಯ ಪ್ರಚಾರ ಇಂದು ಮುಕ್ತಾಯವಾಗಿದೆ. ಮಧ್ಯಪ್ರದೇಶದ ಎಲ್ಲಾ 230 ವಿಧಾನಸಭಾ ಕ್ಷೇತ್ರಗಳಿಗೆ ಮತ್ತು ಛತ್ತೀಸ್‌ಗಢದ ಒಟ್ಟು 90 ಕ್ಷೇತ್ರಗಳ ಪೈಕಿ 70 ಕ್ಷೇತ್ರಗಳಿಗೆ ಎರಡನೇ ಹಂತದ...

Read More

ಕ್ರಿಯಾಶೀಲ ಸ್ಟಾರ್ಟ್‌ಅಪ್ ಪರಿಸರ ವ್ಯವಸ್ಥೆಗಳನ್ನು‌ ಸಂಪರ್ಕಿಸುವ ಒಪ್ಪಂದಕ್ಕೆ ಭಾರತ, ಯುಎಸ್‌ ಸಹಿ

ನವದೆಹಲಿ: ಕ್ರಿಯಾಶೀಲ ಸ್ಟಾರ್ಟಪ್ ಪರಿಸರ ವ್ಯವಸ್ಥೆಗಳನ್ನು ವಿಶೇಷವಾಗಿ ನಿರ್ಣಾಯಕ ಮತ್ತು ಉದಯೋನ್ಮುಖ ತಂತ್ರಜ್ಞಾನಗಳಲ್ಲಿ (ಸಿಇಟಿ) ಸಂಪರ್ಕಿಸುವ ಉದ್ದೇಶದೊಂದಿಗೆ ಭಾರತ ಮತ್ತು ಯುಎಸ್ ಎರಡೂ ದೇಶಗಳು ಎಂಒಯುಗೆ ಸಹಿ ಹಾಕಿವೆ. 4 ದಿನಗಳ ಯುಎಸ್ ಪ್ರವಾಸದಲ್ಲಿರುವ ಭಾರತದ  ವಾಣಿಜ್ಯ ಸಚಿವ ಪಿಯೂಷ್ ಗೋಯಲ್...

Read More

ಜಾರ್ಖಾಂಡ್‌: ದುರ್ಬಲ ಬುಡಕಟ್ಟು ಗುಂಪುಗಳ ಅಭಿವೃದ್ಧಿ ಮಿಷನ್ ಆರಂಭಿಸಿದ ಮೋದಿ

ಖುಂಟಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಜಾರ್ಖಂಡ್‌ನ ಖುಂಟಿಯಲ್ಲಿ ಜನಜಾತೀಯ ಗೌರವ್ ದಿವಸ್ 2023 ರ ಆಚರಣೆಯನ್ನು ಸೂಚಿಸುವ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಅಲ್ಲದೇ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ‘ವಿಕ್ಷಿತ್ ಭಾರತ್ ಸಂಕಲ್ಪ ಯಾತ್ರೆ’ ಮತ್ತು ವಿಶೇಷವಾಗಿ ದುರ್ಬಲ ಬುಡಕಟ್ಟು ಗುಂಪುಗಳ...

Read More

15ನೇ ಕಂತಿನ ಪಿಎಂ ಕಿಸಾನ್‌ ಹಣವನ್ನು ವರ್ಗಾವಣೆ ಮಾಡಿದ ಮೋದಿ

ನವದೆಹಲಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆ 15 ನೇ ಕಂತಿನ ಹಣವನ್ನು ಲಕ್ಷಗಟ್ಟಲೆ ರೈತರಿಗೆ ಪಿಎಂ ನರೇಂದ್ರ ಮೋದಿಯವರು ವರ್ಗಾವಣೆ ಮಾಡಿದ್ದಾರೆ. ಹಣವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂದು ಜಾರ್ಖಂಡ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ವರ್ಗಾಯಿಸಿದ್ದಾರೆ....

Read More

ಅಭಿವೃದ್ಧಿ ಹೊಂದಿದ ರಾಜ್ಯ, ದೇಶಕ್ಕಾಗಿ ಬಿಜೆಪಿಯನ್ನು ಅಧಿಕಾರಕ್ಕೆ ತರುವಂತೆ ಎಂಪಿ, ಛತ್ತೀಸ್‌ಗಢ ಜನತೆಗೆ ಮೋದಿ ಮನವಿ

ನವದೆಹಲಿ: ಅಭಿವೃದ್ಧಿ ಹೊಂದಿದ ರಾಜ್ಯ ಮತ್ತು ದೇಶಕ್ಕಾಗಿ ಬಿಜೆಪಿಯನ್ನು ಅಧಿಕಾರಕ್ಕೆ ತರುವಂತೆ ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದ ಮತದಾರರನ್ನು ಪ್ರಧಾನಿ ನರೇಂದ್ರ ಮೋದಿ ಬುಧವಾರ ಒತ್ತಾಯಿಸಿದ್ದಾರೆ, ಕಾಂಗ್ರೆಸ್‌ನ ಕುಟುಂಬ ರಾಜಕಾರಣ ಮತ್ತು ನಕಾರಾತ್ಮಕ ರಾಜಕೀಯದಿಂದ ಜನರು ತುಂಬಾ ಕೋಪಗೊಂಡಿದ್ದಾರೆ ಎಂದು ಮೋದಿ ಹೇಳಿದ್ದಾರೆ....

Read More

Recent News

Back To Top