News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ರಾಷ್ಟ್ರೀಯ ಸೇವಾ ಯೋಜನೆ 2021-22 ಪ್ರಶಸ್ತಿಗಳನ್ನು ಪ್ರದಾನಿಸಿದ ರಾಷ್ಟ್ರಪತಿ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರೀಯ ಸೇವಾ ಯೋಜನೆ 2021-22 ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಸಮಾಜ ಸೇವೆಯಲ್ಲಿ ನೀಡಿದ ಕೊಡುಗೆಗಳಿಗಾಗಿ 52 ವ್ಯಕ್ತಿಗಳಿಗೆ ಪ್ರಶಸ್ತಿಯನ್ನು ನೀಡಲಾಯಿತು. ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವ ಅನುರಾಗ್ ಸಿಂಗ್...

Read More

ಭಾರತೀಯ ಕೈಗಾರಿಕೆಗಳು ತಮ್ಮ ಗಾತ್ರ, ಪ್ರಮಾಣವನ್ನು ಬದಲಾಯಿಸುವ ಸಮಯ ಬಂದಿದೆ: ಅಮಿತ್‌ ಶಾ

ನವದೆಹಲಿ: ಭಾರತೀಯ ಕೈಗಾರಿಕೆಗಳು ತಮ್ಮ ಗಾತ್ರ ಮತ್ತು ಪ್ರಮಾಣವನ್ನು ಬದಲಾಯಿಸಲು ಸಮಯ ಬಂದಿದೆ ಮತ್ತು ಇದು ಅದಕ್ಕೆ ಸರಿಯಾದ ಸಮಯವಾಗಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಇಂದು ನವದೆಹಲಿಯಲ್ಲಿ ಪಿಎಚ್‌ಡಿ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿಯ 118...

Read More

ನಾಳೆ ʼಸಂಕಲ್ಪ ಸಪ್ತಾಹʼ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಮೋದಿ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೆ.30ರಂದು ನವದೆಹಲಿಯಲ್ಲಿ ಮಹತ್ವಾಕಾಂಕ್ಷೆಯ ಬ್ಲಾಕ್‌ಗಳಿಗಾಗಿ ಒಂದು ವಾರದ ವಿಶಿಷ್ಟ ಕಾರ್ಯಕ್ರಮವನ್ನು ಪ್ರಾರಂಭಿಸಲಿದ್ದಾರೆ. ಕಾರ್ಯಕ್ರಮಕ್ಕೆ ಸಂಕಲ್ಪ ಸಪ್ತಾಹ ಎಂದು ಹೆಸರಿಡಲಾಗಿದೆ. ನಾಗರಿಕರ ಜೀವನದ ಗುಣಮಟ್ಟವನ್ನು ಹೆಚ್ಚಿಸಲು ಬ್ಲಾಕ್ ಮಟ್ಟದಲ್ಲಿ ಆಡಳಿತವನ್ನು ಸುಧಾರಿಸುವ ಗುರಿಯನ್ನು ಹೊಂದಿರುವ ಮಹತ್ವಾಕಾಂಕ್ಷೆಯ...

Read More

ಈ ವರ್ಷಾಂತ್ಯಕ್ಕೆ ಹೆದ್ದಾರಿಗಳನ್ನು ಹೊಂಡ ಮುಕ್ತಗೊಳಿಸುವ ನೀತಿ ರೂಪಿಸಲಾಗುತ್ತಿದೆ: ಗಡ್ಕರಿ

ನವದೆಹಲಿ: ಈ ವರ್ಷಾಂತ್ಯದ ವೇಳೆಗೆ ರಾಷ್ಟ್ರೀಯ ಹೆದ್ದಾರಿಗಳನ್ನು ಹೊಂಡ ಮುಕ್ತಗೊಳಿಸುವ ನೀತಿಯನ್ನು ಸರ್ಕಾರ ರೂಪಿಸುತ್ತಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಹೆದ್ದಾರಿಗಳು ಗುಂಡಿ ಮುಕ್ತವಾಗಿರುವುದನ್ನು ಖಚಿತಪಡಿಸಿಕೊಳ್ಳಲು ತಮ್ಮ ಸಚಿವಾಲಯವು ಕಾರ್ಯಕ್ಷಮತೆ ಆಧಾರಿತ ನಿರ್ವಹಣೆ...

Read More

ಇಂದು ವಿಶ್ವ ಹೃದಯ ದಿನ: ಹೃದಯದ ಆರೋಗ್ಯದ ಬಗ್ಗೆ ಮೂಡಬೇಕಿದೆ ಜಾಗೃತಿ

ನವದೆಹಲಿ: ಇಂದು ವಿಶ್ವ ಹೃದಯ ದಿನ. ಪುಟ್ಟ ಹೃದಯದ ಆರೋಗ್ಯದ ಬಗ್ಗೆ ನಮ್ಮಲ್ಲಿ ಜಾಗೃತಿಯನ್ನು ಮೂಡಿಸುವ ದಿನ. ಹೃದ್ರೋಗ ಹಾಗೂ ಹೃದಯ ರಕ್ತನಾಳಕ್ಕೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸುವ ಹಾಗೂ ಹೃದಯದ ಆರೋಗ್ಯದ ಮಹತ್ವವನ್ನು ತಿಳಿಸುವ ಉದ್ದೇಶದಿಂದ ಪ್ರತಿವರ್ಷ ಸೆಪ್ಟೆಂಬರ್‌...

