Date : Wednesday, 23-08-2023
ನವದೆಹಲಿ: ಭಾರತದ ಮಾಜಿ ಕ್ರಿಕೆಟಿಗ ಮತ್ತು ಬ್ಯಾಟಿಂಗ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರನ್ನು ಮತದಾರರ ಜಾಗೃತಿ ಮತ್ತು ಶಿಕ್ಷಣಕ್ಕಾಗಿ ಭಾರತೀಯ ಚುನಾವಣಾ ಆಯೋಗದ ರಾಷ್ಟ್ರೀಯ ಐಕಾನ್ ಎಂದು ಬುಧವಾರ ಗುರುತಿಸಲಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ, ತೆಂಡೂಲ್ಕರ್ ಮೂರು ವರ್ಷಗಳ...
Date : Wednesday, 23-08-2023
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ದಕ್ಷಿಣ ಆಫ್ರಿಕಾದ ಅಧ್ಯಕ್ಷ ಸಿರಿಲ್ ರಮಾಫೋಸಾ ಅವರೊಂದಿಗೆ ಮಹತ್ವದ ಸಭೆಯನ್ನು ನಡೆಸಿದರು ಮತ್ತು ದ್ವಿಪಕ್ಷೀಯ ಸಂಬಂಧಗಳನ್ನು ಗಾಢವಾಗಿಸುವ ಉದ್ದೇಶದಿಂದ ಹಲವಾರು ವಿಷಯಗಳ ಕುರಿತು ಚರ್ಚಿಸಿದರು ಮತ್ತು ಜಾಗತಿಕ ದಕ್ಷಿಣದ ಧ್ವನಿಯನ್ನು ಬಲಪಡಿಸಲು ಜಂಟಿಯಾಗಿ...
Date : Wednesday, 23-08-2023
ನವದೆಹಲಿ: ಕೇಂದ್ರವು ಬುಧವಾರ ಹೊಸ ಶಿಕ್ಷಣ ನೀತಿ (NEP) ಗೆ ಅನುಗುಣವಾಗಿ ಶಿಕ್ಷಣ ವ್ಯವಸ್ಥೆಯಲ್ಲಿ ಪ್ರಮುಖ ಬದಲಾವಣೆಗಳನ್ನು ಪ್ರಕಟಿಸಿದೆ. ಹೊಸ ಪಠ್ಯಕ್ರಮದ ಚೌಕಟ್ಟನ್ನು ಶಿಕ್ಷಣ ಸಚಿವಾಲಯ ಪ್ರಕಟಿಸಿದೆ. 2024 ರ ಶೈಕ್ಷಣಿಕ ಅವಧಿಗೆ ಪಠ್ಯಪುಸ್ತಕಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದಿದೆ. 11 ಮತ್ತು 12...
Date : Wednesday, 23-08-2023
ಜೋಹಾನ್ಸ್‌ಬರ್ಗ್: ಬ್ರಿಕ್ಸ್ ಉದ್ಯಮ ವೇದಿಕೆಯ ನಾಯಕರ ಸಂವಾದದಲ್ಲಿ ಪಾಲ್ಗೊಳ್ಳುವ ಮುನ್ನ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಜೋಹಾನ್ಸ್‌ಬರ್ಗ್‌ನಲ್ಲಿ ನಿರ್ಮಾಣ ಹಂತದಲ್ಲಿರುವ ಸ್ವಾಮಿನಾರಾಯಣ ದೇವಸ್ಥಾನದ ಮಾದರಿಯನ್ನು ವೀಕ್ಷಿಸಿದರು. ಜೋಹಾನ್ಸ್‌ಬರ್ಗ್‌ನ ಉತ್ತರದಲ್ಲಿರುವ ನಾರ್ತ್ ರೈಡಿಂಗ್‌ನಲ್ಲಿರುವ ದೇವಾಲಯವು 2017 ರಿಂದ ನಿರ್ಮಾಣ ಹಂತದಲ್ಲಿದೆ ಮತ್ತು ಮುಂದಿನ...
Date : Wednesday, 23-08-2023
ಜೋಹಾನ್ಸ್‌ಬರ್ಗ್: ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನಲ್ಲಿರುವ ಭಾರತೀಯ ವಲಸಿಗ ಸಮುದಾಯದ ಮಹಿಳಾ ಸದಸ್ಯರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ರಕ್ಷಾ ಬಂಧನವನ್ನು ಆಚರಿಸಿದರು ಮತ್ತು ದಕ್ಷಿಣ ಆಫ್ರಿಕಾಕ್ಕೆ ಅವರನ್ನು ಸ್ವಾಗತಿಸುವಾಗ ಅವರ ಕೈಗಳಿಗೆ ‘ರಾಖಿ’ ಕಟ್ಟಿದರು. ಆರ್ಯ ಸಮಾಜದ ದಕ್ಷಿಣ ಆಫ್ರಿಕಾದ...
