News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Thursday, 29th October 2026

×
Home About Us Advertise With s Contact Us

ಪಂಜಾಬ್‌ ರಾಜ್ಯವನ್ನು ಡ್ರಗ್ಸ್‌ ಮುಕ್ತಗೊಳಿಸಲು ʼಹೋಪ್‌ ಇನಿಶಿಯೇಟಿವ್‌ʼ

ಅಮೃತಸರ: ಪಂಜಾಬ್‌ ರಾಜ್ಯವನ್ನು ಸಂಪೂರ್ಣವಾಗಿ ಮಾದಕ ದ್ರವ್ಯ ಮುಕ್ತಗೊಳಿಸುವ ಪ್ರಯತ್ನಗಳು ಪ್ರಸ್ತುತ ವಿವಿಧ ಹಂತಗಳಲ್ಲಿ ನಡೆಯುತ್ತಿವೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ನಿನ್ನೆ ಅಮೃತಸರದಿಂದ ಮಿಷನ್ ‘ಹೋಪ್ ಇನಿಶಿಯೇಟಿವ್’ ಅನ್ನು ಪ್ರಾರಂಭಿಸಿದೆ. ಈ ಉಪಕ್ರಮ ಯಶಸ್ಸಿಗಾಗಿ ಅರ್ದಾಸ್ (ಸಿಖ್‌ರ ಪ್ರಾರ್ಥನೆ) ಅನ್ನು...

Read More

ಇಸ್ರೇಲ್‌ನ ತನ್ನನ್ನು ತಾನು ರಕ್ಷಿಸಿಕೊಳ್ಳುವ ಹಕ್ಕನ್ನು ಬೆಂಬಲಿಸುತ್ತೇವೆ: ರಿಷಿ ಸುನಕ್

ಟೆಲ್‌ ಅವೀವ್: ಮಧ್ಯಪ್ರಾಚ್ಯ‌ ರಾಷ್ಟ್ರವಾದ ಇಸ್ರೇಲ್‌ಗೆ ಎರಡು ದಿನಗಳ ಭೇಟಿಯಲ್ಲಿರುವ ಯುಕೆ ಪ್ರಧಾನಿ ರಿಷಿ ಸುನಕ್ ಅವರು ಮಹತ್ವದ ಹೇಳಿಕೆಗಳನ್ನು ನೀಡಿದ್ದಾರೆ. “ಇಸ್ರೇಲ್‌ನ ತನ್ನನ್ನು ತಾನು ರಕ್ಷಿಸಿಕೊಳ್ಳುವ ಮತ್ತು ಹಮಾಸ್‌ ವಿರುದ್ಧ ಹೋರಾಡುವ ಹಕ್ಕನ್ನು ನಾನು ಸಂಪೂರ್ಣವಾಗಿ” ಬೆಂಬಲಿಸುತ್ತೇನೆ” ಎಂದು ಅವರು...

Read More

ಇಂದಿನ ನಿರುದ್ಯೋಗ ದರವು ಸಾರ್ವಕಾಲಿಕ ಕನಿಷ್ಠ ಶೇಕಡಾ 3.2 ರಷ್ಟಿದೆ: ಇರಾನಿ

ನವದೆಹಲಿ: ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರು ದೇಶದಲ್ಲಿ ಇಂದಿನ ನಿರುದ್ಯೋಗ ದರವು ಸಾರ್ವಕಾಲಿಕ ಕನಿಷ್ಠ ಶೇಕಡಾ 3.2 ರಷ್ಟಿದೆ ಎಂದು ಹೇಳಿದ್ದಾರೆ. ಇಂದು ಕೊಚ್ಚಿಯಲ್ಲಿ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಮಹಿಳಾ ಕಾರ್ಮಿಕ...

