News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಮಾರಿಷಸ್ ಆರ್ಥಿಕತೆಯ ಎಲ್ಲಾ ಕ್ಷೇತ್ರಗಳಲ್ಲಿ ಭಾರತದ ಬೆಂಬಲವಿದೆ: ಮಾರಿಷಸ್‌ ಪ್ರಧಾನಿ

  ನವದೆಹಲಿ: ಮಾರಿಷಸ್ ಆರ್ಥಿಕತೆಯ ಎಲ್ಲಾ ಕ್ಷೇತ್ರಗಳಲ್ಲಿ ಭಾರತದ ಬೆಂಬಲವನ್ನು ನಾವು ನೋಡಬಹುದು. ಭಾರತವು ಸಾಮಾಜಿಕ-ಆರ್ಥಿಕ ಅಭಿವೃದ್ಧಿಯಲ್ಲಿ ನಮ್ಮ ಜೊತೆಗಿದೆ. ಮಾರಿಷಸ್‌ನಲ್ಲಿ ನೀವು ಎಲ್ಲಿಗೆ ಹೋದರೂ, ನೀವು ಭಾರತದ ಬೆಂಬಲದ ಮುದ್ರೆಯನ್ನು ನೋಡುತ್ತೀರಿ” ಎಂದಿದ್ದಾರೆ. ಭಾರತವು ತನ್ನ ಸಾಮಾಜಿಕ ಆರ್ಥಿಕ ಅಭಿವೃದ್ಧಿಯಡಿ...

Read More

ಜಿ20 ಶೃಂಗಸಭೆ: ಮೋದಿ ನಾಮಫಲಕದಲ್ಲಿ ಇಂಡಿಯಾ ಬದಲು ʼಭಾರತʼ ಉಲ್ಲೇಖ

ನವದೆಹಲಿ: ಇಂಡಿಯಾ ಹೆಸರನ್ನು ಭಾರತ ಎಂದು ಬದಲಾಯಿಸಲಾಗುತ್ತದೆ ಎಂಬ ಬಗ್ಗೆ ಎದ್ದಿರುವ ಚರ್ಚೆಗಳ ನಡುವೆಯೇ ಇಂದು ಜಿ20 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮುಂದೆ ʼಭಾರತʼ ಎಂಬ ನಾಮಫಲಕವನ್ನು ಹಾಕಲಾಗಿದೆ. ನವದೆಹಲಿಯಲ್ಲಿ ನಡೆಯುತ್ತಿರುವ ಜಿ-20 ಶೃಂಗಸಭೆಯ ಹಲವು ಮಹತ್ವದ ಸನ್ನಿವೇಶಗಳಲ್ಲಿ ಇಂಡಿಯಾ...

Read More

G20 ನ ಖಾಯಂ ಸದಸ್ಯತ್ವ ಪಡೆದ ಆಫ್ರಿಕನ್‌ ಯೂನಿಯನ್

ನವದೆಹಲಿ: ಆಫ್ರಿಕನ್ ಯೂನಿಯನ್ ಇಂದು G20 ನ ಖಾಯಂ ಸದಸ್ಯತ್ವವನ್ನು ಪಡೆದುಕೊಂಡಿದೆ. ಇಂದು ಬೆಳಗ್ಗೆ ನವದೆಹಲಿಯಲ್ಲಿ ಜಿ 20 ಶೃಂಗಸಭೆಯ ಮೊದಲ ಅಧಿವೇಶನಕ್ಕೆ ಚಾಲನೆ ದೊರೆಯುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಆಫ್ರಿಕನ್ ಯೂನಿಯನ್ ಮುಖ್ಯಸ್ಥ ಅಜಲಿ ಅಸ್ಸೌಮಾನಿ ಅವರನ್ನು ಜಿ...

Read More

ಸಂಪೂರ್ಣ ಜಗತ್ತಿಗೆ ಹೊಸ ದಿಕ್ಕು ತೋರಿಸುವ ಮಹತ್ವಪೂರ್ಣ ಸಮಯವಿದು: ಜಿ20ಯಲ್ಲಿ ಮೋದಿ

ನವದೆಹಲಿ: “ಭಾರತವು ಜಿ20 ಶೃಂಗಸಭೆಯನ್ನು ಜನರ G20ಯನ್ನಾಗಿ ಪರಿವರ್ತಿಸಿದೆ.  ಕೋಟ್ಯಂತರ ಜನರು ಅಧ್ಯಕ್ಷತೆಯೊಂದಿಗೆ ಬೆಸೆದುಕೊಂಡಿದ್ದಾರೆ, ಸುಮಾರು 200 ಸಭೆಗಳನ್ನು 60ಕ್ಕೂ ಅಧಿಕ ನಗರಗಳಲ್ಲಿ ನಡೆಸಲಾಗಿದೆ” ಎಂದು ಪ್ರಧಾನಿ ನರೇಂದ್ರ ಮೋದಿ ಜಿ20 ಶೃಂಗಸಭೆ ʼಒಂದು ಭೂಮಿ” ಅಧಿವೇಶನದಲ್ಲಿ ಹೇಳಿದ್ದಾರೆ. “21ನೇ ಶತಮಾನದ...

