Date : Friday, 22-09-2023
ನವದೆಹಲಿ: ‘ನಾರಿ ಶಕ್ತಿ ವಂದನ್ ಅಧಿನಿಯಮ’ (ಮಹಿಳಾ ಮೀಸಲಾತಿ ಮಸೂದೆ) ಅಂಗೀಕಾರಕ್ಕಾಗಿ ಪ್ರಧಾನಿಗೆ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತರು ಅಭಿನಂದನೆ ಸಲ್ಲಿಸಿದರು. ಈ ವೇಳೆ ಮೋದಿ ಮಹಿಳೆಯರ ಪಾದಗಳನ್ನು ಮುಟ್ಟಿ ನಮಸ್ಕರಿಸಿದ್ದಾರೆ. ಶುಕ್ರವಾರ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಸಂಭ್ರಮದ ವಾತಾವರಣದ ನಡುವೆ...
Date : Friday, 22-09-2023
ನವದೆಹಲಿ: ‘ಆಯುಷ್ಮಾನ್ ಭವ’ ಅಭಿಯಾನ ಆರಂಭವಾದ ಕೇವಲ ನಾಲ್ಕು ದಿನಗಳಲ್ಲಿ ಐದು ಲಕ್ಷಕ್ಕೂ ಹೆಚ್ಚು ಆಯುಷ್ಮಾನ್ ಕಾರ್ಡ್‌ಗಳನ್ನು ತಯಾರಿಸಲಾಗಿದೆ ಎಂದು ಆರೋಗ್ಯ ಕಾರ್ಯದರ್ಶಿ ಸುಧಾಂಶ್ ಪಂತ್ ಹೇಳಿದ್ದಾರೆ. 20 ಲಕ್ಷಕ್ಕೂ ಹೆಚ್ಚು ಆಯುಷ್ಮಾನ್ ಭಾರತ್ ಆರೋಗ್ಯ ಖಾತೆ (ABHA) ಐಡಿಗಳನ್ನು ರಚಿಸಲಾಗಿದೆ...
Date : Friday, 22-09-2023
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಪೊಲೀಸ್‌ನ ಉಪ ಅಧೀಕ್ಷಕರನ್ನು ಭಯೋತ್ಪಾದಕ ಕಾರ್ಯಕರ್ತರೊಂದಿಗೆ ನಂಟು ಹೊಂದಿರುವ ಆರೋಪದ ಮೇಲೆ ಬಂಧಿಸಲಾಗಿದೆ. ಬಂಧನದಿಂದ ತಪ್ಪಿಸಿಕೊಳ್ಳಲು ಭಯೋತ್ಪಾದಕನಿಗೆ ಸಹಾಯ ಮಾಡಿದ ಮತ್ತು ಆತನನ್ನು ತನಿಖೆ ನಡೆಸುತ್ತಿರುವ ಪೋಲೀಸ್ ಅಧಿಕಾರಿಯನ್ನು ಸಿಲುಕಿಸಲು ಪ್ರಯತ್ನಿಸಿದ ಆರೋಪದ ಮೇರೆಗೆ ಪೊಲೀಸ್...
Date : Friday, 22-09-2023
ನವದೆಹಲಿ: ಆಘಾತಕಾರಿ ಬೆಳವಣಿಗೆಯಲ್ಲಿ, ಯೂಟ್ಯೂಬ್ ಚಾನೆಲ್ “ಸ್ಟ್ರಿಂಗ್” ಅನ್ನು ಯಾವುದೇ ವರದಿ, ಉಲ್ಲಂಘನೆಗಳು ಇಲ್ಲದೆಯೇ ಯೂಟ್ಯೂಬ್ ವೇದಿಕೆಯಿಂದ ತೆಗೆದುಹಾಕಲಾಗಿದೆ. ವಿಂದೋಹ್ ಕುಮಾರ್ ನೇತೃತ್ವದ ಸ್ಟ್ರಿಂಗ್ ರಿವೀಲ್ಸ್ ಕಮ್ಯುನಿಸ್ಟ್, ಎಡಪಂಥೀಯರ ದಾರಿತಪ್ಪಿಸುವ ಅಜೆಂಡಾಗಳನ್ನು ಬಹಿರಂಗಪಡಿಸುತ್ತಾ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿತ್ತು. “ಸ್ಟ್ರಿಂಗ್...
Date : Friday, 22-09-2023
ನವದೆಹಲಿ: ನಾರಿ ಶಕ್ತಿ ವಂದನ್ ಅಧಿನಿಯಮಕ್ಕೆ ಮತ ಹಾಕಿದ ಎಲ್ಲ ರಾಜ್ಯಸಭಾ ಸಂಸದರಿಗೆ ಪ್ರಧಾನಿ ನರೇಂದ್ರ ಮೋದಿ ಕೃತಜ್ಞತೆ ಸಲ್ಲಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅನಿಸಿಕೆ ಹಂಚಿಕೊಂಡಿರುವ ಮೋದಿ, ಇದು ರಾಷ್ಟ್ರದ ಪ್ರಜಾಸತ್ತಾತ್ಮಕ ಪ್ರಯಾಣದಲ್ಲಿ ನಿರ್ಣಾಯಕ ಕ್ಷಣ ಎಂದು ಕರೆದರು ಮತ್ತು ಸಹ...
