News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಉಡುಪಿ: ನಿರ್ಮಲಾ ಸೀತಾರಾಮನ್‌ ಸ್ಥಾಪಿಸಿದ ಐಐಜಿಜೆಯಲ್ಲಿ ಇದುವರೆಗೆ 360 ಮಂದಿಗೆ ತರಬೇತಿ

ಉಡುಪಿ: ಕರ್ನಾಟಕ ರಾಜ್ಯ, ಅದರಲ್ಲೂ ವಿಶೇಷವಾಗಿ ಉಡುಪಿ ಜಿಲ್ಲೆಯ ಯುವಜನರು ಮತ್ತು ಮಹಿಳೆಯರಿಗೆ ಉದ್ಯೋಗಾವಕಾಶವನ್ನು ಹೆಚ್ಚಿಸುವ ಪ್ರಮುಖ ಉದ್ದೇಶದೊಂದಿಗೆ  ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಸಂಸದರ ನಿಧಿಯಡಿ 2017 ರಲ್ಲಿ ಉಡುಪಿಯಲ್ಲಿ ಐಐಜಿಜೆ ಸಂಸ್ಥೆಯನ್ನು ಜೇಮ್ಸ್ ಆಂಡ್...

Read More

ಜಮ್ಮು-ಕಾಶ್ಮೀರ: ಶೋಪಿಯಾನ್‌ನಲ್ಲಿ ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಒಬ್ಬ ಭಯೋತ್ಪಾದಕ ಹತ್ಯೆ

ಶೋಪಿಯಾನ್: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ನ ಕಥೋಹಾಲನ್ ಪ್ರದೇಶದಲ್ಲಿ ಗುರುವಾರ ನಿಷೇಧಿತ ಭಯೋತ್ಪಾದಕ ಸಂಘಟನೆಯಾದ ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ಜೊತೆ ಸಂಪರ್ಕ ಹೊಂದಿದ್ದ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಾಶ್ಮೀರ ವಲಯ ಪೊಲೀಸರ ಪ್ರಕಾರ, ಭಯೋತ್ಪಾದಕನ ಬಳಿಯಿಂದ...

Read More

ದೀಪಗಳನ್ನು ಬೆಳಗಿಸಿ ದೀಪಾವಳಿ ಆಚರಿಸಿದ ಯುಕೆ ಪಿಎಂ ರಿಷಿ ಸುನಕ್

ಲಂಡನ್: ಡೌನಿಂಗ್ ಸ್ಟ್ರೀಟ್‌ನಲ್ಲಿ ನಿನ್ನೆ ದೀಪಾವಳಿ ಸಂಭ್ರಮಾಚರಣೆ ಜರುಗಿದ್ದು,  ಹಿಂದೂ ಸಮುದಾಯದ ಅತಿಥಿಗಳನ್ನು ಯುಕೆ ಪ್ರಧಾನಿ ರಿಷಿ ಸುನಕ್ ಸ್ವಾಗತಿಸಿದರು. “ಇಂದು ರಾತ್ರಿ ಪ್ರಧಾನ ಮಂತ್ರಿ ರಿಷಿ ಸುನಕ್ ಅವರು ದೀಪಾವಳಿಗೆ ಮುಂಚಿತವಾಗಿ ಡೌನಿಂಗ್ ಸ್ಟ್ರೀಟ್‌ಗೆ ಹಿಂದೂ ಸಮುದಾಯದ ಅತಿಥಿಗಳನ್ನು ಸ್ವಾಗತಿಸಿದರು....

