Date : Wednesday, 22-03-2023
ನವದೆಹಲಿ: ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ಹಲವು ಭಾಗಗಳಲ್ಲಿ 6.5 ತೀವ್ರತೆಯ ಭೂಕಂಪ ಸಂಭವಿಸಿದ ನಂತರ ಕನಿಷ್ಠ 13 ಜನರು ಸಾವನ್ನಪ್ಪಿದ್ದಾರೆ ಮತ್ತು 200 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಭೂಕಂಪವು ಕಟ್ಟಡಗಳನ್ನು ಹಾನಿಗೊಳಿಸಿತು, ಭೂಕುಸಿತಗಳಿಗೆ ಕಾರಣವಾಯಿತು ಎಂದು...
Date : Wednesday, 22-03-2023
ನವದೆಹಲಿ: ಕೆಲವು ವರ್ಷಗಳ ಹಿಂದೆ ಕೇವಲ ಟೆಲಿಕಾಂ ತಂತ್ರಜ್ಞಾನದ ಬಳಕೆದಾರನಾಗಿದ್ದ ಭಾರತ ಪ್ರಸ್ತುತ ದೊಡ್ಡ ರಫ್ತುದಾರನಾಗುವತ್ತ ವೇಗವಾಗಿ ಸಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದೆಹಲಿಯಲ್ಲಿ ಇಂಟರ್‌ನ್ಯಾಶನಲ್ ಟೆಲಿಕಮ್ಯುನಿಕೇಶನ್ ಯೂನಿಯನ್ (ಐಟಿಯು) ಏರಿಯಾ ಆಫೀಸ್ ಮತ್ತು ಇನ್ನೋವೇಶನ್ ಸೆಂಟರ್ ಅನ್ನು...
Date : Wednesday, 22-03-2023
ನವದೆಹಲಿ: ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರಕ್ಕೆ 2023-24ರ ಅವಧಿಗೆ 1.18 ಲಕ್ಷ ಕೋಟಿ ಬಜೆಟ್ ಮತ್ತು 2022-23ಕ್ಕೆ ಜಮ್ಮು-ಕಾಶ್ಮೀರದ ಅನುದಾನಕ್ಕಾಗಿ ಪೂರಕ ಬೇಡಿಕೆಗಳನ್ನೂ ಅಂಗೀಕರಿಸಿದೆ, ವಿರೋಧ ಪಕ್ಷದ ಸದಸ್ಯರು ಅದಾನಿ ವಿವಾದದ ಕುರಿತು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ರಚನೆಗೆ...
Date : Wednesday, 22-03-2023
ನವದೆಹಲಿ: ಕೋವಿಡ್-19 ಪ್ರಕರಣಗಳ ಹೆಚ್ಚಳದ ನಡುವೆ, ಪರಿಸ್ಥಿತಿ ಮತ್ತು ಸಾರ್ವಜನಿಕ ಆರೋಗ್ಯ ಸನ್ನದ್ಧತೆಯನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಇಂದು ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಂದು ನವೀಕರಿಸಿದ ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ ಭಾರತದಲ್ಲಿ...
Date : Wednesday, 22-03-2023
ನವದೆಹಲಿ: ಯುಗಾದಿ ಹಬ್ಬವನ್ನು ಇಂದು ದೇಶಾದ್ಯಂತ ಜನತೆ ಸಡಗರ ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ಗಣ್ಯರ ಶುಭಾಶಯಗಳನ್ನು ಕೋರಿದ್ದಾರೆ. ಕನ್ನಡದಲ್ಲೇ ಟ್ವೀಟ್ ಮಾಡಿರುವ ಮೋದಿ, ಯುಗಾದಿ ಹಬ್ಬದ ಶುಭಾಶಯಗಳು. ಭರವಸೆ...
