Date : Thursday, 13-02-2025
ನವದೆಹಲಿ: ಇಂದು ವಿಶ್ವ ರೇಡಿಯೋ ದಿನ. ಪ್ರತಿ ವರ್ಷ ಫೆಬ್ರವರಿ 13 ರಂದು, ರೇಡಿಯೊದ ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಮತ್ತು ರೇಡಿಯೊ ಮೂಲಕ ಮಾಹಿತಿಯ ಪ್ರವೇಶವನ್ನು ಉತ್ತೇಜಿಸಲು ವಿಶ್ವ ರೇಡಿಯೋ ದಿನವನ್ನು ಆಚರಿಸಲಾಗುತ್ತದೆ. ಇದು ಜೀವನವನ್ನು ಸ್ಪರ್ಶಿಸುವ ಮತ್ತು...
Date : Thursday, 13-02-2025
ವಾಷಿಂಗ್ಟನ್: ಫ್ರಾನ್ಸ್ಗೆ ಯಶಸ್ವಿ ಭೇಟಿ ನೀಡಿದ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಎರಡು ರಾಷ್ಟ್ರಗಳ ಪ್ರವಾಸದ ಎರಡನೇ ಹಂತವಾಗಿ ಇಂದು ಬೆಳಗಿನ ಜಾವ ವಾಷಿಂಗ್ಟನ್ ಡಿಸಿ ತಲುಪಿದರು, ಅಲ್ಲಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ದ್ವಿಪಕ್ಷೀಯ...
Date : Wednesday, 12-02-2025
ನವದೆಹಲಿ: 1984 ರ ಸಿಖ್ ವಿರೋಧಿ ದಂಗೆಯ ಸಂದರ್ಭದಲ್ಲಿ ಇಬ್ಬರು ಸಿಖ್ಖರ ಹತ್ಯೆಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ಮಾಜಿ ಸಂಸದ ಸಜ್ಜನ್ ಕುಮಾರ್ ಅವರನ್ನು ದೆಹಲಿ ನ್ಯಾಯಾಲಯ ಬುಧವಾರ ದೋಷಿ ಎಂದು ಘೋಷಿಸಿದೆ. ಶಿಕ್ಷೆಯ ಪ್ರಮಾಣ ಕುರಿತು ಫೆಬ್ರವರಿ 18 ರಂದು...
Date : Wednesday, 12-02-2025
ಪ್ಯಾರಿಸ್: ಐತಿಹಾಸಿಕ ಫ್ರೆಂಚ್ ನಗರವಾದ ಮಾರ್ಸಿಲ್ಲೆಯಲ್ಲಿ ಇಂದು ಮಧ್ಯಾಹ್ನ ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಜಂಟಿಯಾಗಿ ಮೊದಲ ಭಾರತೀಯ ದೂತಾವಾಸವನ್ನು ಉದ್ಘಾಟಿಸಿದರು. ದಿನದ ಆರಂಭದಲ್ಲಿ, ಇಬ್ಬರು ನಾಯಕರು ನಗರದಲ್ಲಿ ಭಾರತೀಯ ವಲಸಿಗರ ಸದಸ್ಯರೊಂದಿಗೆ ಸಂವಾದ ನಡೆಸಿದರು....
Date : Wednesday, 12-02-2025
ಮಂಗಳೂರು: ಲೋಕಮಾತ ಅಹಲ್ಯಾಬಾಯಿ ಹೋಳ್ಕರ್ರವರ 300ನೇ ಜನ್ಮ ವರ್ಷಾಚರಣೆ ಇಡೀ ದೇಶದಾದ್ಯಂತ ನಡೆಯುತ್ತಿದೆ. ಇಂದೋರ್ನ ರಾಣಿಯಾಗಿ ತನ್ನ 28 ವರ್ಷಗಳ ಆಡಳಿತದಲ್ಲಿ ರಾಜಕೀಯ, ಧಾರ್ಮಿಕ, ನ್ಯಾಯಪರ, ಅಭಿವೃದ್ಧಿಯ ಮತ್ತು ಮಹಿಳಾ ಸಬಲೀಕರಣದ ಶ್ರೇಷ್ಠ ಸಾಧನೆಯನ್ನು ಅವರು ಆ ಕಾಲದಲ್ಲಿ ಮಾಡಿದವರು. ಈ...
