Date : Tuesday, 21-03-2023
ಬೆಂಗಳೂರು: ಕಾಂಗ್ರೆಸ್‍ನವರು ಜನರನ್ನು ಮರುಳು ಮಾಡಲು, ಜನರಿಗೆ ಮೋಸ ಮಾಡಲು ಗ್ಯಾರಂಟಿ ಕಾರ್ಡ್ ಹಂಚುತ್ತಿದ್ದಾರೆ ಎಂದು ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರು ಹಾಗೂ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಕು. ಶೋಭಾ ಕರಂದ್ಲಾಜೆ ಅವರು ಆರೋಪಿಸಿದರು....
Date : Tuesday, 21-03-2023
ಪುಣೆ: ಭಾರತ ಮತ್ತು ಆಫ್ರಿಕನ್ ಖಂಡದ 23 ರಾಷ್ಟ್ರಗಳ ನಡುವಿನ ಆಫ್ರಿಕಾ-ಭಾರತ ಫೀಲ್ಡ್ ತರಬೇತಿ ವ್ಯಾಯಾಮದ (AFINDEX- 2023) ಎರಡನೇ ಆವೃತ್ತಿಯು ಮಂಗಳವಾರ ಪುಣೆಯ ಔಂಧ್‌ನಲ್ಲಿರುವ ವಿದೇಶಿ ತರಬೇತಿ ನೋಡ್‌ನಲ್ಲಿ ಪ್ರಾರಂಭವಾಗಿದೆ. ಅಧಿಕೃತ ಹೇಳಿಕೆಯ ಪ್ರಕಾರ, ಬೋಟ್ಸ್ವಾನಾ, ಕ್ಯಾಮರೂನ್, ಈಜಿಪ್ಟ್, ಈಕ್ವಟೋರಿಯಲ್...
Date : Tuesday, 21-03-2023
ನವದೆಹಲಿ: ತ್ರಿಪುರಾದ ಮನೆಗಳಿಗೆ ಕುಡಿಯುವ ನೀರು ಸರಬರಾಜು ಮಾಡಲು ಕೇಂದ್ರವು ಜಲ ಜೀವನ್ ಮಿಷನ್ ಅಡಿಯಲ್ಲಿ ರಾಜ್ಯಕ್ಕೆ 2,000 ಕೋಟಿ ರೂಪಾಯಿ ನೀಡಿದೆ ಎಂದು ತ್ರಿಪುರಾದ ಮುಖ್ಯಮಂತ್ರಿ ಮಾಣಿಕ್ ಸಹಾ ಅವರು ಹೇಳಿದ್ದಾರೆ. ಪೈಪ್ ನೀರು ಯೋಜನೆ ಅನುಷ್ಠಾನಕ್ಕೆ 2,000 ಕೋಟಿ...
Date : Tuesday, 21-03-2023
ನವದೆಹಲಿ: ಭಾರತೀಯ ಮಾರುಕಟ್ಟೆಯಲ್ಲಿ ವಿಸ್ತರಣೆಯನ್ನು ಬಯಸುತ್ತಿರುವ ಟರ್ಕಿಶ್ ಏರ್‌ಲೈನ್ಸ್ ಏರ್ ಇಂಡಿಯಾದೊಂದಿಗೆ ಸಹಕಾರವನ್ನು ಬಯಸುತ್ತಿದೆ ಎಂದು ಮೂಲಗಳು ತಿಳಿಸಿವೆ. ಪ್ರಸ್ತುತ, ಟರ್ಕಿಶ್ ಏರ್‌ಲೈನ್ಸ್ ಕೋಡ್‌ಶೇರ್ ಪಾಲುದಾರಿಕೆ ಸೇರಿದಂತೆ ಇಂಡಿಗೋದೊಂದಿಗೆ ನಿಕಟವಾಗಿ ಸಹಕರಿಸುತ್ತಿದೆ. ಟರ್ಕಿಶ್ ಏರ್‌ಲೈನ್ಸ್ ಸಿಇಒ ಮತ್ತು ಬೋರ್ಡ್ ಸದಸ್ಯ ಬಿಲಾಲ್...
Date : Tuesday, 21-03-2023
ಲಕ್ನೋ: ಉತ್ತರ ಪ್ರದೇಶ ಸರ್ಕಾರವು ಮುಂದಿನ ವರ್ಷದೊಳಗೆ ಪ್ರತಿ ಗ್ರಾಮ ಪಂಚಾಯತ್‌ಗೆ ಕ್ರೀಡಾ ಕಿಟ್‌ಗಳನ್ನು ನೀಡಲಿದೆ ಎಂಬುದಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಹೇಳಿದ್ದಾರೆ. ಕ್ರೀಡಾ ಕಿಟ್ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, 30,000 ಹಳ್ಳಿಗಳಲ್ಲಿ ಆಟದ ಮೈದಾನಗಳನ್ನು ನಿರ್ಮಿಸಲು ಸಮರೋಪಾದಿಯಲ್ಲಿ...
