News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ʼಪಾಕ್‌ ಹಿಂದೂಗಳಿಗಾಗಿಯೂ ಮಾತನಾಡಿʼ-ಇರ್ಫಾನ್‌ ಪಠಾನ್‌ಗೆ ಕನೇರಿಯಾ

ನವದೆಹಲಿ: ಭಯೋತ್ಪಾದಕ ಗುಂಪು ಹಮಾಸ್ ವಿರುದ್ಧ ನಡೆಯುತ್ತಿರುವ ಇಸ್ರೇಲಿ ದಾಳಿಯ ನಡುವೆ ಗಾಜಾದಲ್ಲಿನ ಮಕ್ಕಳು ಎದುರಿಸುತ್ತಿರುವ ದುಃಸ್ಥಿತಿಯನ್ನು ಖಂಡಿಸಿ ಭಾರತದ ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾಣ್ ಅವರು ಇತ್ತೀಚಿಗೆ ಟ್ವಿಟ್‌ ಮಾಡಿದ್ದರು. “ಪ್ರತಿದಿನ, ಗಾಜಾದಲ್ಲಿ 0-10 ವರ್ಷ ವಯಸ್ಸಿನ ಮುಗ್ಧ ಮಕ್ಕಳು...

Read More

ಪಿಎಂ ಗರೀಬ್ ಕಲ್ಯಾಣ್ ಅನ್ನ ಯೋಜನೆ ಮುಂದಿನ ಐದು ವರ್ಷಗಳವರೆಗೆ ವಿಸ್ತರಣೆ: ಮೋದಿ

ರಾಯ್ಪುರ: ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು ಮುಂದಿನ ಐದು ವರ್ಷಗಳವರೆಗೆ ವಿಸ್ತರಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಛತ್ತೀಸ್‌ಗಢದ ದುರ್ಗ್‌ನಲ್ಲಿ ಚುನಾವಣಾ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ವೇಳೆ ಅವರು ಈ ವಿಷಯ ತಿಳಿಸಿದರು. ಈ ಯೋಜನೆಯಡಿ ದೇಶಾದ್ಯಂತ ಸುಮಾರು...

Read More

ತನ್ನ ರೇಖಾಚಿತ್ರ ಉಡುಗೊರೆ ನೀಡಿದ ಬಾಲಕಿಗೆ ಪತ್ರ ಬರೆದು ಮೆಚ್ಚುಗೆ ವ್ಯಕ್ತಪಡಿಸಿದ ಮೋದಿ

ನವದೆಹಲಿ: ನವೆಂಬರ್ 2ರಂದು ಛತ್ತೀಸ್‌ಗಢದ ಕಂಕೇರ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ತನ್ನ ರೇಖಾಚಿತ್ರವನ್ನು ತನಗೆ ಉಡುಗೊರೆಯಾಗಿ ನೀಡಿದ ಆಕಾಂಕ್ಷಾ ಎಂಬ ಬಾಲಕಿಗೆ ಪ್ರಧಾನಿ ಪ್ರಧಾನಿ ನರೇಂದ್ರ ಮೋದಿಯವರು ಪತ್ರ ಬರೆದಿದ್ದಾರೆ. ಪ್ರಧಾನಮಂತ್ರಿ ಅವರು ರೇಖಾಚಿತ್ರವನ್ನು ಮೆಚ್ಚಿ ಬಾಲಕಿಯ ವಿಳಾಸವನ್ನು ಪಡೆದು ಪತ್ರ ಬರೆದಿದ್ದಾರೆ....

Read More

ರಾಮಭಕ್ತರಲ್ಲಿ ಮಹತ್ವದ ಮನವಿ ಮಾಡಿದ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌

ನವದೆಹಲಿ: ಮುಂಬರುವ ಜನವರಿ 22ರಂದು ಅಯೋಧ್ಯೆಯ ರಾಮಮಂದಿರದಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆ ನಡೆಯಲಿದೆ. ಈ ಸುದಂದರ್ಭದಲ್ಲಿ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ದೇಶದಾದ್ಯಂತದ ಶ್ರೀರಾಮನ ಭಕ್ತರಲ್ಲಿ ಮಹತ್ವದ ಮನವಿಯನ್ನು ಮಾಡಿಕೊಂಡಿದೆ. ಜನವರಿ 22ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ...

Read More

ಯುಎಇ ಅಧ್ಯಕ್ಷರೊಂದಿಗೆ ಮೋದಿ ದೂರವಾಣಿ ಮಾತುಕತೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಯುಎಇ ಅಧ್ಯಕ್ಷ ಮೊಹಮ್ಮದ್ ಬಿನ್ ಜಾಯೆದ್ ಅವರಿಗೆ ದೂರವಾಣಿ ಕರೆ ಮಾಡಿದ್ದು, ಇಸ್ರೇಲ್ ಮತ್ತು ಹಮಾಸ್ ನಡುವಿನ ನಡೆಯುತ್ತಿರುವ ಸಂಘರ್ಷ ಮತ್ತು ಯುದ್ಧದ ಮಧ್ಯೆ ಪಶ್ಚಿಮ ದಂಡೆಯಲ್ಲಿ ನಾಗರಿಕರ ಜೀವಹಾನಿಯ ಬಗ್ಗೆ ಕಳವಳ ಹಂಚಿಕೊಂಡರು....

