News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Thursday, 29th October 2026

×
Home About Us Advertise With s Contact Us

“ನನಗೆ ಸನಾತನ ಧರ್ಮವೇ ಸರ್ವಸ್ವ”- ಪಾಕಿಸ್ಥಾನದ ಮಾಜಿ ಕ್ರಿಕೆಟಿಗ ಡ್ಯಾನಿಶ್‌ ಕನೇರಿಯಾ

‌ನವದೆಹಲಿ: ಪಾಕಿಸ್ತಾನದ ಮಾಜಿ ಸ್ಪಿನ್ನರ್ ಮತ್ತು ಹಿಂದೂ ಧರ್ಮೀಯ ಡ್ಯಾನಿಶ್ ಕನೇರಿಯಾ ಅವರು ಪಾಕಿಸ್ಥಾನ ಕ್ರಿಕೆಟ್‌ ತಂಡದ ಮಾಜಿ ನಾಯಕ ಶಾಹಿದ್ ಅಫ್ರಿದಿ ಅವರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ನನ್ನ ಧರ್ಮವನ್ನು ಇಸ್ಲಾಂಗೆ ಪರಿವರ್ತಿಸಲು ಶಾಹಿದ್‌ ಅಫ್ರಿದಿ ಸಾಕಷ್ಟು ಪ್ರಯತ್ನಿಸಿದ್ದಾರೆ...

Read More

ಪ್ರಗತಿಯ 43ನೇ ಆವೃತ್ತಿಯ ಸಭೆಯ ಅಧ್ಯಕ್ಷತೆ ವಹಿಸಿದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಒಳಗೊಂಡ ಪ್ರಗತಿಯ 43 ನೇ ಆವೃತ್ತಿಯ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಪ್ರಗತಿ ಪರ-ಸಕ್ರಿಯ ಆಡಳಿತ ಮತ್ತು ಸಮಯೋಚಿತ ಅನುಷ್ಠಾನಕ್ಕಾಗಿ ICT ಆಧಾರಿತ ಬಹು-ಮಾದರಿ ವೇದಿಕೆಯಾಗಿದೆ. ಸುಮಾರು 31...

Read More

ಆರ್‌ಎಸ್‌ಎಸ್‌ ಕುರಿತ ಸಿರೀಸ್‌ಗಾಗಿ ಒಂದಾದ 6 ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕರು

ಮುಂಬಯಿ: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಆಧಾರಿತ ಸಿರೀಸ್‌ ಅನ್ನು ನಿರ್ದೇಶಿಸಲು ಆರು ರಾಷ್ಟ್ರೀಯ ಪ್ರಶಸ್ತಿ ವಿಜೇತ ಚಲನಚಿತ್ರ ನಿರ್ಮಾಪಕರು ಒಟ್ಟಾಗಿದ್ದಾರೆ. ಆರಂಭಿಕ ಹಂತದಲ್ಲಿರುವ ಈ ಹೊಸ ಸರಣಿಗೆ ಉದ್ಯಮದ ಜನಪ್ರಿಯ ನಿರ್ದೇಶಕರು ಸಹಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸರಣಿಗೆ ಒನ್...

Read More

ಕೆನಡಾದ ಕೆಲವು ವರ್ಗಗಳಿಗೆ ವೀಸಾ ನೀಡುವುದನ್ನು ಪುನರಾರಂಭಿಸಿದ ಭಾರತ

ನವದೆಹಲಿ: ಭಾರತ ಮತ್ತು ಕೆನಡಾ ನಡುವೆ ಉದ್ವಿಗ್ನತೆ ತಾರಕಕ್ಕೇರಿದ ತರುವಾಯ ಭಾರತವು ಕೆನಡಾದವರಿಎ ವೀಸಾಗಳನ್ನು ನೀಡುವುದನ್ನು ನಿಲ್ಲಿಸಿತ್ತು. ಇದೀಗ ಕೆಲವ ವರ್ಗಗಳಿಗೆ ವೀಸಾ ನೀಡುವುದನ್ನು ಪುನರಾರಂಭಿಸಲಾಗಿದೆ. ಎರಡು ದೇಶಗಳ ನಡುವೆ ನಡೆಯುತ್ತಿರುವ ರಾಜತಾಂತ್ರಿಕ ಬಿಕ್ಕಟ್ಟಿನ ಮಧ್ಯೆಯೇ ಭಾರತವು ಕೆನಡಾದಲ್ಲಿ ವೀಸಾ ಸೇವೆಗಳನ್ನು...

