News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Thursday, 10th September 2026

×
Home About Us Advertise With s Contact Us

ಇಂದಿನಿಂದ ಉತ್ತರಾಖಂಡ ಭೇಟಿಯಲ್ಲಿ ಅಮಿತ್‌ ಶಾ, ಮನ್ಸುಖ್‌ ಮಾಂಡವೀಯಾ

ನವದೆಹಲಿ: ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಮತ್ತು ಆರೋಗ್ಯ ಸಚಿವ ಡಾ. ಮನ್ಸುಖ್ ಮಾಂಡವಿಯಾ ಇಂದಿನಿಂದ ಎರಡು ದಿನಗಳ ಉತ್ತರಾಖಂಡಕ್ಕೆ ಭೇಟಿ ನೀಡಲಿದ್ದಾರೆ. ಹರಿದ್ವಾರದಲ್ಲಿ ಪತಂಜಲಿ ವಿಶ್ವವಿದ್ಯಾನಿಲಯದ ಉದ್ಘಾಟನಾ ಸಮಾರಂಭ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಶಾ ಭಾಗವಹಿಸಲಿದ್ದಾರೆ....

Read More

ರಕ್ಷಣಾ ಸಚಿವಾಲಯದಿಂದ 5400 ಕೋಟಿ ರೂಗಳ 3 ಮಹತ್ವದ ಒಪ್ಪಂದಕ್ಕೆ ಸಹಿ

ನವದೆಹಲಿ: ರಕ್ಷಣಾ ಸಚಿವಾಲಯವು ದೇಶದ ರಕ್ಷಣಾ ಸಾಮರ್ಥ್ಯಗಳನ್ನು ವೃದ್ಧಿಸುವ ನಿಟ್ಟಿನಲ್ಲಿ ದೇಶೀಯ ರಕ್ಷಣಾ ಉತ್ಪಾದಕರೊಂದಿಗೆ ಸುಮಾರು 5400 ಕೋಟಿ ರೂಪಾಯಿಗಳ ಒಟ್ಟು ವೆಚ್ಚದಲ್ಲಿ ಮೂರು ಒಪ್ಪಂದಗಳಿಗೆ ಸಹಿ ಹಾಕಿದೆ. ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ನೊಂದಿಗೆ ಮೊದಲ ಒಪ್ಪಂದಕ್ಕೆ ಸಹಿ ಹಾಕಲಾಗಿದೆ...

Read More

ಅಮೃತ್‌ ಭಾರತ್‌ ಯೋಜನೆಯಡಿ ದೇಶದ 1275 ರೈಲು ನಿಲ್ದಾಣಗಳನ್ನು ಗುರುತಿಸಿದೆ ಕೇಂದ್ರ

ನವದೆಹಲಿ: ರೈಲ್ವೆ ನಿಲ್ದಾಣಗಳ ಅಭಿವೃದ್ಧಿಗಾಗಿ ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ಕೇಂದ್ರ ಸರ್ಕಾರ 1275 ರೈಲು ನಿಲ್ದಾಣಗಳನ್ನು ಸರ್ಕಾರ ಗುರುತಿಸಿದೆ. ನಿನ್ನೆ ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಈ ವಿಷಯ ತಿಳಿಸಿದ್ದಾರೆ. ಈ ಯೋಜನೆಯು...

Read More

ರಾಮನ ಜೀವನ ತ್ಯಾಗ, ಸಂಯಮ ಮತ್ತು ದೃಢಸಂಕಲ್ಪವನ್ನು ಆಧರಿಸಿದೆ: ಮೋದಿ

ನವದೆಹಲಿ: ಇಂದು ದೇಶದ ಹಲವಾರು ಭಾಗಗಳಲ್ಲಿ ರಾಮ ನವಮಿಯನ್ನು ಧಾರ್ಮಿಕ ಶ್ರದ್ಧೆ ಮತ್ತು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ಹಬ್ಬವು ಭಗವಾನ್ ವಿಷ್ಣುವಿನ ಏಳನೇ ಅವತಾರವಾದ ಭಗವಾನ್ ರಾಮನ ಜನ್ಮವನ್ನು ಸೂಚಿಸುತ್ತದೆ. ರಾಮ ನವಮಿಯನ್ನು ಚೈತ್ರ ಮಾಸದ ಒಂಬತ್ತನೇ ದಿನದಂದು ಆಚರಿಸಲಾಗುತ್ತದೆ. ರಾಷ್ಟ್ರಪತಿ...

Read More

ಚುನಾವಣೆಯಲ್ಲಿ ಬಿಜೆಪಿಗೆ ಮತ್ತೆ ಅಧಿಕಾರ: ಶೋಭಾ ಕರಂದ್ಲಾಜೆ

ಬೆಂಗಳೂರು: ಮೇ 10ರಂದು ನಡೆಯುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಜನತೆ ಡಬಲ್ ಎಂಜಿನ್ ಸರಕಾರ ರಚನೆಗೆ ಮತ್ತೆ ಅವಕಾಶ ಮಾಡಿಕೊಡಲಿದ್ದಾರೆ ಎಂದು ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಹಾಗೂ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಕು....

