News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ತೀವ್ರವಾಗಿ ಹದಗೆಟ್ಟ ದೆಹಲಿಯ ವಾಯು ಮಾಲಿನ್ಯ

ನವದೆಹಲಿ: ದೆಹಲಿಯಲ್ಲಿ ವಾಯು ಮಾಲಿನ್ಯವನ್ನು ತಡೆಗಟ್ಟಲು ಸರ್ಕಾರವು ಹಲವಾರು ಕ್ರಮಗಳನ್ನು ಕೈಗೊಂಡಿದ್ದರೂ, ಶುಕ್ರವಾರ ರಾಷ್ಟ್ರ ರಾಜಧಾನಿಯಲ್ಲಿ ಗಾಳಿಯ ಗುಣಮಟ್ಟವು ‘ತೀವ್ರ’ ವರ್ಗಕ್ಕೆ ಹದಗೆಟ್ಟಿದೆ. ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ಪ್ರಕಾರ, ಲೋಧಿ ರಸ್ತೆ ಪ್ರದೇಶದಲ್ಲಿ AQI (Air Quality Index)...

Read More

ಭಯೋತ್ಪಾದನೆ ಸ್ವೀಕಾರಾರ್ಹವಲ್ಲ‌, ಪ್ಯಾಲೆಸ್ತೀನ್ ಸಮಸ್ಯೆಗೆ ಪರಿಹಾರದ ಅಗತ್ಯವಿದೆ: ಜೈಶಂಕರ್

ರೋಮ್: ಇಟಲಿ ಪ್ರವಾಸದಲ್ಲಿರುವ ಕೇಂದ್ರ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು, ಇಸ್ರೇಲ್-ಹಮಾಸ್‌ ಸಂಘರ್ಷದ ಬಗ್ಗೆ ಉಲ್ಲೇಖ ಮಾಡಿದ್ದು, ಭಯೋತ್ಪಾದನೆ ಸ್ವೀಕಾರಾರ್ಹವಲ್ಲ ಆದರೆ ಪ್ಯಾಲೆಸ್ತೀನ್ ಸಮಸ್ಯೆಗೆ ಪರಿಹಾರದ ಅಗತ್ಯವಿದೆ ಎಂದು ಹೇಳಿದರು. ಅವರು ರೋಮ್‌ನ ಸೆನೆಟ್‌ನ ವಿದೇಶಾಂಗ ವ್ಯವಹಾರಗಳು ಮತ್ತು ರಕ್ಷಣಾ...

Read More

ಹಣಕಾಸು ಅಕ್ರಮ: ರಾಜಸ್ಥಾನ 25 ಸ್ಥಳಗಳ ಮೇಲೆ ಇಡಿ ದಾಳಿ

ಜೈಪುರ: ಜಲ್ ಜೀವನ್ ಮಿಷನ್ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಇಂದು ರಾಜಸ್ಥಾನದ ಉನ್ನತ ಐಎಎಸ್ ಅಧಿಕಾರಿಯೊಬ್ಬರ ಮನೆ ಮೇಲೆ ದಾಳಿಮಾಡಿದೆ. PHE ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸುಬೋಧ್ ಅಗರ್ವಾಲ್ ಅವರ ಮನೆ...

Read More

ಏಷ್ಯನ್ ಪ್ಯಾರಾ ಗೇಮ್ಸ್‌ ಕ್ರೀಡಾಳುಗಳನ್ನು ಗೌರವಿಸಿದ ಕೇಂದ್ರ ಸಚಿವ ಹರ್ದೀಪ್‌ ಸಿಂಗ್‌ ಪುರಿ

ನವದೆಹಲಿ: ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಇಂದು ನವದೆಹಲಿಯಲ್ಲಿ ಏಷ್ಯನ್ ಪ್ಯಾರಾ ಗೇಮ್ಸ್‌ನ ಕ್ರೀಡಾಪಟುಗಳನ್ನು ಸನ್ಮಾನಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಪುರಿ, ನೂರು ಪದಕದ ಗಡಿ ದಾಟಿರುವುದು ರಾಷ್ಟ್ರದ ಹೆಮ್ಮೆಯ ಸಂಗತಿ. ಭಾರತದಲ್ಲಿ ಅಥ್ಲೆಟಿಕ್ಸ್‌ಗಾಗಿ...

Read More

ಇಟಲಿಯ ಉಪ ಪ್ರಧಾನಮಂತ್ರಿ ಜೊತೆ ಜೈಶಂಕರ್‌ ಮಹತ್ವದ ಮಾತುಕತೆ

ನವದೆಹಲಿ: ವಿದೇಶಾಂಗ ಸಚಿವ ಡಾ ಎಸ್ ಜೈಶಂಕರ್ ಅವರು ನಿನ್ನೆ ರೋಮ್‌ನಲ್ಲಿ ಇಟಲಿಯ ಉಪ ಪ್ರಧಾನಮಂತ್ರಿ ಮತ್ತು ವಿದೇಶಾಂಗ ಸಚಿವ ಆಂಟೋನಿಯೊ ತಜಾನಿ ಅವರೊಂದಿಗೆ ಸಮಗ್ರ ಮತ್ತು ಉತ್ಪಾದಕ ಸಭೆ ನಡೆಸಿದರು. ಭಾರತ-ಇಟಲಿ ವ್ಯೂಹಾತ್ಮಕ ಪಾಲುದಾರಿಕೆಯನ್ನು ಗಾಢವಾಗಿಸುವ ಕುರಿತು ಅವರು ಸಂವಾದ...

