News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Thursday, 10th September 2026

×
Home About Us Advertise With s Contact Us

ವಲಸಿಗರನ್ನು ಗುರುತಿಸಲು ಮನೆ ಮನೆ ಸಮೀಕ್ಷೆ ನಡೆಸಲಿದ್ದೇವೆ: ಮಣಿಪುರ ಸಿಎಂ ಘೋಷಣೆ

ಇಂಫಾಲ್: ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಅನ್ನು ಪರಿಚಯಿಸಲು ತಮ್ಮ ಸರ್ಕಾರ ಸಿದ್ಧವಾಗಿದೆ ಆದರೆ ಇದಕ್ಕೆ ಕೇಂದ್ರದ ಅನುಮೋದನೆ ಅಗತ್ಯವಿದೆ ಎಂದು ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಹೇಳಿದ್ದಾರೆ. ಮಣಿಪುರದ ಇಂಫಾಲದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನೆಗಳಿಗೆ ಉತ್ತರಿಸಿದ ಸಿಎಂ, “ಎನ್‌ಆರ್‌ಸಿಯನ್ನು...

Read More

ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘ (ನಿ) ಇದರ ರಜತ ಮಹೋತ್ಸವ

ದುಡಿಯುವ ಮನಸ್ಸು ಮತ್ತು ಸಾಧಿಸುವ ಛಲ ಇರುವ ಸಾವಿರಾರು ಕಿರು ಕಸುಬುದಾರರಿಗೆ ನೆರವಿನ ಹಸ್ತಚಾಚುವ ಮೂಲಕ ಜನಸಾಮಾನ್ಯರಿಗೂ ಬದುಕು ಕಟ್ಟುವ ಭರವಸೆ ನೀಡಿದ ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘ (ನಿ) ಇದೀಗ ರಜತ ಮಹೋತ್ಸವ ಸಂಭ್ರಮದಲ್ಲಿದೆ. ಸಮಾಜದ ಉನ್ನತಿ ಮತ್ತು...

Read More

100 ಜಿಲ್ಲೆಗಳನ್ನು ಗುರುತಿಸಿ ರಫ್ತು ಕೇಂದ್ರಗಳಾಗಿ ಅಭಿವೃದ್ಧಿಪಡಿಸಲಿದೆ ಕೇಂದ್ರ

ನವದೆಹಲಿ: ಕೇಂದ್ರ ಸರ್ಕಾರವು ದೇಶಾದ್ಯಂತ ಸುಮಾರು 100 ಜಿಲ್ಲೆಗಳನ್ನು ಗುರುತಿಸಿ ಅದನ್ನು ʼಬಾಟಮ್‌ ಅಪ್‌ ಅಪ್ರೋಚ್‌ʼ ವಿಧಾನವನ್ನು ಗುರುತಿಸಿ ಅದನ್ನು ರಫ್ತು ಕೇಂದ್ರಗಳಾಗಿ ಅಭಿವೃದ್ಧಿಪಡಿಸುತ್ತದೆ ಎಂದು ವಿದೇಶಿ ವ್ಯಾಪಾರದ ಮಹಾನಿರ್ದೇಶಕ ಸಂತೋಷ್ ಕುಮಾರ್ ಸಾರಂಗಿ ಹೇಳಿದ್ದಾರೆ. ಕಲೆಕ್ಟರ್‌ಗಳಂತಹ ಜಿಲ್ಲಾ ಮಟ್ಟದಲ್ಲಿ ಹೆಚ್ಚಿನ...

