Date : Thursday, 23-03-2023
ಅಮೃತಸರ: ಭಾರೀ ಪೊಲೀಸ್ ಉಪಸ್ಥಿತಿಯ ನಡುವೆ ‘ವಾರಿಸ್ ಪಂಜಾಬ್ ದೇ’ ಮುಖ್ಯಸ್ಥ ಅಮೃತಪಾಲ್ ಸಿಂಗ್‌ನ ಏಳು ಸಹಚರರನ್ನು ಇಂದು ಅಮೃತಸರದ ಬಾಬಾ ಬಕಲಾ ನ್ಯಾಯಾಲಯಕ್ಕೆ ಕರೆತರಲಾಯಿತು. ಕಳೆದ ತಿಂಗಳು ಖಲಿಸ್ತಾನಿ ಸಹಾನುಭೂತಿದಾರ ಅಮೃತಪಾಲ್ ಸಿಂಗ್ ಮತ್ತು ಅವನ ಬೆಂಬಲಿಗರು ಕತ್ತಿ ಮತ್ತು ಬಂದೂಕುಗಳನ್ನು...
Date : Thursday, 23-03-2023
ತಿರುವನಂತಪುರಂ: ಕೇರಳದ ದೇಗುಲವೊಂದಕ್ಕೆ ಪಾಕಿಸ್ಥಾನದ ಧ್ವಜದ ಬಣ್ಣಗಳನ್ನು ಬಳಿದ ಘಟನೆ ನಡೆದಿದ್ದು, ಇದಕ್ಕೆ ಬಾರೀ ಆಕ್ರೋಶಗಳು ವ್ಯಕ್ತವಾದ ಬಳಿಕ ಬಣ್ಣವನ್ನು ಬದಲಾವಣೆ ಮಾಡಲಾಗಿದೆ. ಮಲಪ್ಪುರಂನ ಅಂಗಡಿಪುರಂನಲ್ಲಿರುವ ತಿರುಮಂಧಮಕುನ್ನು ದೇವಸ್ಥಾನದ ಹಿಂದೂಯೇತರ ನೇತೃತ್ವದ ಉತ್ಸವ ಸಮಿತಿಯು ಪೂರಂ ಹಬ್ಬಕ್ಕೆ ಮುಂಚಿತವಾಗಿ ದೇವಾಲಯಕ್ಕೆ ಪಾಕಿಸ್ತಾನಿ...
Date : Thursday, 23-03-2023
ನವದೆಹಲಿ: ಕೋವಿಡ್ -19 ಸಾಂಕ್ರಾಮಿಕದ ಭೀತಿ ಇನ್ನೂ ಮುಗಿದಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಜನರಿಗೆ ಎಚ್ಚರಿಕೆ ನೀಡಿದೆ. ದೇಶದಲ್ಲಿನ ಕೋವಿಡ್ -19 ಪರಿಸ್ಥಿತಿಯ ಕುರಿತು ನವದೆಹಲಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್, ಜಾಗತಿಕವಾಗಿ ಪ್ರತಿದಿನ...
Date : Thursday, 23-03-2023
ಮುಂಬೈ: ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ನಾಯಕ ರಾಜ್ ಠಾಕ್ರೆ ಅವರು ಎಚ್ಚರಿಕೆ ನೀಡಿದ ಒಂದು ದಿನದ ನಂತರ ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಇಂದು ಮಾಹಿಮ್‌ನಲ್ಲಿನ ದರ್ಗಾವನ್ನು ನೆಲಸಮಗೊಳಿಸಿದೆ. ಅರಬ್ಬಿ ಸಮುದ್ರದಲ್ಲಿ ಅಕ್ರಮವಾಗಿ ದರ್ಗಾ ನಿರ್ಮಿಸಲಾಗುತ್ತಿದೆ ಎಂದಿರುವ ಠಾಕ್ರೆ, ಶೀಘ್ರವೇ ಧ್ವಂಸಗೊಳಿಸದಿದ್ದರೆ...
Date : Thursday, 23-03-2023
ಸೂರತ್: 2019ರ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸೂರತ್ ನ್ಯಾಯಾಲಯವು ತಪ್ಪಿತಸ್ಥರೆಂದು ಇಂದು ಘೋಷಿಸಿ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಆದರೆ, ನಂತರ ಅವರಿಗೆ ಜಾಮೀನು ಮಂಜೂರು ಮಾಡಲಾಗಿದೆ 2019 ರಲ್ಲಿ ಕರ್ನಾಟಕದ...
