News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Thursday, 5th November 2026

×
Home About Us Advertise With s Contact Us

ರಕ್ಷಾಬಂಧನ ಪ್ರತಿಯೊಬ್ಬರ ಜೀವನದಲ್ಲಿ ವಾತ್ಸಲ್ಯ, ಸಾಮರಸ್ಯ ವೃದ್ಧಿಸಲಿ: ಮೋದಿ

ನವದೆಹಲಿ: ರಕ್ಷಾ ಬಂಧನದ ಹಬ್ಬವನ್ನು ಇಂದು ಭಾರತದಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಇದು ಸಹೋದರ ಸಹೋದರಿಯರ ನಡುವಿನ ಪ್ರೀತಿ ಮತ್ತು ಬಾಂಧವ್ಯವನ್ನು ಆಚರಿಸುವ ಹಬ್ಬ ಮತ್ತು ಶ್ರಾವಣ ಮಾಸದ ಶ್ರಾವಣ ಪೂರ್ಣಿಮಾ ಅಥವಾ ಹುಣ್ಣಿಮೆಯ ದಿನದಂದು ಹಬ್ಬವನ್ನು ಆಚರಿಸಲಾಗುತ್ತದೆ. ಈ ದಿನ, ಸಹೋದರಿಯರು...

Read More

ಚಂದ್ರನ ದಕ್ಷಿಣ ಧ್ರುವ ಪ್ರದೇಶದಲ್ಲಿ ಗಂಧಕ ಪತ್ತೆ: ಇಸ್ರೋ

ನವದೆಹಲಿ: ಚಂದ್ರನ ದಕ್ಷಿಣ ಧ್ರುವ ಪ್ರದೇಶದ ಮೊದಲ ಆನ್-ಸೈಟ್ ಮಾಪನಗಳು ಭೂಮಿಯ ಏಕೈಕ ನೈಸರ್ಗಿಕ ಉಪಗ್ರಹದಲ್ಲಿ ಗಂಧಕದ ಉಪಸ್ಥಿತಿಯನ್ನು ದೃಢಪಡಿಸಿದೆ ಎಂದು ಇಸ್ರೋ ಇಂದು ತಿಳಿಸಿದೆ. ಚಂದ್ರಯಾನ-3 ರ ರೋವರ್ ಪ್ರಗ್ಯಾನ್‌ನಲ್ಲಿರುವ ಲೇಸರ್-ಇಂಡ್ಯೂಸ್ಡ್ ಬ್ರೇಕ್‌ಡೌನ್ ಸ್ಪೆಕ್ಟ್ರೋಸ್ಕೋಪಿ (LIBS) ಉಪಕರಣದಿಂದ ಮಾಪನಗಳನ್ನು ಮಾಡಲಾಗಿದೆ....

Read More

1 ವರ್ಷದೊಳಗೆ 1000 ಖೇಲೋ ಇಂಡಿಯಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು: ಠಾಕೂರ್

ನವದೆಹಲಿ: ದೇಶದಲ್ಲಿ ಒಂದು ವರ್ಷದೊಳಗೆ 1000 ಖೇಲೋ ಇಂಡಿಯಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಯುವ ವ್ಯವಹಾರ ಮತ್ತು ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಮಂಗಳವಾರ ಘೋಷಿಸಿದರು. ರಾಷ್ಟ್ರೀಯ ಕ್ರೀಡಾ ದಿನದಂದು ನವದೆಹಲಿಯಲ್ಲಿ ಭಾರತೀಯ ಕ್ರೀಡೆಗಳ ಕುರಿತು ಪ್ರಮುಖ ಉಪಕ್ರಮಗಳಿಗೆ ಚಾಲನೆ...

