Date : Tuesday, 07-11-2023
ನವದೆಹಲಿ: ಛತ್ತೀಸ್‌ಗಢ ಮತ್ತು ಮೀಜೋರಾಂನಲ್ಲಿ ಇಂದು ವಿಧಾನಸಭಾ ಚುನಾವಣೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಮೋದಿ, ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಕರೆ ನೀಡಿದ್ದಾರೆ. “ಮಿಜೋರಾಂ ಜನತೆ ದಾಖಲೆ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಕೋರುತ್ತೇನೆ. ವಿಶೇಷವಾಗಿ ಯುವ ಮತ್ತು...
Date : Tuesday, 07-11-2023
ನವದೆಹಲಿ: ಇಂದು ನವದೆಹಲಿಯಲ್ಲಿ ನಡೆಯಲಿರುವ 6ನೇ ಭಾರತ-ಮಲೇಷ್ಯಾ ಜಂಟಿ ಆಯೋಗದ ಸಭೆಯ ಸಹ-ಅಧ್ಯಕ್ಷತೆಯನ್ನು ವಿದೇಶಾಂಗ ಸಚಿವ ಡಾ ಎಸ್ ಜೈಶಂಕರ್ ಮತ್ತು ಅವರ ಮಲೇಷ್ಯಾ ವಿದೇಶಾಂಗ ಸಚಿವ ಡಾ.ಜಾಂಬ್ರಿ ಅಬ್ದುಲ್ ಕದಿರ್ ವಹಿಸಲಿದ್ದಾರೆ. ಜಂಟಿ ಆಯೋಗದ ಸಭೆಯು ರಾಜಕೀಯ, ರಕ್ಷಣೆ, ಭದ್ರತೆ,...
Date : Tuesday, 07-11-2023
ನವದೆಹಲಿ: ಭೂತಾನ್ ರಾಜ ಜಿಗ್ಮೆ ಖೇಸರ್ ನಮ್ಗ್ಯೆಲ್ ವಾಂಗ್‌ಚುಕ್ ಅವರು ನಿನ್ನೆ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು. ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಮೋದಿ ಅವರು ಅನನ್ಯ ಮತ್ತು ಅನುಕರಣೀಯ ಭಾರತ-ಭೂತಾನ್ ಬಾಂಧವ್ಯದ ವಿವಿಧ ಅಂಶಗಳ ಬಗ್ಗೆ ಬಹಳ ಆತ್ಮೀಯ...
Date : Tuesday, 07-11-2023
ನವದೆಹಲಿ: ಛತ್ತೀಸ್‌ಗಢದಲ್ಲಿ ಇಂದು 20 ಕ್ಷೇತ್ರಗಳಿಗೆ ಮೊದಲ ಹಂತದ ವಿಧಾನಸಭೆ ಚುನಾವಣೆಗೆ ಬಿಗಿ ಭದ್ರತೆಯ ನಡುವೆ ಮತದಾನ ಆರಂಭವಾಗಿದೆ. ಮಾವೋವಾದಿ ಪೀಡಿತ ಪ್ರದೇಶದ ಎಲ್ಲ ಏಳು ಜಿಲ್ಲೆಗಳಲ್ಲಿ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದೆ. ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ...
Date : Tuesday, 07-11-2023
ನವದೆಹಲಿ: ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪಿಯೂಷ್ ಗೋಯಲ್ ಅವರು ಸೋಮವಾರ ನವದೆಹಲಿಯಲ್ಲಿ ಭಾರತ್ ಬ್ರಾಂಡ್‌ನಡಿಯಲ್ಲಿ ಗೋಧಿ ಹಿಟ್ಟು-ಅಟ್ಟಾ ಮಾರಾಟಕ್ಕಾಗಿ 100 ಮೊಬೈಲ್ ವ್ಯಾನ್‌ಗಳಿಗೆ ಚಾಲನೆ ನೀಡಿದರು. ಕೇಂದ್ರೀಯ ಭಂಡಾರ, ನ್ಯಾಷನಲ್ ಅಗ್ರಿಕಲ್ಚರಲ್ ಕೋಆಪರೇಟಿವ್ ಮಾರ್ಕೆಟಿಂಗ್ ಫೆಡರೇಶನ್...
