Date : Thursday, 21-09-2023
ನವದೆಹಲಿ: ಭಾರತದ ವಿರುದ್ಧ ಕೆನಡಾ ಮಾಡಿರುವ ಆರೋಪಗಳು “ರಾಜಕೀಯವಾಗಿ ಪೂರ್ವಾಗ್ರಹ ಪೀಡಿತವಾಗಿದೆ” ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (ಎಂಇಎ) ಹೇಳಿದೆ. ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ಬಗ್ಗೆ ರಾಜತಾಂತ್ರಿಕ ಬಿಕ್ಕಟ್ಟಿನ ನಡುವೆ ಪ್ರಶ್ನೆಗಳ ಸರಣಿಗೆ ಪ್ರತಿಕ್ರಿಯಿಸಿದ ಎಂಇಎ ವಕ್ತಾರ...
Date : Thursday, 21-09-2023
ನವದೆಹಲಿ: ಕೇಂದ್ರವು ಇಂದು ವಿಜ್ಞಾನ, ತಂತ್ರಜ್ಞಾನ ಮತ್ತು ನಾವೀನ್ಯತೆಗಳಲ್ಲಿಸಾಧನೆ ಮಾಡಿದವರಿಗೆ ನೀಡಲು ‘ರಾಷ್ಟ್ರೀಯ ವಿಜ್ಞಾನ ಪುರಸ್ಕಾರ’ ಎಂಬ ಹೊಸ ರಾಷ್ಟ್ರೀಯ ಪ್ರಶಸ್ತಿಗಳನ್ನು ಅನಾವರಣಗೊಳಿಸಿದೆ ಮತ್ತು ವಿವಿಧ ವಿಜ್ಞಾನ ವಿಭಾಗಗಳ ಸುಮಾರು 300 ಪ್ರಶಸ್ತಿಗಳನ್ನು ರದ್ದುಗೊಳಿಸಿದೆ. ರಾಷ್ಟ್ರೀಯ ವಿಜ್ಞಾನ ಪುರಸ್ಕಾರವು ವಿಜ್ಞಾನ, ತಂತ್ರಜ್ಞಾನ...
Date : Thursday, 21-09-2023
ನವದೆಹಲಿ: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಇಂದು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, ತಮಿಳುನಾಡಿಗೆ ಸೆಪ್ಟೆಂಬರ್ 28 ರವರೆಗೆ ಪ್ರತಿದಿನ 5,000 ಕ್ಯೂಸೆಕ್ ನೀರು ಬಿಡುವ CWMA...
Date : Thursday, 21-09-2023
ಭೋಪಾಲ್: ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯ ಓಂಕಾರೇಶ್ವರದಲ್ಲಿರುವ ಮಾಂಧಾತ ಪರ್ವತದ ಮೇಲೆ ಆದಿ ಶಂಕರಾಚಾರ್ಯರ 108 ಅಡಿ ಎತ್ತರದ ‘ಏಕತ್ವದ ಪ್ರತಿಮೆ’ಯನ್ನು ಅಲ್ಲಿನ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಇಂದು ಅನಾವರಣಗೊಳಿಸಿದರು ಮತ್ತು ಅದ್ವೈತ ಲೋಕಕ್ಕೆ ಅಡಿಪಾಯವನ್ನು ಹಾಕಿದರು. 2026ರ ವೇಳೆಗೆ...
Date : Thursday, 21-09-2023
ನವದೆಹಲಿ: ಐತಿಹಾಸಿಕ ಕ್ರಮದಲ್ಲಿ, ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್ ಅವರು ಮಹಿಳಾ ಮೀಸಲಾತಿ ಮಸೂದೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯಸಭೆಯಲ್ಲಿ 13 ಮಂದಿ ಸಂಪೂರ್ಣ ಮಹಿಳಾ ಉಪಾಧ್ಯಕ್ಷರ ಸಮಿತಿಯನ್ನು ರಚಿಸಿದ್ದಾರೆ. ನಾರಿ ಶಕ್ತಿ ವಂದನ್ ಅಧಿನಿಯ 2023 ಎಂದು ಕರೆಯಲ್ಪಡುವ ಮಹಿಳಾ ಮೀಸಲಾತಿ ಮಸೂದೆಯನ್ನು...
Date : Thursday, 21-09-2023
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಸಂಸದೀಯ ಕ್ಷೇತ್ರಕ್ಕೆ ಅತಿ ಶೀಘ್ರದಲ್ಲೇ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಉಡುಗೊರೆ ಸಿಗಲಿದೆ. ಪ್ರಧಾನಿ ಮೋದಿ ಅವರು ಸೆಪ್ಟೆಂಬರ್ 23 ರಂದು ವಾರಣಾಸಿಯಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂಗೆ ಶಂಕುಸ್ಥಾಪನೆ ಮಾಡಲಿದ್ದಾರೆ. ಈ ಅಂತಾರಾಷ್ಟ್ರೀಯ ಕ್ರೀಡಾಂಗಣವನ್ನು ಶಿವನಿಗೆ ಸಂಬಂಧಿಸಿದ...
