Date : Saturday, 21-10-2023
ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ದೆಹಲಿಯ ರಾಷ್ಟ್ರೀಯ ಪೊಲೀಸ್ ಸ್ಮಾರಕದಲ್ಲಿ ಪೊಲೀಸ್ ಸ್ಮರಣಾರ್ಥ ದಿನದ ಅಂಗವಾಗಿ ಹುತಾತ್ಮ ಪೊಲೀಸರಿಗೆ ನಮನ ಸಲ್ಲಿಸಿದರು. ಅಕ್ಟೋಬರ್ 21, 1959 ರಂದು, ಲಡಾಖ್‌ನ ಹಾಟ್ ಸ್ಪ್ರಿಂಗ್ಸ್‌ನಲ್ಲಿ ಭಾರಿ ಶಸ್ತ್ರಸಜ್ಜಿತ ಚೀನೀ...
Date : Friday, 20-10-2023
ನವದೆಹಲಿ: ಬಿಜೆಪಿ ವಿರುದ್ಧ I.N.D.I.A ಮಹಾಮೈತ್ರಿಯನ್ನು ರಚಿಸಿ ಸದ್ದು ಮಾಡಿದ್ದ ಪ್ರತಿಪಕ್ಷಗಳು ಈಗ ಒಡಕಿನ ಹಾದಿ ಹಿಡಿಯುವ ಲಕ್ಷಣ ತೋರಿಸುತ್ತಿವೆ. ಸಮಾಜವಾದಿ ಈಗ ಕಾಂಗ್ರೆಸ್ ವಿರುದ್ಧ ಮುಗಿಬೀಳುತ್ತಿದೆ. ಕಾಂಗ್ರೆಸ್ ಪಕ್ಷವು ತಮಗೆ ಮೋಸ ಮಾಡಿ, ಬಿಜೆಪಿಯೊಂದಿಗೆ ಒಳ ಒಪ್ಪಂದ ಮಾಡಿಕೊಂಡಿದೆ ಎಂದು...
Date : Friday, 20-10-2023
ಅಹ್ಮದಾಬಾದ್: ಪಾಕಿಸ್ಥಾನ ಪರವಾಗಿ ಬೇಹುಗಾರಿಕೆ ನಡೆಸುತ್ತಿದ್ದ ವ್ಯಕ್ತಿಯೊಬ್ಬನನ್ನು ಗುಜರಾತ್ ಎಟಿಎಸ್ ತಾರಾಪುರದಲ್ಲಿ ಬಂಧನಕ್ಕೊಳಪಡಿಸಿದ್ದು, ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಪೊಲೀಸರ ಪ್ರಕಾರ, ಆರೋಪಿ ಲಾಭಶಂಕರ್ ಮಹೇಶ್ವರಿ ಮೂಲತಃ ಪಾಕಿಸ್ತಾನಿ ಹಿಂದೂ. 1999ರಲ್ಲಿ ತನ್ನ ಹೆಂಡತಿಯೊಂದಿಗೆ ಚಿಕಿತ್ಸೆಗಾಗಿ ಭಾರತಕ್ಕೆ ಬಂದಿದ್ದ. ಆರಂಭದಲ್ಲಿ ಆತ ತಾರಾಪುರದಲ್ಲಿರುವ...
Date : Friday, 20-10-2023
ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ದ ಮಹತ್ವಾಕಾಂಕ್ಷೆಯ ಗಗನಯಾನ ಯೋಜನೆಯ ಪರೀಕ್ಷಾರ್ಥ ಉಡಾವಣೆಯನ್ನು ನಾಳೆ ನಡೆಸಲಾಗುತ್ತಿದೆ, ನಾಳೆ ಬೆಳಗ್ಗೆ ಗಗನಯಾನದ ಮೊದಲ ಪ್ರಯೋಗ ನಡೆಯಲಿದೆ. ಇಸ್ರೋ ಶನಿವಾರ ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಬೆಳಿಗ್ಗೆ 8ಕ್ಕೆ ಪರೀಕ್ಷಾ...
Date : Friday, 20-10-2023
ನವದೆಹಲಿ: ಖ್ಯಾತ ಆಧ್ಯಾತ್ಮಿಕ ಗುರು ಬಂಗಾರು ಅಡಿಗಲಾರ್ ಅವರು ನಿಧನರಾಗಿದ್ದು, ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. 82 ವರ್ಷದ ಅಡಿಗಲಾರ್ ಅವರು ಚೆನ್ನೈ ಸಮೀಪದ ಮೇಲ್ಮರುವತ್ತೂರಿನ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ ಎನ್ನಲಾಗಿದೆ. ಅವರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ....
