Date : Saturday, 18-03-2023
ಜೈಪುರ: ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ರಾಜ್ಯದಲ್ಲಿ 19 ಹೊಸ ಜಿಲ್ಲೆಗಳು ಮತ್ತು ಮೂರು ಹೊಸ ವಿಭಾಗೀಯ ಕೇಂದ್ರಗಳನ್ನು ರಚನೆ ಮಾಡುವುದಾಗಿ ಘೋಷಿಸಿದ್ದಾರೆ. ನಿನ್ನೆ ವಿಧಾನಸಭೆಯಲ್ಲಿ ಹಣಕಾಸು ಮತ್ತು ಧನಸಹಾಯ ವಿಧೇಯಕ ಮೇಲಿನ ಚರ್ಚೆಗೆ ಉತ್ತರಿಸಿದ ಮುಖ್ಯಮಂತ್ರಿ, ಮೊದಲ ಹಂತದಲ್ಲಿ...
Date : Saturday, 18-03-2023
ನವದೆಹಲಿ: ‘ಏಕ್ ಭಾರತ್ ಶ್ರೇಷ್ಠ ಭಾರತ’ದ ಸ್ಪೂರ್ತಿಯ ಮಹಾನ್ ಅಭಿವ್ಯಕ್ತಿಯನ್ನು ಪ್ರದರ್ಶಿಸಿರುವ ಪಂಜಾಬಿ ಗಾಯಕ ಸ್ನೇಹದೀಪ್ ಸಿಂಗ್ ಕಲ್ಸಿ ಅವರು ಜನಪ್ರಿಯ ಹಾಡು ಕೇಸರಿಯಾವನ್ನು 5 ವಿವಿಧ ಭಾಷೆಗಳಲ್ಲಿ ಹಾಡಿ ಇಂಟರ್ನೆಟ್‌ನಲ್ಲಿ ಸದ್ದು ಮಾಡುತ್ತಿದ್ದಾರೆ. ವೈರಲ್ ವಿಡಿಯೋ ಪ್ರಧಾನಿ ನರೇಂದ್ರ ಮೋದಿಯವರ...
Date : Saturday, 18-03-2023
ನವದೆಹಲಿ: ಹರಿದ್ವಾರದಲ್ಲಿರುವ ಆಯುರ್ವೇದ ವಿಶ್ವವಿದ್ಯಾಲಯದ ಋಷಿಕುಲ್ ಕ್ಯಾಂಪಸ್‌ನಲ್ಲಿ ಶುಕ್ರವಾರ ‘ಪಶುವೈದ್ಯಕೀಯ ಮತ್ತು ಆಯುರ್ವೇದ’ ವಿಷಯದ ಕುರಿತು ಅಂತರಾಷ್ಟ್ರೀಯ ಆಯುರ್ವೆಟ್ ಸಮಾವೇಶವನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮವು ಮಾರ್ಚ್ 19 ರಂದು ಮುಕ್ತಾಯಗೊಳ್ಳಲಿದೆ. ವಿಚಾರ ಸಂಕಿರಣವನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಪಶುಸಂಗೋಪನೆ, ಹೈನುಗಾರಿಕೆ ಮತ್ತು ಮೀನುಗಾರಿಕೆ...
Date : Saturday, 18-03-2023
ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಅದಾನಿ ವಿವಾದ ಮತ್ತು ಹಿಂಡೆನ್‌ಬರ್ಗ್ ವರದಿಯಲ್ಲಿನ ಆರೋಪಗಳ ಕುರಿತು ಜಂಟಿ ಸಂಸದೀಯ ಸಮಿತಿ (ಜೆಪಿಸಿ)ಯಿಂದ ತನಿಖೆ ನಡೆಸಬೇಕು ಎಂಬ ಕಾಂಗ್ರೆಸ್‌ನ ಬೇಡಿಕೆಗಳ ಬಗ್ಗೆ ಮೌನ ಮುರಿದಿದ್ದಾರೆ. ಇಂಡಿಯಾ ಟುಡೇ ಕಾನ್‌ಕ್ಲೇವ್ 2023...
