Date : Thursday, 16-03-2023
ನವದೆಹಲಿ: ಕಳೆದ ಐದು ವರ್ಷಗಳಲ್ಲಿ ಸೌರಶಕ್ತಿಯಿಂದ ದೇಶದ ವಿದ್ಯುತ್ ಉತ್ಪಾದನಾ ಸಾಮರ್ಥ್ಯವು ಶೇಕಡಾ 197ರಷ್ಟು ಹೆಚ್ಚಾಗಿದೆ. ಕಳೆದ ಐದು ವರ್ಷಗಳಲ್ಲಿ ದೇಶದ ಸೌರಶಕ್ತಿ ಸಾಮರ್ಥ್ಯ 21,651 ಮೆಗಾವ್ಯಾಟ್‌ನಿಂದ 64,380 ಮೆಗಾವ್ಯಾಟ್‌ಗೆ ಏರಿಕೆಯಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಇಂದು ಲೋಕಸಭೆಯಲ್ಲಿ...
Date : Thursday, 16-03-2023
ನವದೆಹಲಿ: ರಾಷ್ಟ್ರೀಯ ಲಸಿಕೆ ದಿನವಾದ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಎಲ್ಲಾ ಆರೋಗ್ಯ ಕಾರ್ಯಕರ್ತರನ್ನು ಅಭಿನಂದಿಸಿದ್ದಾರೆ ಮತ್ತು ಭಾರತವನ್ನು ಆರೋಗ್ಯಕರವಾಗಿಡುವಲ್ಲಿನ ಅವರ ಪ್ರಯತ್ನಗಳಿಗಾಗಿ ಅವರನ್ನು ಶ್ಲಾಘಿಸಿದ್ದಾರೆ. ಅಲ್ಲದೇ ಆರೋಗ್ಯಕರ ದೇಶವನ್ನು ನಿರ್ಮಿಸುವ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ. ರಾಷ್ಟ್ರೀಯ ಲಸಿಕಾ ದಿನದಂದು, ಪ್ರತಿ...
Date : Thursday, 16-03-2023
ನವದೆಹಲಿ: ಭಾರತೀಯ ರೈಲ್ವೇ ಹೆಚ್ಚಿನ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳನ್ನು ಉತ್ಪಾದಿಸಲು ಸಜ್ಜಾಗಿದೆ. ಇದಕ್ಕಾಗಿ ಸೆಮಿ-ಹೈ ಸ್ಪೀಡ್ ರೈಲಿನ 102 ರೇಕ್‌ಗಳ ಉತ್ಪಾದನಾ ಯೋಜನೆಯನ್ನು ಬಿಡುಗಡೆ ಮಾಡಿದೆ. ಭಾರತೀಯ ರೈಲ್ವೇಯ ಯೋಜನೆಯ ಪ್ರಕಾರ, 102 ವಂದೇ ಭಾರತ್ ರೇಕ್‌ಗಳನ್ನು (2022-2023ರಲ್ಲಿ 35...
Date : Thursday, 16-03-2023
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ನೋಬೆಲ್ ಶಾಂತಿ ಪ್ರಶಸ್ತಿಗೆ ಅತಿ ದೊಡ್ಡ ಸ್ಪರ್ಧಿಯಾಗಿದ್ದಾರೆ ಎಂದು ನೋಬೆಲ್ ಶಾಂತಿ ಪ್ರಶಸ್ತಿ ಸಮಿತಿ ಉಪ ನಾಯಕ ಅಸ್ಲೆ ತೋಜೆ ಅವರು ಹೇಳಿದ್ದಾರೆ. ಬುಧವಾರ ಮಾತನಾಡಿದ ಅವರು, ನೊಬೆಲ್ ಶಾಂತಿ ಪ್ರಶಸ್ತಿಗೆ ಪ್ರಧಾನಿ ನರೇಂದ್ರ ಮೋದಿ...
Date : Thursday, 16-03-2023
ನವದೆಹಲಿ: ಅಮೆರಿಕ ಅಧ್ಯಕ್ಷ ಜೋ ಬಿಡನ್ ಅವರ ಆಪ್ತ ಸಹಾಯಕರಾಗಿರುವ ಎರಿಕ್ ಗಾರ್ಸೆಟ್ಟಿ ಅವರನ್ನು ಬುಧವಾರ ಯುಎಸ್ ಸೆನೆಟ್ ಭಾರತಕ್ಕೆ ಅಮೆರಿಕಾದ ಮುಂದಿನ ರಾಯಭಾರಿಯಾಗಿ ನೇಮಕಗೊಳಿಸಿದೆ. ಎರಡು ವರ್ಷಗಳಿಂದ ಖಾಲಿಯಾಗಿದ್ದ ಪ್ರಮುಖ ರಾಜತಾಂತ್ರಿಕ ಸ್ಥಾನವನ್ನು ತುಂಬಲು ಸೆನೆಟ್ 52-42 ಮತಗಳನ್ನು ನೀಡಿತು....
