Date : Saturday, 15-02-2025
ನವದೆಹಲಿ: ಫ್ರಾನ್ಸ್ ಮತ್ತು ಅಮೆರಿಕ ಭೇಟಿಗಳನ್ನು ಯಶಸ್ವಿಯಾಗಿ ಪೂರೈಸಿರುವ ಪ್ರಧಾನಿ ನರೇಂದ್ರ ಮೋದಿ ಇಂದು ನವದೆಹಲಿಗೆ ಆಗಮಿಸಿದರು. ಇದಕ್ಕೂ ಮುನ್ನ ಪತ್ರಿಕಾಗೋಷ್ಠಿಯಲ್ಲಿ ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಅವರು ಪ್ರಧಾನಿ ಮೋದಿ ಅವರ ಅಮೆರಿಕ ಭೇಟಿ ಬಹಳ ಉತ್ಪಾದಕ ಮತ್ತು...
Date : Saturday, 15-02-2025
ನವದೆಹಲಿ: 2025 ರ ಮಹಾ ಕುಂಭದಲ್ಲಿ 300 ನೈರ್ಮಲ್ಯ ಕಾರ್ಮಿಕರು ಏಕ ಬಾರಿಗೆ ಸಂಘಟಿತವಾಗಿ ಗಂಗಾ ನದಿ ಶುಚಿಗೊಳಿಸುವ ಕಾಯಕವನ್ನು ಮಾಡಿದ್ದು, ಇದಕ್ಕಾಗಿ ಗಿನ್ನೆಸ್ ವಿಶ್ವ ದಾಖಲೆಯ ಪುಟ ಸೇರಿದ್ದಾರೆ. ಮಹಾ ಕುಂಭಮೇಳದ ಸಮಯದಲ್ಲಿ ಗಂಗಾ ನದಿಯ ಹಲವು ವಲಯಗಳಲ್ಲಿ ಈ...
Date : Friday, 14-02-2025
ನವದೆಹಲಿ: ಪ್ರಸ್ತುತ ಮುಖ್ಯ ಚುನಾವಣಾ ಆಯುಕ್ತರಾಗಿರುವ ರಾಜೀವ್ ಕುಮಾರ್ ಅವರ ಅಧಿಕಾರವಧಿ ಕೊನೆಗೊಳ್ಳುತ್ತಿದೆ. ಅವರು ಮಂಗಳವಾರ ಅಧಿಕಾರದಿಂದ ಕೆಳಗಿಳಿಯಲಿದ್ದಾರೆ. ಹೀಗಾಗಿ ಈ ವರ್ಷದ ಕೊನೆಯಲ್ಲಿ ಬಿಹಾರದಲ್ಲಿ ಮತ್ತು ಬಹುಶಃ 2026 ರಲ್ಲಿ ಬಂಗಾಳ, ತಮಿಳುನಾಡಿನಲ್ಲಿ ಮತ್ತು ಅಸ್ಸಾಂ ಮತ್ತು ಕೇರಳದಲ್ಲಿಯೂ ಚುನಾವಣೆಗಳನ್ನು...
Date : Friday, 14-02-2025
ನವದೆಹಲಿ: 2008 ರ ಮುಂಬೈ ಭಯೋತ್ಪಾದಕ ದಾಳಿಯ ಆರೋಪಿ ತಹವ್ವೂರ್ ರಾಣಾನನ್ನು ಹಸ್ತಾಂತರಿಸಲು ಅಮೆರಿಕ (ಯುಎಸ್) ಒಪ್ಪಿಗೆ ನೀಡಿರುವ ಹಿನ್ನೆಲೆಯಲ್ಲಿ ಇನ್ನು ಕೆಲವೇ ವಾರಗಳಲ್ಲಿ ಅವನನ್ನು ಭಾರತಕ್ಕೆ ಕರೆತರಬಹುದು ಎಂದು ಸರ್ಕಾರಿ ಮೂಲಗಳು ಹೇಳುತ್ತಿವೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರಾಣಾನನ್ನು...
Date : Friday, 14-02-2025
ನವದೆಹಲಿ: ದೆಹಲಿ ಮುಖ್ಯಮಂತ್ರಿಯ ಪ್ರಮಾಣ ವಚನ ಸ್ವೀಕಾರ ಸಮಾರಂಭ ಫೆಬ್ರವರಿ 19 ರಂದು ನಡೆಯುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ದೆಹಲಿಯ ನೂತನ ಮುಖ್ಯಮಂತ್ರಿಯ ಕುರಿತು ಬಿಜೆಪಿಯೊಳಗೆ ಆಂತರಿಕ ಸಮಾಲೋಚನೆ ನಡೆಯುತ್ತಿರುವುದರಿಂದ, ಪ್ರಧಾನಿ ನರೇಂದ್ರ ಮೋದಿ ವಿದೇಶದಿಂದ ಹಿಂದಿರುಗಿದ ನಂತರ ಪಕ್ಷದ...