Read More

ಮ್ಯಾಗ್ನಸ್ ಕಾರ್ಲ್‌ಸನ್‌ರನ್ನು ಸೋಲಿಸಿದ 3ನೇ ಭಾರತೀಯನಾದ ಕಾರ್ತಿಕೇಯನ್‌ ಮುರಳಿ

ನವದೆಹಲಿ: ಭಾರತದ ಭರವಸೆಯ ಚೆಸ್‌ ಆಟಗಾರ ಕಾರ್ತಿಕೇಯನ್ ಮುರಳಿ ಅವರು ಕ್ಲಾಸಿಕಲ್ ಚೆಸ್‌ನಲ್ಲಿ ಮ್ಯಾಗ್ನಸ್ ಕಾರ್ಲ್‌ಸನ್‌ರನ್ನು ಸೋಲಿಸಿದ ಮೂರನೇ ಭಾರತೀಯರಾಗಿ ಹೊರಹೊಮ್ಮಿದ್ದಾರೆ. ಭಾರತದ ಚೆಸ್ ಗ್ರ್ಯಾಂಡ್ ಮಾಸ್ಟರ್ ಕಾರ್ತಿಕೇಯನ್ ಮುರಳಿ ಅವರು ವಿಶ್ವದ ನಂಬರ್.1 ಆಟಗಾರ ಮ್ಯಾಗ್ನಸ್ ಕಾರ್ಲ್‌ಸೆನ್‌ಗೆ ಅದ್ಭುತ ಸ್ಪರ್ಧೆ...

Read More

ಶ್ರೀಲಂಕಾ ಭೇಟಿಯಲ್ಲಿ ಭಾರತೀಯ ನೌಕಾಪಡೆಯ ಹಡಗು ಐರಾವತ್

ಕೊಲಂಬೊ: ಭಾರತೀಯ ನೌಕಾಪಡೆಯ ಹಡಗು ಐಎನ್‌ಎಸ್ ಐರಾವತ್‌ ಎಂಬ ಶಾರ್ದೂಲ್-ಕ್ಲಾಸ್ ಲ್ಯಾಂಡಿಂಗ್ ಶಿಪ್ ಟ್ಯಾಂಕ್ ಶ್ರೀಲಂಕಾಕ್ಕೆ ಅಧಿಕೃತ ಭೇಟಿಯ ಭಾಗವಾಗಿ ಕೊಲಂಬೊಗೆ ಆಗಮಿಸಿದೆ. ಕಮಾಂಡಿಂಗ್ ಆಫೀಸರ್ ಆಗಿರುವ ಕಮಾಂಡರ್ ರಿಂದು ಬಾಬು ಅವರು ಶ್ರೀಲಂಕಾದ ಪಶ್ಚಿಮ ನೌಕಾ ಪ್ರದೇಶದ ಕಮಾಂಡರ್ ರಿಯರ್...

Read More

ಮಸ್ಕತ್‌ನ ಐತಿಹಾಸಿಕ ಶಿವ ದೇವಾಲಯಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ಮುರಳೀಧರನ್

ಮಸ್ಕತ್: ಕೇಂದ್ರ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ವಿ ಮುರಳೀಧರನ್‌ ಅವರು ಗುರುವಾರ ಮಸ್ಕತ್‌ನ ಐತಿಹಾಸಿಕ ಶಿವ ದೇವಾಲಯಕ್ಕೆ ಭೇಟಿ ನೀಡಿ ಭಾರತ ಮತ್ತು ಒಮನ್ ನಡುವಿನ ಶಾಶ್ವತ ಸ್ನೇಹಕ್ಕಾಗಿ ಪ್ರಾರ್ಥನೆ ಸಲ್ಲಿಸಿದರು. X ನಲ್ಲಿ ಪೋಸ್ಟ್‌ ಮಾಡಿರುವ ಸಚಿವರು, “ಮೋತೀಶ್ವರ್...

Read More

ಇಸ್ರೇಲ್‌ಗೆ ಬಂದಿಳಿದ ಯುಕೆ ಪ್ರಧಾನಿ ರಿಷಿ ಸುನಕ್

ಟೆಲ್ ಅವಿವ್: ಹಮಾಸ್‌ನೊಂದಿಗೆ ನಡೆಯುತ್ತಿರುವ ಸಂಘರ್ಷದ ಮಧ್ಯೆ, ಯುಎಸ್ ಅಧ್ಯಕ್ಷ ಜೋ ಬಿಡೆನ್ ಅವರ ಮಧ್ಯಸ್ಥಿಕೆಯ ನಂತರ ಗಾಜಾ ಪಟ್ಟಿಗೆ ಸೀಮಿತ ಮಾನವೀಯ ಸರಬರಾಜುಗಳನ್ನು ತಲುಪಿಸಲು ಈಜಿಪ್ಟ್ ಒಪ್ಪಿಕೊಂಡ ನಂತರ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಇಂದು ಎರಡು ದಿನಗಳ ಭೇಟಿಗಾಗಿ...