Date : Friday, 20-10-2023
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದಲ್ಲಿ ಭಾರತದ ಮೊದಲ ಸೆಮಿ ಹೈಸ್ಪೀಡ್ ಪ್ರಾದೇಶಿಕ ರೈಲು ಸೇವೆ ‘ನಮೋ ಭಾರತ್’ಗೆ ಚಾಲನೆ ನೀಡಿದರು. ಉತ್ತರ ಪ್ರದೇಶದ ಸಾಹಿಬಾಬಾದ್ ಮತ್ತು ದುಹೈ ಡಿಪೋ ನಿಲ್ದಾಣಗಳನ್ನು ‘ನಮೋ ಭಾರತ್’ ರೈಲು ಸಂಪರ್ಕಿಸುತ್ತದೆ....
Date : Friday, 20-10-2023
ನವದೆಹಲಿ: ಹಣ ಪಡೆದು ಲೋಕಸಭೆಯಲ್ಲಿ ಪ್ರಶ್ನೆಗಳನ್ನು ಕೇಳಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿರುವ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಈಗ ಮತ್ತಷ್ಟು ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಹಿರಾನಂದಾನಿ ಗ್ರೂಪ್‌ನ ಸಿಇಒ ದರ್ಶನ್ ಹಿರಾನಂದಾನಿ ಲೋಕಸಭೆಯ ನೈತಿಕ ಸಮಿತಿಗೆ ಅಫಿಡವಿಟ್‌ನಲ್ಲಿ ಮೊಯಿತ್ರಾ ಅವರ ಬಗ್ಗೆ ಗಂಭೀರ...
Date : Friday, 20-10-2023
ನವದೆಹಲಿ: ಗಾಜಾದ ಅಲ್ ಅಹ್ಲಿ ಆಸ್ಪತ್ರೆಯ ಮೇಲೆ ಬಾಂಬ್ ಸ್ಫೋಟದ ನಂತರ ಸಂಭವಿಸಿದ ಜೀವಹಾನಿಯ ಬಗ್ಗೆ ಸಂತಾಪ ಸೂಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಪ್ಯಾಲೆಸ್ತೀನ್ ಪ್ರಾಧಿಕಾರದ ಅಧ್ಯಕ್ಷ ಮಹಮೂದ್ ಅಬ್ಬಾಸ್ ಅವರಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದಾರೆ. ಸೋಮವಾರ ನಡೆದ...
Date : Friday, 20-10-2023
ನವದೆಹಲಿ: ಭಾರತ-ಪಾಕಿಸ್ತಾನ ಅಂತರಾಷ್ಟ್ರೀಯ ಗಡಿಯಲ್ಲಿರುವ ಅಟ್ಟಾರಿ ಮುಖ್ಯ ಪೋಸ್ಟ್‌ನಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಗುರುವಾರ 418 ಅಡಿ ಎತ್ತರದ ರಾಷ್ಟ್ರಧ್ವಜವನ್ನು ಉದ್ಘಾಟಿಸಿದರು. ಅಟ್ಟಾರಿ ಗಡಿಯಲ್ಲಿರುವ ಧ್ವಜವು ಪ್ರಸಿದ್ಧ ಪ್ರವಾಸಿ ತಾಣವಾಗಿದೆ ಮತ್ತು ಬೀಟಿಂಗ್ ರಿಟ್ರೀಟ್...
Date : Friday, 20-10-2023
ನವದೆಹಲಿ: ಭಾರತ ಸರ್ಕಾರವು 95,000 ಟನ್ ಬಾಸ್ಮತಿ ಅಲ್ಲದ ಬಿಳಿ ಅಕ್ಕಿಯನ್ನು ನೇಪಾಳಕ್ಕೆ ರಫ್ತು ಮಾಡಲು ಅನುಮತಿ ನೀಡಿದೆ. ಈ ಹಿಂದೆ ಜುಲೈ 20 ರಂದು ಭಾರತದಲ್ಲಿ ಬಿಳಿ ಅಕ್ಕಿಗೆ ದೇಶೀಯ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ರಫ್ತು ನಿರ್ಬಂಧಗಳನ್ನು ವಿಧಿಸಲಾಗಿತ್ತು ಮತ್ತು ಭಾರತದಿಂದ...