Date : Thursday, 16-03-2023
ಬೆಂಗಳೂರು: ಕಾಂತಾರ ಸಿನಿಮಾದ ನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ ಅವರು ವಿಶ್ವಸಂಸ್ಥೆಯಲ್ಲಿ ಕಾಡಿನ ಜನರು ಮತ್ತು ಸಂಸ್ಕೃತಿಯ ಬಗ್ಗೆ ಮಾತನಾಡಲು ಸಜ್ಜಾಗಿದ್ದಾರೆ. ನಾಡಿನ ಸಂಸ್ಕೃತಿ, ಆಚರಣೆ, ಆಚಾರ- ವಿಚಾರವನ್ನು ಸಿನಿಮಾ ಮೂಲಕ ತೋರಿಸುತ್ತಿರುವ ರಿಷಬ್ ಶೆಟ್ಟಿ ಇದೀಗ ಇದೀಗ ಕಾಡಿನ...
Date : Thursday, 16-03-2023
ಅಂಕರ: ಕಳೆದ ತಿಂಗಳು ಭಾರೀ ಭೂಪಂಕಕ್ಕೆ ಅಕ್ಷರಶಃ ನಲುಗಿ ಹೋಗಿದ್ದ ಟರ್ಕಿಯಲ್ಲಿ ಇದೀಗ ಪ್ರವಾಹ ತಲೆದೋರಿದ್ದು ಮತ್ತೆ ಜನಜೀವನ ಸಂಕಷ್ಟಕ್ಕೆ ಒಳಗಾಗಿದೆ. ಟರ್ಕಿಯಲ್ಲಿ ಧಾರಾಕಾರ ಮಳೆಯಿಂದ ಉಂಟಾದ ಪ್ರವಾಹಗಳು ಕಳೆದ ತಿಂಗಳ ಭೂಕಂಪದಿಂದ ಧ್ವಂಸಗೊಂಡ ಎರಡು ಪ್ರಾಂತ್ಯಗಳನ್ನು ಮತ್ತೆ ತಲ್ಲಣಗೊಳಿಸಿದೆ, ಕನಿಷ್ಠ...
Date : Thursday, 16-03-2023
ನವದೆಹಲಿ: ನಾಲ್ಕು ರಾಜ್ಯಗಳಲ್ಲಿ ರಾಷ್ಟ್ರೀಯ ಹಸಿರು ಹೆದ್ದಾರಿ ಕಾರಿಡಾರ್ ಯೋಜನೆ ನಿರ್ಮಾಣಕ್ಕಾಗಿ ಭಾರತ ಮತ್ತು ವಿಶ್ವಬ್ಯಾಂಕ್ ಸಾಲ ಒಪ್ಪಂದಕ್ಕೆ ಸಹಿ ಹಾಕಿವೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಹಿಮಾಚಲ ಪ್ರದೇಶ, ರಾಜಸ್ಥಾನ, ಉತ್ತರ ಪ್ರದೇಶ ಮತ್ತು ಆಂಧ್ರ ಪ್ರದೇಶದಲ್ಲಿ ರಾಷ್ಟ್ರೀಯ...
Date : Thursday, 16-03-2023
ಶ್ರೀನಗರ: ಪಾಕಿಸ್ತಾನ ಮೂಲದ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಕಮಾಂಡರ್‌ಗಳು ಯುವಕರನ್ನು ಭಯೋತ್ಪಾದಕರನ್ನಾಗಿ ಮಾಡಲು ಮತ್ತು ಭದ್ರತಾ ಸಿಬ್ಬಂದಿಯನ್ನು ಗುರಿಯಾಗಿಸಲು ರೂಪಿಸಿದ ಭಯೋತ್ಪಾದಕ ಸಂಚಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಜಮ್ಮು ಮತ್ತು ಕಾಶ್ಮೀರ ಮತ್ತು ಪಂಜಾಬ್‌ನ ಅನೇಕ ಸ್ಥಳಗಳಲ್ಲಿ ಬುಧವಾರ ಶೋಧ...
Date : Thursday, 16-03-2023
ನವದೆಹಲಿ: ಇದುವರೆಗೆ ಜಮ್ಮ ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರೊಂದಿಗೆ ಸಂಬಂಧ ಹೊಂದಿದ್ದ ಸುಮಾರು 47 ಉದ್ಯೋಗಿಗಳನ್ನು ಸರ್ಕಾರಿ ಉದ್ಯೋಗದಿಂದ ವಜಾ ಮಾಡಲಾಗಿದೆ ಎಂದು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಮಾಹಿತಿ ನೀಡಿದ್ದಾರೆ. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿನ್ಹಾ, ಈಗಾಗಲೇ ಮುಂದೂಡಲ್ಪಟ್ಟ ಕಂಪ್ಯೂಟರ್...