Read More

ಪುರೋಹಿತರ ಬಗ್ಗೆ ಅವಹೇಳನಕಾರಿ ಹೇಳಿಕೆ: ಅಸ್ಸಾಂ ಕಾಂಗ್ರೆಸ್‌ ಶಾಸಕನ ಬಂಧನ

ಗುವಾಹಟಿ: ಪುರೋಹಿತರು, ನಾಮಘರಿಯಾಗಳು (ಧೇಮಾಜಿ ಜಿಲ್ಲೆಯ ನಾಮಘರಿಯಾ ಗ್ರಾಮದ ನಿವಾಸಿಗಳು) ಮತ್ತು ಧರ್ಮದರ್ಶಿಗಳ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಕಾಂಗ್ರೆಸ್ ಶಾಸಕರೊಬ್ಬರನ್ನು ಅಸ್ಸಾಂ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಸ್ಸಾಂ ಪೊಲೀಸ್‌ನ ಹಿರಿಯ ಅಧಿಕಾರಿಯೊಬ್ಬರು, “ಬಂಧಿತ ಕಾಂಗ್ರೆಸ್...

Read More

ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ: ಕೊನೆಗೂ ಕ್ಷಮೆಯಾಚಿಸಿದ ಬಿಹಾರ ಸಿಎಂ ನಿತೀಶ್‌

ಪಾಟ್ನಾ: ರಾಜ್ಯ ವಿಧಾನಮಂಡಲದ ಉಭಯ ಸದನಗಳಲ್ಲಿ ಮಹಿಳೆಯರಿಗೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆ ನೀಡಿರುವ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಇಂದು ಪ್ರತಿಪಕ್ಷಗಳ ತೀವ್ರ ಪ್ರತಿಭಟನೆಯ ನಂತರ ಕ್ಷಮೆಯಾಚಿಸಿದ್ದಾರೆ. ಮುಖ್ಯಮಂತ್ರಿ ನಿನ್ನೆ ಬಿಹಾರದಲ್ಲಿ ಜಾತಿ ಆಧಾರಿತ ಸಮೀಕ್ಷೆ ವಿಷಯದ ಕುರಿತು ರಾಜ್ಯ...

Read More

ಯುಕೆಯಿಂದ ಎಲೆಕ್ಟ್ರಿಕ್ ವಾಹನಗಳ ಮೇಲಿನ ಆಮದು ತೆರಿಗೆ ಕಡಿತಗೊಳಿಸಲು ಭಾರತ ಚಿಂತನೆ

ನವದೆಹಲಿ: ಎರಡು ರಾಷ್ಟ್ರಗಳ ನಡುವಿನ ಮುಕ್ತ-ವ್ಯಾಪಾರ ಒಪ್ಪಂದವನ್ನು ವರ್ಷಾಂತ್ಯದೊಳಗೆ ಸಾಧಿಸುವ ಪ್ರಯತ್ನವಾಗಿ ಭಾರತವು ಯುಕೆಯಿಂದ ಕೆಲವು ಎಲೆಕ್ಟ್ರಿಕ್ ವಾಹನಗಳ ಮೇಲಿನ ಆಮದು ತೆರಿಗೆಗಳನ್ನು ಕಡಿಮೆ ಮಾಡಲು ಪ್ರಸ್ತಾಪಿಸುತ್ತಿದೆ ಎಂದು ವರದಿಗಳು ತಿಳಿಸಿವೆ. $80,000 ಕ್ಕಿಂತ ಹೆಚ್ಚು ಬೆಲೆಯ ಯುಕೆಯಿಂದ ವಾರ್ಷಿಕವಾಗಿ ಆಮದು...

