News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Sunday, 13th September 2026

×
Home About Us Advertise With s Contact Us

ದೇಶದ ಮಹಾನ್ ಚೇತನಗಳನ್ನು ಅವಮಾನಿಸಬೇಡಿ: ಕಾಂಗ್ರೆಸ್‌ಗೆ ರಿಜ್ಜು ಕಿವಿಮಾತು

ನವದೆಹಲಿ: ವೀರ್ ಸಾವರ್ಕರ್ ಅವರ ಕುರಿತ ಟ್ವೀಟ್ ಬಗ್ಗೆ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರು  ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ದೇಶದ ಮಹಾನ್ ಚೇತನಗಳನ್ನು ಅವಮಾನಿಸಬಾರದು ಎಂದು ಹೇಳಿದ್ದಾರೆ. ಕಾಂಗ್ರೆಸ್ ಪಕ್ಷವು ರಾಹುಲ್ ಗಾಂಧಿಯವರ ಫೋಟೋವನ್ನು  “ಸಾವರ್ಕರ್ ಸಮ್ಜಾ...

Read More

ಲಂಡನ್‌ನಲ್ಲಿ ಖಲಿಸ್ತಾನಿಗಳಿಂದ ಭಾರತ ಧ್ವಜಕ್ಕೆ ಅವಮಾನ: ಯುಕೆ ರಾಯಭಾರಿಗೆ ಭಾರತ ಸಮನ್ಸ್

ನವದೆಹಲಿ: ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್‌ನಲ್ಲಿ ನಡೆದ ಪ್ರತಿಭಟನೆಯ ವೇಳೆ ಖಲಿಸ್ತಾನ ಪರ ಪ್ರತ್ಯೇಕತಾವಾದಿಗಳು ಭಾರತೀಯ ಧ್ವಜವನ್ನು ಕೆಳಗಿಳಿಸಿ ಅವಮಾನಿಸಿದ ಘಟನೆ ನಡೆದಿದೆ. ಈ ಹಿನ್ನೆಲೆಯಲ್ಲಿ ಭಾರತವು ಭಾನುವಾರ ರಾತ್ರಿ ದೆಹಲಿಯಲ್ಲಿನ ಹಿರಿಯ ಬ್ರಿಟಿಷ್ ರಾಜತಾಂತ್ರಿಕರನ್ನು ಕರೆಸಿ ಸಂಪೂರ್ಣ ಭದ್ರತಾ ಲೋಪದ ಕುರಿತು...

Read More

ಲಡಾಖ್‌ನ ಪಶ್ಚಿಮ ಹಿಮಾಲಯ ಪ್ರದೇಶದಲ್ಲಿ ಭಾರತ, ಚೀನಾ ನಡುವಿನ ಪರಿಸ್ಥಿತಿ ಅಪಾಯಕಾರಿಯಾಗಿದೆ: ಜೈಶಂಕರ್

ನವದೆಹಲಿ: ಲಡಾಖ್‌ನ ಪಶ್ಚಿಮ ಹಿಮಾಲಯ ಪ್ರದೇಶದಲ್ಲಿ ಭಾರತ ಮತ್ತು ಚೀನಾ ನಡುವಿನ ಪರಿಸ್ಥಿತಿ ದುರ್ಬಲ ಮತ್ತು ಅಪಾಯಕಾರಿಯಾಗಿದೆ, ಕೆಲವು ಭಾಗಗಳಲ್ಲಿ ಮಿಲಿಟರಿ ಪಡೆಗಳನ್ನು ಪರಸ್ಪರ ಹತ್ತಿರದಲ್ಲಿ ನಿಯೋಜಿಸಲಾಗಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಶನಿವಾರ ಹೇಳಿದ್ದಾರೆ. 2020 ರ ಮಧ್ಯದಲ್ಲಿ...

Read More

ಪಾಕಿಸ್ಥಾನದ ಮಾಜಿ ಪಿಎಂ ಇಮ್ರಾನ್‌ ಖಾನ್‌ ಮನೆಗೆ ನುಗ್ಗಿದ ಪೊಲೀಸರು

ಲಾಹೋರ್: ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ವಿಚಾರಣೆಗಾಗಿ ಇಸ್ಲಾಮಾಬಾದ್‌ಗೆ ತೆರಳುತ್ತಿದ್ದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಲಾಹೋರ್‌ನಲ್ಲಿರುವ ಮನೆಗೆ ಪಾಕಿಸ್ತಾನ ಪೊಲೀಸರು ಶನಿವಾರ ಪ್ರವೇಶಿಸಿದ್ದಾರೆ ಎಂದು ಅವರ ಪಕ್ಷದ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರು ಬ್ಯಾರಿಕೇಡ್‌ಗಳನ್ನು ತೆಗೆದು ಅವರ ಮನೆಗೆ ನುಗ್ಗಿದಾಗ...

Read More

ಖಲಿಸ್ತಾನ್ ನಾಯಕ ಅಮೃತಪಾಲ್ ಸಿಂಗ್ ಮತ್ತು 6 ಸಹಚರರ ಬಂಧನ

ಅಮೃತಸರ: ಪಂಜಾಬ್ ಪೊಲೀಸರು ಖಲಿಸ್ತಾನ್ ಪರ ಬೋಧಕ ಮತ್ತು ವಾರಿಸ್ ಪಂಜಾಬ್ ಡಿ ಮುಖ್ಯಸ್ಥ ಅಮೃತಪಾಲ್ ಸಿಂಗ್ ಮತ್ತು ಅವನ ಗುಂಪಿನ ಇತರ 6 ಸದಸ್ಯರನ್ನು ಕಸ್ಟಡಿಗೆ ತೆಗೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪೊಲೀಸರು ಅಮೃತಪಾಲ್ ಸಿಂಗ್ ಅನ್ನು ಪಂಜಾಬಿನ ನಕೋಡರ್‌ನಿಂದ...