Read More

ಮಿಜೋರಾಂ: 2.06 ಕೋಟಿ ರೂ ಮೌಲ್ಯದ 295.28 ಗ್ರಾಂ ಹೆರಾಯಿನ್ ವಶ

ಗುವಾಹಟಿ: ಕಳ್ಳಸಾಗಣೆ ಚಟುವಟಿಕೆಗಳ ವಿರುದ್ಧ ನಿರಂತರ ಹೋರಾಟ ನಡೆಸುತ್ತಿರುವ ಅಸ್ಸಾಂ ರೈಫಲ್ಸ್ ಶುಕ್ರವಾರ ಮಿಜೋರಾಂನ ಚಂಫೈ ಜಿಲ್ಲೆಯಲ್ಲಿ 2.06 ಕೋಟಿ ಮೌಲ್ಯದ 295.28 ಗ್ರಾಂ ಹೆರಾಯಿನ್ ಅನ್ನು ವಶಪಡಿಸಿಕೊಂಡಿದೆ. ಮೂಲಗಳ ಪ್ರಕಾರ, ಅಸ್ಸಾಂ ರೈಫಲ್ಸ್ ಮತ್ತು ಅಬಕಾರಿ ಮತ್ತು ನಾರ್ಕೋಟಿಕ್ಸ್ ವಿಭಾಗದ...

Read More

ಪಾಕಿಸ್ಥಾನ ವಾಯುನೆಲೆ ಮೇಲೆ ದಾಳಿ ಮಾಡಿದ ಭಯೋತ್ಪಾದಕರು

ಇಸ್ಲಾಮಾಬಾದ್‌: ಉಗ್ರರನ್ನು ಪೋಷಣೆ ಮಾಡುತ್ತಿರುವ ಪಾಕಿಸ್ಥಾನಕ್ಕೆ ಇದೀಗ ಉಗ್ರರಿಂದಲೇ ಸಂಕಷ್ಟಗಳು ಎದುರಾಗುತ್ತಿವೆ. ಪಾಕಿಸ್ತಾನದ ಪಂಜಾಬ್‌ನ ಮಿಯಾನ್‌ವಾಲಿಯಲ್ಲಿರುವ ವಾಯು ಪಡೆಯ ನೆಲೆ ಮೇಲೆ ಉಗ್ರರು ಇಂದು ದಾಳಿ ನಡೆಸಿದ್ದಾರೆ. ಹಲವು ಆತ್ಮಾಹುತಿ ಬಾಂಬ್ ದಾಳಿಕೋರರು ಇಂದು ಬೆಳಿಗ್ಗೆ ವಾಯುನೆಲೆಗೆ ನುಗ್ಗಿ ಗುಂಡು ಹಾರಿಸಿದ್ದಾರೆ...

Read More

ಬೆಟ್ಟಿಂಗ್ ಆ್ಯಪ್‌ನ ಅಕ್ರಮ ಹಣದಿಂದ ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ ಪ್ರಚಾರ: ಬಿಜೆಪಿ ಆರೋಪ

ನವದೆಹಲಿ: ಮಹಾದೇವ್ ಬೆಟ್ಟಿಂಗ್ ಆ್ಯಪ್‌ನ ಪ್ರವರ್ತಕರಿಂದ ರೂ. 508 ಕೋಟಿ ಪಡೆದಿರುವ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಿನ್ನೆ ರೂ. 5 ಕೋಟಿಯೊಂದಿಗೆ ಸಿಕ್ಕಿಬಿದ್ದ ಕೊರಿಯರ್‌ ಒಬ್ಬರು ಅಕ್ರಮ...

Read More

ಭೂಕಂಪ ಪೀಡಿತ ನೇಪಾಳಕ್ಕೆ ನೆರವು ನೀಡಲು ಭಾರತ ಬದ್ಧ: ಮೋದಿ

ನವದೆಹಲಿ: ನೇಪಾಳದಲ್ಲಿ ಸಂಭವಿಸಿದ ಭೂಕಂಪದಿಂದ ಉಂಟಾದ ಜೀವಹಾನಿ ಮತ್ತು ಹಾನಿಯಿಂದ ನಾನು ತೀವ್ರ ದುಃಖಿತನಾಗಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅಲ್ಲದೇ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡಲು ಭಾರತ ಸಿದ್ಧವಿದೆ ಎಂದು ಹೇಳಿದ್ದಾರೆ. ಟ್ವಿಟ್‌ ಮಾಡಿರುವ ಪಿಎಂ ಮೋದಿ, “ನೇಪಾಳದಲ್ಲಿ...

Read More

ಸುನಕ್‌, ಮೋದಿ ನಡುವೆ ದೂರವಾಣಿ ಸಂಭಾಷಣೆ: FTA, ಇಸ್ರೇಲ್-ಹಮಾಸ್‌ ಸಂಘರ್ಷದ ಬಗ್ಗೆ ಚರ್ಚೆ

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಯುಕೆ ಪ್ರಧಾನಿ ರಿಷಿ ಸುನಕ್ ಅವರು ಶುಕ್ರವಾರ ದೂರವಾಣಿ ಸಂಭಾಷಣೆ ನಡೆಸಿದ್ದು, ಮುಕ್ತ ವ್ಯಾಪಾರ ಒಪ್ಪಂದದ ಪ್ರಗತಿಯ ಕುರಿತು ಚರ್ಚಿಸಿದರು. ನಡೆಯುತ್ತಿರುವ ಕ್ರಿಕೆಟ್ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾದ ಪ್ರಬಲ ಪ್ರದರ್ಶನಕ್ಕಾಗಿ ಸುನಕ್ ಪ್ರಧಾನಿ...

Read More

Recent News

Back To Top