Read More

ಅಯೋಧ್ಯೆಯಲ್ಲಿ ಅತಿಥಿ ಗೃಹ ಸ್ಥಾಪನೆಗೆ ಭೂಮಿ ಖರೀದಿಸಲು ಮುಂದಾಗಿವೆ ಹಲವು ರಾಜ್ಯಗಳು

ಲಕ್ನೋ: ರಾಮ ಮಂದಿರದ ನಿರ್ಮಾಣ ಕಾರ್ಯ ಆರಂಭವಾದ ಬಳಿಕ ಉತ್ತರಪ್ರದೇಶದ ಅಯೋಧ್ಯೆ ನಗರದಲ್ಲಿ ಅಭಿವೃದ್ಧಿಯ ಹೊಸ ಶಕೆ ಆರಂಬವಾಗಿದೆ.  ಹಲವಾರು ರಾಜ್ಯಗಳು ಅಯೋಧ್ಯೆಯಲ್ಲಿ ಭೂಮಿ ಖರೀದಿಸಲು ಉತ್ತರ ಪ್ರದೇಶ ಸರ್ಕಾರವನ್ನು ಸಂಪರ್ಕಿಸಿವೆ. ಇಲ್ಲಿ ಮಠಗಳು, ಆಶ್ರಮಗಳ ನಿರ್ಮಾಣ ಮತ್ತು ವಾಣಿಜ್ಯ ಉದ್ದೇಶಗಳಿಗಾಗಿ...

Read More

ಮಾನವ ಕಳ್ಳಸಾಗಣೆ ಪ್ರಕರಣ: 10 ರಾಜ್ಯಗಳಲ್ಲಿ ಎನ್‌ಐಎ ದಾಳಿ

ನವದೆಹಲಿ: ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಇಂದು 10 ರಾಜ್ಯಗಳಲ್ಲಿ ದಾಳಿ ನಡೆಸಿದೆ. ಈ ರಾಜ್ಯಗಳಲ್ಲಿ ಕರ್ನಾಕವೂ ಸೇರಿದೆ. ಉಳಿದಂತೆ ತ್ರಿಪುರ, ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ತೆಲಂಗಾಣ, ಹರಿಯಾಣ, ಪುದುಚೇರಿ, ರಾಜಸ್ಥಾನ ಮತ್ತು ಜಮ್ಮು ಮತ್ತು...

Read More

ಕಾಂಗ್ರೆಸ್ ಇತಿಹಾಸ ಸುಳ್ಳಿನಿಂದಲೇ ತುಂಬಿದೆ: ಮೋದಿ

ನವದೆಹಲಿ: ಮುಂಬರುವ 25 ವರ್ಷಗಳು ದೇಶದ ಭವಿಷ್ಯಕ್ಕಾಗಿ, ಮಧ್ಯಪ್ರದೇಶ ಮತ್ತು ನಮ್ಮ ಯುವಕರಿಗೆ ಅತ್ಯಂತ ಮಹತ್ವದ್ದಾಗಿದೆ, ಈ 25 ವರ್ಷಗಳು ಯುವಕರ ಜೊತೆಗೆ ದೇಶದ ಪ್ರಗತಿಯನ್ನು ಖಚಿತಪಡಿಸುತ್ತದೆ, ಹೀಗಾಗಿ ಯೋಚಿಸಿ ಮತ ಚಲಾಯಿಸಿ ಎಂದು ಪ್ರಧಾನಿ ನರೇಂದ್ರ ಮೋದಿಯವರು ಕರೆ ನೀಡಿದ್ದಾರೆ....

Read More

ದೇಶದಲ್ಲಿ ಸಾವಯವ ಕೃಷಿಯನ್ನು ಉತ್ತೇಜಿಸುವ ಅಗತ್ಯವಿದೆ: ಅಮಿತ್‌ ಶಾ

ನವದೆಹಲಿ: ಇಂದು ದೇಶದಲ್ಲಿ ಸಾವಯವ ಕೃಷಿಯನ್ನು ಉತ್ತೇಜಿಸುವ ಅಗತ್ಯವನ್ನು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಒತ್ತಿ ಹೇಳಿದ್ದಾರೆ. ನವದೆಹಲಿಯಲ್ಲಿ ನ್ಯಾಷನಲ್ ಕೋಆಪರೇಟಿವ್ ಆರ್ಗಾನಿಕ್ಸ್ ಲಿಮಿಟೆಡ್ ಆಯೋಜಿಸಿದ್ದ ಸಹಕಾರಿ ಸಂಸ್ಥೆಗಳ ಮೂಲಕ ಸಾವಯವ ಉತ್ಪನ್ನಗಳನ್ನು ಉತ್ತೇಜಿಸುವ ರಾಷ್ಟ್ರೀಯ...

Read More

Recent News

Back To Top