Date : Thursday, 23-03-2023
ನವದೆಹಲಿ: ರಾಜ್ಯಸಭಾ ಸಭಾಪತಿ ಜಗದೀಪ್ ಧನಖರ್ ಅವರು ಸದನದ ಸುವ್ಯವಸ್ಥಿತ ಕಾರ್ಯನಿರ್ವಹಣೆಯನ್ನು ಭದ್ರಪಡಿಸುವ ಕುರಿತು ಚರ್ಚಿಸಲು ಇಂದು ವಿವಿಧ ರಾಜಕೀಯ ಪಕ್ಷಗಳ ನಾಯಕರ ಸಭೆಯನ್ನು ಕರೆದಿದ್ದಾರೆ. ಆಡಳಿತಗಳು ಮತ್ತು ವಿರೋಧ ಪಕ್ಷಗಳು ತಾವು ಪ್ರಸ್ತಾಪಿಸಿದ ವಿಷಯಗಳ ಬಗ್ಗೆ ಸದನದಲ್ಲಿ ಗದ್ದಲವನ್ನು ಉಂಟು...
Date : Thursday, 23-03-2023
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಶಹೀದ್ ದಿವಸ್ ಹಿನ್ನೆಲೆಯಲ್ಲಿ ಮಹಾನ್ ಸ್ವಾತಂತ್ರ್ಯ ಹೋರಾಟಗಾರರಾದ ಭಗತ್ ಸಿಂಗ್, ಸುಖದೇವ್ ಮತ್ತು ರಾಜ್‌ಗುರು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಭಗತ್ ಸಿಂಗ್, ಸುಖದೇವ್ ಮತ್ತು ರಾಜಗುರು ಅವರ ತ್ಯಾಗವನ್ನು ಭಾರತ ಸದಾ ಸ್ಮರಿಸುತ್ತದೆ...
Date : Thursday, 23-03-2023
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಉತ್ತರ ಪ್ರದೇಶದ ತಮ್ಮ ಲೋಕಸಭಾ ಕ್ಷೇತ್ರ ವಾರಾಣಸಿಗೆ ಭೇಟಿ ನೀಡಲಿದ್ದಾರೆ. ಅಲ್ಲಿ ಅವರು ಒನ್ ವರ್ಲ್ಡ್ ಟಿಬಿ ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡುವುದಲ್ಲದೆ, 1,780 ಕೋಟಿ ರೂಪಾಯಿಗಳಿಗಿಂತ ಹೆಚ್ಚು ಮೌಲ್ಯದ ವಿವಿಧ ಯೋಜನೆಗಳಿಗೆ ಸಮರ್ಪಿಸಲಿದ್ದಾರೆ...
Date : Thursday, 23-03-2023
ಲಂಡನ್: ಖಲಿಸ್ತಾನಿ ಬೆಂಬಲಿಗರ ಪ್ರತಿಭಟನೆಯ ನಡುವೆ ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಟ್ಟಡದ ಮೇಲೆ ಹಿಂದಿನ ರಾಷ್ಟ್ರಧ್ವಜಕ್ಕಿಂತ ದೊಡ್ಡ ರಾಷ್ಟ್ರಧ್ವಜವನ್ನು ಹಾರಿಸಲಾಗಿದೆ. ಸೋಮವಾರ ರಾಯಭಾರ ಕಚೇರಿಯ ಅಧಿಕಾರಿಗಳು ಪ್ರತಿಭಟನಾಕಾರರಿಗೆ ದಿಟ್ಟ ಪ್ರತಿಕ್ರಿಯೆಯಾಗಿ, ಖಲಿಸ್ತಾನಿ ಬೆಂಬಲಿಗರು ಕಟ್ಟಡದ ಹೊರಗೆ ಕೆಳಕ್ಕೆ ಹಾಕಿದ್ದ ತಿರಂಗಾಗಿಂತ ತುಸು...
Date : Wednesday, 22-03-2023
ನವದೆಹಲಿ: ಕೇಂದ್ರ ಗೃಹ ಸಚಿವ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಇಂದು ಜಮ್ಮು-ಕಾಶ್ಮೀರದ ಕುಪ್ವಾರದ ಟೀತ್ವಾಲ್‌ನಲ್ಲಿರುವ ಮಾತೆ ಶಾರದಾ ದೇವಿ ದೇವಸ್ಥಾನವನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್...