Read More

ಶೀಘ್ರದಲ್ಲೇ ಫಾರ್ಮಾ-ಮೆಡ್ ವಲಯದಲ್ಲಿ ಸಂಶೋಧನೆ, ಆವಿಷ್ಕಾರಗಳ ಉತ್ತೇಜನಕ್ಕೆ ಹೊಸ ಯೋಜನೆ

  ನವದೆಹಲಿ: ಸರ್ಕಾರವು ಶೀಘ್ರದಲ್ಲೇ ಒಟ್ಟು 5 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಫಾರ್ಮಾ-ಮೆಡ್ ವಲಯದಲ್ಲಿ ಸಂಶೋಧನೆ ಮತ್ತು ಆವಿಷ್ಕಾರಗಳ ಉತ್ತೇಜನಕ್ಕಾಗಿ ಹೊಸ ಯೋಜನೆಯನ್ನು ಪ್ರಾರಂಭಿಸಲಿದೆ ಎಂದು ಕೇಂದ್ರ ರಾಸಾಯನಿಕಗಳು ಮತ್ತು ರಸಗೊಬ್ಬರಗಳ ಸಚಿವ ಡಾ. ಮನ್ಸುಖ್ ಮಾಂಡವಿಯಾ ಅವರು ಹೇಳಿದ್ದಾರೆ....

Read More

ಭಾರತದ ಭೂಪ್ರದೇಶದ ಮೇಲೆ ಹಕ್ಕು ಸಾಧಿಸುವ ಚೀನಾ ಮ್ಯಾಪ್‌ ಬಗ್ಗೆ ಪ್ರತಿಭಟನೆ ದಾಖಲಿಸಿದ ಭಾರತ

ನವದೆಹಲಿ: ಚೀನಾದ 2023 ಸ್ಟ್ಯಾಂಡರ್ಡ್ ಮ್ಯಾಪ್ ಎಂದು ಕರೆಯಲ್ಪಡುವ ಮ್ಯಾಪ್‌ನಲ್ಲಿ ಭಾರತದ ಭೂಪ್ರದೇಶದ ಮೇಲೆ ಹಕ್ಕು ಸಾಧಿಸುವ ಧೋರಣೆಯನ್ನು ಭಾರತ ಬಲವಾಗಿ ಖಂಡಿಸಿದೆ. ಈ ಬಗ್ಗೆ ಭಾರತವು ರಾಜತಾಂತ್ರಿಕ ಮಾರ್ಗಗಳ ಮೂಲಕ ಚೀನಾಗೆ ಪ್ರಬಲ ಪ್ರತಿಭಟನೆಯನ್ನು ವ್ಯಕ್ತಪಡಿಸಿದೆ. ವರದಿಗಳ ಪ್ರಕಾರ ಚೀನಾ,...

Read More

ಚಂದ್ರಯಾನ-3 ಐತಿಹಾಸಿಕ ಯಶಸ್ಸನ್ನು ಶ್ಲಾಘಿಸುವ ನಿರ್ಣಯ ಅಂಗೀಕರಿಸಿದ ಸಂಪುಟ

ನವದೆಹಲಿ: ಚಂದ್ರಯಾನ-3 ಮಿಷನ್‌ನ ಐತಿಹಾಸಿಕ ಯಶಸ್ಸನ್ನು ಶ್ಲಾಘಿಸುವ ನಿರ್ಣಯವನ್ನು ಕೇಂದ್ರ ಸಚಿವ ಸಂಪುಟ ಮಂಗಳವಾರ ಅಂಗೀಕರಿಸಿತು. ನಿರ್ಣಯದಲ್ಲಿ, ಕೇಂದ್ರ ಸಚಿವ ಸಂಪುಟವು ಭಾರತದ ವಿಜ್ಞಾನಿಗಳ ಐತಿಹಾಸಿಕ ಸಾಧನೆಯನ್ನು ಶ್ಲಾಘಿಸಿದೆ, ಇದು ಕೇವಲ ದೇಶದ ಬಾಹ್ಯಾಕಾಶ ಸಂಸ್ಥೆಗೆ ಸಂದ ಜಯವಲ್ಲ, ಆದರೆ ಜಾಗತಿಕ...

