Date : Friday, 24-03-2023
ನವದೆಹಲಿ: ರಾಹುಲ್ ಗಾಂಧಿ ಅಸಂಸದೀಯ ನಡವಳಿಕೆಯ ಪ್ರತಿರೂಪವಾಗಿದ್ದು, ಇಂದು ವಯನಾಡ್ ಜನರು ಅವರಿಂದ ಮುಕ್ತರಾಗಿದ್ದಾರೆ ಕೇಂದ್ರ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಹುಲ್ ಗಾಂಧಿ ಅವರ ಅನರ್ಹತೆಯ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯಿಸಿದರು. “ರಾಹುಲ್ ಗಾಂಧಿ...
Date : Friday, 24-03-2023
ಬೆಂಗಳೂರು: ಶಿವಮೊಗ್ಗದಲ್ಲಿ ರಾಷ್ಟ್ರೀಯ ರಕ್ಷಾ ವಿಶ್ವ ವಿದ್ಯಾಲಯದ ಕರ್ನಾಟಕ ಅಧ್ಯಯನ ಕೇಂದ್ರವನ್ನು ಸ್ಥಾಪಿಸಲು ಕರ್ನಾಟಕ ಸರ್ಕಾರ ಮತ್ತು ರಾಷ್ಟ್ರೀಯ ರಕ್ಷಾ ವಿಶ್ವ ವಿದ್ಯಾಲಯ ನಡುವೆ ಇಂದು ಒಡಂಬಡಿಕೆಗೆ ಸಹಿ ಹಾಕಲಾಗಿದೆ. ವಿಶ್ವ ವಿದ್ಯಾಲಯದ ಉಪಕುಲಪತಿ ಬಿಮಲ್ ಎನ್ ಪಟೇಲ್ ಹಾಗೂ ರಾಜ್ಯ ಅಪರ...
Date : Friday, 24-03-2023
ನವದೆಹಲಿ: ರಾಜ್ಯಗಳು, ಏಜೆನ್ಸಿಗಳು ಮತ್ತು ಜನರ ನಡುವಿನ ಉತ್ತಮ ಸಹಕಾರ, ಸಮನ್ವಯ ಮತ್ತು ಸಹಯೋಗವು ಭಾರತದಲ್ಲಿ ಮಾದಕವಸ್ತು ಕಳ್ಳಸಾಗಣೆಯ ಬೆದರಿಕೆಯನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಇಂದು ಬೆಂಗಳೂರಿನಲ್ಲಿ ಮಾದಕ ವಸ್ತು ಕಳ್ಳಸಾಗಣೆ...
Date : Friday, 24-03-2023
ನವದೆಹಲಿ: ಭಾರತೀಯ ಪ್ರಜಾಪ್ರಭುತ್ವದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ವಿದೇಶದಲ್ಲಿ ನೀಡಿದ ಟೀಕೆಗಳು ಮತ್ತು ಅದಾನಿ ಗ್ರೂಪ್ ವಿಷಯದ ಬಗ್ಗೆ ಜಂಟಿ ಸಂಸದೀಯ ಸಮಿತಿಯ ತನಿಖೆಗೆ ಪ್ರತಿಪಕ್ಷಗಳ ಬೇಡಿಕೆಯ ಕುರಿತು ಸತತ ಒಂಬತ್ತನೇ ದಿನವೂ ಸಂಸತ್ತಿನ ಉಭಯ ಸದನಗಳಲ್ಲಿ ಗದ್ದಲ...
Date : Friday, 24-03-2023
ವಾರಣಾಸಿ: ವಿಶ್ವ ಕ್ಷಯರೋಗ ದಿನದ ಅಂಗವಾಗಿ ವಾರಣಾಸಿಯಲ್ಲಿ ನಡೆದ ಒನ್ ವರ್ಲ್ಡ್ ಟಿಬಿ ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಟಿಬಿ ವಿರುದ್ಧದ ಜಾಗತಿಕ ಹೋರಾಟದಲ್ಲಿ ಭಾರತ ಹಲವು ಹೊಸ ಉಪಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದರು. ಸಾರ್ವಜನಿಕ ಸಹಭಾಗಿತ್ವದ ಬಲದೊಂದಿಗೆ...