Date : Wednesday, 22-03-2023
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ದೆಹಲಿಯಲ್ಲಿ ನೂತನ ಇಂಟರ್‌ನ್ಯಾಶನಲ್ ಟೆಲಿಕಮ್ಯುನಿಕೇಶನ್ ಯೂನಿಯನ್ (ಐಟಿಯು) ಏರಿಯಾ ಆಫೀಸ್ ಮತ್ತು ಇನ್ನೋವೇಶನ್ ಸೆಂಟರ್ ಅನ್ನು ಉದ್ಘಾಟಿಸಿದರು. ಈ ವೇಳೆ ಮೋದಿ ಅವರು ಭಾರತ್ 6G ವಿಷನ್ ಡಾಕ್ಯುಮೆಂಟ್ ಅನ್ನು ಅನಾವರಣಗೊಳಿಸಿದರು ಮತ್ತು...
Date : Wednesday, 22-03-2023
ನವದೆಹಲಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಅಡಿಯಲ್ಲಿ ಸರ್ಕಾರವು ಇದುವರೆಗೆ ದೇಶದ 11 ಕೋಟಿಗೂ ಹೆಚ್ಚು ರೈತರಿಗೆ 2 ಲಕ್ಷದ 41 ಸಾವಿರ ಕೋಟಿ ರೂಪಾಯಿಗಳನ್ನು ವಿತರಿಸಿದೆ. ಲೋಕಸಭೆಯಲ್ಲಿ ಲಿಖಿತ ಉತ್ತರದಲ್ಲಿ ಕೃಷಿ ಮತ್ತು ರೈತ ಕಲ್ಯಾಣ ಸಚಿವ...
Date : Wednesday, 22-03-2023
ಲಂಡನ್: ಮಾರ್ಚ್ 19 ರಂದು ಲಂಡನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯಲ್ಲಿ ರಾಷ್ಟ್ರ ಧ್ವಜವನ್ನು ಕೆಳಕ್ಕೆ ಇಳಿಸಿ ಅವಮಾನ ಮಾಡಿದ್ದ ಖಲಿಸ್ತಾನಿ ಅವತಾರ್ ಸಿಂಗ್ ಖಂಡಾ ಎಂಬಾತನನ್ನು ಬಂಧಿಸಲಾಗಿದೆ. ಖಂಡಾನ ತಂದೆ ಕುಲ್ವಂತ್ ಸಿಂಗ್ ಖುಕ್ರಾನಾ ʼಖಲಿಸ್ತಾನ್ ಲಿಬರೇಶನ್ ಫೋರ್ಸ್ (KLF)ʼ ನ...
Date : Wednesday, 22-03-2023
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಸೇರಿದಂತೆ ನಗರದಾದ್ಯಂತ ‘ಆಕ್ಷೇಪಾರ್ಹ’ ಪೋಸ್ಟರ್‌ಗಳನ್ನು ಹಾಕಿದ್ದಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಆರು ಜನರನ್ನು ಬಂಧಿಸಲಾಗಿದೆ. ವರದಿಗಳ ಪ್ರಕಾರ, ಕೆಲವು ಪೋಸ್ಟರ್‌ಗಳಲ್ಲಿ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಟೀಕೆಗಳನ್ನು ಮಾಡಲಾಗಿದೆ. “ಮೋದಿ ಹಟಾವೋ ದೇಶ್ ಬಚಾವೋ”...
Date : Wednesday, 22-03-2023
ತಿರುವನಂತಪುರಂ: ಕೇರಳದ ಇಡುಕ್ಕಿ ಜಿಲ್ಲೆಯ ದೇವಿಕುಲಂ ವಿಧಾನಸಭಾ ಕ್ಷೇತ್ರದ ಸಿಪಿಐ(ಎಂ) ಶಾಸಕ ಎ ರಾಜಾ ಅವರ ಚುನಾವಣೆಯನ್ನು ಅನೂರ್ಜಿತ ಎಂದು ಕೇರಳ ಹೈಕೋರ್ಟ್ ಸೋಮವಾರ ಘೋಷಿಸಿದೆ, ಕ್ರಿಶ್ಚಿಯನ್ ಆಗಿ ಮತಾಂತರಗೊಂಡಿರುವ ಅವರು ಪರಿಶಿಷ್ಟ ಸದಸ್ಯರಿಗೆ ಮೀಸಲಾದ ಸ್ಥಾನದಿಂದ ಸ್ಪರ್ಧಿಸಲು ಅನರ್ಹರಾಗಿದ್ದಾರೆ ಎಂದಿದೆ....