News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 28th October 2026

×
Home About Us Advertise With s Contact Us

ಸಹಕಾರಿ ಕ್ಷೇತ್ರದಲ್ಲಿ ಬೀಜಗಳ ರಫ್ತು ಹೆಚ್ಚಿಸುವ ಅಗತ್ಯವನ್ನು ಪ್ರತಿಪಾದಿಸಿದ ಅಮಿತ್‌ ಶಾ

ನವದೆಹಲಿ: ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸಲು ಸಾಂಪ್ರದಾಯಿಕ ಬೀಜಗಳ ಉತ್ಪಾದನೆಯನ್ನು ಹೆಚ್ಚಿಸುವ ಅಗತ್ಯವನ್ನು ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಒತ್ತಿ ಹೇಳಿದ್ದಾರೆ. ಸಹಕಾರಿ ಕ್ಷೇತ್ರದ ಮೂಲಕ ಸುಧಾರಿತ ಮತ್ತು ಸಾಂಪ್ರದಾಯಿಕ ಬೀಜಗಳ ಉತ್ಪಾದನೆಯ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ದೇಶಿಸಿ ಮಾತನಾಡಿದ ಶಾ,...

Read More

ಸ್ವಾವಲಂಬಿಯಾಗುವತ್ತ ಭಾರತೀಯ ಸೇನೆ ಗಮನಹರಿಸುತ್ತಿದೆ: ಸೇನಾ ಮುಖ್ಯಸ್ಥ

ನವದೆಹಲಿ: ಭಾರತೀಯ ಸೇನೆಯು ಆಮದು ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ಸ್ವಾವಲಂಬಿಯಾಗಲು ಗಮನಹರಿಸುತ್ತಿದೆ ಎಂದು ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಹೇಳಿದ್ದಾರೆ. ನವದೆಹಲಿಯಲ್ಲಿ ನಡೆದ ಚಾಣಕ್ಯ ಡಿಫೆನ್ಸ್ ಡೈಲಾಗ್ ಕರ್ಟನ್ ರೈಸರ್ ಕಾರ್ಯಕ್ರಮದಲ್ಲಿ ಮಾತನಾಡಿದ ಜನರಲ್ ಪಾಂಡೆ, ಸೇನೆಯು  ನಿರೀಕ್ಷಿತ...

Read More

ಮೊಯಿತ್ರಾ ವಿರುದ್ಧದ ಆರೋಪಗಳು ತುಂಬಾ ಗಂಭೀರವಾದದ್ದು: ಲೋಕಸಭಾ ಸಮಿತಿ

ನವದೆಹಲಿ: “ಹಣಕ್ಕಾಗಿ ಪ್ರಶ್ನೆ” ವಿವಾದದಲ್ಲಿ ಸಿಲುಕಿರುವ ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ ಅವರಿಗೆ ಲೋಕಸಭೆಯ ನೈತಿಕ ಸಮಿತಿಯು ಅಕ್ಟೋಬರ್ 31 ರಂದು ಸಮನ್ಸ್ ನೀಡಿದೆ. ಮೊಯಿತ್ರಾ ವಿರುದ್ಧದ ಆರೋಪಗಳು “ತುಂಬಾ ಗಂಭೀರ” ಎಂದು ಸಮಿತಿಯು ಒಪ್ಪಿಕೊಂಡಿದೆ. ಇಂದು ಸುಮಾರು ಮೂರು...

Read More

ಹೊಸ ಸವಾಲುಗಳನ್ನು ಎದುರಿಸಲು ವಾಯು ರಕ್ಷಣಾ ವ್ಯವಸ್ಥೆ ಬಲಪಡಿಸಲು ರಾಜನಾಥ್‌ ಕರೆ

ನವದೆಹಲಿ: ವೇಗವಾಗಿ ಬದಲಾಗುತ್ತಿರುವ ಜಾಗತಿಕ ಭದ್ರತಾ ಸನ್ನಿವೇಶದಲ್ಲಿ ಹೊರಹೊಮ್ಮುವ ಸವಾಲುಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ಕಾರ್ಯಾಚರಣೆಯ ಸನ್ನದ್ಧತೆಯನ್ನು ಹೆಚ್ಚಿಸುವ ಅಗತ್ಯವನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್ ಒತ್ತಿ ಹೇಳಿದ್ದಾರೆ.  ನವದೆಹಲಿಯಲ್ಲಿ ಎರಡು ದಿನಗಳ ಏರ್ ಫೋರ್ಸ್ ಕಮಾಂಡರ್‌ಗಳ ಸಮ್ಮೇಳನವನ್ನು ಉದ್ಘಾಟಿಸಿ ಅವರು...

Read More

ನಟ ರಾಜ್‌ಕುಮಾರ್ ರಾವ್ ಚುನಾವಣಾ ಆಯೋಗದ ರಾಷ್ಟ್ರೀಯ ಐಕಾನ್‌ ಆಗಿ ನೇಮಕ

‌ನವದೆಹಲಿ: ಭಾರತೀಯ ಚುನಾವಣಾ ಆಯೋಗವು ನಟ ರಾಜ್‌ಕುಮಾರ್ ರಾವ್ ಅವರನ್ನು ತನ್ನ ರಾಷ್ಟ್ರೀಯ ಐಕಾನ್ ಆಗಿ ನೇಮಿಸಿದೆ. ಮತದಾರರಲ್ಲಿ ಶಿಕ್ಷಣ ಮತ್ತು ಮತದಾನ ಬಗ್ಗೆ ಜಾಗೃತಿ ಮೂಡಿಲು ಚುನಾವಣಾ ಆಯೋಗದೊಂದಿಗೆ ರಾಜ್‌ಕುಮಾರ್‌ ರಾವ್‌ ಅವರು ಒಪ್ಪಂದಕ್ಕೆ ಸಹಿ ಹಾಕಲಿದ್ದಾರೆ. ಮುಖ್ಯ ಚುನಾವಣಾ...