Date : Tuesday, 07-11-2023
ನವದೆಹಲಿ: ಜಲ ದೀಪಾವಳಿಯನ್ನು ಆಚರಿಸಲು ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಇಂದಿನಿಂದ ಮೂರು ದಿನಗಳ ಕಾಲ ಮಹಿಳೆಯರಿಗಾಗಿ ಜಲ, ಜಲಕ್ಕಾಗಿ ಮಹಿಳೆಯರು ಅಭಿಯಾನವನ್ನು ಪ್ರಾರಂಭಿಸಲಿದೆ. ಮಹಿಳಾ ಸ್ವಸಹಾಯ ಗುಂಪುಗಳು (SHG) ಅಭಿಯಾನದ ಭಾಗವಾಗಿ 550ಕ್ಕೂ ಹೆಚ್ಚು ನೀರು ಸಂಸ್ಕರಣಾ ಘಟಕಗಳಿಗೆ...
Date : Tuesday, 07-11-2023
ನವದೆಹಲಿ: ಸ್ಥಳೀಯ ವಸ್ತುಗಳಿಗೆ ಆದ್ಯತೆ ನೀಡುವ ಮೂಲಕ ದೇಶಿ ಉದ್ಯಮವನ್ನು ಬೆಳೆಸುವ ನಿಟ್ಟಿನಲ್ಲಿ ನರೇಂದ್ರ ಮೋದಿ ಸರ್ಕಾರವು ಸಾಕಷ್ಟು ಪ್ರಯತ್ನಗಳನ್ನ ನಡೆಸುತ್ತಾ ಬಂದಿದೆ. ಅದರಲ್ಲಿ ವೋಕಲ್ ಫಾರ್ ಲೋಕಲ್ ಕರೆಯೂ ಒಂದು. ಪ್ರಧಾನಿ ಮೋದಿ ಪದೇ ಪದೇ ಜನರಿಗೆ ಸ್ಥಳೀಯ ವಸ್ತುಗಳಿಗೆ...
Date : Tuesday, 07-11-2023
ನವದೆಹಲಿ: ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ದೂರವಾಣಿ ಸಂಭಾಷಣೆ ನಡೆಸಿದ್ದು, ಇಸ್ರೇಲ್ ಮತ್ತು ಹಮಾಸ್ ನಡುವೆ ನಡೆಯುತ್ತಿರುವ ಸಂಘರ್ಷದ ಕುರಿತು ಉಭಯ ಮುಖಂಡರು ಮಾತನಾಡಿದ್ದಾರೆ. ಸಂಘರ್ಷದ ಪರಿಣಾಮವಾಗಿ ಪಶ್ಚಿಮ ಏಷ್ಯಾದಲ್ಲಿನ ಸವಾಲಿನ ಸಂದರ್ಭಗಳ ಕುರಿತು...
Date : Monday, 06-11-2023
ಕಠ್ಮಂಡು: ನೇಪಾಳದಲ್ಲಿ ಇಂದು ಮತ್ತೆ ಪ್ರಬಲ ಭೂಕಂಪನ ಸಂಭವಿಸಿದೆ. ಪಶ್ಚಿಮ ನೇಪಾಳದಲ್ಲಿ 5.6 ತೀವ್ರತೆಯ ಭೂಕಂಪನವಾಗಿದೆ. ಇದರಿಂದ ಉತ್ತರ ಭಾರತದ ಕೆಲವು ಭಾಗಗಳಲ್ಲಿ ಭೂಮಿ ಕಂಪಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರದ ಕೇಂದ್ರ ತಿಳಿಸಿದೆ. ಕಳೆದ ಮೂರು ದಿನಗಳಿಂದ ಭೂಕಂಪನದಿಂದ 150ಕ್ಕೂ ಹೆಚ್ಚು...
Date : Monday, 06-11-2023
ಅಹ್ಮದಾಬಾದ್: ಆಸ್ಟ್ರೇಲಿಯಾ ಭಾರತ ಶಿಕ್ಷಣ ಮತ್ತು ಕೌಶಲ ಮಂಡಳಿಯ (AIESC) ಮೊದಲ ಸಭೆ ಗುಜರಾತ್ನ ಗಾಂಧಿನಗರದಲ್ಲಿ ಇಂದು ಸೋಮವಾರ ಆರಂಭಗೊಂಡಿತು. ಎಐಇಎಸ್‌ಸಿ 2011 ರಲ್ಲಿ ಸ್ಥಾಪಿತವಾದ ದ್ವಿ-ರಾಷ್ಟ್ರೀಯ ಸಂಸ್ಥೆಯಾಗಿದ್ದು, ಉಭಯ ದೇಶಗಳ ನಡುವಿನ ಶಿಕ್ಷಣ, ತರಬೇತಿ ಮತ್ತು ಸಂಶೋಧನಾ ಪಾಲುದಾರಿಕೆಗಳ ಕಾರ್ಯತಂತ್ರದ...