Date : Tuesday, 21-03-2023
ನವದೆಹಲಿ: ಅಮೃತ್ ಪಾಲ್ ಸಿಂಗ್ ಬಂಧನಕ್ಕೆ ಪಂಜಾಬಿನಲ್ಲಿ ಕಾರ್ಯಾಚರಣೆ ನಡೆಯುತ್ತಿರುವಂತೆ ಕೇಂದ್ರ ಸರ್ಕಾರ ಇಂದು ಭಾರತದಲ್ಲಿನ ಬಹುತೇಕ ಖಲಿಸ್ತಾನಿ ಬೆಂಬಲಿಗರ ಟ್ವಿಟರ್ ಖಾತೆಗಳನ್ನು ಬ್ಲಾಕ್ ಮಾಡಿದೆ. ಖಲಿಸ್ತಾನ್ ಪರ ಸಂಘಟನೆಯಾದ ‘ವಾರಿಸ್ ಪಂಜಾಬ್ ದೇ’ ಮುಖ್ಯಸ್ಥ ಅಮೃತ್ಪಾಲ್ ಸಿಂಗ್ ಬಂಧನಕ್ಕೆ ಕಾರ್ಯಾಚರಣೆ...
Date : Tuesday, 21-03-2023
ನವದೆಹಲಿ: ಈಶಾನ್ಯ ರಾಜ್ಯಗಳಿಗೆ ಭಾರತ್ ಗೌರವ್ ರೈಲು ಇಂದು ದೆಹಲಿಯ ಸಫ್ದರ್‌ಜಂಗ್ ರೈಲು ನಿಲ್ದಾಣದಿಂದ ಸಂಚಾರ ಆರಂಭಿಸಲಿದೆ. ಡಿಲಕ್ಸ್ ಎಸಿ ಟೂರಿಸ್ಟ್ ರೈಲು ಸಫ್ದರ್ಜಂಗ್ ನಿಲ್ದಾಣದಿಂದ ಮಧ್ಯಾಹ್ನ 3:20 ಕ್ಕೆ ಹೊರಡಲಿದೆ. ಭಾರತ್ ಗೌರವ್ ರೈಲಿ ಸಂಚಾರ 15 ದಿನಗಳಲ್ಲಿ ಗುವಾಹಟಿ,...
Date : Tuesday, 21-03-2023
ಬೆಂಗಳೂರು: ಫಾಕ್ಸ್‌ಕಾನ್ ಸೇರಿದಂತೆ ವಿವಿಧ ಕಂಪನಿಗಳ 18 ಹೂಡಿಕೆ ಪ್ರಸ್ತಾವನೆಗಳಿಗೆ ರಾಜ್ಯ ಸರ್ಕಾರ ಸೋಮವಾರ ಅನುಮೋದನೆ ನೀಡಿದೆ. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಒಟ್ಟು 75,393.57 ಕೋಟಿ ರೂ. ಮೊತ್ತದ ಯೋಜನೆಗಳಿಗೆ ಅನುಮೋದನೆ...
Date : Tuesday, 21-03-2023
ನವದೆಹಲಿ: ಬಿಜೆಪಿಯು ವಿಶ್ವದ ಅತ್ಯಂತ ಪ್ರಮುಖ ವಿದೇಶಿ ರಾಜಕೀಯ ಪಕ್ಷವಾಗಿದೆ ಎಂದು ವಾಲ್ಟರ್ ರಸೆಲ್ ಮೀಡ್ ಅವರು ವಾಲ್ ಸ್ಟ್ರೀಟ್ ಜರ್ನಲ್‌ನಲ್ಲಿ ಬರೆದಿರುವ ವರದಿಯಲ್ಲಿ ಹೇಳಲಾಗಿದೆ. “ಭಾರತದ ಆಡಳಿತಾರೂಢ ಭಾರತೀಯ ಜನತಾ ಪಾರ್ಟಿಯು ಅಮೆರಿಕಾದ ರಾಷ್ಟ್ರೀಯ ಹಿತಾಸಕ್ತಿಗಳ ದೃಷ್ಟಿಕೋನದಿಂದ ವಿಶ್ವದ ಅತ್ಯಂತ...
Date : Tuesday, 21-03-2023
ನವದೆಹಲಿ: ಪಂಜಾಬ್‌ನಲ್ಲಿ ತೀವ್ರಗಾಮಿ ಬೋಧಕ ಅಮೃತಪಾಲ್ ಸಿಂಗ್ ಮತ್ತು ಅವನ ಸಹಚರರ ಮೇಲೆ ಪೊಲೀಸರು ಕ್ರಮ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಖಲಿಸ್ತಾನ್ ಪರ ಪ್ರತಿಭಟನಾಕಾರರ ಗುಂಪೊಂದು ಸೋಮವಾರ ಯುಎಸ್‌ನ ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ದೂತವಾಸ ಕಛೇರಿ ಮೇಲೆ ದಾಳಿ ಮಾಡಿ ಹಾನಿ ಮಾಡಿದೆ....