Date : Wednesday, 29-03-2023
ನವದೆಹಲಿ: ರಾಷ್ಟ್ರೀಯ ಕೈಮಗ್ಗ ಅಭಿವೃದ್ಧಿ ಕಾರ್ಯಕ್ರಮದ (ಎನ್‌ಎಚ್‌ಡಿಪಿ) ಅಡಿಯಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ ಕೈಮಗ್ಗ ಕ್ಲಸ್ಟರ್‌ಗಳಿಗೆ 201 ಕೋಟಿ ರೂಪಾಯಿಗಳಿಗಿಂತ ಹೆಚ್ಚು ಸಹಾಯವನ್ನು ಒದಗಿಸಲಾಗಿದೆ ಎಂದು ಕೇಂದ್ರವು ಇಂದು ತಿಳಿಸಿದೆ. ಲೋಕಸಭೆಯಲ್ಲಿ ಲಿಖಿತ ಉತ್ತರದಲ್ಲಿ ಕೇಂದ್ರ ಜವಳಿ ಸಚಿವ ಪಿಯೂಷ್ ಗೋಯಲ್...
Date : Wednesday, 29-03-2023
ನವದೆಹಲಿ: ನಮೀಬಿಯಾದಿಂದ ಭಾರತಕ್ಕೆ ಚೀತಾ ಮರುಪರಿಚಯ ಕಾರ್ಯಕ್ರಮದಡಿ ಕರೆತರಲಾದ ಚೀತಾಗಳಲ್ಲಿ ಒಂದು ನಾಲ್ಕು ಮರಿಗಳಿಗೆ ಜನ್ಮ ನೀಡಿದೆ ಎಂದು ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಇಂದು ಹೇಳಿದ್ದಾರೆ. ಅವರು “ಅಮೃತ್ ಕಾಲ ಸಮಯದಲ್ಲಿ ಭಾರತದ ವನ್ಯಜೀವಿ ಸಂರಕ್ಷಣಾ ಇತಿಹಾಸದಲ್ಲಿ ಮಹತ್ವದ...
Date : Wednesday, 29-03-2023
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿರುವ ಏಷ್ಯಾದ ಅತಿದೊಡ್ಡ ಟುಲಿಪ್ ಗಾರ್ಡನ್ ಸಾರ್ವಜನಿಕರಿಗೆ ಮುಕ್ತವಾದ ಮೊದಲ ಏಳು ದಿನಗಳಲ್ಲಿ ಇದುವರೆಗೆ ಒಂದು ಲಕ್ಷಕ್ಕೂ ಹೆಚ್ಚು ಪ್ರವಾಸಿಗರು ಭೇಟಿ ನೀಡಿದ್ದಾರೆ. ಹೂಗಾರಿಕೆ ಇಲಾಖೆಯ ಪ್ರಕಾರ, ಮಾರ್ಚ್ 19 ರಂದು ಉದ್ಯಾನವನ್ನು ತೆರೆದಾಗಿನಿಂದ ಸುಮಾರು 1,15,000...
Date : Wednesday, 29-03-2023
ನವದೆಹಲಿ: ಜಾಗತಿಕ ಭದ್ರತಾ ಸನ್ನಿವೇಶ ಇತ್ತೀಚಿನ ವರ್ಷಗಳಲ್ಲಿ ಹಲವಾರು ಸವಾಲುಗಳನ್ನು ಎದುರಿಸುತ್ತಿದೆ, ಇದು ಎಸ್‌ಸಿಒ (ಶಾಂಘೈ ಕೊಅಪರೇಷನ್ ಆರ್ಗನೈಝೇಶನ್) ಪ್ರದೇಶದ ಮೇಲೂ ಪರಿಣಾಮ ಬೀರುತ್ತದೆ ಎಂದು ದೆಹಲಿಯಲ್ಲಿ ನಡೆದ ರಾಷ್ಟ್ರೀಯ ಭದ್ರತಾ ಸಲಹೆಗಾರರ ಸಭೆಯಲ್ಲಿ ಅಜಿತ್ ದೋವಲ್ ಹೇಳಿದ್ದಾರೆ. “ಇತ್ತೀಚಿನ ವರ್ಷಗಳಲ್ಲಿ...
Date : Wednesday, 29-03-2023
ನವದೆಹಲಿ: ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಅವರನ್ನು ಸಂಸತ್ತಿನಿಂದ ಅನರ್ಹಗೊಳಿಸಿದಾಗ ಕಾಂಗ್ರೆಸ್‌ನ ಯಾವೊಬ್ಬ ಖ್ಯಾತ ವಕೀಲರೂ ಯಾಕೆ ಅವರ ಸಹಾಯಕ್ಕೆ ಬರಲಿಲ್ಲ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ಮಂಗಳವಾರ ಪ್ರಶ್ನಿಸಿದ್ದು, ಇದು ಉದ್ದೇಶಪೂರ್ವಕ ಮತ್ತು ಪಕ್ಷದೊಳಗಿನ ಪಿತೂರಿಯ ಭಾಗವೇ...
