News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 31st October 2026

×
Home About Us Advertise With s Contact Us

ನಾಜಿ ಸೈನಿಕನನ್ನು ಗೌರವಿಸಿದ ಟ್ರಡೋ ವಿರುದ್ಧ ಕೆನಡಾ ವಿರೋಧ ಪಕ್ಷದ ನಾಯಕನ ಟೀಕೆ

ನವದೆಹಲಿ: ಎರಡನೇ ವಿಶ್ವ ಯುದ್ಧದ ಸಂದರ್ಭದಲ್ಲಿ ನಾಜಿ ಮಿಲಿಟರಿ ಘಟಕದಲ್ಲಿ ಸೇವೆ ಸಲ್ಲಿಸಿದ ಸೇನಾ ಜನರಲ್ ಅನ್ನು ಇತ್ತೀಚಿಗೆ ಕೆನಡಾ ಸರ್ಕಾರ ಸಂಸತ್ತಿನಲ್ಲಿ ಗೌರವಿಸಿತ್ತು. ಈ ಘಟನೆಯನ್ನು ಅಲ್ಲಿನ ಪ್ರತಿಪಕ್ಷದ ನಾಯಕ ಖಂಡಿಸಿದ್ದಾರೆ ಮತ್ತು ಪ್ರಧಾನಿ ಜಸ್ಟಿನ್‌ ಟ್ರುಡೋ ಅವರ ಕ್ಷಮೆಯಾಚನೆಗೆ...

Read More

ಪಂಡಿತ್‌ ದೀನದಯಾಳ್‌ ಉಪಾಧ್ಯಾಯ: ಮೋದಿ ಸೇರಿದಂತೆ ಗಣ್ಯರಿಂದ ಸ್ಮರಣೆ

ನವದೆಹಲಿ: ಇಂದು ಪಂಡಿತ್‌ ದೀನದಯಾಳ್‌ ಉಪಾಧ್ಯಾಯ ಅವರ ಜನ್ಮದಿನ. ಅವರು ನಿಸ್ಸಂದೇಹವಾಗಿ ಸಮಕಾಲೀನ ಹಿಂದುತ್ವ ಚಳವಳಿಯ ಅತ್ಯಂತ ಮಹತ್ವದ ಸಿದ್ಧಾಂತವಾದಿ. ಭಾರತೀಯ ಜನಸಂಘದ ತತ್ವಗಳು ಮತ್ತು ನೀತಿಗಳ ಕುರಿತು ಉಪಾಧ್ಯಾಯ ಅವರ ಬರಹಗಳು ಮತ್ತು ಭಾಷಣಗಳು ಇಂದಿಗೂ ಪ್ರಸ್ತುತ.ಅವರ ‘ಸಮಗ್ರ ಮಾನವತಾವಾದ’...

Read More

ಭಾರತದ ಜೊತೆಗಿನ ಸಂಬಂಧ ಪ್ರಮುಖವಾದುದು ಎಂದ ಕೆನಡಾ ರಕ್ಷಣಾ ಸಚಿವ

ನವದೆಹಲಿ: ಭಾರತದೊಂದಿಗಿನ ಸಂಬಂಧವನ್ನು ಪ್ರಮುಖವಾದುದು ಎಂದು  ಕೆನಡಾದ ರಕ್ಷಣಾ ಸಚಿವ ಬಿಲ್ ಬ್ಲೇರ್ ಹೇಳಿದ್ದಾರೆ. ಸಿಖ್ ಪ್ರತ್ಯೇಕತಾವಾದಿ ನಾಯಕನ ಹತ್ಯೆಯ ತನಿಖೆಯು ಮುಂದುವರಿಯುತ್ತಿರುವ ನಡುವೆಯೂ ಇಂಡೋ-ಪೆಸಿಫಿಕ್ ತಂತ್ರದಂತಹ ಪಾಲುದಾರಿಕೆಯನ್ನು ತಮ್ಮ ದೇಶವು ಮುಂದುವರಿಸುತ್ತದೆ ಎಂದು ಅವರು ಹೇಳಿದ್ದಾರೆ. ದಿ ವೆಸ್ಟ್ ಬ್ಲಾಕ್‌ನಲ್ಲಿ...