Read More

ಕರ್ನಾಟಕ ಬಂದ್‌ಗೆ ಉತ್ತಮ ಪ್ರತಿಕ್ರಿಯೆ: ಅಲ್ಲಲ್ಲಿ ಬೃಹತ್‌ ಪ್ರತಿಭಟನೆ

ಬೆಂಗಳೂರು: ಕರ್ನಾಟಕದ ಜೀವನದಿ ಕಾವೇರಿಯ ನೀರನ್ನು ಬರದ ಪರಿಸ್ಥಿತಿಯ ನಡುವೆಯೂ ತಮಿಳುನಾಡಿಗೆ ಹರಿಸುತ್ತಿರುವ ಸರ್ಕಾರದ ಧೋರಣೆಯನ್ನು ಖಂಡಿಸಿ ಇಂದು ಕರ್ನಾಟಕ ಬಂದ್‌ ನಡೆಸಲಾಗುತ್ತಿದೆ. ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರುನಾಡು ಬಂದ್‌ಗೆ ಬೆಳಗ್ಗೆಯಿಂದಲೇ ಉತ್ತಮ ಸ್ಪಂದನೆ ದೊರೆಯುತ್ತಿದೆ. ಅಲ್ಲಲ್ಲಿ ಬೃಹತ್‌ ಪ್ರತಿಭಟನೆಗಳು...

Read More

ವಾಷಿಂಗ್ಟನ್: ಎಸ್ ಜೈಶಂಕರ್‌, ಯುಎಸ್ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕನ್ ಸಭೆ

ವಾಷಿಂಗ್ಟನ್: ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಮತ್ತು ಯುಎಸ್ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕನ್ ವಾಷಿಂಗ್ಟನ್‌ನಲ್ಲಿ ಭೇಟಿಯಾಗಿ ಜಾಗತಿಕ ಬೆಳವಣಿಗೆಗಳ ಕುರಿತು ಚರ್ಚಿಸಿದರು ಮತ್ತು 2+2 ಸಭೆಗೆ ಅಡಿಪಾಯ ಹಾಕಿದರು. ಗಮನಾರ್ಹವೆಂದರೆ, ಭಾರತ-ಯುಎಸ್ 2+2 ಮಿನಿಸ್ಟ್ರಿಯಲ್ ಡೈಲಾಗ್‌ನ ಐದನೇ ಆವೃತ್ತಿಯನ್ನು...

Read More

ಪಾಕಿಸ್ಥಾನ ಉಗ್ರರ ವಿರುದ್ಧ ಭಾರತ ನಡೆಸಿದ ಸರ್ಜಿಕಲ್‌ ಸ್ಟ್ರೈಕ್‌ಗೆ 7 ವರ್ಷ

ನವದೆಹಲಿ: ಭಾರತ ದೇಶವು ಇಂದು ಸರ್ಜಿಕಲ್ ಸ್ಟ್ರೈಕ್‌ನ 7ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿದೆ. 2016ರಲ್ಲಿ ಇದೇ ದಿನ ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಭಯೋತ್ಪಾದಕ ಶಿಬಿರಗಳ ಮೇಲೆ ಭಾರತೀಯ ಸೇನೆ ಸರ್ಜಿಕಲ್ ಸ್ಟ್ರೈಕ್ ನಡೆಸಿತ್ತು. 18 ಸೈನಿಕರ ಪ್ರಾಣ ಕಳೆದುಕೊಂಡ ಉರಿ ದಾಳಿಯ ಹನ್ನೊಂದು...

Read More

ಭಾರತದೊಂದಿಗೆ ನಿಕಟ ಸಂಬಂಧ ಬೆಳೆಸಲು ಇನ್ನೂ ಬದ್ಧವಾಗಿದ್ದೇವೆ ಎಂದ ಕೆನಡಾ ಪ್ರಧಾನಿ

ಮಾಂಟ್ರಿಯಲ್: ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತ ಸರ್ಕಾರದ ಕೈವಾಡವಿದೆ ಎಂಬ  ಆರೋಪಗಳ ಹೊರತಾಗಿಯೂ ಕೆನಡಾ ಭಾರತದೊಂದಿಗೆ ನಿಕಟ ಸಂಬಂಧವನ್ನು ಬೆಳೆಸಲು ಇನ್ನೂ ಬದ್ಧವಾಗಿದೆ ಎಂದು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಹೇಳಿದ್ದಾರೆ ಎಂದು ಕೆನಡಾ ಮೂಲದ ನ್ಯಾಷನಲ್...

Read More

ಭಾರತ-ಕೆನಡಾ ಉದ್ವಿಗ್ನತೆ ಬಗ್ಗೆ ಟ್ವಿಟ್‌ ಮಾಡಿದ್ದ ಯುಎಸ್‌ ಸಂಸದೆಗೆ ಭಾರತದ ಸಂಸದೆಯ ತಿರುಗೇಟು

ನವದೆಹಲಿ: ಪ್ರಸ್ತುತ ನಡೆಯುತ್ತಿರುವ ಭಾರತ-ಕೆನಡಾ ಉದ್ವಿಗ್ನತೆಯ ಬಗ್ಗೆ ಅನವಶ್ಯಕವಾಗಿ ಟ್ವಿಟ್‌ ಮಾಡಿರುವ ಅಮೆರಿಕಾದ ಸಂಸದೆಗೆ ಶಿವಸೇನಾ (ಯುಬಿಟಿ) ಸಂಸದೆ ಪ್ರಿಯಾಂಕಾ ಚತುರ್ವೇದಿ ಅವರು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಭಾರತ ವಿರೋಧಿ ನಿಲುವಿಗೆ ಹೆಸರುವಾಸಿಯಾದ ಯುಎಸ್ ಕಾಂಗ್ರೆಸ್ ಸದಸ್ಯೆ ಇಲ್ಹಾನ್ ಒಮರ್ ಅವರು...

Read More

Recent News

Back To Top