Date : Friday, 24-03-2023
ನವದೆಹಲಿ: ಹಣಕಾಸು ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ರಾಷ್ಟ್ರೀಯ ಪಿಂಚಣಿ ವ್ಯವಸ್ಥೆಯನ್ನು ಸುಧಾರಿಸುವ ಕ್ರಮಗಳನ್ನು ಸೂಚಿಸಲು ಸಮಿತಿಯನ್ನು ಸ್ಥಾಪಿಸುವುದಾಗಿ ಕೇಂದ್ರ ಸರ್ಕಾರ ಇಂದು ಘೋಷಿಸಿದೆ. ಲೋಕಸಭೆಯಲ್ಲಿ ಹಣಕಾಸು ಮಸೂದೆ 2023 ಅನ್ನು ಮಂಡಿಸುವಾಗ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಷ್ಟ್ರೀಯ ಪಿಂಚಣಿ ವ್ಯವಸ್ಥೆಯನ್ನು...
Date : Friday, 24-03-2023
ನವದೆಹಲಿ: 2019 ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ತಪ್ಪಿತಸ್ಥನಾಗಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಲಾಗಿದೆ. “ಕೇರಳದ ವಯನಾಡ್ ಸಂಸದೀಯ ಕ್ಷೇತ್ರವನ್ನು ಪ್ರತಿನಿಧಿಸುವ ಲೋಕಸಭಾ ಸದಸ್ಯರಾದ ಶ್ರೀ ರಾಹುಲ್ ಗಾಂಧಿ ಅವರು ಭಾರತದ ಸಂವಿಧಾನ 1951 ರ...
Date : Friday, 24-03-2023
ಕುಬೇರ ಹಣದ ಒಡೆಯ ಎಂದು ನಂಬಿಕೆ. ಕಾರ್ನಾಡ್ ಸದಾಶಿವ ರಾವ್ ಅವರ ಹಿರಿಯರು ಮುಲ್ಕಿಯ ಸಾವಂತರಸರ ಶಾನುಭಾಗರಾಗಿದ್ದು, ಅವರ ತಂದೆ ರಾಮಚಂದ್ರ ರಾಯರು ಹೆಸರಾಂತ ವಕೀಲರಾಗಿ ಆಗರ್ಭ ಶ್ರೀಮಂತರಾಗಿದ್ದರು. ಸ್ವಾತಂತ್ರ್ಯ ಹೋರಾಟಕ್ಕಾಗಿ ಕರ್ನಾಟಕದ ಭಾಗಕ್ಕೆ ಕಾಂಗ್ರೆಸ್ ಚಳವಳಿಯನ್ನು ತಂದ ಕಾರ್ನಾಡ್ ಸದಾಶಿವ...
Date : Friday, 24-03-2023
ಧಾರವಾಡ: ಧಾರವಾಡದ ವೀರ ಸಾವರ್ಕರ್ ಗೆಳೆಯರ ಬಳಗ ಬಲಿದಾನ ದಿವಸ್ ಅಂಗವಾಗಿ ಮಾರ್ಚ್ 23ರಂದು ಪಂಜಿನ ಮೆರವಣಿಗೆಯನ್ನು ನಡೆಸಿತು. ಶ್ರೀ ಜಗದೀಶ ಶೇಖರ್ ನಾಯಕ್, ಶ್ರೀ ವಿನಾಯಕ ತಲಗೇರಿ ಹಾಗೂ ಶ್ರೀ ಗುರುರಾಜ ಜಮಖಂಡಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿದರು ಮತ್ತು ಮೆರವಣಿಗೆಯಲ್ಲಿ ಪಾಲ್ಗೊಂಡರು....
Date : Friday, 24-03-2023
ನವದೆಹಲಿ: 2017 ಮತ್ತು 2021 ರ ನಡುವೆ ದೇಶದಲ್ಲಿ ಅರಣ್ಯ ಪ್ರದೇಶವು 5500 ಚದರ ಕಿಲೋಮೀಟರ್‌ಗಿಂತ ಹೆಚ್ಚಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ರಾಜ್ಯ ಸಚಿವ ಅಶ್ವಿನಿ ಕುಮಾರ್ ಚೌಬೆ ಗುರುವಾರ ರಾಜ್ಯಸಭೆಯಲ್ಲಿ...