Date : Friday, 14-02-2025
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ ರೈತರು ಮತ್ತು ಗ್ರಾಮೀಣ ಪ್ರದೇಶಗಳ ಕಲ್ಯಾಣಕ್ಕಾಗಿ ಪ್ರತ್ಯೇಕ ಸಹಕಾರ ಸಚಿವಾಲಯವನ್ನು ಸ್ಥಾಪಿಸಿದರು ಮತ್ತು “ಸಹಕಾರದಿಂದ ಸಮೃದ್ಧಿ” ಎಂಬ ಮಂತ್ರವನ್ನು ನೀಡಿದರು. ಉದ್ಯೋಗ ಸೃಷ್ಟಿ ಮತ್ತು ಗ್ರಾಮೀಣ ಪ್ರದೇಶಗಳ ಸಮೃದ್ಧಿ ಎರಡೂ ಸಹಕಾರದ ಮೂಲಕ...
Date : Friday, 14-02-2025
ಪ್ರಯಾಗ್‌ರಾಜ್: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುವ ಮಹಾ ಕುಂಭದ ಅದ್ದೂರಿ ಕಾರ್ಯಕ್ರಮವು ಭರದಿಂದ ಸಾಗುತ್ತಿದ್ದು, ಪ್ರತಿದಿನ ಲಕ್ಷಾಂತರ ಭಕ್ತರು ಪವಿತ್ರ ಸ್ನಾನ ಮಾಡುತ್ತಿದ್ದಾರೆ. ಅದ್ಧೂರಿ ಆಚರಣೆಗಳು ಕೊನೆಗೊಳ್ಳಲು ಇನ್ನೂ10 ದಿನಗಳು ಉಳಿದಿವೆ. ಆದರೆ ಈ ಮಹಾ ಕುಂಭವು ಹಲವಾರು ವಿಶ್ವ ದಾಖಲೆಗಳನ್ನು...
Date : Friday, 14-02-2025
ವಾಷಿಂಗ್ಟನ್: 2030 ರ ವೇಳೆಗೆ ಭಾರತ ಮತ್ತು ಅಮೆರಿಕ ದ್ವಿಪಕ್ಷೀಯ ವ್ಯಾಪಾರವನ್ನು 500 ಶತಕೋಟಿ ಡಾಲರ್‌ಗಳಿಗೆ ದ್ವಿಗುಣಗೊಳಿಸಲು ನಿರ್ಧರಿಸಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗುರುವಾರ ವಾಷಿಂಗ್ಟನ್ ಡಿಸಿಯ ಶ್ವೇತಭವನದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ...
Date : Friday, 14-02-2025
ನವದೆಹಲಿ: ಫೆಬ್ರವರಿ 14, ಭಾರತದ ಇತಿಹಾಸದಲ್ಲಿ ಕರಾಳ ದಿನ. 2019 ರ ಈ ದಿನದಂದು, ದೇಶವು ತನ್ನ 40 ವೀರ ಯೋಧರನ್ನು ಅತ್ಯಂತ ಅಮಾನವೀಯ ಕ್ರೂರ ದಾಳಿಯಲ್ಲಿ ಕಳೆದುಕೊಂಡಿತು. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆ (CRPF)ಯ...
Date : Thursday, 13-02-2025
ನವದೆಹಲಿ: ಇಂದು ಲೋಕಸಭಾ ಚುನಾವಣೆ ನಡೆದರೆ ಎನ್‌ಡಿಎ ಪ್ರಬಲ ಪ್ರದರ್ಶನ ನೀಡುವ ಮತ್ತು 343 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ, ಬಿಜೆಪಿ ಸ್ವಂತವಾಗಿ ಸರಳ ಬಹುಮತವನ್ನು ಪಡೆಯುತ್ತದೆ ಎಂದು ಇಂಡಿಯಾ ಟುಡೇ-ಸಿವೋಟರ್ ಮೂಡ್ ಆಫ್ ದಿ ನೇಷನ್ ಅಭಿಪ್ರಾಯ ಸಮೀಕ್ಷೆ ತಿಳಿಸಿದೆ. 2024...