News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Sunday, 13th September 2026

×
Home About Us Advertise With s Contact Us

ಕೇರಳದಲ್ಲಿ ಇಂದು ವಿವಿಧ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ ರಾಷ್ಟ್ರಪತಿ

ತಿರುವನಂತಪುರಂ: ರಾಷ್ಟ್ರಪತಿ ದ್ರೌಪದಿ ಮುರ್ಮು ಎರಡು ದಿನಗಳ ಕೇರಳ ಪ್ರವಾಸದಲ್ಲಿದ್ದಾರೆ. ಅವರು ಇಂದು ರಾಜ್ಯ ರಾಜಧಾನಿ ತಿರುವನಂತಪುರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ದ್ರೌಪದಿ ಮುರ್ಮು ಅವರು ನಿನ್ನೆ ಸಂಜೆ ತಿರುವನಂತಪುರಕ್ಕೆ ಆಗಮಿಸಿದ್ದು, ವಿಮಾನ ನಿಲ್ದಾಣದಲ್ಲಿ ಅವರಿಗೆ ಅದ್ದೂರಿ ಸ್ವಾಗತ ನೀಡಲಾಯಿತು. ಮಾತಾ...

Read More

4 ಫೈಟರ್ ಜೆಟ್‌ಗಳನ್ನು ಉಕ್ರೇನ್‌ಗೆ ಕಳುಹಿಸಲು ಮುಂದಾದ ಪೋಲೆಂಡ್

ನವದೆಹಲಿ: ಮುಂದಿನ ದಿನಗಳಲ್ಲಿ ಉಕ್ರೇನ್‌ಗೆ ನಾಲ್ಕು ಸೋವಿಯತ್ ಕಾಲದ ಮಿಗ್ ಫೈಟರ್ ಜೆಟ್‌ಗಳನ್ನು ಕಳುಹಿಸುವುದಾಗಿ ಪೋಲೆಂಡ್ ಅಧ್ಯಕ್ಷ ಆಂಡ್ರೆಜ್ ಡುಡಾ ಭರವಸೆ ನೀಡಿದ್ದಾರೆ. ಈ ಬೆಳವಣಿಗೆ ಪೋಲೆಂಡ್ ಅನ್ನು ಉಕ್ರೇನ್‌ಗೆ ಯುದ್ಧವಿಮಾನಗಳನ್ನು ವಿತರಿಸಿದ ಮೊದಲ NATO ಸದಸ್ಯನನ್ನಾಗಿ ಮಾಡಲಿದೆ.  ರಷ್ಯಾದ ಪಡೆಗಳ...

Read More

ಕೋವಿಡ್‌ ಸೋಂಕಿನ ಸ್ಥಳೀಯ ಹರಡುವಿಕೆ: 6 ರಾಜ್ಯಗಳಿಗೆ ಕೇಂದ್ರ ಪತ್ರ

ನವದೆಹಲಿ: ಕೋವಿಡ್-‌19  ಸೋಂಕು ಸ್ಥಳಿಯವಾಗಿ ಹರಡುತ್ತಿರುವ ಬಗ್ಗೆ ಎಚ್ಚರಿಕೆಯನ್ನು ನೀಡಿ ಕೇಂದ್ರ ಸರ್ಕಾರ ಆರು ರಾಜ್ಯಗಳಿಗೆ ಪತ್ರ ಬರೆದಿದೆ ಮತ್ತು ಕೋವಿಡ್ -19 ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುವುದನ್ನು ಮುಂದುವರಿಸಲು, ಯಾವಾಗ ಮತ್ತು ಎಲ್ಲಿ ಅಗತ್ಯವೆಂದು ತಿಳಿದು ಕ್ರಮಗಳನ್ನು ಜಾರಿಗೆ ತರಲು ಈ...