Date : Friday, 22-09-2023
ನವದೆಹಲಿ: ಐತಿಹಾಸಿಕ ನಡೆಯಲ್ಲಿ, ರಾಜ್ಯಸಭೆಯು ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಿದೆ. 214 ಸದಸ್ಯರು ಮಸೂದೆಯನ್ನು ಬೆಂಬಲಿಸಿದರು ಮತ್ತು ಯಾರೂ ವಿರುದ್ಧವಾಗಿ ಮತ ಚಲಾಯಿಸಲಿಲ್ಲ. ಲೋಕಸಭೆಯು ಸರ್ವಾನುಮತದಿಂದ ಅಂಗೀಕರಿಸಲ್ಪಟ್ಟ ಒಂದು ದಿನದ ನಂತರ ಈ ಮಹತ್ವದ ಮಸೂದೆಯನ್ನು ಮೇಲ್ಮನೆ ಅಂಗೀಕರಿಸಿತು. ಎಲ್ಲಾ ರಾಜ್ಯಸಭಾ...
Date : Thursday, 21-09-2023
ನವದೆಹಲಿ: ಶ್ರೀರಾಮನ ಜೀವನ ಮತ್ತು ಮಹತ್ವವನ್ನು ಪ್ರತಿಬಿಂಬಿಸುವ 290 ಸ್ಥಳಗಳಲ್ಲಿ ʼಶ್ರೀರಾಮʼ ಕಲ್ಲಿನ ಕಂಬಗಳನ್ನು ನಿರ್ಮಿಸಲಾಗುವುದು ಎಂದು ಅಶೋಕ್ ಸಿಂಘಾಲ್ ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಗುರುವಾರ ತಿಳಿಸಿದ್ದಾರೆ. ಮುಖ್ಯವಾದ ವಿಷಯವೆಂದರೆ ಈ ಕಂಬಗಳ ನಿರ್ಮಾಣ ಕಾರ್ಯಕ್ಕೆ ಸರ್ಕಾರದಿಂದ ಹಣವನ್ನು...
Date : Thursday, 21-09-2023
ನವದೆಹಲಿ: ಭಾರತ ಮತ್ತು ಕೆನಡಾ ನಡುವಿನ ಸಂಬಂಧಗಳು ಹದಗೆಡುತ್ತಿರುವ ಹಿನ್ನೆಲೆಯಲ್ಲಿ ಶಿರೋಮಣಿ ಅಕಾಲಿ ದಳ (ಎಸ್‌ಎಡಿ) ಮುಖ್ಯಸ್ಥ ಸುಖಬೀರ್ ಸಿಂಗ್ ಬಾದಲ್ ಅವರು ಇಂದು ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದರು ಮತ್ತು ಉಭಯ ದೇಶಗಳ ನಡುವಿನ ವಿವಾದಗಳಿಗೆ...
Date : Thursday, 21-09-2023
ನವದೆಹಲಿ: ಇಂದು ರಾಜ್ಯಸಭೆಯಲ್ಲಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಮತ್ತು ಸಂಸದ ಜೆ.ಪಿ ನಡ್ಡಾ ಅವರು, ಪ್ರಾಚೀನ ಭಾರತೀಯ ಸಮಾಜದಲ್ಲಿ ಮಹಿಳೆಯರು ಯಾವಾಗಲೂ ಉನ್ನತ ಸ್ಥಾನವನ್ನು ಹೊಂದಿದ್ದರು. ಪಾಶ್ಚಿಮಾತ್ಯ ಪ್ರಪಂಚದಿಂದ ‘ಲೇಡೀಸ್ ಫಸ್ಟ್’ ಪರಿಕಲ್ಪನೆಯ ಬಗ್ಗೆ ಭಾರತ ಕಲಿಯಬೇಕಾಗಿಲ್ಲ ಎಂದರು. ಮಹಿಳಾ...
Date : Thursday, 21-09-2023
ನವದೆಹಲಿ: ಬಿಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷ ಬಿಜಯಂತ್ ಜಯ್ ಪಾಂಡಾ ಅವರಿಗೆ ಬೆದರಿಕೆ ಕರೆ ಬಂದಿದ್ದು, ಕರೆ ಮಾಡಿದವರು ಒಡಿಶಾ ಸಚಿವ ನಬಾ ದಾಸ್ ಅವರಂತೆ ನಿಮ್ಮನ್ನೂ ಹತ್ಯೆ ಮಾಡುವುದಾಗಿ ಪಾಂಡಾ ಅವರಿಗೆ ಬೆದರಿಕೆ ಹಾಕಿದ್ದಾರೆ ಎಂದು ಹೇಳಲಾಗಿದೆ. ಖಲಿಸ್ಥಾನಿ ಅಂಶಗಳು ಬೆದರಿಕೆ...