News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Thursday, 10th September 2026

×
Home About Us Advertise With s Contact Us

ಭಾರತ, ಯುಕೆ ನೌಕಾಸೇನೆಯ ಜಂಟಿ ʼಕೊಂಕಣ್‌ 2023′ ವ್ಯಾಯಾಮ ಅಂತ್ಯ

ನವದೆಹಲಿ: ಬ್ರಿಟನ್ ರಾಯಲ್ ನೇವಿ ಮತ್ತು ಭಾರತೀಯ ನೌಕಾಪಡೆಯ ನಡುವೆ‌ ಮಾರ್ಚ್‌ 20ರಂದು ಆರಂಭಗೊಂಡ ಜಂಟಿ ಕಡಲ ವ್ಯಾಯಾಮ “ಕೊಂಕಣ್ 2023” ಗುರುವಾರ ಅರಬ್ಬಿ ಸಮುದ್ರದ ಕೊಂಕಣ ಕರಾವಳಿಯಲ್ಲಿ ಅಂತ್ಯಗೊಂಡಿದೆ. ಎರಡು ನೌಕಾಪಡೆಗಳ ಜಂಟಿ ವ್ಯಾಯಾಮವು ಕಾರ್ಯಾಚರಣೆಯ ಸಿದ್ಧತೆಯನ್ನು ಪ್ರದರ್ಶಿಸಿದೆ, ಮಾತ್ರವಲ್ಲದೇ...

Read More

2023ರ ಮಾರ್ಚ್‌ ವೇಳೆಗೆ ಸ್ಮಾರ್ಟ್‌ಸಿಟಿ ಮಿಷನ್‌ ಅಡಿ 5,399 ಯೋಜನೆಗಳು ಪೂರ್ಣ

ನವದೆಹಲಿ: ಸ್ಮಾರ್ಟ್ ಸಿಟಿ ಮಿಷನ್ ಅಡಿಯಲ್ಲಿ ಶೇಕಡಾ 69 ರಷ್ಟು ಯೋಜನೆಗಳನ್ನು ಪೂರ್ಣಗೊಳಿಸಲಾಗಿದೆ ಮತ್ತು ಶೇಕಡಾ 86 ರಷ್ಟು ಹಣವನ್ನು ಬಳಸಿಕೊಳ್ಳಲಾಗಿದೆ ಎಂದು ಕೇಂದ್ರ ಸರ್ಕಾರ ಇಂದು ಮಾಹಿತಿ ನೀಡಿದೆ. ಲಿಖಿತ ಉತ್ತರದಲ್ಲಿ, ವಸತಿ ಮತ್ತು ನಗರ ವ್ಯವಹಾರಗಳ ರಾಜ್ಯ ಸಚಿವ...

Read More

ಡಿಜಿಕ್ಲೈಮ್ ಆರಂಭಿಸಿದ ಕೇಂದ್ರ ಕೃಷಿ ಸಚಿವ ತೋಮರ್

ನವದೆಹಲಿ: ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ (ಪಿಎಂಎಫ್‌ಬಿವೈ) ಅಡಿಯಲ್ಲಿ ರಾಷ್ಟ್ರೀಯ ಬೆಳೆ ವಿಮಾ ಪೋರ್ಟಲ್‌ನ ಡಿಜಿಟೈಸ್ಡ್ ಕ್ಲೈಮ್ ಸೆಟಲ್ಮೆಂಟ್ ಮಾಡ್ಯೂಲ್  ಡಿಜಿಕ್ಲೈಮ್ ಅನ್ನು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವರಾದ ನರೇಂದ್ರ ಸಿಂಗ್ ತೋಮರ್ ಅವರು ಇಂದು ನವದೆಹಲಿಯ...