Read More

ಇಂದಿನಿಂದ ವಾರಣಾಸಿಯಲ್ಲಿ 2 ದಿನಗಳ ಎಸ್‌ಸಿಒ ಪ್ರವಾಸೋದ್ಯಮ ಸಚಿವರ ಸಭೆ

ನವದೆಹಲಿ: ಎರಡು ದಿನಗಳ ಶಾಂಘೈ ಸಹಕಾರ ಸಂಸ್ಥೆ (SCO) ಪ್ರವಾಸೋದ್ಯಮ ಸಚಿವರ ಸಭೆ ಇಂದು ವಾರಣಾಸಿಯಲ್ಲಿ ಆರಂಭವಾಗಲಿದೆ. ಸಭೆಯಲ್ಲಿ ಪಾಲ್ಗೊಳ್ಳಲು ಕೇಂದ್ರ ಪ್ರವಾಸೋದ್ಯಮ ಸಚಿವ ಜಿ.ಕಿಶನ್ ರೆಡ್ಡಿ ನಿನ್ನೆ ವಾರಣಾಸಿಗೆ ಆಗಮಿಸಿದ್ದರು. ಸಭೆಯಲ್ಲಿ, ಎಸ್‌ಸಿಒ ಸದಸ್ಯ ರಾಷ್ಟ್ರಗಳ ನಡುವೆ ಪ್ರವಾಸೋದ್ಯಮದಲ್ಲಿ ಸಹಕಾರದ...

Read More

‘ಗವರ್ನರ್‌ ಆಫ್‌ ದಿ ಇಯರ್‌ ಪ್ರಶಸ್ತಿ ಸ್ವೀಕರಿಸಿದ ಶಕ್ತಿಕಾಂತ್‌ ದಾಸ್

ನವದೆಹಲಿ: ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ ದಾಸ್ ಅವರು ಸೆಂಟ್ರಲ್ ಬ್ಯಾಂಕಿಂಗ್ ಇಂಟರ್‌ನ್ಯಾಷನಲ್‌ ಪಬ್ಲಿಕೇಶಷನ್‌ನಿಂದ ‘ವರ್ಷದ ಗವರ್ನರ್’ 2023 ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ದಾಸ್ ಅವರು ಡಿಸೆಂಬರ್ 2018 ರಿಂದ ಸೆಂಟ್ರಲ್ ಬ್ಯಾಂಕಿನ ಚುಕ್ಕಾಣಿ ಹಿಡಿದಿದ್ದಾರೆ. ಉಕ್ರೇನ್‌ನಲ್ಲಿನ ಯುದ್ಧ, ಕೊರೋನಾ ಸಾಂಕ್ರಾಮಿಕ ಮತ್ತು...

Read More

11.41 ಕೋಟಿ ಗ್ರಾಮೀಣ ಕುಟುಂಬಗಳು‌ ನಲ್ಲಿ ನೀರು ಸಂಪರ್ಕ ಹೊಂದಿವೆ: ಕೇಂದ್ರ

ನವದೆಹಲಿ: 11.41 ಕೋಟಿ ಗ್ರಾಮೀಣ ಕುಟುಂಬಗಳು ತಮ್ಮ ಮನೆಗಳಲ್ಲಿ ನಲ್ಲಿ ನೀರು ಸರಬರಾಜು ಹೊಂದಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಇಂದು ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿದ ಜಲಶಕ್ತಿ ರಾಜ್ಯ ಸಚಿವ ಪ್ರಹ್ಲಾದ್‌ ಸಿಂಗ್‌ ಪಟೇಲ್, 2024 ರ ವೇಳೆಗೆ...

