Date : Saturday, 25-03-2023
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಇಂದು ಚಿಕ್ಕಬಳ್ಳಾಪುರದಲ್ಲಿ ಶ್ರೀ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯನ್ನು ಲೋಕಾರ್ಪಣೆ ಮಾಡಿದರು. ಈ ವೇಳೆ ಮಾತನಾಡಿದ ಮೋದಿ, ಕರ್ನಾಟಕದ ಸಹೋದರ, ಸಹೋದರಿಯರಿಗೆ ನಮಸ್ಕಾರ ಎಂದು ಕನ್ನಡದಲ್ಲೇ ಹೇಳಿದರು. ಅಲ್ಲದೇ ಚಿಕ್ಕಬಳ್ಳಾಪುರ ಆಧುನಿಕ...
Date : Saturday, 25-03-2023
ನವದೆಹಲಿ: ಕೇಂದ್ರ ಗೃಹ ವ್ಯವಹಾರಗಳು ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಇಂದು ಛತ್ತೀಸ್‌ಗಢದ ಬಸ್ತಾರ್ ವಿಭಾಗದ ಪ್ರಧಾನ ಕಛೇರಿಯಾದ ಜಗದಲ್‌ಪುರದಲ್ಲಿ 84 ನೇ CRPF ದಿನದ ಪರೇಡ್ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದರು ಮತ್ತು ಹುತಾತ್ಮರ ಸ್ಮಾರಕಕ್ಕೆ ಪುಷ್ಪಾರ್ಚನೆ...
Date : Saturday, 25-03-2023
ನ್ಯೂಯಾರ್ಕ್: ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ದೂತಾವಾಸ ಕಚೇರಿಯ ಹೊರಗೆ ಬೃಹತ್ ಸಂಖ್ಯೆಯಲ್ಲಿ ನೆರೆದ ಭಾರತೀಯರು ತಿರಂಗಾ ಹಾರಿಸಿ ಡೋಲು ಬಾರಿಸಿ ಖಲಿಸ್ತಾನ್ ಬೆಂಬಲಿಗರಿಗೆ ದಿಟ್ಟ ಪ್ರತಿಕ್ರಿಯೆ ನೀಡಿದರು. ಕಳೆದ ವಾರದ ಭಾರತೀಯ ದೂತವಾಸ ಕಛೇರಿ ಹೊರಗೆ ಖಲಿಸ್ತಾನಿ ಬೆಂಬಲಿಗರು ನಡೆಸಿದ...
Date : Saturday, 25-03-2023
ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ. ಶೇ.4ರಷ್ಟು ತುಟ್ಟಿ ಭತ್ಯೆ ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಶನಿವಾರ ಅನುಮೋದನೆ ನೀಡಿದೆ. ಒಂದು ಕೋಟಿಗೂ ಹೆಚ್ಚು ಉದ್ಯೋಗಿಗಳಿಗೆ ಇದರಿಂದ ಪ್ರಯೋಜನವಾಗಲಿದೆ. ಒಟ್ಟಾರೆಯಾಗಿ ತುಟ್ಟಿಭತ್ಯೆ ಹೆಚ್ಚಳ ಶೇಕಡಾ 38...
Date : Saturday, 25-03-2023
ನವದೆಹಲಿ: ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಏರುತ್ತಿರುವ ಎಲ್‌ಪಿಜಿ ಬೆಲೆಗಳಿಂದ ನಿರಾಳತೆ ಒದಗಿಸುವ ಸಲುವಾಗಿ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಯು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. 14.2 ಕೆಜಿ ಸಿಲಿಂಡರ್‌ಗೆ ವರ್ಷಕ್ಕೆ 12 ರೀಫಿಲ್‌ಗಳಿಗೆ 200 ರೂಪಾಯಿಗಳ ಸಬ್ಸಿಡಿಯನ್ನು ಅನುಮೋದಿಸಿದೆ....
Date : Saturday, 25-03-2023
ನವದೆಹಲಿ: ದೇಶದಲ್ಲಿ ಅಸ್ತಿತ್ವದಲ್ಲಿರುವ ಹೆದ್ದಾರಿ ಟೋಲ್ ಪ್ಲಾಜಾಗಳನ್ನು ಬದಲಿಸಲು ಸರಕಾರವು ಮುಂದಿನ 6 ತಿಂಗಳಲ್ಲಿ ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆ ಸೇರಿದಂತೆ ಹೊಸ ತಂತ್ರಜ್ಞಾನಗಳನ್ನು ಪರಿಚಯಿಸಲಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಶುಕ್ರವಾರ ಹೇಳಿದ್ದಾರೆ. ಈ ಕ್ರಮವು ಟ್ರಾಫಿಕ್...