Read More

ಒಡಿಶಾ ಮತ್ತು ತ್ರಿಪುರಾಕ್ಕೆ ನೂತನ ರಾಜ್ಯಪಾಲರ ನೇಮಕ

ನವದೆಹಲಿ: ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಒಡಿಶಾ ಮತ್ತು ತ್ರಿಪುರಾಕ್ಕೆ ಹೊಸ ರಾಜ್ಯಪಾಲರನ್ನು ನೇಮಿಸಿದ್ದಾರೆ. ಜಾರ್ಖಂಡ್‌ನ ಮಾಜಿ ಸಿಎಂ ರಘುಬರ್ ದಾಸ್ ಒಡಿಶಾ ರಾಜ್ಯಪಾಲರಾಗಿ ನೇಮಕಗೊಂಡರೆ, ಇಂದ್ರ ಸೇನಾ ರೆಡ್ಡಿ ನಲ್ಲು ಅವರನ್ನು ತ್ರಿಪುರಾ ರಾಜ್ಯಪಾಲರನ್ನಾಗಿ ಮಾಡಲಾಗಿದೆ. ರಘುಬರ್ ದಾಸ್...

Read More

ಏಳು ದೇಶಗಳಿಗೆ 10,34,800 ಟನ್ ಬಾಸ್ಮತಿ ಅಲ್ಲದ ಬಿಳಿ ಅಕ್ಕಿ ರಫ್ತಿಗೆ ಕೇಂದ್ರ ಸಮ್ಮತಿ

ನವದೆಹಲಿ: ನೇಪಾಳ, ಕ್ಯಾಮರೂನ್ ಮತ್ತು ಮಲೇಷ್ಯಾ ಸೇರಿದಂತೆ ಏಳು ದೇಶಗಳಿಗೆ 10,34,800 ಟನ್ ಬಾಸ್ಮತಿ ಅಲ್ಲದ ಬಿಳಿ ಅಕ್ಕಿಯನ್ನು ರಫ್ತು ಮಾಡಲು ಅನುಮತಿ ನೀಡಿರುವುದಾಗಿ ಸರ್ಕಾರ ಬುಧವಾರ ತಿಳಿಸಿದೆ. ರಾಷ್ಟ್ರೀಯ ಸಹಕಾರಿ ರಫ್ತು ಲಿಮಿಟೆಡ್ (ಎನ್‌ಸಿಇಎಲ್) ಮೂಲಕ ರಫ್ತಿಗೆ ಅನುಮತಿ ನೀಡಲಾಗಿದೆ...

Read More

2022-23 ನೇ ಸಾಲಿನಲ್ಲಿ 3,297 ಲಕ್ಷ ಟನ್‌ ಆಹಾರಧಾನ್ಯ ಉತ್ಪಾದನೆಯ ಅಂದಾಜು

ನವದೆಹಲಿ: 2022-23 ನೇ ಸಾಲಿನಲ್ಲಿ ಬಿಡುಗಡೆಯಾದ ಪ್ರಮುಖ ಬೆಳೆಗಳ ಉತ್ಪಾದನೆಯ ಅಂತಿಮ ಅಂದಾಜುಗಳ ಪ್ರಕಾರ ದೇಶದ ಒಟ್ಟು ಆಹಾರ ಧಾನ್ಯ ಉತ್ಪಾದನೆಯು ಸುಮಾರು 3,297 ಲಕ್ಷ ಟನ್‌ಗಳ ದಾಖಲೆಯಾಗಲಿದೆ ಎಂದು ಕೇಂದ್ರ ಕೃಷಿ ಸಚಿವಾಲಯ ತಿಳಿಸಿದೆ. ಇದು 2021-22ರಲ್ಲಿ ಸಾಧಿಸಿದ ಆಹಾರ...

Read More

Recent News

Back To Top