Date : Saturday, 18-03-2023
ಮಾಸ್ಕೋ: ವ್ಲಾಡಿಮಿರ್ ಪುಟಿನ್ ಅವರ ಆಹ್ವಾನದ ಮೇರೆಗೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಸೋಮವಾರದಿಂದ ಬುಧವಾರದವರೆಗೆ ರಷ್ಯಾಕ್ಕೆ ಭೇಟಿ ನೀಡಲಿದ್ದಾರೆ ಎಂದು ಚೀನಾದ ವಿದೇಶಾಂಗ ಸಚಿವಾಲಯ ಶುಕ್ರವಾರ ಪ್ರಕಟಿಸಿದೆ. ರಷ್ಯಾ-ಉಕ್ರೇನ್ ಯುದ್ಧವು ಎರಡನೇ ವರ್ಷಕ್ಕೆ ಕಾಲಿಟ್ಟ ನಂತರ ಮಾಸ್ಕೋಗೆ ಕ್ಸಿ ಅವರ...
Date : Saturday, 18-03-2023
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಭಾರತ-ಬಾಂಗ್ಲಾದೇಶ ಫ್ರೆಂಡ್‌ಶಿಪ್ ಪೈಪ್‌ಲೈನ್ ಅನ್ನು ಇಂದು ವೀಡಿಯೊ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಲಿದ್ದಾರೆ. ಗುರುವಾರ ಹೊರಡಿಸಿದ ಅಧಿಕೃತ ಪತ್ರಿಕಾ ಪ್ರಕಟಣೆಯ ಮೂಲಕ ಈ ಘೋಷಣೆ ಮಾಡಲಾಗಿದೆ. ಇದು ಭಾರತ...
Date : Saturday, 18-03-2023
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಶುಕ್ರವಾರ ಸಂಜೆ ನೇಪಾಳದ ಅಧ್ಯಕ್ಷ ರಾಮ್ ಚಂದ್ರ ಪೌಡೆಲ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು. ಪ್ರಸ್ತುತ ಕೇರಳ ಪ್ರವಾಸದಲ್ಲಿರುವ ರಾಷ್ಟ್ರಪತಿಗಳು ಅಧ್ಯಕ್ಷ ಪೌಡೆಲ್ ಅವರಿಗೆ ಕರೆಮಾಡಿ ನೇಪಾಳದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಕ್ಕಾಗಿ ಅಭಿನಂದಿಸಿದರು. ಇಬ್ಬರೂ ನಾಯಕರು...
Date : Friday, 17-03-2023
ಬೆಂಗಳೂರು: ಕಾಂಗ್ರೆಸ್ ಮತ್ತು ಎಸ್ ಡಿಪಿಐ ನಡುವಿನ ಸಂಬಂಧದ ಕುರಿತು ಉನ್ನತ ಮಟ್ಟದ ತನಿಖೆ ಆಗಬೇಕೆಂದು ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರು ಹಾಗೂ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಕು. ಶೋಭಾ ಕರಂದ್ಲಾಜೆ ಅವರು ಒತ್ತಾಯಿಸಿದರು....
Date : Friday, 17-03-2023
ಹೈದರಾಬಾದ್: ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ರಾಜ್ಯ ವಿಭಜನೆಯ ಒಂಬತ್ತು ವರ್ಷಗಳ ನಂತರವೂ ಬಾಕಿ ಉಳಿದಿರುವ ಹಲವಾರು ಸಮಸ್ಯೆಗಳ ಕೆಲಸವನ್ನು ತ್ವರಿತಗೊಳಿಸುವಂತೆ ಮನವಿ ಮಾಡಿದರು. ನಂತರ...
Date : Friday, 17-03-2023
ನವದೆಹಲಿ: ದೇಶಾದ್ಯಂತ ಹೊಸ ಸೈನಿಕ ಶಾಲೆಗಳನ್ನು ತೆರೆಯುವ ಉಪಕ್ರಮಕ್ಕೆ ಸರ್ಕಾರ ಅನುಮೋದನೆ ನೀಡಿದೆ. ಈ ಶಾಲೆಗಳನ್ನು ಎನ್‌ಜಿಒಗಳೊಂದಿಗೆ ಪಾಲುದಾರಿಕೆ ಕ್ರಮದಲ್ಲಿ ಅಥವಾ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತಗಳಲ್ಲಿ ಖಾಸಗಿ ಅಥವಾ ರಾಜ್ಯ ಸರ್ಕಾರಿ ಶಾಲೆಗಳೊಂದಿಗೆ ತೆರೆಯಲಾಗುತ್ತದೆ. ಸೈನಿಕ ಶಾಲೆಗಳ ನಿರ್ಮಾಣ ಅರ್ಹತಾ...