Date : Friday, 17-03-2023
ನವದೆಹಲಿ: ತಮಿಳುನಾಡು, ತೆಲಂಗಾಣ, ಕರ್ನಾಟಕ, ಮಹಾರಾಷ್ಟ್ರ, ಗುಜರಾತ್, ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶದಲ್ಲಿ PM MITRA (PM Mega Integrated Textile Region and Apparel) ಮೆಗಾ ಜವಳಿ ಪಾರ್ಕ್‌ಗಳನ್ನು ಸ್ಥಾಪಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಘೋಷಿಸಿದ್ದಾರೆ. ಉದ್ಯಾನವನಗಳು...
Date : Friday, 17-03-2023
ನವದೆಹಲಿ: ದೆಹಲಿ ಮದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಮಾಜಿ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ವಿರುದ್ಧದ ಆರೋಪಗಳ ತನಿಖೆಗೆ ಜಾರಿ ನಿರ್ದೇಶನಾಲಯವು ಒಂದು ವಾರ ಕಾಲಾವಕಾಶ ಕೋರಿದ ನಂತರ ದೆಹಲಿ ನ್ಯಾಯಾಲಯವು ಮನೀಶ್ ಸಿಸೋಡಿಯಾ ಅವರ ಕಸ್ಟಡಿಯನ್ನು ಇಂದು ಐದು ದಿನಗಳವರೆಗೆ ವಿಸ್ತರಿಸಿದೆ....
Date : Friday, 17-03-2023
ನವದೆಹಲಿ: ಈ ಜನವರಿಯಲ್ಲಿ ಕಾಶ್ಮೀರದಲ್ಲಿ ಭಾರತ್ ಜೋಡೋ ಯಾತ್ರೆಯ ವೇಳೆ ಭಾಷಣ ಮಾಡಿದ ಸಂದರ್ಭದಲ್ಲಿ ಲೈಂಗಿಕ ದೌರ್ಜನ್ಯ ಎದುರಿಸಿದ ಸಂತ್ರಸ್ಥೆಯ ಬಗ್ಗೆ ರಾಹುಲ್ ಗಾಂಧಿ ಪ್ರಸ್ತಾಪಿಸಿದ್ದರು. ಇದರ ಮಾಹಿತಿ ಕೋರಿ ದೆಹಲಿ ಪೊಲೀಸರು ಮಾರ್ಚ್ 16 ರಂದು ರಾಹುಲ್ ಅವರಿಗೆ ನೋಟಿಸ್...
Date : Friday, 17-03-2023
ನವದೆಹಲಿ: ಉಕ್ಕಿನ ಸಚಿವಾಲಯವು ಇಂದು ನವದೆಹಲಿಯಲ್ಲಿ ವಿಶೇಷ ಉಕ್ಕು ಉತ್ಪಾದನಾ-ಸಂಯೋಜಿತ ಪ್ರೋತ್ಸಾಹ (ಪಿಎಲ್‌ಐ) ಯೋಜನೆಯಡಿ ಆಯ್ದ ಕಂಪನಿಗಳೊಂದಿಗೆ ಒಪ್ಪಂದಗಳಿಗೆ ಸಹಿ ಹಾಕಿದೆ. ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ಉಕ್ಕು ಉದ್ಯಮದ ಭವಿಷ್ಯಕ್ಕಾಗಿ ಭಾರತವು ಬೆಳವಣಿಗೆಯ ಕೇಂದ್ರಬಿಂದುವಾಗಿದೆ. ಈ...
Date : Friday, 17-03-2023
ನವದೆಹಲಿ: ಕೇಂದ್ರ ಗೃಹ ಸಚಿವಾಲಯವು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ನಲ್ಲಿ ಮಾಜಿ ಅಗ್ನಿವೀರ್‌ಗಳಿಗೆ ಶೇಕಡಾ 10 ರಷ್ಟು ಮೀಸಲಾತಿಯನ್ನು ಪ್ರಕಟಿಸಿದೆ. ಮಾಜಿ ಅಗ್ನಿವೀರ್‌ಗಳು ಗರಿಷ್ಠ ವಯಸ್ಸಿನ ಮಿತಿಯಲ್ಲಿ ವಿನಾಯಿತಿ ಪಡೆಯುತ್ತಾರೆ ಮತ್ತು ದೈಹಿಕ ದಕ್ಷತೆಯ ಪರೀಕ್ಷೆಯಿಂದ ವಿನಾಯಿತಿ ಪಡೆಯುತ್ತಾರೆ....