Read More

ತಿರುವನಂತಪುರಂ ಬಳಿಕ ಕನ್ಯಾಕುಮಾರಿಗೆ ಭೇಟಿ ನೀಡಿದ ರಾಷ್ಟ್ರಪತಿ ಮುರ್ಮು

ಚೆನ್ನೈ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತಿರುವನಂತಪುರದಿಂದ ಒಂದು ದಿನದ ಭೇಟಿಗಾಗಿ ಕನ್ಯಾಕುಮಾರಿಗೆ ಆಗಮಿಸಿದರು. ಈ ವೇಳೆ ವಿವೇಕಾನಂದ ಸ್ಮಾರಕ ಭವನಕ್ಕೆ ಭೇಟಿ ನೀಡಿ ಧ್ಯಾನ ಮಂದಿರದಲ್ಲಿ ಧ್ಯಾನ ಮಾಡಿದರು. ತಮಿಳುನಾಡು ರಾಜ್ಯಪಾಲ ಆರ್ ಎನ್ ರವಿ, ತಮಿಳುನಾಡು ತಂತ್ರಜ್ಞಾನ ಸಚಿವ...

Read More

2033ರ ವೇಳೆಗೆ ಜಾಗತಿಕ ಡೈರಿ ವಲಯದಲ್ಲಿ ಭಾರತದ ಪಾಲು ಶೇ.33ಕ್ಕೆ ಏರಿಕೆಯಾಗಲಿದೆ

ನವದೆಹಲಿ: 2033ರ ವೇಳೆಗೆ ಜಾಗತಿಕ ಡೈರಿ ವಲಯದಲ್ಲಿ ಭಾರತದ ಪಾಲು ಶೇ.33ಕ್ಕೆ ಏರಿಕೆಯಾಗಲಿದೆ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಹೇಳಿದ್ದಾರೆ. ಗಾಂಧಿನಗರದಲ್ಲಿ ನಡೆದ 49ನೇ ಡೈರಿ ಇಂಡಸ್ಟ್ರೀಸ್ ಸಮ್ಮೇಳನದ ಸಮಾರೋಪವನ್ನು ಉದ್ದೇಶಿಸಿ ಮಾತನಾಡಿದ ಶಾ, ದೇಶದಾದ್ಯಂತ...

Read More

ಭಾರತದ ಸಿರಿಧಾನ್ಯ ಮಿಷನ್‌ನಿಂದ 2.5 ಕೋಟಿ ರೈತರಿಗೆ ಪ್ರಯೋಜನ: ಮೋದಿ

ನವದೆಹಲಿ: ಶ್ರೀ ಅನ್ನವು ತನ್ನ ಮಾರುಕಟ್ಟೆ ಮತ್ತು ಸಂಬಂಧಿತ ಪರಿಸರ ವ್ಯವಸ್ಥೆಯ ಮೂಲಕ ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸಿ ದೇಶದ 2.5 ಕೋಟಿ ರೈತರಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನವದೆಹಲಿಯಲ್ಲಿ ಇಂದು ನಡೆದ ಜಾಗತಿಕ ಸಿರಿಧಾನ್ಯ...

Read More

ಕೊಚ್ಚಿ, ಚೆನ್ನೈನಲ್ಲಿ 68 ಪಿಎಫ್‌ಐ ಸದಸ್ಯರ ವಿರುದ್ಧ ಜಾರ್ಜ್‌ಶೀಟ್‌ ಸಲ್ಲಿಸಿದ ಎನ್‌ಐಎ

ನವದೆಹಲಿ: ಕೇರಳದ ಕೊಚ್ಚಿ ಮತ್ತು ತಮಿಳುನಾಡಿನ ಚೆನ್ನೈನಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 68 ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ನಾಯಕರು, ಕಾರ್ಯಕರ್ತರು ಮತ್ತು ಸದಸ್ಯರ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಶುಕ್ರವಾರ ಎರಡು ಚಾರ್ಜ್‌ಶೀಟ್‌ಗಳನ್ನು ಸಲ್ಲಿಸಿದೆ. ಇದರೊಂದಿಗೆ,...

Read More

ಕಲ್ಬುರ್ಗಿಯಲ್ಲಿ ಮೆಗಾ ಟೆಕ್ಸ್ ಟೈಲ್ ಪಾರ್ಕ್: ಪ್ರಧಾನಿಗೆ ಸಿಎಂ  ಧನ್ಯವಾದ

ಬೆಂಗಳೂರು: ಕರ್ನಾಟಕದ ಕಲ್ಬುರ್ಗಿಯಲ್ಲಿ ಮೆಗಾ ಟೆಕ್ಸ್ ಟೈಲ್ ಪಾರ್ಕ್ ಸ್ಥಾಪಿಸುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಸಬವರಾಜ ಬೊಮ್ಮಾಯಿ ಅವರು ಧನ್ಯವಾದಗಳನ್ನು ಅರ್ಪಣೆ ಮಾಡಿದ್ದಾರೆ. ಟ್ವಿಟ್‌ ಮಾಡಿರುವ ಬೊಮ್ಮಾಯಿ, ಕಲ್ಬುರ್ಗಿಯಲ್ಲಿ ಮೆಗಾ ಟೆಕ್ಸ್ ಟೈಲ್ ಪಾರ್ಕ್ ಸ್ಥಾಪನೆ ಸ್ವಾಗತಾರ್ಹವಾಗಿದ್ದು, ಇದು...

Read More

Recent News

Back To Top