Read More

ಇಂದಿನಿಂದ ಕರ್ನಾಟಕ ಮತ್ತು ತಮಿಳುನಾಡಿಗೆ ಎರಡು ದಿನಗಳ ಭೇಟಿಯಲ್ಲಿ ರಾಷ್ಟ್ರಪತಿ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದಿನಿಂದ ಕರ್ನಾಟಕ ಮತ್ತು ತಮಿಳುನಾಡಿಗೆ ಎರಡು ದಿನಗಳ ಭೇಟಿ ನೀಡಲಿದ್ದಾರೆ. ಬೆಂಗಳೂರಿನಲ್ಲಿ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನ ಸುವರ್ಣ ಮಹೋತ್ಸವದ ಅಂಗವಾಗಿ ಪ್ರತಿಷ್ಠಾನ ಸಪ್ತಾಹವನ್ನು ರಾಷ್ಟ್ರಪತಿಗಳು ಉದ್ಘಾಟಿಸಲಿದ್ದಾರೆ. ಅದೇ ದಿನ ಬೆಂಗಳೂರಿನ ಐಐಎಂನಲ್ಲಿ ಎನ್‌ಎಸ್...

Read More

ಅಯೋಧ್ಯೆ ರಾಮಮಂದಿರದಲ್ಲಿ ನಡೆಯುವ ಪ್ರಾಣ ಪತಿಷ್ಠೆ ಸಮಾರಂಭಕ್ಕೆ ಮೋದಿಗೆ ಆಹ್ವಾನ

ನವದೆಹಲಿ: ಮುಂದಿನ ವರ್ಷ ಜನವರಿ 22 ರಂದು ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರದಲ್ಲಿ ನಡೆಯುವ ಪ್ರಾಣ ಪತಿಷ್ಠೆ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಔಪಚಾರಿಕ ಆಹ್ವಾನವನ್ನು ಸ್ವೀಕರಿಸಿದ್ದಾರೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪದಾಧಿಕಾರಿಗಳು ನಿನ್ನೆ ದೆಹಲಿಯ ಅವರ ನಿವಾಸದಲ್ಲಿ...

Read More

ಹಮಾಸ್ ಅನ್ನು ಉಗ್ರಗಾಮಿ ಸಂಘಟನೆ ಎಂದು ಘೋಷಿಸುವಂತೆ ಭಾರತಕ್ಕೆ ಇಸ್ರೇಲ್‌ ಮನವಿ

ನವದೆಹಲಿ:  ಪ್ಯಾಲೆಸ್ತೀನ್ ಉಗ್ರಗಾಮಿ ಸಂಘಟನೆ ಹಮಾಸ್ ಅನ್ನು ನಿಷೇಧಿಸಬೇಕು ಮತ್ತು ಅದನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಬೇಕು ಎಂದು ಇಸ್ರೇಲ್ ಭಾರತವನ್ನು ಒತ್ತಾಯಿಸಿದೆ. ನವದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಇಸ್ರೇಲ್ ರಾಯಭಾರಿ ನವೋರ್ ಗಿಲೋನ್, ಅಕ್ಟೋಬರ್ 7 ರಂದು ಇಸ್ರೇಲ್ ಮೇಲೆ...