Read More

ಬಿಜೆಪಿ ಕಾರ್ಯಕರ್ತರನ್ನು ಗೌರವಿಸುವ ಪಕ್ಷ, ಕಾಂಗ್ರೆಸ್‌ ಭ್ರಷ್ಟಾಚಾರದ ಕೂಪ: ಎಂ.ಜಿ ಮಹೇಶ್‌

ಮಂಗಳೂರು: ಕಾಂಗ್ರೆಸ್‌ ಪಕ್ಷವು ಭ್ರಷ್ಟಾಚಾರದ ಕೂಪವಾಗಿದೆ. ಕೈ ನಾಯಕರು ಈ ತನಕ ಒಟ್ಟು 5 ಲಕ್ಷ ಕೋಟಿ ರೂ.ಗಳಷ್ಟು ಭ್ರಷ್ಟಾಚಾರವನ್ನು ಎಸಗಿದ್ದಾರೆ ಎಂಬುದಕ್ಕೆ ಸಾಕ್ಷಾಧಾರಗಳಿವೆ ಎಂದು ಬಿಜೆಪಿ ರಾಜ್ಯ ವಕ್ತಾರ ಎಂ.ಜಿ ಮಹೇಶ್‌ ಆರೋಪಿಸಿದ್ದಾರೆ. ಮಂಗಳೂರಿನಲ್ಲಿ ಬಿಜೆಪಿ ಚುನಾವಣಾ ಕಛೇರಿ ಉದ್ಘಾಟಿಸಿ...

Read More

ಕಾಂಗ್ರೆಸ್ ಶಾಸಕನ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ ಬಿಜೆಪಿ

ಬೆಂಗಳೂರು: ಮಾಧ್ಯಮಗಳಲ್ಲಿ ಬಿತ್ತರಿಸಿದ ಇತ್ತೀಚಿನ ಸ್ಟಿಂಗ್ ಆಪರೇಷನ್‍ನಲ್ಲಿ ಗೌರಿಬಿದನೂರಿನ ಶಾಸಕ ಶಿವಶಂಕರ್ ರೆಡ್ಡಿ ಅವರು ಬಹುರಾಷ್ಟ್ರೀಯ ಕೇಬಲ್ ಕಂಪೆನಿಯ ಪ್ರತಿನಿಧಿಗಳಿಗೆ ಒಎಫ್‍ಸಿ ಕೇಬಲ್ ಹಾಕಲು ಒಂದು ಕಿಮೀಗೆ 2 ಲಕ್ಷ ಹಣ ಕೊಡಬೇಕೆಂದು ಬೇಡಿಕೆ ಇಟ್ಟಿದ್ದಾರೆ ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ...

Read More

ʼಮಿಷನ್ ಅಮೃತ್ ಸರೋವರʼ ಅಡಿ ಇದುವರೆಗೆ 40,000 ಸರೋವರಗಳ ನಿರ್ಮಾಣ

ನವದೆಹಲಿ: ದೇಶದಲ್ಲಿ ಇದುವರೆಗೆ 40 ಸಾವಿರಕ್ಕೂ ಹೆಚ್ಚು ಅಮೃತ ಸರೋವರಗಳನ್ನು ನಿರ್ಮಿಸಲಾಗಿದೆ. ಕಳೆದ ವರ್ಷ ಏಪ್ರಿಲ್‌ನಲ್ಲಿ ಮಿಷನ್ ಅಮೃತ್ ಸರೋವರವನ್ನು ಪ್ರಾರಂಭಿಸಿದ 11 ತಿಂಗಳ ಅಲ್ಪಾವಧಿಯಲ್ಲಿ ಈ ಸಾಧನೆಯನ್ನು ಸಾಧಿಸಲಾಗಿದೆ. ಮಿಷನ್ ಅಡಿಯಲ್ಲಿ ಈ ವರ್ಷದ ಆಗಸ್ಟ್ 15 ರೊಳಗೆ 50...

Read More

ಅಭ್ಯರ್ಥಿ ಆಯ್ಕೆಗೆ ಅಭಿಪ್ರಾಯ ಸಂಗ್ರಹ: ನಳಿನ್‍ಕುಮಾರ್ ಕಟೀಲ್

ಬೆಂಗಳೂರು: ಇಡೀ ರಾಜ್ಯದಲ್ಲಿ ವಿವಿಧ ಜಿಲ್ಲೆಗಳಿಗೆ ತಂಡಗಳನ್ನು ಕಳುಹಿಸಿದ್ದು, ಅಭ್ಯರ್ಥಿ ಆಯ್ಕೆಗೆ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದರು. ಬಳ್ಳಾರಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಅಭಿಪ್ರಾಯ ಸಂಗ್ರಹದ...

