Date : Monday, 03-04-2023
ನವದೆಹಲಿ: ಸಿಖ್ಸ್ ಫಾರ್ ಜಸ್ಟೀಸ್ ನಾಯಕ ಗುರ್ಪತ್ವಂತ್ ಸಿಂಗ್ ಪನ್ನು ಬಿಜೆಪಿಗೆ ಬೆದರಿಕೆ ಹಾಕಿದ ಆಡಿಯೋವನ್ನು ಹಲವಾರು ಮಾಧ್ಯಮ ಸಿಬ್ಬಂದಿಗಳು ಸ್ವೀಕರಿಸಿದ ನಂತರ ಅಸ್ಸಾಂ ಪೊಲೀಸರು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಭದ್ರತೆಯನ್ನು ಬಿಗಿಗೊಳಿಸಿದ್ದಾರೆ. ‘ವಾರಿಸ್ ಪಂಜಾಬ್ ದೇ’ ಮುಖ್ಯಸ್ಥ...
Date : Monday, 03-04-2023
ಬೆಂಗಳೂರು: ಭಾರತ ಮತ್ತು ಇತರ ದೇಶಗಳ ಆಂತರಿಕ ವಿಷಯಗಳಲ್ಲಿ ಮಧ್ಯಪ್ರವೇಶಿಸುವ ಅಭ್ಯಾಸಕ್ಕಾಗಿ ಪಾಶ್ಚಿಮಾತ್ಯ ದೇಶಗಳ ವಿರುದ್ಧ ವಿದೇಶಾಂಗ ಸಚಿವ ಎಸ್ ಜೈಶಂಕರ್ ಭಾನುವಾರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನ ಕಬ್ಬನ್ ಪಾರ್ಕ್‌ನಲ್ಲಿ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಮತ್ತು ಬೆಂಗಳೂರು ಸೆಂಟ್ರಲ್...
Date : Monday, 03-04-2023
ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಕರ್ನಾಟಕದ ಚಿತ್ರದುರ್ಗದಲ್ಲಿ ಮರುಬಳಕೆ ಮಾಡಬಹುದಾದ ಉಡಾವಣಾ ವಾಹನದ ಮೂಲ ಮಾದರಿಯ ಸ್ವಾಯತ್ತ ಲ್ಯಾಂಡಿಂಗ್ ಪರೀಕ್ಷೆ ಮತ್ತು ಏರ್‌ಡ್ರಾಪ್ ಲ್ಯಾಂಡಿಂಗ್ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದೆ. ಭಾನುವಾರ ಮುಂಜಾನೆ ಚಿತ್ರದುರ್ಗದ ಏರೋನಾಟಿಕಲ್ ಟೆಸ್ಟ್ ರೇಂಜ್‌ನಲ್ಲಿ ಮರುಬಳಕೆ...
Date : Sunday, 02-04-2023
ಮಂಗಳೂರು: ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘ (ನಿ) ಇದರ ಬೆಳ್ಳಿಹಬ್ಬ ಸಂಭ್ರಮಾಚರಣೆ ಅಂಗವಾಗಿ ನಿರ್ಮಿಸಿದ ಸಂಘದ ನೂತನ ಕಟ್ಟಡದ ಉದ್ಘಾಟನೆ ಕಾರ್ಯಕ್ರಮವನ್ನು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತದ ಅಧ್ಯಕ್ಷರಾದ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರು ನೆರವೇರಿಸಿದರು....
Date : Saturday, 01-04-2023
ಬೆಂಗಳೂರು: ಕಳೆದ ಸುಮಾರು ಒಂದು ದಶಕದಲ್ಲಿ ನರೇಂದ್ರ ಮೋದಿಜಿ ಅವರ ನೇತೃತ್ವದಲ್ಲಿ ಭಾರತವು ಗಮನಾರ್ಹ ಅಭಿವೃದ್ಧಿ ಸಾಧಿಸಿದೆ. ಅದೇ ಹಾದಿಯಲ್ಲಿ ಭಾರತ ಮುನ್ನಡೆಯಬೇಕಾದ ಅಗತ್ಯವಿದೆ ಎಂದು ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ತಿಳಿಸಿದರು. ನಗರದಲ್ಲಿ ಇಂದು ಬಿಜೆಪಿ ಪ್ರಣಾಳಿಕೆ...
