News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಬಾರಾಮುಲ್ಲಾ ಎನ್‌ಕೌಂಟರ್‌: ಭಯೋತ್ಪಾದಕನ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ. “ಬಾರಾಮುಲ್ಲಾ ಜಿಲ್ಲೆಯ ಉರಿ, ಹತ್ಲಂಗಾದ ಫಾರ್ವರ್ಡ್ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಸೇನೆ, ಬಾರಾಮುಲ್ಲಾ ಪೊಲೀಸರ ನಡುವೆ ಎನ್‌ಕೌಂಟರ್ ಪ್ರಾರಂಭವಾಯಿತು” ಎಂದು ಕಾಶ್ಮೀರ...

Read More

ಹುತಾತ್ಮ ಯೋಧನಿಗೆ ಸೆಲ್ಯೂಟ್‌ ಮಾಡಿ ನಮಿಸಿದ ಆರು ವರ್ಷದ ಪುತ್ರ

ಶ್ರೀನಗರ: ಜಮ್ಮು-ಕಾಶ್ಮೀರದ ಅನಂತನಾಗ್‌ನಲ್ಲಿ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ಮೂವರಲ್ಲಿ ಒಬ್ಬರಾಅದ ಕರ್ನಲ್ ಮನ್‌ಪ್ರೀತ್ ಸಿಂಗ್ ಅವರ ಆರು ವರ್ಷದ ಮಗ, ಪಂಜಾಬ್‌ನ ಮೊಹಾಲಿ ಜಿಲ್ಲೆಯ ಮುಲ್ಲನ್‌ಪುರದಲ್ಲಿ ತನ್ನ ತಂದೆಯ ಪಾರ್ಥಿವ ಶರೀರ ಮನೆಗೆ ತಲುಪುತ್ತಿದ್ದಂತೆ ಮಿಲಿಟರಿ ಧಿರಿಸಿನಲ್ಲಿ ಸೆಲ್ಯೂಟ್‌ ಮಾಡಿದ...

Read More

ಸೆ.17ರಂದು ದೆಹಲಿಯ ದ್ವಾರಕಾದಲ್ಲಿ ʼಯಶೋಭೂಮಿʼ ಉದ್ಘಾಟಿಸಲಿದ್ದಾರೆ ಮೋದಿ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 17ರಂದು ದೆಹಲಿಯಲ್ಲಿ ದ್ವಾರಕಾದಲ್ಲಿ ಇಂಡಿಯಾ ಇಂಟರ್ನ್ಯಾಷನಲ್ ಕನ್ವೆನ್ಷನ್ ಆಂಡ್ ಎಕ್ಸ್‌ಪೋ ಸೆಂಟರ್ (ಐಐಸಿಸಿ) ನ ಮೊದಲ ಹಂತವಾದ ವಿಶ್ವದರ್ಜೆಯ ‘ಯಶೋಭೂಮಿ’ಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ‌ ಇದರೊಂದಿಗೆ ಅವರು ದ್ವಾರಕಾ ಸೆಕ್ಟರ್ 21 ರಿಂದ...

Read More

ಸೆ.17 ರಂದು “ಪಿಎಂ ವಿಶ್ವಕರ್ಮ” ಯೋಜನೆಗೆ ಮೋದಿ ಚಾಲನೆ

ನವದೆಹಲಿ: ಸೆಪ್ಟೆಂಬರ್ 17 ರಂದು ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದಂದು ನಡೆಯುವ ವಿಶ್ವಕರ್ಮ ಜಯಂತಿಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನವದೆಹಲಿಯ ದ್ವಾರಕಾದ ಇಂಡಿಯಾ ಇಂಟರ್ನ್ಯಾಷನಲ್ ಕನ್ವೆನ್ಷನ್ ಆಂಡ್ ಎಕ್ಸ್‌ಪೋ ಸೆಂಟರ್‌ನಲ್ಲಿ “ಪಿಎಂ ವಿಶ್ವಕರ್ಮ” ಎಂಬ ಹೊಸ ಯೋಜನೆಯನ್ನು ಪ್ರಾರಂಭಿಸಲಿದ್ದಾರೆ....

