Date : Tuesday, 24-10-2023
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಮತ್ತು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರು ವಿಜಯದಶಮಿ ಸಂದರ್ಭದಲ್ಲಿ ದೇಶದ ಜನರಿಗೆ ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ಹಾರೈಸಿದ್ದಾರೆ. ರಾಷ್ಟ್ರಪತಿಗಳು ತಮ್ಮ ಸಂದೇಶದಲ್ಲಿ, ದಸರಾ ಹಬ್ಬವು ಕೆಟ್ಟದ್ದರ ವಿರುದ್ಧ ಒಳ್ಳೆಯದರ ವಿಜಯವನ್ನು...
Date : Tuesday, 24-10-2023
ನವದೆಹಲಿ: ಇಂದು ದೇಶಾದ್ಯಂತ ವಿಜಯದಶಮಿ ಅಥವಾ ದಸರಾ ಹಬ್ಬವನ್ನು ಆಚರಿಸಲಾಗುತ್ತಿದೆ. ರಾವಣನ ಮೇಲೆ ಭಗವಾನ್ ರಾಮನ ವಿಜಯವನ್ನು ಸ್ಮರಿಸಲು ಈ ಹಬ್ಬವನ್ನು ಆಚರಿಸಲಾಗುತ್ತದೆ, ಇದು ಕೆಟ್ಟದ್ದರ ಮೇಲೆ ಒಳ್ಳೆಯದ ವಿಜಯವನ್ನು ಸೂಚಿಸುತ್ತದೆ. ಈ ದಿನವು ನವರಾತ್ರಿ ಮತ್ತು ದುರ್ಗಾ ಪೂಜೆಯ ಶ್ರೇಷ್ಠತೆಯನ್ನು...
Date : Monday, 23-10-2023
ನವದೆಹಲಿ: ಭಾರತೀಯ ಕ್ರಿಕೆಟ್ ದಿಗ್ಗಜ ಬಿಶನ್ ಸಿಂಗ್ ಬೇಡಿ ದೀರ್ಘಕಾಲದ ಅನಾರೋಗ್ಯದ ಕಾರಣದಿಂದ 77 ನೇ ವಯಸ್ಸಿನಲ್ಲಿ ಇಂದು ಕೊನೆಯುಸಿರೆಳೆದರು. ಬಿಶನ್ ಸಿಂಗ್ ಬೇಡಿ ಎಡಗೈ ಸ್ಪಿನ್ನರ್ ಆಗಿದ್ದು, 22 ಪಂದ್ಯಗಳಲ್ಲಿ ಭಾರತ ತಂಡದ ನಾಯಕತ್ವವನ್ನೂ ವಹಿಸಿದ್ದರು. ಬೇಡಿ ಅವರು 1967...
Date : Monday, 23-10-2023
ಲಕ್ನೋ: ರಾಜ್ಯದಲ್ಲಿನ ಮದರಸಾಗಳು ವಿದೇಶದಿಂದ ಪಡೆದ ಹಣದ ಬಗ್ಗೆ ತನಿಖೆ ನಡೆಸಲು ಉತ್ತರ ಪ್ರದೇಶ ಸರ್ಕಾರವು ಹೆಚ್ಚುವರಿ ಮಹಾನಿರ್ದೇಶಕ ಶ್ರೇಣಿಯ ಅಧಿಕಾರಿಯ ನೇತೃತ್ವದಲ್ಲಿ ಮೂವರು ಸದಸ್ಯರ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದೆ. ಉತ್ತರ ಪ್ರದೇಶದಲ್ಲಿ ಸುಮಾರು 25,000 ಮದರಸಾಗಳಿವೆ ಮತ್ತು...
Date : Monday, 23-10-2023
ನವದೆಹಲಿ: 2027 ರ ಮೊದಲು ದೇಶದಲ್ಲಿ ಎರಡು ಕೋಟಿಗೂ ಹೆಚ್ಚು ರೈತರು ಸಾವಯವ ಕೃಷಿಯಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಈಗ ಬಹಳಷ್ಟು ರೈತರು ಸಾವಯವ ಕೃಷಿಯತ್ತ ಮುಖ ಮಾಡಿದ್ದು, ಅವರ ಸಾವಯವ ಉತ್ಪನ್ನಗಳ ಲಾಭವನ್ನು ಅವರಿಗೆ ದೊರಕಿಸಿಕೊಡಲು ಸರ್ಕಾರ ಶ್ರಮಿಸುತ್ತಿದೆ ಎಂದು ಕೇಂದ್ರ ಸಹಕಾರ...
