News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 28th October 2026

×
Home About Us Advertise With s Contact Us

ಕೇರಳ ಸ್ಪೋಟ: ಮೃತರ ಸಂಖ್ಯೆ 3ಕ್ಕೆ ಏರಿಕೆ

ತಿರುವನಂತಪುರಂ: ಕೇರಳದ ಕೊಚ್ಚಿಯ ಕಲಮಸ್ಸೆರಿಯ ಕನ್ವೆನ್ಷನ್ ಸೆಂಟರ್ ಭಾನುವಾರ ಆಯೋಜಿಸಿದ್ದ ಪ್ರಾರ್ಥನಾ ಸಭೆಯಲ್ಲಿ ಸಂಭವಿಸಿದ ಸ್ಫೋಟ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಈ ನಡುವೆ ಘಟನೆಯನ್ನು ಮೃತಪಟ್ಟವರ ಸಂಖ್ಯೆಯ 3ಕ್ಕೆ ಏರಿಕೆಯಾಗಿದೆ. 40 ಕ್ಕೂ ಅಧಿಕ ಮಂದಿಗೆ ಗಾಯಗಳಾಗಿವೆ. ಸ್ಪೋಟದಲ್ಲಿ ಗಾಯಗೊಂಡಿದ್ದ...

Read More

ದೇಶದ ಮೂಲೆ ಮೂಲೆಯಿಂದ ದೆಹಲಿಗೆ ಆಗಮಿಸಿವೆ ಅಮೃತ ಕಲಶ

ನವದೆಹಲಿ: ಮೇರಿ ಮಾಟಿ ಮೇರಿ ದೇಶ್‌ (ನನ್ನ ಮಣ್ಣು, ನನ್ನ ದೇಶ) ಅಭಿಯಾನದ ಭಾಗವಾಗಿ ರಾಜ್ಯದ ರಾಜಧಾನಿಗಳಿಂದ ಸುಮಾರು 20 ಸಾವಿರ ಸ್ವಯಂಸೇವಕರೊಂದಿಗೆ ಮಾಟಿ ಕಲಶವನ್ನು ಹೊತ್ತ ವಿಶೇಷ ರೈಲುಗಳನ್ನು ದೆಹಲಿಯ ವಿವಿಧ ರೈಲು ನಿಲ್ದಾಣಗಳಲ್ಲಿ ಸ್ವಾಗತಿಸಲಾಗಿದೆ. ದೇಶದ ಮೂಲೆ ಮೂಲೆಯಿಂದ...

Read More

ರಾಜ್ಯದ ನೀರಿನ ಸಮಸ್ಯೆಗೆ ಕೇಂದ್ರ ಸ್ಪಂದಿಸುತ್ತಿಲ್ಲ ಎಂದ ಸಿದ್ದರಾಮಯ್ಯಗೆ ಕೇಂದ್ರ ಸಚಿವರ ತಿರುಗೇಟು

ನವದೆಹಲಿ: ಬರಗಾಲ ಇದ್ದರೂ ಕರ್ನಾಟಕದ ನೀರಿನ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಯಾವುದೇ ಕ್ರಮಕೈಗೊಂಡಿಲ್ಲ ಮತ್ತು ಬಿಜೆಪಿ ಸಂಸದರು ಕೂಡ ಯಾವುದೇ ರೀತಿಯ ಬೆಂಬಲಗಳನ್ನು ನೀಡುತ್ತಿಲ್ಲ ಎಂದು ಆರೋಪಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಟ್ವಿಟ್‌ಗೆ ಕೇಂದ್ರ ನೀರಾವರಿ ಸಚಿವ ಗಜೇಂದ್ರ...

