Date : Thursday, 31-08-2023
ನವದೆಹಲಿ: ಬಹು ನಿರೀಕ್ಷಿತ ಜಿ-20 ಶೃಂಗಸಭೆ ಸಮೀಪಿಸುತ್ತಿರುವಂತೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಶೃಂಗಸಭೆಯ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಭಾರತೀಯ ವಾಯುಪಡೆ ಕಟ್ಟುನಿಟ್ಟಾದ ಭದ್ರತಾ ವ್ಯವಸ್ಥೆಗಳನ್ನು ಜಾರಿಗೊಳಿಸುತ್ತಿದೆ. ದೆಹಲಿಯ ವಾಯುಪ್ರದೇಶವನ್ನು ರಕ್ಷಿಸಲು ಮತ್ತು ಉನ್ನತ ಮಟ್ಟದ ಸಭೆಗೆ ಸುರಕ್ಷಿತ ವಾತಾವರಣವನ್ನು ಒದಗಿಸುವ...
Date : Wednesday, 30-08-2023
ನವದೆಹಲಿ: ಸಿಂಗಾಪುರಕ್ಕೆ ಅಕ್ಕಿ ರಫ್ತಿಗೆ ಅವಕಾಶ ನೀಡಲು ಭಾರತ ನಿರ್ಧರಿಸಿದೆ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಂಗಳವಾರ ತಿಳಿಸಿದೆ. “ಈ ನಿಟ್ಟಿನಲ್ಲಿ ಔಪಚಾರಿಕ ಆದೇಶಗಳನ್ನು ಶೀಘ್ರದಲ್ಲೇ ಹೊರಡಿಸಲಾಗುವುದು” ಎಂದು ಸಚಿವಾಲಯದ ವಕ್ತಾರರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಕಳೆದ ತಿಂಗಳು, ಕಳೆದ ವರ್ಷ...
Date : Wednesday, 30-08-2023
ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ) ಭಾರತದ ಚೊಚ್ಚಲ ಸೂರ್ಯ-ವೀಕ್ಷಣಾ ಮಿಷನ್ ಅನ್ನು ಶನಿವಾರ ಉಡಾವಣೆಗೊಳಿಸಲು ಸಜ್ಜಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಸೌರ ಮಿಷನ್‌ನ ಉನ್ನತ ಮಟ್ಟದ ಉಡಾವಣೆಗೆ ಮುಂಚಿತವಾಗಿ ಉಡಾವಣಾ ಪೂರ್ವಾಭ್ಯಾಸ ಮತ್ತು ನಿರ್ಣಾಯಕ ಪರಿಶೀಲನೆಗಳನ್ನು ಪೂರ್ಣಗೊಳಿಸಿದೆ. ಗಮನಾರ್ಹವಾಗಿ, ‘ಆದಿತ್ಯ-L1’...
Date : Wednesday, 30-08-2023
ನವದೆಹಲಿ: ಚಂದ್ರಯಾನ-3 ರೋವರ್ ಪ್ರಗ್ಯಾನ್ ಇಂದು ವಿಕ್ರಮ್ ಲ್ಯಾಂಡರ್‌ನ ಚಿತ್ರವನ್ನು ಹಂಚಿಕೊಂಡಿದ್ದು, ಅದು ತನ್ನ ನ್ಯಾವಿಗೇಷನ್ ಕ್ಯಾಮೆರಾ ಬಳಸಿ ಕ್ಲಿಕ್ ಮಾಡಿದ ಮೊದಲ ಚಿತ್ರ ಇದಾಗಿದೆ. ಚಂದ್ರನ ಮೇಲೆ ಇಳಿದ ನಂತರ ರೋವರ್ ಕ್ಲಿಕ್ ಮಾಡಿದ ಮೊದಲ ಚಿತ್ರ ಕೂಡ ಇದಾಗಿದೆ....
Date : Wednesday, 30-08-2023
ನವದೆಹಲಿ: ಪ್ಯೂ ರಿಸರ್ಚ್ ಸೆಂಟರ್ ನಡೆಸಿದ ಇತ್ತೀಚಿನ ಸಮೀಕ್ಷೆಯಲ್ಲಿ, 79% ಭಾರತೀಯರು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಬಗ್ಗೆ ಸಕಾರಾತ್ಮಕ ಅಭಿಪ್ರಾಯವನ್ನು ಹೊಂದಿದ್ದಾರೆ ಎಂದು ತಿಳಿದುಬಂದಿದೆ. ಅವರಲ್ಲಿ ಹೆಚ್ಚಿನವರು ಇತ್ತೀಚಿನ ದಿನಗಳಲ್ಲಿ ಭಾರತದ ಅಂತರರಾಷ್ಟ್ರೀಯ ಪ್ರಭಾವದಲ್ಲಿ ಸ್ಪಷ್ಟವಾದ ವೃದ್ಧಿಯನ್ನು ಗಮನಿಸಿದ್ದಾರೆ. ಫೆಬ್ರವರಿಯಿಂದ...