Read More

ಇಸ್ರೇಲ್‌ ರಾಯಭಾರಿಯನ್ನು ಭೇಟಿಯಾದ ನಟಿ ಕಂಗನಾ ರಣಾವತ್

ನವದೆಹಲಿ: ಬಾಲಿವುಡ್‌ ನಟಿ ಕಂಗನಾ ರಣಾವತ್ ಅವರು ದೆಹಲಿಯಲ್ಲಿನ ಇಸ್ರೇಲ್‌ ರಾಯಭಾರ ಕಛೇರಿಗೆ ಭೇಟಿ ನೀಡಿ ಸುದ್ದಿ ಮಾಡಿದ್ದಾರೆ. ಪ್ರಸ್ತುತ ತಮ್ಮ ಮುಂಬರುವ ಚಿತ್ರ ತೇಜಸ್ ಪ್ರಚಾರದಲ್ಲಿ ನಿರತರಾಗಿರುವ ಅವರು ನಿನ್ನೆ ದೆಹಲಿಯಲ್ಲಿ ರಾವಣ ದಹನ ಮಾಡಿದ್ದರು. ಅವರ ಬಹುನಿರೀಕ್ಷಿತ ಸಿನಿಮಾ...

Read More

ಭಾರತ ಸೇರಿದಂತೆ 7 ರಾಷ್ಟ್ರಗಳಿಗೆ ಶ್ರೀಲಂಕಾದಿಂದ ಉಚಿತ ವೀಸಾ

ನವದೆಹಲಿ: ಪ್ರಾಯೋಗಿಕ ಯೋಜನೆಯ ಭಾಗವಾಗಿ ಏಳು ದೇಶಗಳ ಪ್ರಜೆಗಳಿಗೆ ಉಚಿತ ವೀಸಾ ನೀಡಲು ಶ್ರೀಲಂಕಾ ನಿರ್ಧರಿಸಿದೆ. ಈ ಮಹತ್ವದ ಉಪಕ್ರಮದಲ್ಲಿ ಒಳಗೊಂಡಿರುವ ದೇಶಗಳಲ್ಲಿ ಭಾರತವೂ ಒಂದು. ಭಾರತ, ಚೀನಾ, ರಷ್ಯಾ, ಮಲೇಷ್ಯಾ, ಜಪಾನ್, ಇಂಡೋನೇಷಿಯಾ ಮತ್ತು ಥೈಲ್ಯಾಂಡ್‌ನ ಪ್ರವಾಸಿಗರಿಗೆ ವೀಸಾ ಶುಲ್ಕವನ್ನು...

Read More

ಪಠ್ಯ ಪುಸ್ತಕಗಳಲ್ಲಿ ʼಇಂಡಿಯಾʼವನ್ನು ʼಭಾರತʼ ಎಂದು ಬದಲಾಯಿಸಲು ಎನ್‌ಸಿಇಆರ್‌ಟಿ ಸಮಿತಿ ಶಿಫಾರಸ್ಸು

ನವದೆಹಲಿ: ಶಾಲಾ ಪಠ್ಯಕ್ರಮವನ್ನು ಪರಿಷ್ಕರಿಸುವ ಸಲುವಾಗಿ ನ್ಯಾಷನಲ್ ಕೌನ್ಸಿಲ್ ಆಫ್ ಎಜುಕೇಶನಲ್ ರಿಸರ್ಚ್ ಅಂಡ್ ಟ್ರೈನಿಂಗ್ (ಎನ್‌ಸಿಇಆರ್‌ಟಿ) ರಚಿಸಿರುವ ಸಾಮಾಜಿಕ ವಿಜ್ಞಾನಗಳ ಉನ್ನತ ಮಟ್ಟದ ಸಮಿತಿಯು ಪಠ್ಯಪುಸ್ತಕಗಳಲ್ಲಿನ ‘ಇಂಡಿಯಾ’ ಹೆಸರನ್ನು ‘ಭಾರತ’ ಎಂದು ಬದಲಿಸಲು ಮತ್ತು ‘ಪ್ರಾಚೀನ ಇತಿಹಾಸ’ದ ಬದಲಿಗೆ ʼಶಾಸ್ತ್ರೀಯ...

Read More

Recent News

Back To Top