Read More

ಮೊರಾಕೊದಲ್ಲಿ ಪ್ರಬಲ ಭೂಕಂಪನ: 296 ಜನರ ಸಾವು

ಮೊರಾಕೊ: ಮಧ್ಯ ಮೊರಾಕೊದಲ್ಲಿ ರಿಕ್ಟರ್ ಮಾಪಕದಲ್ಲಿ 6.8 ರ ತೀವ್ರತೆಯ ಪ್ರಬಲ ಭೂಕಂಪನ ಸಂಭವಿಸಿದ್ದು, ನಂತರ ಕನಿಷ್ಠ 296 ಜನರು ಸಾವನ್ನಪ್ಪಿದ್ದಾರೆ ಎಂದು ಅಲ್ಲಿನ ಆಂತರಿಕ ಸಚಿವಾಲಯ ಶನಿವಾರ ದೃಢಪಡಿಸಿದೆ. ಯುಎಸ್ ಜಿಯೋಲಾಜಿಕಲ್ ಸರ್ವೆ ಪ್ರಕಾರ, ಭೂಕಂಪನವು 18.5 ಕಿಮೀ ಆಳದಲ್ಲಿ...

Read More

ಮೋದಿ ಜೊತೆ ಮಾತುಕತೆ ನಡೆಸಿ ಸಂತಸ ವ್ಯಕ್ತಪಡಿಸಿದ ಅಮೆರಿಕಾ ಅಧ್ಯಕ್ಷ ಜೋ ಬಿಡೆನ್

ನವದೆಹಲಿ: ಭಾರತಕ್ಕೆ ಆಗಮಿಸಿರುವ ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಅವರು ಕಳೆದ ರಾತ್ರಿ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಔತಣಕೂಟ ಮತ್ತು ಮಾತುಕತೆಯನ್ನು ನಡೆಸಿದ್ದಾರೆ. ಬಳಿಕ ಟ್ವಿಟ್‌ ಮಾಡಿರುವ ಬಿಡೆನ್‌, ಜಿ20 ಶೃಂಗಸಭೆಯ ಸಮಯದಲ್ಲಿ ಭಾರತ ಮತ್ತು ಯುಎಸ್ ತಮ್ಮ ಪಾಲುದಾರಿಕೆ ಹಿಂದೆಂದಿಗಿಂತಲೂ...

Read More

ಆಂಧ್ರ: ಭ್ರಷ್ಟಾಚಾರದ ಆರೋಪದಡಿ ಚಂದ್ರಬಾಬು ನಾಯ್ಡು ಬಂಧನ

ಹೈದರಾಬಾದ್: ಭ್ರಷ್ಟಾಚಾರದ ಆರೋಪದ ಮೇರೆಗೆ ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಮತ್ತು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರನ್ನು ಇಂದು ಬಂಧಿಸಿ ವಿಜಯವಾಡಕ್ಕೆ ಸ್ಥಳಾಂತರಿಸಲಾಗಿದೆ. ಟಿಡಿಪಿ ಮುಖ್ಯಸ್ಥರು ತಮ್ಮ ಅಧಿಕಾರಾವಧಿಯಲ್ಲಿ ಆಂಧ್ರಪ್ರದೇಶ ರಾಜ್ಯ ಕೌಶಲ್ಯ ಅಭಿವೃದ್ಧಿ ನಿಗಮದಲ್ಲಿ...

Read More

18ನೇ ಜಿ20 ನಾಯಕರ ಶೃಂಗಸಭೆಯು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ಆರಂಭ

ನವದೆಹಲಿ: 18ನೇ ಜಿ20 ನಾಯಕರ ಶೃಂಗಸಭೆಯು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ಆರಂಭವಾಗಲಿದೆ. ವಿಶ್ವದ ಪ್ರಮುಖ ಆರ್ಥಿಕತೆಗಳ ಮುಖ್ಯಸ್ಥರು ಇಲ್ಲಿ ಒಟ್ಟುಗೂಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಎರಡು ದಿನಗಳ ಶೃಂಗಸಭೆಯಲ್ಲಿ ಅಮೆರಿಕ ಅಧ್ಯಕ್ಷ ಜೋ ಬಿಡೆನ್, ಬ್ರಿಟನ್...

Read More

ಉಪ ಚುನಾವಣೆ: ತ್ರಿಪುರಾ, ಉತ್ತರಾಖಂಡದಲ್ಲಿ ಬಿಜೆಪಿಗೆ ಜಯ

ನವದೆಹಲಿ: ಆರು ರಾಜ್ಯಗಳ ಏಳು ವಿಧಾನಸಭಾ ಸ್ಥಾನಗಳ ಮತ ಎಣಿಕೆ ಇಂದು ಪೂರ್ಣಗೊಂಡಿದೆ. ತ್ರಿಪುರಾದ ಸೆಪಹಿಜಾಲಾ ಜಿಲ್ಲೆಯ ಧನ್‌ಪುರ ಮತ್ತು ಬೊಕ್ಸಾನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಭಾರಿ ಅಂತರದಿಂದ ಜಯಗಳಿಸಿದೆ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಅಂಕಿಅಂಶಗಳು ತೋರಿಸಿವೆ. ಉತ್ತರಾಖಂಡದಲ್ಲೂ...

Read More

ದೆಹಲಿಗೆ ಆಗಮಿಸಿದ ವಿಶ್ವನಾಯಕರು: ಸಾಂಸ್ಕೃತಿಕ ವೈಭವದೊಂದಿಗೆ ಸ್ವಾಗತ

ನವದೆಹಲಿ: ಜಿ20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಬ್ರಿಟನ್ ಪ್ರಧಾನಿ ರಿಷಿ ಸುನಕ್, ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಮತ್ತು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಅಂಟೋನಿಯಾ ಗುಟೆರಸ್ ಸೇರಿದಂತೆ ಹಲವು ವಿಶ್ವ ನಾಯಕರು ಇಂದು ದೆಹಲಿಗೆ ಆಗಮಿಸಿದ್ದು, ಅವರೊಂದಿಗೆ ಮುಂದಿನ ಎರಡು ದಿನಗಳಲ್ಲಿ ಉತ್ಪಾದಕ...

Read More

Recent News

Back To Top