Read More

ಕಾರ್ಯಕರ್ತರ ಶ್ರಮಕ್ಕೆ ಬಹುಮತದ ಪ್ರತಿಫಲ ಸಿಗಲಿದೆ: ಎನ್.ರವಿಕುಮಾರ್

ಬೆಂಗಳೂರು: ಬಿಜೆಪಿ ನಡೆಸುವ ಎಸ್‍ಸಿ, ಎಸ್‍ಟಿ ಸಮಾವೇಶಗಳಲ್ಲೂ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಜನರು ಸೇರುತ್ತಿದ್ದಾರೆ. ಪ್ರತಿದಿನ ಕಾರ್ಯಕ್ರಮಗಳನ್ನು ಆಯೋಜಿಸಿದ್ದೇವೆ. ಬಿಜೆಪಿ ಸ್ವಂತ ಬಲದಲ್ಲಿ, ಬಹುಮತ ಪಡೆದು ಸರಕಾರ ರಚಿಸಲಿದೆ. ಲಕ್ಷಾಂತರ ಕಾರ್ಯಕರ್ತರ ಆಸೆ- ಅಭಿಲಾಷೆಗಳಿಗೆ ಪ್ರಾತಿನಿಧ್ಯದ ರೂಪದಲ್ಲಿ ಬಹುಮತ ಪಡೆಯಲಿದೆ ಎಂದು...

Read More

ಯುಎಸ್‌ ಆಯೋಜಿಸಿದ ಪ್ರಜಾಪ್ರಭುತ್ವಕ್ಕಾಗಿನ ಶೃಂಗಸಭೆಯಲ್ಲಿ ವರ್ಚುವಲ್‌ ಆಗಿ ಮೋದಿ ಭಾಗಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಮೆರಿಕದ ಅಧ್ಯಕ್ಷ ಜೋ ಬಿಡೆನ್ ಅವರ ಸಹ-ಆತಿಥ್ಯದಲ್ಲಿ ನಡೆದ ಎರಡನೇ ಪ್ರಜಾಪ್ರಭುತ್ವಕ್ಕಾಗಿನ ಶೃಂಗಸಭೆಯನ್ನು ವರ್ಚುವಲ್‌ ಆಗಿ ಉದ್ದೇಶಿಸಿ ಮಾತನಾಡಿದರು. “ಭಾರತವು ಅನೇಕ ಜಾಗತಿಕ ಸವಾಲುಗಳ ಹೊರತಾಗಿಯೂ, ಇಂದು ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿದೆ....

Read More

ವಿಶ್ವದಲ್ಲಿ ಶಾಂತಿ, ಸ್ಥಿರತೆಗಾಗಿ ಭಾರತ-ಆಫ್ರಿಕಾ ಬದ್ಧವಾಗಿವೆ: ಸೇನಾ ಮುಖ್ಯಸ್ಥ ಮನೋಜ್‌ ಪಾಂಡೆ

ಪುಣೆ: ವಿಶ್ವದಲ್ಲಿ ಶಾಂತಿ, ಸ್ಥಿರತೆ ಮತ್ತು ಭದ್ರತೆಗೆ ಭಾರತ ಮತ್ತು ಆಫ್ರಿಕಾ ಬದ್ಧವಾಗಿವೆ ಎಂದು ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಪ್ರತಿಪಾದಿಸಿದ್ದಾರೆ. ಅವರು ಇಂದು  ಪುಣೆಯಲ್ಲಿ ಭಾರತ-ಆಫ್ರಿಕಾ ಜಂಟಿ ವ್ಯಾಯಾಮ AFINDEX-2023 ರ ಸಮಾರೋಪದಲ್ಲಿ ಮಾತನಾಡುತ್ತಿದ್ದರು. AFINDEX-2023 ತರಬೇತಿ ವ್ಯಾಯಾಮವು...

Read More

167 ಮಾರ್ಗಗಳಲ್ಲಿ 2,364 ಕಿಸಾನ್ ರೈಲು ಸೇವೆಗಳನ್ನು ನಿರ್ವಹಿಸಲಾಗಿದೆ: ರೈಲ್ವೇ ಸಚಿವ

ನವದೆಹಲಿ: ಕಿಸಾನ್‌ ರೈಲು ಯೋಜನೆ ಆರಂಭವಾದ  2020ರ ಆಗಸ್ಟ್‌ 7 ರಿಂದ ಭಾರತೀಯ ರೈಲ್ವೆಯು  ದೇಶಾದ್ಯಂತ 167 ಮಾರ್ಗಗಳಲ್ಲಿ ಸರಿಸುಮಾರು 2,364 ಕಿಸಾನ್ ರೈಲು ಸೇವೆಗಳನ್ನು ನಿರ್ವಹಿಸಿದೆ. ಇಂದು ಲೋಕಸಭೆಗೆ ನೀಡಿದ ಲಿಖಿತ ಉತ್ತರದಲ್ಲಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಈ...

Read More

ಕಳೆದ 4 ವರ್ಷಗಳಲ್ಲಿ ಕೈಮಗ್ಗ ಕ್ಲಸ್ಟರ್‌ಗಳಿಗೆ 201 ಕೋಟಿ ರೂ ನೆರವು: ಕೇಂದ್ರ

ನವದೆಹಲಿ: ರಾಷ್ಟ್ರೀಯ ಕೈಮಗ್ಗ ಅಭಿವೃದ್ಧಿ ಕಾರ್ಯಕ್ರಮದ (ಎನ್‌ಎಚ್‌ಡಿಪಿ) ಅಡಿಯಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ ಕೈಮಗ್ಗ ಕ್ಲಸ್ಟರ್‌ಗಳಿಗೆ 201 ಕೋಟಿ ರೂಪಾಯಿಗಳಿಗಿಂತ ಹೆಚ್ಚು ಸಹಾಯವನ್ನು ಒದಗಿಸಲಾಗಿದೆ ಎಂದು ಕೇಂದ್ರವು ಇಂದು ತಿಳಿಸಿದೆ. ಲೋಕಸಭೆಯಲ್ಲಿ ಲಿಖಿತ ಉತ್ತರದಲ್ಲಿ ಕೇಂದ್ರ ಜವಳಿ ಸಚಿವ ಪಿಯೂಷ್ ಗೋಯಲ್...

Read More

Recent News

Back To Top