Read More

ಕೇರಳ ಕೋಝಿಕ್ಕೋಡ್‌ನಲ್ಲಿ ಹೆಚ್ಚಾದ ನಿಪಾ ವೈರಸ್‌ ಪ್ರಕರಣ: ಕರ್ನಾಟಕದಲ್ಲೂ ಆತಂಕ

ತಿರುವನಂತಪುರಂ: ಕೇರಳದಲ್ಲಿ ನಿಪಾ ವೈರಸ್‌ ಆತಂಕ ಸೃಷ್ಟಿಸಿದೆ. ಕೋಝಿಕ್ಕೋಡ್‌ನಲ್ಲಿ ಮತ್ತೊಬ್ಬರಿಗೆ ನಿಫಾ ನಿಪಾ ಸೋಂಕು ತಗುಲಿರುವುದು ಪತ್ತೆಯಾಗಿದೆ ಎಂದು ಕೇರಳ ಆರೋಗ್ಯ ಸಚಿವರ ಕಚೇರಿ ದೃಢಪಡಿಸಿದೆ. ಸೋಂಕು ತಗುಲಿರುವ 39 ವರ್ಷದ ವ್ಯಕ್ತಿಯನ್ನು ಕೋಝಿಕ್ಕೋಡ್‌ನ ಆಸ್ಪತ್ರೆಯಲ್ಲಿ ನಿಗಾ ಇರಿಸಲಾಗಿದೆ ಎಂದು ಹೇಳಿದ್ದಾರೆ....

Read More

ನಾಲ್ಕನೇ ಕಕ್ಷೆ ಸೇರುವ ಕಾರ್ಯವನ್ನು ಯಶಸ್ವಿ ನೆರವೇರಿಸಿದ ಆದಿತ್ಯ ಎಲ್‌1

ಬೆಂಗಳೂರು: ಸೂರ್ಯನನ್ನು ಅಧ್ಯಯನ ಮಾಡುವ ಭಾರತದ ಮೊದಲ ಬಾಹ್ಯಾಕಾಶ ಆಧಾರಿತ ಮಿಷನ್ ಆದಿತ್ಯ ಎಲ್ 1 ಬಾಹ್ಯಾಕಾಶ ನೌಕೆ ಇಂದು ಮುಂಜಾನೆ ನಾಲ್ಕನೇ ಕಕ್ಷೆ ಸೇರುವ ಕಾರ್ಯವನ್ನು ಯಶಸ್ವಿಯಾಗಿ ನಡೆಸಿದೆ. ಗುರುವಾರ ಮಧ್ಯರಾತ್ರಿ 2 ಗಂಟೆಗೆ ಕಕ್ಷೆ ಬದಲಾವಣೆ ಯಶಸ್ವಿಯಾಗಿ ನೆರವೇರಿಸಲಾಗಿದೆ....

Read More

ಸನಾತನ ಧರ್ಮ ಕೊನೆಗಾಣಿಸುತ್ತೇವೆ ಎಂದು ಕಾಂಗ್ರೆಸ್‌ ಮತ್ತು ಬೆಂಬಲಿಗರು ನಿತ್ಯ ಹೇಳುತ್ತಿದ್ದಾರೆ: ಠಾಕೂರ್

ಜೈಪುರ: ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ಗುರುವಾರ ರಾಜಸ್ಥಾನದಲ್ಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಬಿಜೆಪಿ ಸರ್ಕಾರ ರಚಿಸಿದ ನಂತರ  ರಾಜ್ಯ ಭ್ರಷ್ಟಾಚಾರದಿಂದ ಮುಕ್ತವಾಗುತ್ತದೆ ಎಂದಿದ್ದಾರೆ. ಭಿಲ್ವಾರಾದಲ್ಲಿ ಸಾರ್ವಜನಿಕ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಠಾಕೂರ್, ರಾಜಸ್ಥಾನದಲ್ಲಿ “ರಾಮ...