Date : Monday, 23-10-2023
ನವದೆಹಲಿ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷ ತಾರಕಕ್ಕೇರುತ್ತಿದೆ, ಇಸ್ರೇಲ್ ಪ್ಯಾಲೇಸ್ಟಿನಿಯನ್ ಭಯೋತ್ಪಾದಕ ಗುಂಪು ಹಮಾಸ್ ವಿರುದ್ಧ ತನ್ನ ಮಿಲಿಟರಿ ಕಾರ್ಯಾಚರಣೆಯನ್ನು ತೀವ್ರಗೊಳಿಸುತ್ತಿದೆ, ಈ ಕಾರ್ಯಾಚರಣೆ ತಿಂಗಳುಗಳವರೆಗೆ ವಿಸ್ತರಿಸಬಹುದು ಎಂದು ವಿಶ್ಲೇಷಿಸಲಾಗುತ್ತಿದೆ. ಇಸ್ರೇಲಿ ರಕ್ಷಣಾ ಸಚಿವ ಯೋವ್ ಗ್ಯಾಲಂಟ್, ಗಾಜಾ ಪಟ್ಟಿಯೊಂದಿಗಿನ ಎಲ್ಲಾ ಸಂಪರ್ಕಗಳನ್ನು...
Date : Monday, 23-10-2023
ನವದೆಹಲಿ: 6ನೇ ಆಪರೇಷನ್ ಅಜಯ್ ವಿಮಾನ ನಿನ್ನೆ ರಾತ್ರಿ ನವದೆಹಲಿಯಲ್ಲಿ ಲ್ಯಾಂಡ್ ಆಗಿದೆ. ಇಬ್ಬರು ನೇಪಾಳದ ನಾಗರಿಕರು ಸೇರಿದಂತೆ 143 ಪ್ರಯಾಣಿಕರು ವಿಮಾನದಲ್ಲಿ ದೆಹಲಿಗೆ ಆಗಮಿಸಿದರು ಎಂದು ವಿದೇಶಾಂಗ ವ್ಯವಹಾರಗಳ ವಕ್ತಾರ ಅರಿಂದಮ್ ಬಾಗ್ಚಿ ಹೇಳಿದ್ದಾರೆ. ವಿಮಾನ ನಿಲ್ದಾಣಕ್ಕ ಬಂದಿಳಿದವರನ್ನು ಉಕ್ಕು...
Date : Monday, 23-10-2023
ನವದೆಹಲಿ: ಚೀನಾದ ಹ್ಯಾಂಗ್ಝೌ ಒಲಿಂಪಿಕ್ ಸ್ಪೋರ್ಟ್ಸ್ ಎಕ್ಸ್ಪೋ ಸೆಂಟರ್‌ನಲ್ಲಿ ನಡೆಯುತ್ತಿರುವ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಭಾರತಕ್ಕೆ ಮೊದಲ ಪದಕ ದೊರೆತಿದೆ. ಪ್ಯಾರಾ ಕೆನೋಯಿಂಗ್ ಮಹಿಳೆಯರ VL2 ಫೈನಲ್‌ನಲ್ಲಿ ಪ್ರಾಚಿ ಯಾದವ್ ಬೆಳ್ಳಿ ಪದಕ ಜಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಪ್ರಾಚಿ ಯಾದವ್...
Date : Monday, 23-10-2023
ನವದೆಹಲಿ: ಕೆನಡಾದ ಪ್ರಮುಖ ವಿರೋಧ ಪಕ್ಷದ ನಾಯಕ ಪಿಯರೆ ಪೊಯಿಲಿವ್ರೆ ಅವರು ಭಾರತದೊಂದಿಗಿನ ಕೆನಡಾದ ಹದಗೆಟ್ಟ ಸಂಬಂಧಗಳ ಬಗ್ಗೆ ವಿಷಾದಿಸುತ್ತಾ, ಪ್ರಧಾನಿ ಜಸ್ಟಿನ್ ಟ್ರುಡೊ ಅವರನ್ನು ಕಟುವಾಗಿ ಟೀಕಿಸಿದ್ದಾರೆ. “ಭಾರತದಲ್ಲಿ ಟ್ರುಡೋ ಅವರನ್ನು ನಗುವ ಸಾಮಾನು” ಎಂದು ಪರಿಗಣಿಸಲಾಗಿದೆ ಎಂದು ಪಿಯರೆ...
Date : Monday, 23-10-2023
ನವದೆಹಲಿ: ಇಸ್ರೇಲ್ ಮತ್ತು ಹಮಾಸ್ ಉಗ್ರರ ನಡುವಿನ ಯುದ್ಧದಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಪ್ಯಾಲೆಸ್ತೇನಿಯರಿಗಾಗಿ ಭಾನುವಾರ ಭಾರತವು 6.5 ಟನ್ ವೈದ್ಯಕೀಯ ನೆರವು ಮತ್ತು 32 ಟನ್‌ಗಳಷ್ಟು ವಿಪತ್ತು ಪರಿಹಾರ ಸಮಾಗ್ರಿಗಳನ್ನು ಕಳುಹಿಸಿಕೊಟ್ಟಿದೆ. ಭಾರತ ಕಳುಹಿಸಿಕೊಟ್ಟಿರುವ ಅಗತ್ಯ ವಸ್ತುಗಳಲ್ಲಿ ಜೀವ ಉಳಿಸುವ ಔಷಧಿಗಳು,...