Read More

ರಾಷ್ಟ್ರೀಯ ಕಡಲ ವಾರದ ಶುಭಾಶಯಗಳನ್ನು ತಿಳಿಸಿದ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಕಡಲ ವಾರದ ಶುಭಾಶಯಗಳನ್ನು ಕೋರಿದ್ದಾರೆ. ದೇಶದ ಶ್ರೀಮಂತ ಕಡಲ ಇತಿಹಾಸದೊಂದಿಗೆ ಜನರ ಸಂಪರ್ಕವನ್ನು ಗಾಢವಾಗಿಸಲು ರಾಷ್ಟ್ರೀಯ ಕಡಲ ವಾರವು ಒಂದು ಅವಕಾಶವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ. ಕೇಂದ್ರ ಬಂದರುಗಳು, ಹಡಗು...

Read More

ಅಜಯ್‌ ಬಂಗಾ ವಿಶ್ವಬ್ಯಾಂಕ್ ಅಧ್ಯಕ್ಷರಾಗಿ‌ ಅವಿರೋಧವಾಗಿ ನೇಮಕಗೊಳ್ಳುವ ಸಾಧ್ಯತೆ

ನ್ಯೂಯಾರ್ಕ್: ಮಾಸ್ಟರ್‌ಕಾರ್ಡ್‌ ಮಾಜಿ ಸಿಇಒ ಅಜಯ್ ಬಂಗಾ ಅವರು ವಿಶ್ವಬ್ಯಾಂಕ್ ಅಧ್ಯಕ್ಷರಾಗಿ‌ ಅವಿರೋಧವಾಗಿ ಆಯ್ಕೆಯಾಗುತ್ತಾರೆ ಎಂದು ಯುಎಸ್ ಖಜಾನೆ ಕಾರ್ಯದರ್ಶಿ ಜಾನೆಟ್ ಯೆಲೆನ್ ಬುಧವಾರ ಹೇಳಿದ್ದಾರೆ. ಯುಎಸ್ ಅಧ್ಯಕ್ಷ ಜೋ ಬಿಡೆನ್ ಈ ವರ್ಷದ ಫೆಬ್ರವರಿಯಲ್ಲಿ ವಿಶ್ವ ಬ್ಯಾಂಕ್ ಅನ್ನು ಮುನ್ನಡೆಸಲು...

Read More

ಹಿಂದೂ ವಿರೋಧಿ ಕೃತ್ಯ ಖಂಡಿಸುವ ನಿರ್ಣಯವನ್ನು ಅಂಗೀಕರಿಸಿದ ಅಮೆರಿಕಾದ ಜಾರ್ಜಿಯಾ ರಾಜ್ಯ

ಜಾರ್ಜಿಯಾ: ಇತಿಹಾಸದಲ್ಲಿ ಮೊದಲ ಬಾರಿಗೆ, ಪಾಶ್ಚಿಮಾತ್ಯ ದೇಶಗಳಲ್ಲಿ ಹೆಚ್ಚುತ್ತಿರುವ ಹಿಂದೂಫೋಬಿಯಾವನ್ನು ಗುರುತಿಸಿ ಯುಎಸ್‌ಎನ ಒಂದು ರಾಜ್ಯವಾದ ಜಾರ್ಜಿಯಾ, ಹಿಂದೂಫೋಬಿಯಾ ಮತ್ತು ಹಿಂದೂ ವಿರೋಧಿ ಕೃತ್ಯ ಖಂಡಿಸುವ ನಿರ್ಣಯವನ್ನು ಅಂಗೀಕರಿಸಿದೆ. ಆ ಬೆಳವಣಿಗೆಯೊಂದಿಗೆ, ಜಾರ್ಜಿಯಾ ಹಿಂದೂ ಫೋಬಿಯಾವನ್ನು ಗುರುತಿಸಿದ ಮೊದಲ ರಾಜ್ಯವಾಗಿ ಹೊರಹೊಮ್ಮಿದೆ....

Read More

Recent News

Back To Top