Date : Wednesday, 12-02-2025
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಸರಕಾರಿ ಅಧಿಕಾರಿಗಳಿಗೆ ಆತ್ಮಹತ್ಯೆ ಭಾಗ್ಯ ಕರುಣಿಸಿದೆ ಎಂದು ಆಕ್ಷೇಪಿಸಿ ವಿಪಕ್ಷ ನಾಯಕರು ಇಂದು ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದರು. ವಿಪಕ್ಷ ನಾಯಕ ಆರ್.ಅಶೋಕ್ ಮತ್ತು ವಿಧಾನಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಈ ವಿನೂತನ...
Date : Wednesday, 12-02-2025
ಮಾರ್ಸಿಲ್ಲೆ: ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ದಕ್ಷಿಣ ಫ್ರಾನ್ಸ್ನ ಮಾರ್ಸಿಲ್ಲೆ ನಗರದಲ್ಲಿ ಸ್ವಾತಂತ್ರ್ಯ ಹೋರಾಟಗಾರ ವಿನಾಯಕ ದಾಮೋದರ್ ಸಾವರ್ಕರ್ ಅವರ ಸ್ಮರಣಾರ್ಥ ಗೌರವ ಸಲ್ಲಿಸಿದರು. ಮಾರ್ಸಿಲ್ಲೆಯಲ್ಲಿ ಸಾವರ್ಕವರ್ ಅವರು ಬ್ರಿಟಿಷರ ಕೈಯಿಂದ ತಪ್ಪಿಸಿಕೊಂಡ ಗ್ರೇಟ್ ಎಸ್ಕೇಪ್ ಕಥೆಯನ್ನು ಮೋದಿ ನೆನಪಿಸಿಕೊಂಡರು. ಭಾರತದ...
Date : Wednesday, 12-02-2025
ನವದೆಹಲಿ: ಭವಿಷ್ಯದ ತಂತ್ರಜ್ಞಾನಗಳ ಅಭಿವೃದ್ಧಿಯಲ್ಲಿ ಭಾರತ ದಾಪುಗಾಲು ಇಡುತ್ತಿದೆ. ಏರೋಸ್ಪೇಸ್ ಅನ್ವಯಿಕೆಗಳಲ್ಲಿ ಸ್ಥಳೀಯ ಸೆಮಿಕಂಡಕ್ಟರ್ ಚಿಪ್ಗಳನ್ನು ಯಶಸ್ವಿಯಾಗಿ ಅಭಿವೃದ್ಧಿಪಡಿಸುವ ಮೂಲಕ ಮಹತ್ವದ ಮೈಲಿಗಲ್ಲನ್ನು ಸಾಧಿಸುತ್ತಿದೆ. ಐಐಟಿ ಮದ್ರಾಸ್ ಮತ್ತು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಜಂಟಿಯಾಗಿ IRIS ಚಿಪ್ ಅನ್ನು...
Date : Wednesday, 12-02-2025
ಪ್ರಯಾಗ್ರಾಜ್: ಮಾಘಿ ಪೂರ್ಣಿಮೆಯಾದ ಇಂದು ಮಹಾ ಕುಂಭಮೇಳದ ಸಂಗಮದಲ್ಲಿ ಲಕ್ಷಾಂತರ ಜನರು ಪುಣ್ಯ ಸ್ನಾನ ಮಾಡಿದ್ದಾರೆ. ಇದಕ್ಕಾಗಿ ಭಾರೀ ವ್ಯವಸ್ಥೆಗಳನ್ನು ಮಾಡಲಾಗಿದೆ. ಬುಧವಾರ ಮುಂಜಾನೆ ಪವಿತ್ರ ಸ್ನಾನ ಪ್ರಾರಂಭವಾಗಿದೆ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಲಕ್ನೋದಿಂದ ಈ ಕಾರ್ಯಕ್ರಮವನ್ನು ವೀಕ್ಷಿಸಿದ್ದಾರೆ. ಮಾಘಿ...
Date : Wednesday, 12-02-2025
ನವದೆಹಲಿ: ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಅವರು ಇಂದು ಲಕ್ನೋದ ಸಂಜಯ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ಫೆಬ್ರವರಿ 3 ರಂದು ಅವರನ್ನು ಎಸ್ಜಿಪಿಜಿಐಗೆ...