Read More

5 ವರ್ಷಗಳಲ್ಲಿ ಭಾರತದ ಎಲೆಕ್ಟ್ರಾನಿಕ್‌ ರಫ್ತು ಶೇ 22.39ರಷ್ಟು ಏರಿಕೆ

ನವದೆಹಲಿ: ಭಾರತದಿಂದ ಎಲೆಕ್ಟ್ರಾನಿಕ್ ಸರಕುಗಳ ರಫ್ತು 2016-17ರಲ್ಲಿ ರೂ.39,978 ಕೋಟಿಯಿಂದ 2021-22ರಲ್ಲಿ ರೂ.1,09,797 ಕೋಟಿಗೆ ಏರಿಕೆಯಾಗಿದ್ದು, ಸಂಯುಕ್ತ ವಾರ್ಷಿಕ ಬೆಳವಣಿಗೆ ದರ (ಸಿಎಜಿಆರ್) 5 ವರ್ಷಗಳಲ್ಲಿ ಶೇ22.39 ಆಗಿದೆ. ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯ ಬಿಡುಗಡೆ ಮಾಡಿರುವ ಅಂಕಿಅಂಶಗಳ ಪ್ರಕಾರ, 2022-23ರಲ್ಲಿ...

Read More

2024ರ ಜನವರಿಯಲ್ಲಿ ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ

ಅಯೋಧ್ಯೆ:  ಮುಂದಿನ ವರ್ಷದ ಜನವರಿಯಲ್ಲಿ ಅಯೋಧ್ಯೆಯ ರಾಮ ಮಂದಿರದಲ್ಲಿ ಭಗವಾನ್ ರಾಮಲಲ್ಲಾ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗುವುದು ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಟ್ರಸ್ಟ್ ಖಜಾಂಚಿ ಸ್ವಾಮಿ ಗೋವಿಂದ ದೇವ್ ಗಿರಿ ಮಹಾರಾಜ್ ಹೇಳಿದ್ದಾರೆ.‌ ಹಲವು ಕಾರ್ಯಕ್ರಮಗಳನ್ನು ಉದ್ಘಾಟಿಸಲು ಮಹಾರಾಷ್ಟ್ರದ ಡೊಂಬಿವಿಲಿಗೆ ಭೇಟಿ...

Read More

ಪ್ರಸ್ತುತ ದೇಶದಲ್ಲಿನ ಎಂಬಿಬಿಎಸ್‌ ಸೀಟುಗಳ ಸಂಖ್ಯೆ 1 ಲಕ್ಷಕ್ಕೆ ಏರಿಕೆ

ನವದೆಹಲಿ: ಪ್ರಸ್ತುತ ದೇಶದಲ್ಲಿನ ಎಂಬಿಬಿಎಸ್‌ ಸೀಟುಗಳ ಸಂಖ್ಯೆ ಒಂದು ಲಕ್ಷಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಕೇಂದ್ರ ಆರೋಗ್ಯ ಸಚಿವ ಡಾ.ಮನ್ಸುಖ್ ಮಾಂಡವಿಯಾ ಮಾತನಾಡಿ ಸಂಸತ್ತಿಗೆ ಈ ಬಗ್ಗೆ ಮಾಹಿತಿ ನೀಡಿದ್ದು, ದೇಶದಲ್ಲಿ ಎಂಬಿಬಿಎಸ್ ಸೀಟುಗಳ ಸಂಖ್ಯೆ ಈಗ...

Read More

ಸಕ್ಕರೆ ಉದ್ಯಮದಲ್ಲಿ ಸ್ವಾವಲಂಬನೆಯ ಬಗ್ಗೆ ಮೋದಿ ಸಂತಸ

ನವದೆಹಲಿ: ಸರ್ಕಾರದ ನೀತಿಗಳಿಂದಾಗಿ ಸಕ್ಕರೆ ಉದ್ಯಮದಲ್ಲಿ ಸ್ವಾವಲಂಬನೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರ ಟ್ವೀಟ್‌ಗೆ ಪ್ರತಿಕ್ರಿಯೆ ನೀಡಿರುವ ಪ್ರಧಾನಿ, ರೈತರ ಕಲ್ಯಾಣಕ್ಕಾಗಿ ಸರ್ಕಾರ ಯಾವುದೇ ಅವಕಾಶ ಕೈಚೆಲ್ಲುವುದಿಲ್ಲ ಎಂದಿದ್ದಾರೆ....

Read More

Recent News

Back To Top