Date : Saturday, 01-04-2023
ಬೆಂಗಳೂರು: ಮೀಸಲಾತಿ ವಿಚಾರದಲ್ಲಿ ಬಿಜೆಪಿ ಜೇನುಗೂಡಿಗೆ ಕೈಹಾಕಿದೆ. ಗೊಂದಲ ಸೃಷ್ಟಿಯಾಗಿದೆ ಎಂಬ ಚರ್ಚೆಗಳಾಗುತ್ತಿವೆ. ಆದರೆ, ನಮ್ಮ ಸರಕಾರ ಜೇನುಗೂಡಿಗೆ ಕೈಹಾಕಿ ಜೇನನ್ನು ತೆಗೆದು ಸಮಾಜದ ಕಟ್ಟಕಡೆಯ ವ್ಯಕ್ತಿಗೆ, ಮುಖ್ಯವಾಹಿನಿಗೆ ಬರಲಾಗದೆ ಚಡಪಡಿಸುತ್ತಿದ್ದವರಿಗೆ ಹಾಗೂ ಧ್ವನಿ ಇಲ್ಲದವರಿಗೆ ಹಂಚಿದೆ ಎಂದು ರಾಜ್ಯದ ಸಮಾಜ...
Date : Saturday, 01-04-2023
ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆ ಮತ್ತು ಅಸೆಂಬ್ಲಿ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರ ಸೂಚನೆ ಮೇರೆಗೆ ರಾಷ್ಟ್ರೀಯ ಮಹಿಳಾ ಮೋರ್ಚಾವು ‘ಸೆಲ್ಫಿ ವಿದ್ ಬೆನೆಫಿಷಿಯರಿ’ ಎಂಬ ಕಾರ್ಯಕ್ರಮವನ್ನು ರಾಜ್ಯದಲ್ಲಿ ಮಾತ್ರವಲ್ಲದೆ ದೇಶಾದ್ಯಂತ ಹಮ್ಮಿಕೊಳ್ಳಲಿದೆ ಎಂದು...
Date : Saturday, 01-04-2023
ನವದೆಹಲಿ: ಹುಲಿ ಸಂರಕ್ಷಿತ ಪ್ರದೇಶಗಳು ದೇಶದ ಆರ್ಥಿಕ ಬೆಳವಣಿಗೆಯ ಎಂಜಿನ್ ಆಗುವ ಸಾಮರ್ಥ್ಯವನ್ನು ಹೊಂದಿವೆ ಎಂದು ಕೇಂದ್ರ ಪರಿಸರ ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದರ್ ಯಾದವ್ ಹೇಳಿದ್ದಾರೆ. ಹುಲಿ ಸಂರಕ್ಷಿತ ಪ್ರದೇಶಗಳು ವಾರ್ಷಿಕವಾಗಿ ಸರಾಸರಿ 50 ಲಕ್ಷ ಮಾನವ...
Date : Saturday, 01-04-2023
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶದ ರಾಣಿ ಕಮಲಾಪತಿ ರೈಲು ನಿಲ್ದಾಣದಿಂದ ಭೋಪಾಲ್-ನವದೆಹಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಚಾಲನೆ ನೀಡಿದರು. ಹೊಸ ರೈಲು ಮಧ್ಯಪ್ರದೇಶದ ರಾಣಿ ಕಮಲಾಪತಿ ರೈಲು ನಿಲ್ದಾಣ ಮತ್ತು ದೆಹಲಿಯ ಹಜರತ್ ನಿಜಾಮುದ್ದೀನ್ ರೈಲು ನಿಲ್ದಾಣದ...
Date : Saturday, 01-04-2023
ನವದೆಹಲಿ: ಮಾರ್ಚ್ ತಿಂಗಳಲ್ಲಿ ದೇಶದ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸಂಗ್ರಹವು 1.60 ಲಕ್ಷ ಕೋಟಿ ರೂಪಾಯಿಗೆ ತಲುಪಿದ್ದು, ಶೇಕಡ 13ರಷ್ಟು ಹೆಚ್ಚಳವಾಗಿದೆ ಎಂದು ಹಣಕಾಸು ಸಚಿವಾಲಯದ ಪ್ರಕಟಣೆ ತಿಳಿಸಿದೆ. ಈ ಹಣಕಾಸು ವರ್ಷದಲ್ಲಿ ನಾಲ್ಕನೇ ಬಾರಿಗೆ ಜಿಎಸ್‌ಟಿ ಸಂಗ್ರಹವು...