Read More

2023ರ ಇಲ್ಲಿಯವರೆಗೆ ದೇಶದಲ್ಲಿ 2.78 ಲಕ್ಷಕ್ಕೂ ಹೆಚ್ಚು ಎಲೆಕ್ಟ್ರಿಕ್ ವಾಹನಗಳು ನೋಂದಣಿ: ಗಡ್ಕರಿ

ನವದೆಹಲಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು 2023 ರ ಕ್ಯಾಲೆಂಡರ್ ವರ್ಷದಲ್ಲಿ ಇಲ್ಲಿಯವರೆಗೆ 2.78 ಲಕ್ಷಕ್ಕೂ ಹೆಚ್ಚು ಎಲೆಕ್ಟ್ರಿಕ್ ವಾಹನಗಳನ್ನು ದೇಶದಲ್ಲಿ ನೋಂದಾಯಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಆಂಧ್ರಪ್ರದೇಶ ಮತ್ತು ಮಧ್ಯಪ್ರದೇಶಗಳು ವಾಹನ್ ಪೋರ್ಟಲ್‌ಗೆ...

Read More

ಬಿಹಾರ, ರಾಜಸ್ಥಾನ, ಒಡಿಶಾ ಮತ್ತು ದೆಹಲಿಗೆ ನೂತನ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ

ನವದೆಹಲಿ: ಬಿಜೆಪಿ ಕೇಂದ್ರ ನಾಯಕತ್ವವು  ಬಿಹಾರ, ರಾಜಸ್ಥಾನ, ಒಡಿಶಾ ಮತ್ತು ದೆಹಲಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದ ನೂತನ ರಾಜ್ಯಾಧ್ಯಕ್ಷರನ್ನು ಇಂದು ನೇಮಕ ಮಾಡಿದೆ. ಬಿಹಾರ ಬಿಜೆಪಿ ಅಧ್ಯಕ್ಷರಾಗಿ ಸಮರತ್ ಚೌಧರಿ ಅವರನ್ನು ನೇಮಕ ಮಾಡಲಾಗಿದೆ. ಅವರು ಬಿಹಾರ ವಿಧಾನ ಪರಿಷತ್ತಿನ...

Read More

ಸದನ ಚರ್ಚೆಗೆ ಮೀಸಲಾಗಿದೆಯೇ ಹೊರತು ಘರ್ಷಣೆಗೆ ಅಲ್ಲ: ಧಂಖರ್

ನವದೆಹಲಿ: ರಾಜ್ಯಸಭೆಯ ಸಭಾಪತಿ ಜಗದೀಪ್ ಧಂಖರ್ ಅವರು ಇಂದು ವಿವಿಧ ರಾಜಕೀಯ ಪಕ್ಷಗಳ ಸದನ ನಾಯಕರ ಜೊತೆ ಸಭೆ ನಡೆಸಿದ್ದಾರೆ.  ಇದರಲ್ಲಿ ಸಭಾನಾಯಕ ಪಿಯೂಷ್ ಗೋಯಲ್, ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ಸಮಾಜವಾದಿ ಪಕ್ಷದಿಂದ...

Read More

ಉಗ್ರ ಚಟುವಟಿಕೆ: ಮಹಾರಾಷ್ಟ್ರ, ಗುಜರಾತ್, ಮಧ್ಯಪ್ರದೇಶದಲ್ಲಿ ಎನ್‌ಐಎ ಶೋಧ

ನವದೆಹಲಿ: ಹಿಂಸಾತ್ಮಕ ಭಯೋತ್ಪಾದಕ ಕೃತ್ಯಗಳನ್ನು ನಡೆಸಲು ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಯುವಕರನ್ನು ಮೂಲಭೂತವಾದಿಗಳನ್ನಾಗಿ ಮಾಡುವ ಗಜ್ವಾ-ಎ-ಹಿಂದ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಸ್ತುತ ನಡೆಯುತ್ತಿರುವ ತನಿಖೆಯ ಅಡಿ ಎನ್‌ಐಎ ಇಂದು ಮಹಾರಾಷ್ಟ್ರ, ಗುಜರಾತ್ ಮತ್ತು ಮಧ್ಯಪ್ರದೇಶದ ಏಳು ಸ್ಥಳಗಳಲ್ಲಿ ಶೋಧ ನಡೆಸಿದೆ. ಮಹಾರಾಷ್ಟ್ರದ...