Read More

ನುಹ್‌ ಹಿಂಸಾಚಾರ: ಹರಿಯಾಣ ಕಾಂಗ್ರೆಸ್‌ ಶಾಸಕನನ್ನು ಬಂಧಿಸಿದ ಎಸ್‌ಐಟಿ

ಚಂಡೀಗಢ: ನುಹ್ ಹಿಂಸಾಚಾರ ಪ್ರಕರಣದ ತನಿಖೆಯ ಮಹತ್ವದ ಬೆಳವಣಿಗೆಯಲ್ಲಿ, ಕಾಂಗ್ರೆಸ್ ಶಾಸಕ ಮಮ್ಮನ್ ಖಾನ್ ಅವರನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಗುರುವಾರ ರಾತ್ರಿ ಬಂಧಿಸಿದೆ. ಮಮ್ಮನ್ ಖಾನ್ ಅವರಿಗೆ ತನಿಖೆಗೆ ಹಾಜರಾಗುವಂತೆ ನುಹ್ ಪೊಲೀಸರು ಎರಡು ಎರಡು ಬಾರಿ ಸಮನ್ಸ್ ...

Read More

ಅನಂತ್‌ನಾಗ್‌ನಲ್ಲಿ 48 ಗಂಟೆಗಳಿಂದ ಕಾರ್ಯಾಚರಣೆ: ನಾಲ್ವರು ಯೋಧರು ಹುತಾತ್ಮ

ಅನಂತನಾಗ್: ಅನಂತನಾಗ್ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗಿನ ಎನ್‌ಕೌಂಟರ್‌ನಲ್ಲಿ ಇಬ್ಬರು ಸೇನಾ ಅಧಿಕಾರಿಗಳು, ಒಬ್ಬ  ಯೋಧ ಮತ್ತು ಜಮ್ಮು-ಕಾಶ್ಮೀರ ಪೊಲೀಸ್‌ನ ಡೆಪ್ಯುಟಿ ಎಸ್‌ಪಿ ಹುತಾತ್ಮರಾಗಿದ್ದಾರೆ. ಒಬ್ಬ ಯೋಧ ನಾಪತ್ತೆಯಾಗಿದ್ದಾರೆ. ಕಳೆದ 48 ಗಂಟೆಗಳಿಂದ ಎರಡೂ ಕಡೆಯಿಂದ ಬಂದೂಕುಗಳು ಮತ್ತು ಫಿರಂಗಿಗಳು ಹಾರಾಡುತ್ತಿದ್ದು, ಎನ್‌ಕೌಂಟರ್ ಮುಂದುವರಿದಿದೆ....

Read More

ಶಾಂತಿ ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯ ಅಡಿಪಾಯ: ರುಚಿರಾ ಕಾಂಬೋಜ್

ನ್ಯೂಯಾರ್ಕ್: ನ್ಯೂಯಾರ್ಕ್‌ನಲ್ಲಿ ನಡೆದ ‘ಡಿಸ್ಕೋರ್ಸ್‌ ಆನ್‌ ಪೀಸ್‌ʼ ಕಾರ್ಯಕ್ರಮದಲ್ಲಿ ಮಾತನಾಡಿದ ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ರುಚಿರಾ ಕಾಂಬೋಜ್ ಅವರು, ಶಾಂತಿ ಭಾರತದ ಶ್ರೀಮಂತ ಸಾಂಸ್ಕೃತಿಕ ಮತ್ತು ತಾತ್ವಿಕ ಪರಂಪರೆಯ ಅಡಿಪಾಯದ ಮೂಲಾಧಾರವಾಗಿದೆ ಎಂದು ಒತ್ತಿ ಹೇಳಿದರು. ಭಾರತ ಯಾವಾಗಲೂ ಅಹಿಂಸೆ,...

Read More

Recent News

Back To Top