Read More

ನಾಳೆಯಿಂದ 4 ದಿನಗಳ ಪೊರ್ಚುಗಲ್‌, ಇಟಲಿ ಪ್ರವಾಸದಲ್ಲಿ ಜೈಶಂಕರ್

ನವದೆಹಲಿ: ವಿದೇಶಾಂಗ ವ್ಯವಹಾರಗಳ ಸಚಿವ ಡಾ.ಎಸ್.ಜೈಶಂಕರ್ ಅವರು ಮಂಗಳವಾರದಿಂದ ನಾಲ್ಕು ದಿನಗಳ ಪೋರ್ಚುಗಲ್ ಮತ್ತು ಇಟಲಿಗೆ ಭೇಟಿ ನೀಡಲಿದ್ದಾರೆ.  ಮೊದಲ ಹಂತದಲ್ಲಿ, ಡಾ. ಜೈಶಂಕರ್ ಅವರು ಅಕ್ಟೋಬರ್ 31 ರಿಂದ ನವೆಂಬರ್ 1 ರವರೆಗೆ ಪೋರ್ಚುಗಲ್‌ಗೆ ಭೇಟಿ ನೀಡಲಿದ್ದಾರೆ. ಪೋರ್ಚುಗಲ್‌ಗೆ ಭೇಟಿ...

Read More

ಆಂಧ್ರಪ್ರದೇಶ: ರೈಲು ಅಪಘಾತದಲ್ಲಿ 13 ಸಾವು, ಪರಿಹಾರ ಘೋಷಿಸಿದ ಪ್ರಧಾನಿ

ಹೈದರಾಬಾದ್: ಆಂಧ್ರಪ್ರದೇಶದಲ್ಲಿ ನಿನ್ನೆ ಸಂಜೆ ಹೌರಾ-ಚೆನ್ನೈ ಮಾರ್ಗದಲ್ಲಿ ಪ್ಯಾಸೆಂಜರ್ ರೈಲು ಸಿಗ್ನಲ್ ಅನ್ನು ದಾಟಿ ಹಿಂದಿನಿಂದ ಇನ್ನೊಂದು ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ 13 ಮಂದಿ ಸಾವನ್ನಪ್ಪಿದ್ದಾರೆ ಮತ್ತು 40 ಮಂದಿ ಗಾಯಗೊಂಡಿದ್ದಾರೆ. ವಿಶಾಖಪಟ್ಟಣ ಮತ್ತು ಪಲಾಸ ನಡುವಿನ ವಿಶೇಷ ಪ್ಯಾಸೆಂಜರ್...

Read More

ರೋಜ್‌ಗಾರ್‌ ಮೇಳ: 51,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಿದ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು 51,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ಹೊಸದಾಗಿ ಸೇರ್ಪಡೆಗೊಂಡ ನೌಕರರಿಗೆ ವಿತರಿಸಿದ್ದಾದೆ. ದೇಶದಾದ್ಯಂತ 37 ಸ್ಥಳಗಳಲ್ಲಿ ರೋಜ್‌ಗಾರ್ ಮೇಳವನ್ನು ಆಯೋಜಿಸಲಾಗಿದೆ. ಈ ಉಪಕ್ರಮವನ್ನು ಬೆಂಬಲಿಸುವ ಕೇಂದ್ರ ಸರ್ಕಾರದ ಇಲಾಖೆಗಳು ಮತ್ತು ಆ ರಾಜ್ಯಗಳು...

Read More

ಹಮಾಸ್‌ ದಾಳಿ ಬಳಿಕ ಭಾರತ ತನ್ನ ಗಡಿಯಲ್ಲಿ ಡ್ರೋನ್‌ ಕಣ್ಗಾವಲು ವ್ಯವಸ್ಥೆಯನ್ನು ಬಲಪಡಿಸುತ್ತಿದೆ

ನವದೆಹಲಿ: ಅಕ್ಟೋಬರ್ 7 ರಂದು ಇಸ್ರೇಲಿ ನೆಲದಲ್ಲಿ ನಡೆದ ಹಮಾಸ್ ಮಾದರಿಯ ದಾಳಿಗಳನ್ನು ತಡೆಯುವ ಸಲುವಾಗಿ ತನ್ನ ಗಡಿ ಪ್ರದೇಶಗಳಲ್ಲಿ ಭಾರತವು ಡ್ರೋನ್ ಕಣ್ಗಾವಲು ವ್ಯವಸ್ಥೆಯನ್ನು ಬಲಪಡಿಸಲು ಮುಂದಾಗಿದೆ. ಇಸ್ರೇಲ್‌ ಮತ್ತು ಹಮಾಸ್ ಸಂಘರ್ಷವು ಗಾಜಾ ಮತ್ತು ಇಸ್ರೇಲ್ ಎರಡರಲ್ಲೂ 8,000...