Read More

ಅಮೃತಪಾಲ್ ಸಿಂಗ್‌ನ 7 ಸಹಚರರನ್ನು ನ್ಯಾಯಾಲಯಕ್ಕೆ ಕರೆತಂದ ಪೊಲೀಸರು

ಅಮೃತಸರ: ಭಾರೀ ಪೊಲೀಸ್ ಉಪಸ್ಥಿತಿಯ ನಡುವೆ ‘ವಾರಿಸ್ ಪಂಜಾಬ್ ದೇ’ ಮುಖ್ಯಸ್ಥ ಅಮೃತಪಾಲ್ ಸಿಂಗ್‌ನ ಏಳು ಸಹಚರರನ್ನು ಇಂದು ಅಮೃತಸರದ ಬಾಬಾ ಬಕಲಾ ನ್ಯಾಯಾಲಯಕ್ಕೆ ಕರೆತರಲಾಯಿತು. ಕಳೆದ ತಿಂಗಳು ಖಲಿಸ್ತಾನಿ ಸಹಾನುಭೂತಿದಾರ ಅಮೃತಪಾಲ್ ಸಿಂಗ್ ಮತ್ತು ಅವನ ಬೆಂಬಲಿಗರು ಕತ್ತಿ ಮತ್ತು ಬಂದೂಕುಗಳನ್ನು...

Read More

ಕೇರಳ: ದೇಗುಲವನ್ನು ಮಸೀದಿ ರೀತಿ ಕಾಣುವಂತೆ ಮಾಡಿದ ಸಮಿತಿ ವಿರುದ್ಧ ಆಕ್ರೋಶ

ತಿರುವನಂತಪುರಂ: ಕೇರಳದ ದೇಗುಲವೊಂದಕ್ಕೆ ಪಾಕಿಸ್ಥಾನದ ಧ್ವಜದ ಬಣ್ಣಗಳನ್ನು ಬಳಿದ ಘಟನೆ ನಡೆದಿದ್ದು, ಇದಕ್ಕೆ ಬಾರೀ ಆಕ್ರೋಶಗಳು ವ್ಯಕ್ತವಾದ ಬಳಿಕ ಬಣ್ಣವನ್ನು ಬದಲಾವಣೆ ಮಾಡಲಾಗಿದೆ. ಮಲಪ್ಪುರಂನ ಅಂಗಡಿಪುರಂನಲ್ಲಿರುವ ತಿರುಮಂಧಮಕುನ್ನು ದೇವಸ್ಥಾನದ ಹಿಂದೂಯೇತರ ನೇತೃತ್ವದ ಉತ್ಸವ ಸಮಿತಿಯು ಪೂರಂ ಹಬ್ಬಕ್ಕೆ ಮುಂಚಿತವಾಗಿ ದೇವಾಲಯಕ್ಕೆ ಪಾಕಿಸ್ತಾನಿ...

Read More

ಕೋವಿಡ್ -19 ಭೀತಿ ಇನ್ನೂ ಮುಗಿದಿಲ್ಲ: ಕೇಂದ್ರ ಆರೋಗ್ಯ ಕಾರ್ಯದರ್ಶಿ

ನವದೆಹಲಿ: ಕೋವಿಡ್ -19 ಸಾಂಕ್ರಾಮಿಕದ ಭೀತಿ ಇನ್ನೂ ಮುಗಿದಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಜನರಿಗೆ ಎಚ್ಚರಿಕೆ ನೀಡಿದೆ. ದೇಶದಲ್ಲಿನ ಕೋವಿಡ್ -19 ಪರಿಸ್ಥಿತಿಯ ಕುರಿತು ನವದೆಹಲಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್, ಜಾಗತಿಕವಾಗಿ ಪ್ರತಿದಿನ...

Read More

Recent News

Back To Top