Date : Wednesday, 29-03-2023
ಬೆಂಗಳೂರು: ಬಹುನಿರೀಕ್ಷಿತ ಕರ್ನಾಟಕ ವಿಧಾನಸಭಾ ಚುನಾವಣೆಗೆ ಇಂದು ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದೆ. ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೇ.10 ರಂದು ಮತದಾನ ನಡೆಯಲಿದೆ. ಫಲಿತಾಂಶ ಮೇ. 13 ಕ್ಕೆ ಘೋಷಣೆಯಾಗಲಿದೆ. ನಾಮಪತ್ರ ಸಲ್ಲಿಕೆ ಆರಂಭ ಏಪ್ರಿಲ್ 20ರಿಂದ ನಾಮಪತ್ರ...
Date : Wednesday, 29-03-2023
ನವದೆಹಲಿ: ಭಾರತದ ಒಟ್ಟಾರೆ ರಫ್ತು ಸಾರ್ವಕಾಲಿಕ ಗರಿಷ್ಠ 750 ಬಿಲಿಯನ್ ಯುಎಸ್ ಡಾಲರ್ ದಾಟಿದೆ ಎಂದು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ. ಇದು ಸಾರ್ವಕಾಲಿಕ ಗರಿಷ್ಠವಾಗಿದೆ ಮತ್ತು ದೇಶವು ಆಜಾದಿ ಕಾ ಅಮೃತ ಮಹೋತ್ಸವವನ್ನು ಆಚರಿಸುತ್ತಿರುವ ವರ್ಷದಲ್ಲಿ ಈ...
Date : Wednesday, 29-03-2023
ನವದೆಹಲಿ: ದೇಶಾದ್ಯಂತ 7, 432 ಸಾರ್ವಜನಿಕ ಫಾಸ್ಟ್ ಚಾರ್ಜಿಂಗ್ ಸ್ಟೇಷನ್‌ಗಳನ್ನು ಸ್ಥಾಪಿಸಲು ಕೇಂದ್ರವು FAME ಯೋಜನೆ ಹಂತ -2 ಅಡಿಯಲ್ಲಿ 800 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಿದೆ. ಎಲೆಕ್ಟ್ರಿಕ್ ವಾಹನಗಳ ದೊಡ್ಡ ಪ್ರಮಾಣದ ಬಳಕೆಗೆ ಅಗತ್ಯವಾದ ಮೂಲಸೌಕರ್ಯಗಳನ್ನು ಸುಧಾರಿಸಲು ಸರ್ಕಾರವು 2015...
Date : Wednesday, 29-03-2023
ನವದೆಹಲಿ: ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮಂಗಳವಾರ ಅಹಮದಾಬಾದ್ ಮತ್ತು ಇಂಗ್ಲೆಂಡ್‌ನ ಗ್ಯಾಟ್ವಿಕ್ ನಡುವೆ ನೇರ ವಿಮಾನಯಾನವನ್ನು ಉದ್ಘಾಟಿಸಿದರು. ಅಹಮದಾಬಾದ್ ಮತ್ತು ಗ್ಯಾಟ್ವಿಕ್ ನಡುವಿನ ತಡೆರಹಿತ ವಿಮಾನವನ್ನು ಏರ್ ಇಂಡಿಯಾ ನಿರ್ವಹಿಸುತ್ತದೆ. ಈ ಸಂದರ್ಭದಲ್ಲಿ ಮಾತನಾಡಿದ ಸಿಂಧಿಯಾ, ಈ ಹೊಸ ವಾಯು...
Date : Wednesday, 29-03-2023
ನವದೆಹಲಿ: ಒಡಿಶಾದ INS ಚಿಲಿಕಾದಿಂದ ಅಗ್ನಿವೀರ್‌ಗಳ ಮೊದಲ ಬ್ಯಾಚ್ ಭಾರತೀಯ ನೌಕಾಪಡೆಗೆ ಸೇರ್ಪಡೆಗೊಳ್ಳಲು ಸಿದ್ಧವಾಗಿದೆ. ಒಡಿಶಾದ ಚಿಲಿಕಾದಲ್ಲಿ ನಡೆದ ಪಾಸಿಂಗ್ ಔಟ್ ಪರೇಡ್‌ನಲ್ಲಿ ಹೊಸದಾಗಿ ನೇಮಕಗೊಂಡ ಸುಮಾರು 2600 ಅಗ್ನಿವೀರ್‌ಗಳು ಭಾಗವಹಿಸಿದ್ದರು. 273 ಮಹಿಳೆಯರನ್ನು ಒಳಗೊಂಡ ಅಗ್ನಿವೀರ್‌ಗಳ ಮೊದಲ ಬ್ಯಾಚ್ ಐಎನ್‌ಎಸ್...