Date : Wednesday, 23-08-2023
ನವದೆಹಲಿ: ಜಿ 20 ಶೃಂಗಸಭೆಯಲ್ಲಿ ಭಾಗವಹಿಸಲು ಮತ್ತು ವಿವಿಧ ನಾಯಕರೊಂದಿಗೆ ದ್ವಿಪಕ್ಷೀಯ ಸಭೆಗಳಲ್ಲಿ ಭಾಗವಹಿಸಲು ಯುಎಸ್ ಅಧ್ಯಕ್ಷ ಜೋ ಬಿಡೆನ್ ಸೆಪ್ಟೆಂಬರ್ 7 ರಿಂದ ಸೆಪ್ಟೆಂಬರ್ 10 ರವರೆಗೆ ನವದೆಹಲಿಗೆ ಪ್ರಯಾಣಿಸಲಿದ್ದಾರೆ ಎಂದು ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್ ಸುಲ್ಲಿವಾನ್...
Date : Wednesday, 23-08-2023
ಇಸ್ಲಾಮಾಬಾದ್: ಪಾಕಿಸ್ಥಾನದ ಇಮ್ರಾನ್ ಖಾನ್ ಸರ್ಕಾರದ ಅವಧಿಯಲ್ಲಿ ಮಾಹಿತಿ ಮತ್ತು ಪ್ರಸಾರ ಸಚಿವರಾಗಿದ್ದ ಫವಾದ್ ಚೌಧರಿ ಅವರು ಭಾರತದ ಚಂದ್ರಯಾನ-3 ಅನ್ನು ಕೊಂಡಾಡಿದ್ದು, ಪಾಕಿಸ್ತಾನದ ಮಾಧ್ಯಮಗಳು ಚಂದ್ರಯಾನ-3 ಲ್ಯಾಂಡಿಂಗ್ ಕಾರ್ಯಕ್ರಮವನ್ನು ಪ್ರಸಾರ ಮಾಡಬೇಕು ಎಂದು ಸಲಹೆ ನೀಡಿದ್ದಾರೆ. ಮಹತ್ವದ ಮೈಲಿಗಲ್ಲಿಗಾಗಿ ಅವರು...
Date : Wednesday, 23-08-2023
ನವದೆಹಲಿ: ಚಂದ್ರನ ಅಂಗಳದಲ್ಲಿ ಚಂದ್ರಯಾನ-3 ಮಿಷನ್ ನೌಕೆ ಇಳಿಯುವ ಐತಿಹಾಸಿಕ ಕ್ಷಣಕೆ ಇಡೀ ದೇಶವೇ ಕಾತುರದಿಂದ ಕಾಯುತ್ತಿದೆ. ನೌಕೆಯ ಟಚ್ ಡೌನ್ ಯಶಸ್ವಿಯಾಗಲಿದೆ ಎಂದು ಸಮಸ್ತ ಭಾರತೀಯರು ಪ್ರಾರ್ಥಿಸುತ್ತಿದ್ದಾರೆ. ಕೊನೆಯ 20 ನಿಮಿಷಗಳು ಅತ್ಯಂತ ನಿರ್ಣಾಯಕವಾಗಿದ್ದು, ಈ ವೇಳೆ ಬಹುಶಃ ಪ್ರತಿಯೊಬ್ಬ...
Date : Wednesday, 23-08-2023
ಜೋಹಾನ್ಸ್‌ಬರ್ಗ್: ಮುಂಬರುವ ವರ್ಷಗಳಲ್ಲಿ ಭಾರತವು ವಿಶ್ವದ ಬೆಳವಣಿಗೆಯ ಎಂಜಿನ್ ಆಗಲಿದೆ ಮತ್ತು ಶೀಘ್ರದಲ್ಲೇ ಐದು ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ ಬ್ರಿಕ್ಸ್ ಬಿಸಿನೆಸ್ ಫೋರಂ ನಾಯಕರ ಸಂವಾದದಲ್ಲಿ ಪ್ರಧಾನಮಂತ್ರಿಯವರು ತಮ್ಮ...
Date : Tuesday, 22-08-2023
ನವದೆಹಲಿ: ಬುಧವಾರದಂದು ಚಂದ್ರನ ಮೇಲೆ ಚಂದ್ರಯಾನ-3 ನೌಕೆಯ ಲ್ಯಾಂಡಿಂಗ್ ಆಗಲಿರುವ ಬಗ್ಗೆ ಭಾರತೀಯ-ಅಮೆರಿಕನ್ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಅವರು ಉತ್ಸಾಹ ಮತ್ತು ನಿರೀಕ್ಷೆಯನ್ನು ವ್ಯಕ್ತಪಡಿಸಿದ್ದಾರೆ. ಬಾಹ್ಯಾಕಾಶ ಯಾತ್ರೆಗೆ ನೀಡಿದ ಗಮನಾರ್ಹ ಕೊಡುಗೆಗಳಿಗೆ ಹೆಸರುವಾಸಿಯಾಗಿರುವ ವಿಲಿಯಮ್ಸ್, , ವೈಜ್ಞಾನಿಕ ಆವಿಷ್ಕಾರಗಳಿಗೆ ಮಹತ್ತರವಾದ ಭರವಸೆಯನ್ನು...