News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Thursday, 10th September 2026

×
Home About Us Advertise With s Contact Us

ಯಾವ ಒಬಿಸಿ ಸಮುದಾಯದಿಂದ ಕಿತ್ತು ಮುಸ್ಲಿಮರಿಗೆ ಮೀಸಲಾತಿ ಕೊಡುತ್ತೀರಿ: ಕಾಂಗ್ರೆಸ್ಸಿಗೆ ತೇಜಸ್ವಿಸೂರ್ಯ ಪ್ರಶ್ನೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ರಾಜ್ಯ ಬಿಜೆಪಿ ಸರಕಾರವು ಕೆಲದಿನಗಳ ಹಿಂದೆ ಮೀಸಲಾತಿ ವಿಚಾರದಲ್ಲಿ ದೀರ್ಘಕಾಲದ ಬೇಡಿಕೆ ಈಡೇರಿಸುವ ಹಾಗೂ ಹಿಂದುಳಿದ ವರ್ಗಗಳಿಗೆ ಸಾಮಾಜಿಕ ನ್ಯಾಯವನ್ನು ಮತ್ತಷ್ಟು ಆಳಕ್ಕೆ ಒಯ್ಯುವ ಐತಿಹಾಸಿಕ ಪ್ರಯತ್ನ ಎಂದು ಬಿಜೆಪಿ ಯುವ ಮೋರ್ಚಾ...

Read More

ಅಪಘಾತ ಹೆಚ್ಚಳಕ್ಕೆ ಸಂಚಾರ ನಿಯಮ ಪಾಲಿಸದಿರುವುದೇ ಕಾರಣ: ಗಡ್ಕರಿ

ನವದೆಹಲಿ: ಭಾರತದಲ್ಲಿ ಸಂಭವಿಸುತ್ತಿರುವ ಹೆಚ್ಚಿನ ಸಂಖ್ಯೆಯ ರಸ್ತೆ ಅಪಘಾತಗಳ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ, ಬಹುತೇಕ ಭಾರತೀಯರು ಸಂಚಾರ ನಿಯಮಗಳ ಪಾಲನೆಯ ಬಗ್ಗೆ ಗಂಭೀರವಾಗಿಲ್ಲ, ಅವರ ಆಲೋಚನೆ ಮತ್ತು ವರ್ತನೆ ಬದಲಾಗದಿದ್ದರೆ ಅಪಘಾತ ಕಡಿಮೆ ಮಾಡುವುದು ಕಷ್ಟ ಎಂದಿದ್ದಾರೆ....

Read More

ಮಹೀಂದ್ರ ಬೊಲೆರೊ ಬಳಸಿ ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆ ಪರಿಶೀಲನೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಚೆನಾಬ್ ನದಿಯ ಮೇಲಿನ ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆ ಶೀಘ್ರದಲ್ಲೇ ಕಾರ್ಯಾರಂಭ ಮಾಡಲು ಸಿದ್ಧವಾಗಿದೆ. ಕಾರ್ಯಾಚರಣೆ ಪ್ರಾರಂಭವಾಗುವ ಮೊದಲು, ಭಾರತೀಯ ರೈಲ್ವೇಯು ಐಫೆಲ್ ಟವರ್‌ಗಿಂತ ಎತ್ತರದ ಸೇತುವೆಯ ಪರಿಶೀಲನೆಯನ್ನು ಪ್ರಾರಂಭಿಸಿದೆ. ರೈಲ್ವೇಯು ಮಾರ್ಪಡಿಸಿದ ಮಹೀಂದ್ರ...

Read More

ಅರುಣಾಚಲ ಪ್ರದೇಶದಲ್ಲಿ ಎರಡು ಪಥದ ಸೇತುವೆ ನಿರ್ಮಿಸುತ್ತಿದೆ ಭಾರತ

ನವದೆಹಲಿ: ಭಾರತವು ಅರುಣಾಚಲ ಪ್ರದೇಶದಲ್ಲಿ ಎರಡು ಪಥದ ಸೇತುವೆಯನ್ನು ನಿರ್ಮಿಸುತ್ತಿದೆ. ಇದರಿಂದಾಗಿ ಹೊವಿಟ್ಜರ್‌ಗಳಂತಹ ರಕ್ಷಣಾ ಸಾಧನಗಳನ್ನು ಸಾಗಿಸುವ ಸೇನೆಯ ಭಾರೀ ವಾಹನಗಳಿಗೆ ಸಾಕಷ್ಟು ಪ್ರಯೋಜನವಾಗಲಿದೆ. ಕ್ರಮಿಸುವ ದೂರ ಸೇತುವೆಯ ಕಾರಣದಿಂದಾಗಿ 180 ಕಿಮೀಗಳಷ್ಟು ಕಡಿಮೆಯಾಗಲಿದೆ. ಪ್ರಸ್ತಾವಿತ 386 ಮೀಟರ್ ಉದ್ದದ ಸೇತುವೆಯು...

Read More

PM SHRI ಯೋಜನೆಗಾಗಿ ದೇಶದಾದ್ಯಂತ ಸುಮಾರು 9,000 ಶಾಲೆಗಳು ಶಾರ್ಟ್‌ಲಿಸ್ಟ್

ನವದೆಹಲಿ: ಕೇಂದ್ರ ಶಿಕ್ಷಣ ಸಚಿವಾಲಯವು ತನ್ನ ಪ್ರಮುಖ ಯೋಜನೆಯಾದ ಪ್ರಧಾನ ಮಂತ್ರಿ ಸ್ಕೂಲ್ಸ್‌ ಫಾರ್ ರೈಸಿಂಗ್ ಇಂಡಿಯಾ (PM SHRI) ಗಾಗಿ ದೇಶದಾದ್ಯಂತ ಸುಮಾರು 9,000 ಶಾಲೆಗಳನ್ನು ಶಾರ್ಟ್‌ಲಿಸ್ಟ್ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೇಂದ್ರೀಯ ವಿದ್ಯಾಲಯಗಳು ಮತ್ತು ನವೋದಯ ವಿದ್ಯಾಲಯಗಳು...

Read More

ಅನರ್ಹ ಸಂಸದ ರಾಹುಲ್‌ ಗಾಂಧಿಗೆ ಸರ್ಕಾರಿ ಬಂಗಲೆ ತೊರೆಯಲು ನೋಟಿಸ್

ನವದೆಹಲಿ: ಲೋಕಸಭೆಯಿಂದ ಅನರ್ಹಗೊಂಡಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ  ತುಘಲಕ್‌ ಲೇನ್‌ ಬಂಗಲೆಯನ್ನು ತೆರವು ಮಾಡುವಂತೆ ಸೂಚಿಸಿ ನೋಟಿಸ್‌ ಜಾರಿ ಮಾಡಲಾಗಿದೆ. ಮಾನನಷ್ಟ ಮೊಕದ್ದಮೆಯಲ್ಲಿ ಗುಜರಾತ್ ನ್ಯಾಯಾಲಯ ಅವರನ್ನು ತಪ್ಪಿತಸ್ಥ ಎಂದು ಘೋಷಿಸಿದ ಹಿನ್ನೆಲೆಯಲ್ಲಿ ಸಂಸತ್ತಿನಿಂದ ಅನರ್ಹಗೊಂಡ ಎರಡು ದಿನಗಳ...

Read More

ಬ್ರಿಟಿಷರ ಬಳಿ ಸಾವರ್ಕರ್‌ ಕ್ಷಮೆಯಾಚಿಸಿದ್ದಕ್ಕೆ ದಾಖಲೆ ತೋರಿಸಿ: ರಾಹುಲ್‌ಗೆ ರಂಜಿತ್‌ ಸಾವರ್ಕರ್‌ ಸವಾಲು

ಮುಂಬೈ:  ಹಿಂದುತ್ವ ಸಿದ್ಧಾಂತವಾದಿ ಮತ್ತು ಸ್ವಾತಂತ್ರ್ಯ ಹೋರಾಟಗಾರ ವಿಡಿ ಸಾವರ್ಕರ್ ಅವರನ್ನು ನಿರಂತರವಾಗಿ ಅವಮಾನಿಸುತ್ತಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಸಾವರ್ಕರ್‌ ಮೊಮ್ಮಗ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಸಾವರ್ಕರ್‌ ಅವರು ಬ್ರಿಟಿಷರ ಕ್ಷಮೆಯಾಚಿಸಿದ ದಾಖಲೆಗಳನ್ನು ತೋರಿಸುವಂತೆ ರಾಹುಲ್‌ ಗಾಂಧಿಗೆ ಸಾವರ್ಕರ್‌...

Read More

ಭಾರತದ ಮನವಿ ಹಿನ್ನೆಲೆ ಅಮೃತ್‌ ಪಾಲ್‌ನ್ನು ಕಣ್ಗಾವಲು ಪಟ್ಟಿಗೆ ಸೇರಿಸಿದ ನೇಪಾಳ

ಕಠ್ಮಂಡು: ನೇಪಾಳದಲ್ಲಿ ತಲೆಮರೆಸಿಕೊಂಡಿರುವ ಸಿಖ್‌ ತೀವ್ರಗಾಮಿ ಬೋಧಕ ಅಮೃತಪಾಲ್ ಸಿಂಗ್ ಭಾರತೀಯ ಪಾಸ್‌ಪೋರ್ಟ್‌ ಅಥವಾ ನಕಲಿ ಪಾಸ್‌ಪೋರ್ಟ್‌ ಮೂಲಕ ಮೂರನೇ ದೇಶಕ್ಕೆ ಪಲಾಯನ ಮಾಡಲು ಅವಕಾಶ ನೀಡಬೇಡಿ ಮತ್ತು ಆತನನ್ನು ಬಂಧಿಸಿ ಎಂದು ಭಾರತವು ನೇಪಾಳಕ್ಕೆ ಮನವಿ ಮಾಡಿದೆ. ಈ ಹಿನ್ನೆಲೆಯಲ್ಲಿ...

Read More

ಮೀಸಲಾತಿ ವಿಚಾರದಲ್ಲಿ ಸಿಎಂ ಇಚ್ಛಾಶಕ್ತಿ ಪ್ರದರ್ಶನ- ಪ್ರಭು ಚವ್ಹಾಣ್

ಬೆಂಗಳೂರು: ಒಳ ಮೀಸಲಾತಿ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸಚಿವ ಸಂಪುಟದ ನಿರ್ಣಯ ಸ್ವಾಗತಾರ್ಹ ಎಂದು ರಾಜ್ಯದ ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...

Read More

ಕಾಂಗ್ರೆಸ್ ಹಿಂಸೆಗೆ ಪ್ರಚೋದನೆ ನೀಡಿದರೆ ಸಹಿಸಲಸಾಧ್ಯ: ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಎಚ್ಚರಿಕೆ

ಬೆಂಗಳೂರು: ಕಾಂಗ್ರೆಸ್ ಹಿಂಸೆಗೆ ಪ್ರಚೋದನೆ ನೀಡಿ ನಾವು ಸಾಮಾಜಿಕವಾಗಿ ಕೊಟ್ಟ ಮೀಸಲಾತಿಗಳಿಗೆ ವಿರುದ್ಧವಾದ ರಾಜಕಾರಣ ಮಾಡಲು ಮುಂದಾದರೆ, ಬಿಜೆಪಿ ಮತ್ತು ದಲಿತ ಸಂಘಟನೆಗಳು ಕಣ್ಮುಚ್ಚಿ ಕುಳಿತುಕೊಳ್ಳುವುದಿಲ್ಲ ಎಂದು ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಅವರು ಎಚ್ಚರಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ...

Read More

Recent News

Back To Top