Read More

ಮೌಲ್ಯದ ಅನ್ವಯ ವಿಶ್ವದ ಅಗ್ರ 10 ರಫ್ತುದಾರರಲ್ಲಿ ಭಾರತವೂ ಸೇರಿದೆ: ಜೈಶಂಕರ್

ನವದೆಹಲಿ: ಶಾಂಘೈ ಸಹಕಾರ ಸಂಸ್ಥೆಯು ಅಂತಾರಾಷ್ಟ್ರೀಯ ಕಾನೂನಿನ ತತ್ವಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಮತ್ತು ಪರಸ್ಪರರ ಸಾರ್ವಭೌಮತೆ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸುವ ಮೂಲಕ ಪ್ರದೇಶದಲ್ಲಿ ಸ್ಥಿರತೆ ಮತ್ತು ಸಮೃದ್ಧಿಯನ್ನು ಉತ್ತೇಜಿಸಲು ಒಟ್ಟಾಗಿ ಕೆಲಸ ಮಾಡಬೇಕು ಎಂದು ವಿದೇಶಾಂಗ ವ್ಯವಹಾರಗಳ ಸಚಿವ...

Read More

ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಭಾರತಕ್ಕೆ73 ಪದಕ: ಕ್ರೀಡಾಳುಗಳ ಬದ್ಧತೆ, ದೃಢತೆಗೆ ಭೇಷ್‌ ಎಂದ ಮೋದಿ

ನವದೆಹಲಿ: ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಭಾರತೀಯ ಪ್ಯಾರಾ ಅಥ್ಲೀಟ್‌ಗಳು ಮಾಡುತ್ತಿರುವ ಸಾಧನೆಯನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಇದುವರೆಗೆ ಭಾರತೀಯ ಆಟಗಾರರು 73 ಪದಕಗಳ ಐತಿಹಾಸಿಕ ಸಾಧನೆಯನ್ನು ಮಾಡಿದ್ದಾರೆ. ಟ್ವಿಟ್‌ ಮಾಡಿರುವ ಮೋದಿ, “ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಇದೊಂದು ಸ್ಮರಣೀಯ ಸಾಧನೆ,...

Read More

ಶಿರಡಿ ಸಾಯಿಬಾಬಾ ಮಂದಿರಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ

ಶಿರಡಿ: ಮಹಾರಾಷ್ಟ್ರದ ಶಿರಡಿಯಲ್ಲಿರುವ ಜನಪ್ರಿಯ ಸಾಯಿಬಾಬಾ ಸಮಾಧಿ ದೇವಸ್ಥಾನಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಪೂಜ್ಯ ಸಂತ ಸಾಯಿಬಾಬಾಗೆ ಪ್ರಾರ್ಥನೆ ಸಲ್ಲಿಸಿದರು. ಅವರ ಆಧ್ಯಾತ್ಮಿಕ ಪ್ರಯಾಣಕ್ಕೆ ಮಹಾರಾಷ್ಟ್ರ ರಾಜ್ಯಪಾಲ ರಮೇಶ್ ಬೈಸ್, ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪ...

Read More

“ನನಗೆ ಸನಾತನ ಧರ್ಮವೇ ಸರ್ವಸ್ವ”- ಪಾಕಿಸ್ಥಾನದ ಮಾಜಿ ಕ್ರಿಕೆಟಿಗ ಡ್ಯಾನಿಶ್‌ ಕನೇರಿಯಾ

‌ನವದೆಹಲಿ: ಪಾಕಿಸ್ತಾನದ ಮಾಜಿ ಸ್ಪಿನ್ನರ್ ಮತ್ತು ಹಿಂದೂ ಧರ್ಮೀಯ ಡ್ಯಾನಿಶ್ ಕನೇರಿಯಾ ಅವರು ಪಾಕಿಸ್ಥಾನ ಕ್ರಿಕೆಟ್‌ ತಂಡದ ಮಾಜಿ ನಾಯಕ ಶಾಹಿದ್ ಅಫ್ರಿದಿ ಅವರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ನನ್ನ ಧರ್ಮವನ್ನು ಇಸ್ಲಾಂಗೆ ಪರಿವರ್ತಿಸಲು ಶಾಹಿದ್‌ ಅಫ್ರಿದಿ ಸಾಕಷ್ಟು ಪ್ರಯತ್ನಿಸಿದ್ದಾರೆ...

Read More

ಪ್ರಗತಿಯ 43ನೇ ಆವೃತ್ತಿಯ ಸಭೆಯ ಅಧ್ಯಕ್ಷತೆ ವಹಿಸಿದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಒಳಗೊಂಡ ಪ್ರಗತಿಯ 43 ನೇ ಆವೃತ್ತಿಯ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಪ್ರಗತಿ ಪರ-ಸಕ್ರಿಯ ಆಡಳಿತ ಮತ್ತು ಸಮಯೋಚಿತ ಅನುಷ್ಠಾನಕ್ಕಾಗಿ ICT ಆಧಾರಿತ ಬಹು-ಮಾದರಿ ವೇದಿಕೆಯಾಗಿದೆ. ಸುಮಾರು 31...

Read More

Recent News

Back To Top