Read More

EPFO ವಿಶ್ವದ ಅತಿದೊಡ್ಡ ಸಾಮಾಜಿಕ ಭದ್ರತಾ ಸಂಸ್ಥೆ: ಕೇಂದ್ರ ಸಚಿವ ಭೂಪೇಂದರ್ ಯಾದವ್

ನವದೆಹಲಿ: ಉದ್ಯೋಗ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) ದೇಶದ ಜನರಿಗೆ ಸಾಮಾಜಿಕ ಭದ್ರತೆಯನ್ನು ಒದಗಿಸುವ ವಿಶ್ವದ ಅತಿದೊಡ್ಡ ಸಂಸ್ಥೆಯಾಗಿದೆ ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಚಿವ ಭೂಪೇಂದರ್ ಯಾದವ್ ಹೇಳಿದ್ದಾರೆ. ನವದೆಹಲಿಯಲ್ಲಿ ನಿನ್ನೆ ಇಪಿಎಫ್‌ಒ 71 ನೇ ಸಂಸ್ಥಾಪನಾ...

Read More

ಶ್ರೀಲಂಕಾದ ಟ್ರಿಂಕೋಮಲಿಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಶಾಖೆ ಉದ್ಘಾಟನೆ

ಕೊಲಂಬೋ: ಶ್ರೀಲಂಕಾದ ಟ್ರಿಂಕೋಮಲಿಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಶಾಖೆಯನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಉದ್ಘಾಟಿಸಿದರು. ಶ್ರೀಲಂಕಾದ ಪೂರ್ವ ಪ್ರಾಂತ್ಯದ ಗವರ್ನರ್ ಸೆಂಥಿಲ್ ಥೋಂಡಮಾನ್, ಶ್ರೀಲಂಕಾದ ಭಾರತದ ಹೈ ಕಮಿಷನರ್ ಗೋಪಾಲ್ ಬಾಗ್ಲೇ ಮತ್ತು ಎಸ್‌ಬಿಐ ಅಧ್ಯಕ್ಷ ದಿನೇಶ್ ಖಾರಾ...

Read More

ಎಂಟು ದಿನಗಳ ಅಧಿಕೃತ ಭೇಟಿಗಾಗಿ ನಾಳೆ ಭಾರತಕ್ಕೆ ಭೂತಾನ್‌ ರಾಜ

ನವದೆಹಲಿ: ಭೂತಾನ್ ರಾಜ ಜಿಗ್ಮೆ ಖೇಸರ್ ನಮ್ಗ್ಯೆಲ್ ವಾಂಗ್‌ಚುಕ್ ಎಂಟು ದಿನಗಳ ಅಧಿಕೃತ ಭೇಟಿಗಾಗಿ ನಾಳೆ ಭಾರತಕ್ಕೆ ಆಗಮಿಸಲಿದ್ದಾರೆ. ಭೂತಾನ್ ರಾಜ ತನ್ನ ಪ್ರವಾಸದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ. ಅಸ್ಸಾಂ ಮತ್ತು ಮಹಾರಾಷ್ಟ್ರಕ್ಕೂ ಭೇಟಿ ನೀಡಲಿದ್ದಾರೆ....

Read More

ಲೋಕಸಭೆಯ ನೈತಿಕ ಸಮಿತಿಯ ಮುಂದೆ ಹಾಜರಾದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ನವದೆಹಲಿ: ಹಣಕ್ಕಾಗಿ ಪ್ರಶ್ನೆ ಹಗರಣಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಇಂದು ಲೋಕಸಭೆಯ ನೈತಿಕ ಸಮಿತಿಯ ಮುಂದೆ ಹಾಜರಾಗಿದ್ದಾರೆ. ಮೂರು ಕೇಂದ್ರ ಸಚಿವಾಲಯಗಳಿಂದ ನೈತಿಕ ಸಮಿತಿಯು ಇತರ ದಾಖಲೆಗಳು ಮತ್ತು ಪುರಾವೆಗಳೊಂದಿಗೆ ಸ್ವೀಕರಿಸಿದ ವರದಿಗಳ ಆಧಾರದ ಮೇಲೆ ಮಹುವಾ...

Read More

ಡೆಸ್ಟ್ರಾಯರ್‌ನಿಂದ ಬ್ರಹ್ಮೋಸ್ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಿದ ನೌಕಾಪಡೆ

ನವದೆಹಲಿ: ಭಾರತೀಯ ನೌಕಾಪಡೆಯು ಬಂಗಾಳಕೊಲ್ಲಿಯ ಪೂರ್ವ ಕರಾವಳಿಯಲ್ಲಿ ತನ್ನ ಫ್ಲೀಟ್‌ನಲ್ಲಿರುವ ಡೆಸ್ಟ್ರಾಯರ್‌ನಿಂದ ಬ್ರಹ್ಮೋಸ್ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಿತು. ಈ ಪರೀಕ್ಷೆಯು ಎಲ್ಲಾ ಮಿಷನ್ ಗುರಿಗಳನ್ನು ಪೂರೈಸಿದೆ ಎಂದು ನೌಕಾಪಡೆಯ ಮೂಲಗಳು ತಿಳಿಸಿವೆ. ಭಾರತವು ಇತ್ತೀಚೆಗೆ ಹಲವಾರು ಬ್ರಹ್ಮೋಸ್ ಕ್ಷಿಪಣಿಗಳನ್ನು ಪರೀಕ್ಷಿಸಿದೆ, ವಿಸ್ತೃತ-ಶ್ರೇಣಿಯ...

Read More

Recent News

Back To Top