Date : Friday, 17-03-2023
ನವದೆಹಲಿ: ಭಾರತದ ಡೀಪ್ ಓಷನ್ ಮಿಷನ್ ಕಾರ್ಪೊರೇಟ್ ಸಂಸ್ಥೆಗಳಿಂದ ಸಾಗರ ಸಂಪನ್ಮೂಲಗಳ ಅತಿಯಾದ ಶೋಷಣೆಗೆ ಕಾರಣವಾಗುವುದಿಲ್ಲ ಎಂದು ಸರ್ಕಾರ ಗುರುವಾರ ಹೇಳಿದೆ. ಇದಲ್ಲದೆ, ಈ ಮಿಷನ್ ದೇಶದ ಮೀನುಗಾರರ ಜೀವನ ಮತ್ತು ಜೀವನೋಪಾಯದ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಸರ್ಕಾರ ಹೇಳಿದೆ....
Date : Friday, 17-03-2023
ನವದೆಹಲಿ: ವಿದೇಶದಲ್ಲಿ ಭಾರತದ ಪ್ರಜಾಪ್ರಭುತ್ವದ ಬಗ್ಗೆ ಹೇಳಿಕೆಗಳನ್ನು ನೀಡುವ ಮೂಲಕ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ಭಾರತದ ಸಾರ್ವಭೌಮತ್ವದ ಮೇಲೆ ದಾಳಿ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಹೇಳಿದ್ದಾರೆ. ರಾಹುಲ್ ಗಾಂಧಿಯವರು ಅಂತಾರಾಷ್ಟ್ರೀಯ ಭಾರತ ವಿರೋಧಿ ಟೂಲ್‌ಕಿಟ್‌ನ...
Date : Friday, 17-03-2023
ನವದೆಹಲಿ: ಬೈ (ಇಂಡಿಯನ್-IDDM) ವಿಭಾಗದ ಅಡಿಯಲ್ಲಿ ಸಶಸ್ತ್ರ ಪಡೆಗಳು ಮತ್ತು ಭಾರತೀಯ ಕೋಸ್ಟ್ ಗಾರ್ಡ್‌ಗಾಗಿ 70,500 ಕೋಟಿ ರೂ ಮೌಲ್ಯದ ಪ್ರಸ್ತಾವನೆಗಳನ್ನು ರಕ್ಷಣಾ ಸ್ವಾಧೀನ ಮಂಡಳಿ ಅನುಮೋದಿಸಿದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ರಕ್ಷಣಾ ವಲಯದ ಪ್ರಸ್ತಾವನೆಗಳಿಗೆ ಅನುಮೋದನೆಯನ್ನು...
Date : Friday, 17-03-2023
ಗುವಾಹಟಿ: ಅಸ್ಸಾಂ ರಾಜ್ಯದ ಎಲ್ಲಾ ಮದರಸಾಗಳನ್ನು ಮುಚ್ಚಲು ಯೋಜಿಸಿರುವುದಾಗಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಇಂದು ಹೇಳಿದ್ದಾರೆ. ಕರ್ನಾಟಕದ ಬೆಳಗಾವಿಯಲ್ಲಿ ಸಾರ್ವಜನಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಶರ್ಮಾ, ತಮ್ಮ ಸರ್ಕಾರವು ಈಗಾಗಲೇ 600 ಮದರಸಾಗಳನ್ನು ಮುಚ್ಚಿದೆ ಮತ್ತು ಉಳಿದೆಲ್ಲವನ್ನೂ ಶೀಘ್ರದಲ್ಲೇ...
Date : Friday, 17-03-2023
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ವಿದೇಶದಲ್ಲಿ ನೀಡಿರುವ ಹೇಳಿಕೆಗಳಿಗೆ ಸಂಬಂಧಿಸಿದಂತೆ ಸಂಸತ್ತಿನಲ್ಲಿ ಕೋಲಾಹಲ ಉಂಟಾಗಿದ್ದು, ಉಭಯ ಸದನಗಳನ್ನು ಸತತ ಎರಡನೇ ದಿನಕ್ಕೆ ಮುಂದೂಡಲಾಗಿದೆ. ಭಾರತೀಯ ಪ್ರಜಾಪ್ರಭುತ್ವದ ಕುರಿತು ವಿದೇಶದಲ್ಲಿ ಹೇಳಿಕೆ ನೀಡಿರುವ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು...