Date : Monday, 27-03-2023
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದಿನಿಂದ ಎರಡು ದಿನಗಳ ಕಾಲ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆ. ಅಲ್ಲಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭೇಟಿಯಾಗಲಿದ್ದಾರೆ. ಇಂದು ಅವರು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರಿಗೆ ಗೌರವ ಸಲ್ಲಿಸಲು ಕೋಲ್ಕತ್ತಾದ ನೇತಾಜಿ ಭವನಕ್ಕೆ ಭೇಟಿ...
Date : Monday, 27-03-2023
ನವದೆಹಲಿ: ಒನ್ ವೆಬ್ ಇಂಡಿಯಾ – 2 ಮಿಷನ್‌ನ LVM 3 -M3 ಉಪಗ್ರಹವನ್ನು ಯಶಸ್ವಿಯಾಗಿ ಉಡಾವಣೆ ಮಾಡಿದ್ದಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು NSIL, IN-SPAce, ಮತ್ತು ISRO ಅನ್ನು ಅಭಿನಂದಿಸಿದ್ದಾರೆ. ಒನ್‌ವೆಬ್‌ನ ಟ್ವೀಟ್‌ಗೆ ಪ್ರತಿಕ್ರಿ ನೀಡಿರುವ ಮೋದಿ, ” ಇದು...
Date : Monday, 27-03-2023
ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಭಾನುವಾರ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಅವರ ನಿವಾಸಕ್ಕೆ ಭೇಟಿ ನೀಡಿ ಅವರೊಂದಿಗೆ ಸಭೆ ನಡೆಸಿದರು. ಬೃಹನ್‌ಮುಂಬೈ ಮುನಿಸಿಪಲ್ ಕಾರ್ಪೊರೇಷನ್ (BMC) ಚುನಾವಣೆಗೂ ಮುನ್ನ ಎರಡು ಪಕ್ಷಗಳ ನಡುವೆ...
Date : Saturday, 25-03-2023
ಬೆಂಗಳೂರು: ಕಲಬುರ್ಗಿಯ ಗೆಲುವು ಕರ್ನಾಟಕದ ಬಿಜೆಪಿ ಜಯಭೇರಿಯ ಸಂಕೇತ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ಲೇಷಿಸಿದರು. ದಾವಣಗೆರೆಯಲ್ಲಿ ವಿಜಯ ಸಂಕಲ್ಪ ಯಾತ್ರೆ ಸಮಾರೋಪದ ಮಹಾಸಂಗಮ ಕಾರ್ಯಕ್ರಮದಲ್ಲಿ ಇಂದು ಅವರು ಮಾತನಾಡಿದರು. ವಿಜಯೋತ್ಸವದ ರ್ಯಾಲಿ ಸೇರಿದಂತೆ ಕಾಣುತ್ತಿದೆ. ಕಲಬುರ್ಗಿಯಲ್ಲಿ ಕಾಂಗ್ರೆಸ್ ಪಕ್ಷದ...
Date : Saturday, 25-03-2023
ಶ್ರೀನಗರ: ಕಾಶ್ಮೀರ ಕಣಿವೆ ಕೊನೆಗೂ ಈ ವರ್ಷದ ಅಂತ್ಯದ ವೇಳೆಗೆ ಅಥವಾ ಮುಂದಿನ ವರ್ಷದ ಆರಂಭದಲ್ಲಿ ರೈಲು ಸೇವೆಯ ಮೂಲಕ ದೇಶದ ಉಳಿದ ಭಾಗಗಳೊಂದಿಗೆ ಸಂಪರ್ಕ ಹೊಂದಲಿದೆ. ರೈಲ್ವೇ ಸಚಿವಾಲಯವು ಈ ಪ್ರದೇಶದ ಹವಾಮಾನ ಮತ್ತು ಶೀತ ಪರಿಸ್ಥಿತಿಗಳಿಗೆ ಹೊಂದಿಕೆಯಾಗುವ ವಿಶೇಷ...
Date : Saturday, 25-03-2023
ಲಕ್ನೋ: ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರವು ತನ್ನ ಎರಡನೇ ಅವಧಿಯ ಮೊದಲ ವಾರ್ಷಿಕೋತ್ಸವದ ಅಂಗವಾಗಿ ಸಾಧನೆಗಳನ್ನು ಪಟ್ಟಿ ಮಾಡುವ ಪುಸ್ತಕವನ್ನು ಇಂದು ಬಿಡುಗಡೆ ಮಾಡಿದೆ. ಲೋಕಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ‘ಆರು ವರ್ಷಗಳು: ಉತ್ತಮ ಆಡಳಿತ,...
Date : Saturday, 25-03-2023
ನವದೆಹಲಿ: ನಾಗಾಲ್ಯಾಂಡ್, ಅಸ್ಸಾಂ ಮತ್ತು ಮಣಿಪುರದಲ್ಲಿ ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯಿದೆ ಅಥವಾ ಎಎಫ್‌ಎಸ್‌ಪಿಎ ಅಡಿಯಲ್ಲಿ ಘೋಷಿಸಲಾದ ಪ್ರದೇಶಗಳ ವ್ಯಾಪ್ತಿಯನ್ನು ಮತ್ತಷ್ಟು ಕಡಿಮೆ ಮಾಡಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ನಿರ್ಧರಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್...
Date : Saturday, 25-03-2023
ಬೆಂಗಳೂರು: ಎಲ್‌ವಿಎಂ3-ಎಂ3/ಒನ್‌ವೆಬ್ ಇಂಡಿಯಾ-2 ಮಿಷನ್ ಅಡಿ 36 ಉಪಗ್ರಹಗಳ ಉಡಾವಣೆಗೆ ಕ್ಷಣಗಣನೆ ಆರಂಭವಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಇಂದು ತಿಳಿಸಿದೆ. ಯುಕೆಯ ನೆಟ್‌ವರ್ಕ್ ಆಕ್ಸೆಸ್ ಅಸೋಸಿಯೇಟ್ಸ್ ಲಿಮಿಟೆಡ್ (ಒನ್‌ವೆಬ್ ಗ್ರೂಪ್ ಕಂಪನಿ)ನ 72 ಉಪಗ್ರಹಗಳನ್ನು ಕಡಿಮೆ-ಭೂಮಿಯ ಕಕ್ಷೆಗೆ...
Date : Saturday, 25-03-2023
ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಬಹು ನಿರೀಕ್ಷಿತ ಕೆ ಆರ್ ಪುರಂ-ವೈಟ್‌ಫೀಲ್ಡ್ ಮೆಟ್ರೋ ರೈಲು ಸಂಚಾರ ಉದ್ಘಾಟಿಸಿದರು. ಅಲ್ಲದೇ ನಾಲ್ಕು ಕಿ.ಮೀ ವರೆಗೂ ಮೆಟ್ರೋದಲ್ಲಿ ಪ್ರಯಾಣ ಮಾಡಿದರು. ಮೋದಿ ಸಾಮಾನ್ಯರಂತೆ ಟೋಕನ್ ಪಡೆದು ಮೆಟ್ರೋದಲ್ಲಿ ಪ್ರಯಾಣಿಸುವ ಮೂಲಕ ಮಾದರಿಯಾದರು. ಈ...
Date : Saturday, 25-03-2023
ನವದೆಹಲಿ: ದೇಶದಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯ ಸುಧಾರಣೆಗಳ ಅಡಿಯಲ್ಲಿ 19 ಕೋಟಿ 79 ಲಕ್ಷ ಪಡಿತರ ಚೀಟಿಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ ಎಂದು ಸರ್ಕಾರ ಹೇಳಿದೆ. ಗ್ರಾಹಕ ವ್ಯವಹಾರಗಳ ರಾಜ್ಯ ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ ಅವರು ಶುಕ್ರವಾರ 24ನೇ ಮಾರ್ಚ್ 2023 ರಂದು...