Read More

ಜಮ್ಮು-ಕಾಶ್ಮೀರದ ಕೇಂದ್ರಾಡಳಿತ ಪ್ರದೇಶ ಸ್ಥಾನಮಾನ ತಾತ್ಕಾಲಿಕ: ಸುಪ್ರೀಂಗೆ ಕೇಂದ್ರ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶ ಸ್ಥಾನಮಾನ ತಾತ್ಕಾಲಿಕವಾಗಿದ್ದು, ಸ್ವಲ್ಪ ಸಮಯದ ನಂತರ ಈ ಪ್ರದೇಶಕ್ಕೆ ಸಂಪೂರ್ಣ ರಾಜ್ಯ ಸ್ಥಾನಮಾನ ನೀಡಲಾಗುವುದು ಎಂದು ಕೇಂದ್ರವು ಮಂಗಳವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. 2019 ರಲ್ಲಿ ಆರ್ಟಿಕಲ್ 370 ರದ್ದತಿಯನ್ನು ಪ್ರಶ್ನಿಸುವ ಅರ್ಜಿಗಳ...

Read More

ಗೃಹಬಳಕೆ ಎಲ್‍ಪಿಜಿ ಸಿಲಿಂಡರ್ ದರ ಇಳಿಕೆ: ಕೇಂದ್ರಕ್ಕೆ ನಳಿನ್‍ಕುಮಾರ್ ಧನ್ಯವಾದ

ಬೆಂಗಳೂರು: ಗೃಹಬಳಕೆಯ 14 ಕೆಜಿ ಎಲ್‍ಪಿಜಿ ಸಿಲಿಂಡರ್ ದರವನ್ನು 200 ರೂಪಾಯಿ ಇಳಿಸುವ ಕೇಂದ್ರ ಸರಕಾರದ ನಿರ್ಧಾರವನ್ನು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ಸ್ವಾಗತಿಸಿದ್ದಾರೆ. ಈ ನಿರ್ಧಾರದಿಂದ ಕೋಟ್ಯಂತರ ಜನರಿಗೆ ಪ್ರಯೋಜನವಾಗಲಿದೆ ಎಂದಿರುವ ಅವರು, ಈ...

Read More

ಸೆಪ್ಟೆಂಬರ್ 19ಕ್ಕೆ ಜಿಯೋ ಏರ್‌ಫೈಬರ್ ಆರಂಭ

ನವದೆಹಲಿ: ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ  ಗಣೇಶ ಚತುರ್ಥಿಯಂದು ಅಂದರೆ ಸೆಪ್ಟೆಂಬರ್ 19ಕ್ಕೆ ಜಿಯೋ ಏರ್‌ಫೈಬರ್ ಅನ್ನು ಪ್ರಾರಂಭಿಸುವುದಾಗಿ ಘೋಷಿಸಿದ್ದಾರೆ. Jio AirFiber ದೇಶದ ದೂರದ ಭಾಗಗಳಿಗೆ ಕೊನೆಯ ಮೈಲಿ ಇಂಟರ್ನೆಟ್ ಸಂಪರ್ಕವನ್ನು ಒದಗಿಸುವ ಗುರಿಯನ್ನು ಹೊಂದಿದೆ. ರಿಲಯನ್ಸ್ ಇಂಡಸ್ಟ್ರೀಸ್...

Read More

ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ 200 ರೂ ಕಡಿತ ಮಾಡಿದ ಕೇಂದ್ರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರವು ರಕ್ಷಾ ಬಂಧನದ ಉಡುಗೊರೆಯಾಗಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು 200 ರೂಪಾಯಿಗಳಷ್ಟು ಕಡಿಮೆ ಮಾಡಲು ನಿರ್ಧರಿಸಿದೆ ಎಂದು ವರದಿಗಳು ತಿಳಿಸಿವೆ. “ಎಲ್ಲಾ ಬಳಕೆದಾರರಿಗೆ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ 200 ರೂಪಾಯಿ ಇಳಿಕೆ ಮಾಡಲು ಪ್ರಧಾನಿ...

Read More

Recent News

Back To Top