Read More

ಮೆಕ್ಸಿಕೊ, ಬೋಸ್ನಿಯಾ, ಹರ್ಜೆಗೋವಿನಾ, ಅರ್ಮೇನಿ ಸಚಿವರೊಂದಿಗೆ ಜೈಶಂಕರ್‌ ಮಾತುಕತೆ

ನವದೆಹಲಿ: ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್ ಜೈಶಂಕರ್ ಅವರು ನ್ಯೂಯಾರ್ಕ್‌ನಲ್ಲಿ ಉನ್ನತ ಮಟ್ಟದ ಯುಎನ್ ಜನರಲ್ ಅಸೆಂಬ್ಲಿ ಅಧಿವೇಶನದ ನೇಪಥ್ಯದಲ್ಲಿ ಮೆಕ್ಸಿಕೊ, ಬೋಸ್ನಿಯಾ, ಹರ್ಜೆಗೋವಿನಾ, ಅರ್ಮೇನಿಯಾದ ವಿದೇಶಾಂಗ ಸಚಿವರೊಂದಿಗೆ ಪ್ರತ್ಯೇಕ ದ್ವಿಪಕ್ಷೀಯ ಸಭೆಗಳನ್ನು ನಡೆಸಿದರು. ಟ್ವಿಟ್‌ ಮಾಡಿರುವ ಜೈಶಂಕರ್‌ ಅವರು,...

Read More

ಏಷ್ಯನ್ ಗೇಮ್ಸ್: ಭಾರತಕ್ಕೆ ಮೊದಲ ಚಿನ್ನ ತಂದುಕೊಟ್ಟ ಪುರುಷರ ಶೂಟಿಂಗ್‌ ತಂಡ

ನವದೆಹಲಿ: ಚೀನಾದ ಹ್ಯಾಂಗ್ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್​ 2023ರಲ್ಲಿ ಭಾರತದ ಕ್ರೀಡಾಳುಗಳು ಉತ್ತಮ ಸಾಧನೆಯನ್ನು ಮಾಡುತ್ತಿದ್ದಾರೆ. ಚಿನ್ನದ ಪದಕ ಬೇಟೆ ಭರ್ಜರಿಯಾಗಿ ನಡೆಯುತ್ತಿದೆ, ಶೂಟಿಂಗ್­ನಲ್ಲಿ ಭಾರತಕ್ಕೆ ಮೊದಲ ಚಿನ್ನದ ಲಭಿಸಿದೆ. ಪುರುಷರ 10 ಮೀಟರ್ ಏರ್ ರೈಫಲ್ ಟೀಮ್ ಈವೆಂಟ್‌ನಲ್ಲಿ ಭಾರತದ...

Read More

ಕಾಶ್ಮೀರ: 2 ಉಗ್ರ ಘಟಕಗಳನ್ನು ಭೇದಿಸಿ 5 ಲಷ್ಕರ್‌ ಉಗ್ರರ ಬಂಧನ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್)ಯ ಜಂಟಿ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭಯೋತ್ಪಾದನಾ ಘಟಕವನ್ನು ಭೇದಿಸಲಾಗಿದ್ದು, ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಭಯೋತ್ಪಾದಕ ಸಂಘಟನೆಯ ಐವರು ಭಯೋತ್ಪಾದಕರನ್ನು ಬಂಧಿಸಲಾಗಿದೆ ಎಂದು ಅಧಿಕೃತ...