Read More

ಮಧ್ಯಪ್ರದೇಶ: ಎಲ್ಲಾ 230 ವಿಧಾನಸಭಾ ಕ್ಷೇತ್ರಗಳಲ್ಲಿ 676 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಭೋಪಾಲ್: ಮಧ್ಯಪ್ರದೇಶದ ಎಲ್ಲಾ 230 ವಿಧಾನಸಭಾ ಕ್ಷೇತ್ರಗಳಲ್ಲಿ ನಿನ್ನೆ 676 ಅಭ್ಯರ್ಥಿಗಳು 763 ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ರಾಜ್ಯದಲ್ಲಿ ಇದುವರೆಗೆ ಒಟ್ಟು 1‌,548 ನಾಮಪತ್ರಗಳು ಸಲ್ಲಿಕೆಯಾಗಿವೆ. ನಾಮಪತ್ರವನ್ನು ಭರ್ತಿ ಮಾಡಲು ಅಕ್ಟೋಬರ್ 30 ಕೊನೆಯ ದಿನಾಂಕವಾಗಿದೆ. ರಾಜ್ಯದಲ್ಲಿ ಒಂದೇ ಹಂತದಲ್ಲಿ ನವೆಂಬರ್ 17...

Read More

ಇಂದು ಸಂಭವಿಸಲಿದೆ ಈ ವರ್ಷದ ಕೊನೆಯ ಚಂದ್ರಗ್ರಹಣ

ನವದೆಹಲಿ: ಈ ವರ್ಷದ ಕೊನೆಯ ಚಂದ್ರಗ್ರಹಣ ಇಂದು ನಡೆಯಲಿದೆ. ಭಾರತದಲ್ಲಿ ಮಧ್ಯರಾತ್ರಿ ಭಾಗಶಃ ಚಂದ್ರಗ್ರಹಣ ಗೋಚರಿಸಲಿದೆ. ಮಧ್ಯರಾತ್ರಿ 1:5 ಗಂಟೆಗೆ ಚಂದ್ರಗ್ರಹಣ ಶುರುವಾಗಿ, 2:24ಕ್ಕೆ ಮುಕ್ತಾಯಗೊಳ್ಳಲಿದೆ. ಒಟ್ಟಾರೆ ಗ್ರಹಣದ ಅವಧಿ 1 ತಾಸು 19 ನಿಮಿಷ ಆಗಿದೆ. ಭಾಗಶಃ ಚಂದ್ರಗ್ರಹಣ ಭಾರತದ...

Read More

ರಾಜ್ಯ ಸರ್ಕಾರಿ ನೌಕರರು 2ನೇ ಮದುವೆ ಮಾಡಿಕೊಳ್ಳಲು ಅನುಮತಿ ಅಗತ್ಯ: ಅಸ್ಸಾಂ ಸಿಎಂ

ನವದೆಹಲಿ: ಸರ್ಕಾರದ ಒಪ್ಪಿಗೆ ಇಲ್ಲದೆ ಯಾವುದೇ ರಾಜ್ಯ ಸರ್ಕಾರಿ ನೌಕರ ಎರಡನೇ ಮದುವೆ ಮಾಡಿಕೊಳ್ಳುವಂತಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಸ್ಪಷ್ಟಪಡಿಸಿದ್ದಾರೆ. “ನಮ್ಮ ಸೇವಾ ನಿಯಮದ ಪ್ರಕಾರ, ಅಸ್ಸಾಂ ಸರ್ಕಾರಿ ಉದ್ಯೋಗಿಗಳು ಎರಡನೇ ಮದುವೆಗೆ ಪ್ರವೇಶಿಸಲು ಅರ್ಹರಲ್ಲ, ಆದರೆ,...

Read More

Recent News

Back To Top