Date : Wednesday, 30-08-2023
ಮೈಸೂರು: ಕಾಂಗ್ರೆಸ್ ಸರ್ಕಾರದ ನಾಲ್ಕನೇ ಗ್ಯಾರಂಟಿ ಮನೆ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ನೀಡುವ ಗೃಹ ಲಕ್ಷ್ಮೀ ಯೋಜನೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಇಂದು ಚಾಲನೆ ನೀಡಿದರು. ಮೈಸೂರಿನ ಮಹಾರಾಜ...
Date : Wednesday, 30-08-2023
ಗಂಗ್ಟೋಕ್: ಸಿಕ್ಕಿಂ ಮುಖ್ಯಮಂತ್ರಿ ಪಿಎಸ್ ತಮಾಂಗ್ ಅವರು ಇಂದು ಸಿಕ್ಕಿಂ ರಾಜಧಾನಿ ಗಂಗ್ಟೋಕ್‌ನಿಂದ ವೈಬ್ರೆಂಟ್ ವಿಲೇಜ್ ಕಾರ್ಯಕ್ರಮದ ಅಡಿಯಲ್ಲಿ ʼಸೀಮಾ ದರ್ಶನʼ ಉಪಕ್ರಮಕ್ಕೆ ಚಾಲನೆ ನೀಡಿದರು. ಉಪಕ್ರಮದ ಅಡಿಯಲ್ಲಿ, ಸುಮಾರು 50 ಕಾಲೇಜು ಮತ್ತು ವಿಶ್ವವಿದ್ಯಾನಿಲಯ ವಿದ್ಯಾರ್ಥಿಗಳು ಭಾರತ-ಚೀನಾ ನಾಥು...
Date : Wednesday, 30-08-2023
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂದು ದೆಹಲಿಯಲ್ಲಿ ಶಾಲಾ ಬಾಲಕಿಯರು ರಾಖಿ ಕಟ್ಟಿ ರಕ್ಷಾ ಬಂಧನವನ್ನು ಆಚರಿಸಿದರು. ಪುಟಾಣಿ ಮಕ್ಕಳು ಕೂಡ ಮೋದಿಗೆ ರಕ್ಷೆ ಕಟ್ಟಿ ಸಂಭ್ರಮಿಸಿದರು. ಇದಕ್ಕೂ ಮುನ್ನ ಮೋದಿ ಇಡೀ ದೇಶಕ್ಕೆ ರಕ್ಷಾಬಂಧನ ಶುಭಾಶಯ ಕೋರಿದ್ದು, ಇದನ್ನು...
Date : Wednesday, 30-08-2023
ಚೆನ್ನೈ: 2023 ರ ಚೆಸ್ ವಿಶ್ವಕಪ್‌ನಲ್ಲಿ ಇಡೀ ರಾಷ್ಟ್ರವನ್ನು ಹೆಮ್ಮೆ ಪಡುವಂತೆ ಮಾಡಿದ ಭಾರತದ ಚೆಸ್ ತಾರೆ ಆರ್. ಪ್ರಜ್ಞಾನಂದ ಅವರಿಗೆ ಇಂದು ಚೆನ್ನೈ ವಿಮಾನ ನಿಲ್ದಾಣದಲ್ಲಿ ಭವ್ಯ ಸ್ವಾಗತ ದೊರೆತಿದೆ. ಪ್ರಜ್ಞಾನಂದ ಅವರು ಚೆಸ್ ವಿಶ್ವಕಪ್‌ನ ಫೈನಲ್ ತಲುಪುವ ಮೂಲಕ...
Date : Wednesday, 30-08-2023
ನವದೆಹಲಿ: ಸೆಪ್ಟೆಂಬರ್ 17 ರಂದು ಪ್ರಧಾನಿ ನರೇಂದ್ರ ಮೋದಿಯವರ 73 ನೇ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ಬಿಜೆಪಿ ದೇಶಾದ್ಯಂತ ‘ಸೇವಾ ಪಖ್ವಾಡಾ’ ಅಥವಾ ‘ಸೇವಾ ಪಾಕ್ಷಿಕ’ ಎಂಬ ಅಭಿಯಾನವನ್ನು ಆಯೋಜಿಸುವ ಯೋಜನೆಯನ್ನು ಅನಾವರಣಗೊಳಿಸಿದೆ. ಬಿಜೆಪಿ ಮೂಲಗಳ ಪ್ರಕಾರ, ‘ಸೇವಾ ಪಖ್ವಾಡಾ’ದ ಭಾಗವಾಗಿ...