Read More

ಏಷ್ಯನ್ ಗೇಮ್ಸ್‌: ಐದು ಪದಕಗಳೊಂದಿಗೆ 3ನೇ ಸ್ಥಾನದಲ್ಲಿ ಭಾರತ

ನವದೆಹಲಿ: ಇಂದು ಚೀನಾದ ಹ್ಯಾಂಗ್‌ಝೌನಲ್ಲಿ ನಡೆದ ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಮೂರು ಬೆಳ್ಳಿ ಮತ್ತು ಎರಡು ಕಂಚು ಗೆದ್ದುಕೊಂಡಿದೆ. ಶೂಟಿಂಗ್‌ನಲ್ಲಿ, ಮೆಹುಲಿ ಘೋಷ್, ರಮಿತಾ ಮತ್ತು ಆಶಿ ಚೌಕ್ಸೆ ಅವರನ್ನೊಳಗೊಂಡ ಭಾರತದ ಮಹಿಳೆಯರ 10 ಮೀಟರ್ ಏರ್ ರೈಫಲ್ ತಂಡವು 1886...

Read More

ಭಾರತದ ನಿರಂತರ ಪ್ರಗತಿಯನ್ನು ಶ್ಲಾಘಿಸಿದ ಶ್ರೀಲಂಕಾ ಪ್ರಧಾನಿ

ಕೊಲಂಬೋ: ಶ್ರೀಲಂಕಾದ ಪ್ರಧಾನಿ ದಿನೇಶ್ ಗುಣವರ್ಧನಾ ಅವರು ಭಾರತದ ನಿರಂತರ ಪ್ರಗತಿಯನ್ನು ಶ್ಲಾಘಿಸಿದ್ದಾರೆ ಮತ್ತು ಇದು ಶ್ರೀಲಂಕಾಕ್ಕೂ ಸ್ಫೂರ್ತಿಯಾಗಿದೆ ಎಂದು ಹೇಳಿದ್ದಾರೆ. ಶ್ರೀಲಂಕಾ ಇಂಡಿಯಾ ಸೊಸೈಟಿ ಆಯೋಜಿಸಿದ್ದ ಭಾರತದ 77 ನೇ ಸ್ವಾತಂತ್ರ್ಯ ದಿನಾಚರಣೆಯ ಸ್ಮರಣಾರ್ಥದ ಭೋಜನಕೂಟದಲ್ಲಿ ಮಾತನಾಡಿದ ಗುಣವರ್ಧನಾ, ಭಾರತವು...

Read More

9 ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿದ ಮೋದಿ

ನವದೆಹಲಿ: ದೇಶದಲ್ಲಿ ಮೂಲಸೌಕರ್ಯ ಅಭಿವೃದ್ಧಿಯ ವೇಗ ಮತ್ತು ಪ್ರಮಾಣವು 140 ಕೋಟಿ ಭಾರತೀಯರ ಆಕಾಂಕ್ಷೆಗಳಿಗೆ ಹೊಂದಿಕೆಯಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇಂದು ಮಧ್ಯಾಹ್ನ 9 ವಂದೇ ಭಾರತ್ ರೈಲುಗಳಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ ನೀಡಿದ ಮೋದಿ, ದೇಶವು...

Read More

ಆಫ್ರಿಕನ್ ಯೂನಿಯನ್‌ ಅನ್ನು ಜಿ20 ಸಂಪೂರ್ಣ ಸದಸ್ಯನಾಗಿಸಿ ಭಾರತ ತನ್ನ ಸಾಮರ್ಥ್ಯ ಸಾಬೀತುಪಡಿಸಿದೆ: ಮೋದಿ

ನವದೆಹಲಿ: ಇತ್ತೀಚೆಗೆ ನಡೆದ ಜಿ 20 ನಾಯಕರ ಶೃಂಗಸಭೆಯಲ್ಲಿ ಆಫ್ರಿಕನ್ ಯೂನಿಯನ್ ಅನ್ನು ಜಿ 20 ನ ಪೂರ್ಣ ಸದಸ್ಯರನ್ನಾಗಿ ಮಾಡುವ ಮೂಲಕ ಭಾರತವು ತನ್ನ ನಾಯಕತ್ವದ ಸಾಮರ್ಥ್ಯವನ್ನು ಸಾಬೀತುಪಡಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಹೇಳಿದ್ದಾರೆ. ತಮ್ಮ ಮನ್...

Read More

Recent News

Back To Top