Date : Thursday, 21-09-2023
ಒಟ್ಟಾವಾ: ಭಾರತ-ಕೆನಡಾ ರಾಜತಾಂತ್ರಿಕ ಬಿಕ್ಕಟ್ಟಿನ ನಡುವೆ, ಹಿಂದೂ-ಕೆನಡಿಯನ್ನರನ್ನು ಭಾರತಕ್ಕೆ ಹಿಂತಿರುಗುವಂತೆ ಉಗ್ರಗಾಮಿಗಳು ಬೆದರಿಕೆ ಹಾಕುತ್ತಿದ್ದಾರೆ ಎಂದು ಕೆನಡಾದ ಸಂಸದ ಚಂದ್ರ ಆರ್ಯ ಅವರು ಆರೋಪಿಸಿದ್ದಾರೆ. ದೇಶದ ಎಲ್ಲಾ ಹಿಂದೂ-ಕೆನಡಿಯನ್ನರು ಶಾಂತವಾಗಿರಬೇಕು ಮತ್ತು ಜಾಗರೂಕರಾಗಿರಬೇಕು ಮತ್ತು ಯಾವುದೇ ಅಹಿತಕರ ಘಟನೆ ನಡೆದರೆ ಕಾನೂನು...
Date : Thursday, 21-09-2023
ನವದೆಹಲಿ: ಕೆನಡಾದಲ್ಲಿರುವ ಭಾರತೀಯ ಮಿಷನ್ ‘ಕಾರ್ಯಾಚರಣೆಯ ಕಾರಣಗಳನ್ನು’ ಉಲ್ಲೇಖಿಸಿ ಕೆನಡಾದ ನಾಗರಿಕರಿಗೆ ವೀಸಾಗಳನ್ನು ನೀಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆಯನ್ನು ಭಾರತ ನಡೆಸಿದೆ ಎನ್ನುವ ಪ್ರಧಾನಿ ಜಸ್ಟಿನ್ ಟ್ರುಡೊ ಸರ್ಕಾರದ ಆರೋಪಗಳಿಗೆ ಸಂಬಂಧಿಸಿದಂತೆ ಮಹತ್ವದ ಅಂತರರಾಷ್ಟ್ರೀಯ...
Date : Thursday, 21-09-2023
ನವದೆಹಲಿ: ಖಲಿಸ್ತಾನಿ ಭಯೋತ್ಪಾದಕ ಸುಖದೂಲ್ ಸಿಂಗ್ ಇಂದು ಕೆನಡಾದಲ್ಲಿ ಗುಂಪು ಹಿಂಸಾಚಾರದ ವೇಳೆ ಕೊಲ್ಲಲ್ಪಟ್ಟಿದ್ದಾನೆ ಎಂದು ಮೂಲಗಳು ತಿಳಿಸಿವೆ. ಈತ ಕೆನಡಾದಲ್ಲಿ ಖಲಿಸ್ತಾನ್ ಚಳವಳಿಯ ಭಾಗವಾಗಿದ್ದ. ಪಂಜಾಬ್‌ನ ಮೊಗದ ಸುಖದೂಲ್ ಸಿಂಗ್ “ಎ” ವರ್ಗದ ದರೋಡೆಕೋರನಾಗಿದ್ದು, 2017 ರಲ್ಲಿ ನಕಲಿ ಪಾಸ್‌ಪೋರ್ಟ್...
Date : Wednesday, 20-09-2023
ನವದೆಹಲಿ: ಇಂದು ದೇಶದ ನಾರಿಶಕ್ತಿಗೆ ಅಭೂತಪೂರ್ವ ದಿನವಾಗಿದ್ದು, ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಮಹಿಳೆಯರಿಗೆ 33% ಮೀಸಲಾತಿ ದೊರೆಯಲಿದೆ. 454 ಸಂಸದರು ಲೋಕಸಭೆಯಲ್ಲಿ ನಾರಿ ವಂದನ್ ಶಕ್ತಿ ಮಸೂದೆ ಪರವಾಗಿ ಮತ ಚಲಾಯಿಸಿದರು. 2 ಸಂಸದರು ಮಸೂದೆಯ ವಿರುದ್ಧ ಮತ ಚಲಾಯಿಸಿದರು. ಸುಮಾರು...