Date : Saturday, 25-03-2023
ಬೆಂಗಳೂರು: ಪರಿಶಿಷ್ಟ ಜಾತಿ ಪಟ್ಟಿಯಲ್ಲಿದ್ದರೂ ಮೀಸಲಾತಿ ಸೌಲಭ್ಯದಿಂದ ವಂಚಿತರಾಗಿದ್ದ ಎಡಗೈ- ಬಲಗೈ ಸಮುದಾಯದವರಿಗೆ ಒಳ ಮೀಸಲಾತಿ ಕಲ್ಪಿಸುವ ಮಹತ್ವಪೂರ್ಣ ನಿರ್ಧಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರ ತೆಗೆದುಕೊಂಡಿದೆ. ಈ ಮೂಲಕ ದಶಕಗಳ ಬೇಡಿಕೆಯನ್ನು ಈಡೇರಿಸಲಾಗಿದೆ. ಎಡಗೈ ಸಮುದಾಯಗಳಿಗೆ 6.0%...
Date : Friday, 24-03-2023
ಚಬಹಾರ್: ಇರಾನ್‌ನ ಚಬಹಾರ್ ಸೆಂಟ್ರಲ್ ಜೈಲಿನಲ್ಲಿ 403 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿದ್ದ ಐವರು ಭಾರತೀಯ ನಾವಿಕರು ಭಾರತಕ್ಕೆ ಇಂದು ಮರಳಲಿದ್ದಾರೆ. ತನಿಖೆ ಪೂರ್ಣಗೊಳ್ಳುವವರೆಗೂ ಯಾವುದೇ ಆರೋಪಗಳಿಲ್ಲದೆ ನಾವಿಕರು ನ್ಯಾಯಾಂಗ ಬಂಧನದಲ್ಲಿದ್ದರು. ಇರಾನ್‌ನ ಚಬಹಾರ್, ಕೊನಾರ್ಕ್, ಸಿಸ್ತಾನ್ ಮತ್ತು ಬಲುಚೆಸ್ತಾನ್ ಪ್ರಾಂತ್ಯಗಳಲ್ಲಿನ...
Date : Friday, 24-03-2023
ವಾರಣಾಸಿ: ಕಾಶಿ ಸಕಾರಾತ್ಮಕ ಶಕ್ತಿಯನ್ನು ಹೊಂದಿದೆ ಮತ್ತು ಅದು ಎಲ್ಲರಿಗೂ ಪ್ರೇರಣೆ ನೀಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕಾಶಿಯಲ್ಲಿ ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಒಂದು ವರ್ಷದೊಳಗೆ 7 ಕೋಟಿ ಪ್ರವಾಸಿಗರು ಕಾಶಿಗೆ ಭೇಟಿ ನೀಡಿದ್ದಾರೆ ಮತ್ತು ಸಾರ್ವಜನಿಕ...
Date : Friday, 24-03-2023
ನವದೆಹಲಿ: ರಾಷ್ಟ್ರದ ಅತ್ಯಂತ ಹಳೆಯ ಮತ್ತು ಅತ್ಯಂತ ಗೌರವಾನ್ವಿತ ಅರೆಸೈನಿಕ ಸಂಘಟನೆಯಾದ ಅಸ್ಸಾಂ ರೈಫಲ್ಸ್ ಇಂದು ತನ್ನ 188 ನೇ ರೈಸಿಂಗ್ ಡೇ ಅನ್ನು ಆಚರಿಸಿದೆ. ಈ ಹಿನ್ನೆಲೆಯಲ್ಲಿ ಮೇಘಾಲಯದ ಶಿಲ್ಲಾಂಗ್‌ನ ಲೈಟ್‌ಕೋರ್ ಗ್ಯಾರಿಸನ್‌ನಲ್ಲಿ ಪ್ರಮುಖ ಕಾರ್ಯಕ್ರಮವನ್ನು ನಡೆಸಲಾಯಿತು. ಈಶಾನ್ಯ ಪ್ರದೇಶದ...